News Kadaba Desk

ಕಡಬ: ಅಕ್ರಮ ಮರಳುಗಾರಿಕೆಯ ವರದಿಗೆ ತೆರಳಿದ್ದ ಟಿವಿ ವರದಿಗಾರನಿಗೆ ಹಲ್ಲೆ ➤ ಕಡಬ ತಾಲೂಕು ಪತ್ರಕರ್ತರ ಸಂಘ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಕೋರಿಯಾರ್ ಎಂಬಲ್ಲಿ ಅಕ್ರಮ ಮರಳುಗಾರಿಕೆಯ ವರದಿಗೆ ತೆರಳಿದ್ದ ಖಾಸಗಿ ಸುದ್ದಿವಾಹಿನಿಯ ವರದಿಗಾರರೊಬ್ಬರಿಗೆ ಮರಳು ದಂಧೆಯಲ್ಲಿ ತೊಡಸಿಕೊಂಡಿದ್ದ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಹಳೆ ನ್ಯೂಸ್ ಚಾನೆಲ್ ಕಡಬ ವರದಿಗಾರ ಗಣೇಶ್ ಇಡಾಳ(24) ಎಂಬವರಿಗೆ ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಐತ್ತೂರು ಗ್ರಾಮದ ಕೇನ್ಯ ನಿವಾಸಿ ಗಣೇಶ್ ಮತ್ತು 102 ನೇ ನೆಕ್ಕಿಲಾಡಿ ಗ್ರಾಮದ ಮಾಯಿಪಾಜೆ […]

ಕಡಬ: ಅಕ್ರಮ ಮರಳುಗಾರಿಕೆಯ ವರದಿಗೆ ತೆರಳಿದ್ದ ಟಿವಿ ವರದಿಗಾರನಿಗೆ ಹಲ್ಲೆ ➤ ಕಡಬ ತಾಲೂಕು ಪತ್ರಕರ್ತರ ಸಂಘ ಖಂಡನೆ Read More »

ಕರಾವಳಿ

ಕಡಬ: 9&11 ವರ್ಗಾಯಿಸಲು ಲಂಚ ಸ್ವೀಕಾರ ➤ ಎಸಿಬಿ ಬಲೆಗೆ ಬಿದ್ದ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ

(ನ್ಯೂಸ್ ಕಡಬ) newskadaba.com ಕಡಬ, ಜೂ.03. ತಾಯಿಯ ಹೆಸರಿನಲ್ಲಿದ್ದ ದಾಖಲೆಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡುವುದಕ್ಕೆಂದು ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರು ಸೋಮವಾರದಂದು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಅಭಿವೃದ್ಧಿ ಅಧಿಕಾರಿಯಾಗಿರುವ ಪ್ರೇಮ್ ಸಿಂಗ್ ನಾಯಕ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಐತ್ತೂರು ಗ್ರಾಮದ ಶಾಹುಲ್ ಹಮೀದ್ ಎಂಬವರು ತನ್ನ ತಾಯಿಯ ಹೆಸರಿನಿಂದ ತನ್ನ ಹೆಸರಿಗೆ 9&11 ವರ್ಗಾಯಿಸಲೆಂದು ಅರ್ಜಿ ಸಲ್ಲಿಸಿದ್ದು, ಈ ವೇಳೆ

ಕಡಬ: 9&11 ವರ್ಗಾಯಿಸಲು ಲಂಚ ಸ್ವೀಕಾರ ➤ ಎಸಿಬಿ ಬಲೆಗೆ ಬಿದ್ದ ಐತ್ತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ Read More »

ಕರಾವಳಿ

ಸಂಪಾಜೆ: ಕಾರಿಗೆ ಸೈಡ್ ಬಿಟ್ಟು ಕೊಟ್ಟಿಲ್ಲವೆಂಬ ಆರೋಪ ➤ ಕೆಎಸ್ಸಾರ್ಟಿಸಿ ಚಾಲಕ – ನಿರ್ವಾಹಕರಿಗೆ ಮೂವರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.02. ಕಾರಿಗೆ ಸೈಡ್ ಬಿಟ್ಟು ಕೊಡಲಿಲ್ಲ ಎಂದು ಆರೋಪಿಸಿ ಕೆಎಸ್ಸಾರ್ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಮೂವರು ಹಲ್ಲೆ ನಡೆಸಿದ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪಾಜೆ ಬಳಿ ಶನಿವಾರದಂದು ಸಂಭವಿಸಿದೆ. ಸುಳ್ಯ ಗೂನಡ್ಕ ನಿವಾಸಿಗಳಾದ ಕಿಶನ್, ಸಚಿನ್ ಹಾಗೂ ಲತೀಶ್ ಎಂಬವರು ತಮ್ಮ ಕಾರಿನಲ್ಲಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದಾಗ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ವೇಗದೂತ ಬಸ್ ಸಂಪಾಜೆ ಚಡಾವು ಎಂಬಲ್ಲಿ ಕಾರಿಗೆ ಸೈಡ್ ಬಿಟ್ಟು

ಸಂಪಾಜೆ: ಕಾರಿಗೆ ಸೈಡ್ ಬಿಟ್ಟು ಕೊಟ್ಟಿಲ್ಲವೆಂಬ ಆರೋಪ ➤ ಕೆಎಸ್ಸಾರ್ಟಿಸಿ ಚಾಲಕ – ನಿರ್ವಾಹಕರಿಗೆ ಮೂವರಿಂದ ಹಲ್ಲೆ Read More »

ಕರ್ನಾಟಕ

ಕಡಬದ ರಾಜಧಾನಿ ಜ್ಯುವೆಲ್ಲರ್ಸ್ ಬಗ್ಗೆ ಹಬ್ಬಿತು ‘ಪರಾರಿ’ಯೆಂಬ ಸುಳ್ಳು ಸುದ್ದಿ ➤ ವೈಯಕ್ತಿಕ ದ್ವೇಷಕ್ಕೆ ಬಲಿಯಾಯ್ತೇ ‘ರಾಜಧಾನಿ’ ➤ ಸ್ಕೀಮ್ ಹಣ ಬಾಕಿ ಇರುವವರು ನೇರವಾಗಿ ಮಾಲಕರನ್ನೇ ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಕಡಬ, ಜೂ.01. ಇಲ್ಲಿನ ಮುಖ್ಯ ರಸ್ತೆಯ ಶ್ರೀರಾಮ್ ಟವರ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ರಾಜಧಾನಿ ಜ್ಯುವೆಲ್ಲರ್ಸ್ ಮಳಿಗೆಯು ಸುಮಾರು ಕಳೆದ 20 ದಿನಗಳಿಂದ ಬಾಗಿಲು ಮುಚ್ಚಿದ್ದು, ಉಳಿತಾಯ ಖಾತೆ ಯೋಜನೆಯಡಿ ಹಣ ಕಟ್ಟಿದ್ದ ಗ್ರಾಹಕರೋರ್ವರು ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಕಡಬದಲ್ಲಿ ಕಾರ್ಯಾಚರಿಸಿ ಉತ್ತಮ ಸೇವೆಯನ್ನು ನೀಡಿದ್ದ ರಾಜಧಾನಿ ಜ್ಯುವೆಲ್ಲರ್ಸ್ ಮಳಿಗೆಯ ಸಹ ಸಂಸ್ಥೆಯು ಇತ್ತೀಚೆಗೆ ಮೆಲ್ಕಾರಿನಲ್ಲಿ ಆರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕಳೆದ ಸುಮಾರು 20 ದಿನಗಳಿಂದ

ಕಡಬದ ರಾಜಧಾನಿ ಜ್ಯುವೆಲ್ಲರ್ಸ್ ಬಗ್ಗೆ ಹಬ್ಬಿತು ‘ಪರಾರಿ’ಯೆಂಬ ಸುಳ್ಳು ಸುದ್ದಿ ➤ ವೈಯಕ್ತಿಕ ದ್ವೇಷಕ್ಕೆ ಬಲಿಯಾಯ್ತೇ ‘ರಾಜಧಾನಿ’ ➤ ಸ್ಕೀಮ್ ಹಣ ಬಾಕಿ ಇರುವವರು ನೇರವಾಗಿ ಮಾಲಕರನ್ನೇ ಸಂಪರ್ಕಿಸಿ Read More »

ಕರಾವಳಿ

ಪುರಸಭಾ ಸದಸ್ಯೆಯಾಗಿ ಆಯ್ಕೆಯಾದ ಕಾಲೇಜು ವಿದ್ಯಾರ್ಥಿನಿ ➤ ಅಂತಿಮ ಬಿಎ ಓದುತ್ತಲೇ ಚುನಾವಣೆಗೆ ಸ್ಪರ್ಧಿಸಿ ಗೆಲುವು

(ನ್ಯೂಸ್ ಕಡಬ) newskadaba.com ಮಾಲೂರು, ಜೂ.01. ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ತನ್ನ ಪ್ರತಿಸ್ಪರ್ಧಿ ವಿರುದ್ಧ ಭಾರೀ ಮತಗಳ ಅಂತರದಿಂದ ಗೆಲ್ಲುವ ಮೂಲಕ ಸದಸ್ಯೆಯಾಗಿ ಆಯ್ಕೆಯಾಗಿದ್ದಾಳೆ. ಮಾಲೂರು ಪಟ್ಟಣದ 27ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಲೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿ ಸುಮಿತ್ರಾ ಪಿ.(19) ಜಯ​ಗ​ಳಿ​ಸಿದಾಕೆ. ತನ್ನ ತಂದೆ ಪಚ್ಚಪ್ಪ ಪ್ರತಿನಿಧಿಸುತ್ತಿದ್ದ ವಾರ್ಡ್‌ನಲ್ಲಿ ಈ ಬಾರಿ ಅದೃಷ್ಟ ಪರೀಕ್ಷೆಗಿಳಿದ ಸುಮಿತ್ರಾ ಎದುರಾಳಿ ಗಾಯತ್ರಿ ಸಂದೀಪ್‌ ಎಂಬ​ವ​ರ​ನ್ನು

ಪುರಸಭಾ ಸದಸ್ಯೆಯಾಗಿ ಆಯ್ಕೆಯಾದ ಕಾಲೇಜು ವಿದ್ಯಾರ್ಥಿನಿ ➤ ಅಂತಿಮ ಬಿಎ ಓದುತ್ತಲೇ ಚುನಾವಣೆಗೆ ಸ್ಪರ್ಧಿಸಿ ಗೆಲುವು Read More »

ಕರ್ನಾಟಕ

ಇನ್ಮುಂದೆ ಸರ್ಕಾರಿ ಶಾಲೆಗಳು ಹತ್ತಿರವಿದ್ದಲ್ಲಿ ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಿಗೆ ಪ್ರವೇಶವಿಲ್ಲ..!! ➤ ಆಂಗ್ಲ ಮಾಧ್ಯಮ ಶಾಲೆಗಳಲ್ಲಿನ ಉಚಿತ ಶಿಕ್ಷಣಕ್ಕೆ ಹೈಕೋರ್ಟ್ ಬ್ರೇಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.01. ಖಾಸಗಿ ಶಾಲೆಗಳಿಗೆ ನೀಡುವ ಹಣವನ್ನು ಸರಕಾರಿ ಶಾಲೆಗಳಿಗೆ ನೀಡಿದರೆ ಗುಣಮಟ್ಟದ ಶಿಕ್ಷಣ ಹಾಗೂ ಮೂಲಸೌಕರ್ಯವನ್ನು ನೀಡುವ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಗೆ ತಂದಿರುವ ತಿದ್ದುಪಡಿ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಸರಕಾರಿ ಶಾಲೆಗಳನ್ನು ಉಳಿಸುವುದಕ್ಕಾಗಿ ರಾಜ್ಯ ಸರ್ಕಾರವು 2019ರ ಜನವರಿ 30ರಂದು ಆರ್‌ಟಿಇ ಕಾಯ್ದೆಗೆ ತಿದ್ದುಪಡಿ ತಂದು ಆರ್‌ಟಿಇ ಅಡಿ ಪ್ರವೇಶ ಬಯಸುವವರ ಒಂದು ಕಿಮೀ ವ್ಯಾಪ್ತಿಯಲ್ಲಿ

ಇನ್ಮುಂದೆ ಸರ್ಕಾರಿ ಶಾಲೆಗಳು ಹತ್ತಿರವಿದ್ದಲ್ಲಿ ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಿಗೆ ಪ್ರವೇಶವಿಲ್ಲ..!! ➤ ಆಂಗ್ಲ ಮಾಧ್ಯಮ ಶಾಲೆಗಳಲ್ಲಿನ ಉಚಿತ ಶಿಕ್ಷಣಕ್ಕೆ ಹೈಕೋರ್ಟ್ ಬ್ರೇಕ್ Read More »

ಕರ್ನಾಟಕ

ಕಡಬದ ‘ಡ್ರೆಸ್ ಕೋಡ್’ನಲ್ಲಿ ಪೆರ್ನಾಳ್ ಹಬ್ಬಕ್ಕೆ ಸಂಭ್ರಮಕ್ಕೆ ಸಿದ್ಧತೆ ➤ ಪುರುಷರ ಸಿದ್ಧ ಉಡುಪುಗಳ ಅಪೂರ್ವ ಸಂಗ್ರಹದೊಂದಿಗೆ ವಿಶೇಷ ರಿಯಾಯಿತಿ

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಮುಸಲ್ಮಾನರ ಪವಿತ್ರ ತಿಂಗಳಾದ ರಂಝಾನ್ ಕೊನೆಗೊಳ್ಳುತ್ತಿದ್ದಂತೆ ಈದ್ – ಉಲ್ – ಫಿತರ್ ಹಬ್ಬಕ್ಕೆ ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ಮುಂಭಾಗದ ಶ್ರೀ ಮಹಾಗಣಪತಿ ಕಾಂಪ್ಲೆಕ್ಸ್ ನಲ್ಲಿರುವ ಪುರುಷರ ಸಿದ್ಧ ಉಡುಪುಗಳ ಮಳಿಗೆ ‘ಡ್ರೆಸ್ ಕೋಡ್’ ನಲ್ಲಿ ವಿನೂತನ ಮಾದರಿಯ ಬಟ್ಟೆ ಬರೆಗಳ ಅಪಾರ ಸಂಗ್ರಹವಿದೆ. ಪುರುಷರ ನೂತನ ವಿನ್ಯಾಸದ, ಅತ್ಯಾಧುನಿಕ ಶೈಲಿಯ ಜೀನ್ಸ್, ಫಾರ್ಮಲ್ಸ್, ಹಾಗೂ ಕ್ಯಾಶುವಲ್ಸ್ ಮಾದರಿಯ ಪ್ಯಾಂಟ್ಸ್, ಶರ್ಟ್ಸ್, ಟಿ – ಶರ್ಟ್ಸ್ ಮೊದಲಾದ ಸಿದ್ಧ

ಕಡಬದ ‘ಡ್ರೆಸ್ ಕೋಡ್’ನಲ್ಲಿ ಪೆರ್ನಾಳ್ ಹಬ್ಬಕ್ಕೆ ಸಂಭ್ರಮಕ್ಕೆ ಸಿದ್ಧತೆ ➤ ಪುರುಷರ ಸಿದ್ಧ ಉಡುಪುಗಳ ಅಪೂರ್ವ ಸಂಗ್ರಹದೊಂದಿಗೆ ವಿಶೇಷ ರಿಯಾಯಿತಿ Read More »

ಕರಾವಳಿ

ಕಡಬ: ಸುಸಜ್ಜಿತ ಇಲೆಕ್ಟ್ರಾನಿಕ್ ಮಳಿಗೆ ‘ನ್ಯೂ ಅಶ್ವಿನಿ ಟ್ರೇಡರ್ಸ್’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮೇ.31. ಸುಮಾರು ಎರಡು ದಶಕಗಳಿಂದ ಉಪ್ಪಿನಂಗಡಿಯಲ್ಲಿ ಇಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಗ್ರಾಹಕರ ಜನಮನ್ನಣೆಯನ್ನು ಗಳಿಸಿ ತೃಪ್ತಿದಾಯಕ ಸೇವೆಯನ್ನು ನೀಡುತ್ತಾ ಬಂದಿರುವ ‘ನ್ಯೂ ಅಶ್ವಿನ್ ಟ್ರೇಡರ್ಸ್’ ಸಂಸ್ಥೆಯ ನೂತನ ಸುಸಜ್ಜಿತ ಎಲೆಕ್ಟ್ರಾನಿಕ್ ಮಳಿಗೆಯು ಕಡಬದ ಅನುಗ್ರಹ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಶುಕ್ರವಾರದಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಉಪ್ಪಿನಂಗಡಿಯ ಅಶ್ವಿನಿ ಹೋಮ್ ಅಪ್ಲಯನ್ಸ್ ಮಾಲಕರಾದ ಶ್ರೀಮತಿ ಮತ್ತು ಶ್ರೀ ಪ್ರಕಾಶ್ ಬಿ. ದ್ವೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಕಡಬ ಒಕ್ಕಲಿಗ ಗೌಡ ಸೇವಾ ಸಂಘದ

ಕಡಬ: ಸುಸಜ್ಜಿತ ಇಲೆಕ್ಟ್ರಾನಿಕ್ ಮಳಿಗೆ ‘ನ್ಯೂ ಅಶ್ವಿನಿ ಟ್ರೇಡರ್ಸ್’ ಶುಭಾರಂಭ Read More »

ಕರಾವಳಿ

ಮೇ 31 – ವಿಶ್ವ ತಂಬಾಕು ರಹಿತ ದಿನ ಡಾ| ಮುರಲಿ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು ಜನರಿಗೆ ಬೊಟ್ಟು ಮಾಡಿ ತೋರಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಮಾಡಲಾಗುತ್ತಿದೆ. 1987 ರಿಂದ ಈ ಆಚರಣೆಯನ್ನು ವಿಶ್ವದಾದ್ಯಾಂತ ಜಾರಿಗೆ ತಂದಿತು. 1987 ರಲ್ಲಿ ಏಪ್ರಿಲ್ 7 ರಂದು ವಿಶ್ವ ತಂಬಾಕು ರಹಿತ ದಿನವೆಂದು

ಮೇ 31 – ವಿಶ್ವ ತಂಬಾಕು ರಹಿತ ದಿನ ಡಾ| ಮುರಲಿ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

ನಾಳೆ (ಮೇ.31) ಕಡಬದಲ್ಲಿ ‘ನ್ಯೂ ಅಶ್ವಿನಿ ಟ್ರೇಡರ್ಸ್’ ಸುಸಜ್ಜಿತ ಇಲೆಕ್ಟ್ರಾನಿಕ್ ಮಳಿಗೆ ಶುಭಾರಂಭ ➤ 2 ದಶಕಗಳಿಂದ ಉಪ್ಪಿನಂಗಡಿಯಲ್ಲಿ ಜನಮನ್ನಣೆ ಗಳಿಸಿ ಇದೀಗ ಕಡಬಕ್ಕೆ ಪಾದಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಸುಮಾರು ಎರಡು ದಶಕಗಳಿಂದ ಇಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಉಪ್ಪಿನಂಗಡಿಯಲ್ಲಿ ಗ್ರಾಹಕರ ಜನಮನ್ನಣೆಯನ್ನು ಗಳಿಸಿ ತೃಪ್ತಿದಾಯಕ ಸೇವೆಯನ್ನು ನೀಡುತ್ತಾ ಬಂದಿರುವ ‘ನ್ಯೂ ಅಶ್ವಿನ್ ಟ್ರೇಡರ್ಸ್’ ಇದೀಗ ಕಡಬಕ್ಕೆ ಕಾಲಿಟ್ಟಿದ್ದು, ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ನವೀಕೃತಗೊಂಡು ನಾಳೆ (ಮೇ.31) ಶುಭಾರಂಭಗೊಳ್ಳಲಿದೆ. ಕಡಬದ ಅನುಗ್ರಹ ಕಟ್ಟಡದ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಳ್ಳಲಿರುವ ಈ ನೂತನ ಮಳಿಗೆಯನ್ನು ಉಪ್ಪಿನಂಗಡಿಯ ಅಶ್ವಿನಿ ಹೋಮ್ ಅಪ್ಲಯನ್ಸ್ ಮಾಲಕರಾದ ಶ್ರೀಮತಿ ಮತ್ತು ಶ್ರೀ ಪ್ರಕಾಶ್ ಬಿ. ದ್ವೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿದ್ದಾರೆ‌. ಮುಖ್ಯ

ನಾಳೆ (ಮೇ.31) ಕಡಬದಲ್ಲಿ ‘ನ್ಯೂ ಅಶ್ವಿನಿ ಟ್ರೇಡರ್ಸ್’ ಸುಸಜ್ಜಿತ ಇಲೆಕ್ಟ್ರಾನಿಕ್ ಮಳಿಗೆ ಶುಭಾರಂಭ ➤ 2 ದಶಕಗಳಿಂದ ಉಪ್ಪಿನಂಗಡಿಯಲ್ಲಿ ಜನಮನ್ನಣೆ ಗಳಿಸಿ ಇದೀಗ ಕಡಬಕ್ಕೆ ಪಾದಾರ್ಪಣೆ Read More »

ಕರಾವಳಿ
Scroll to Top