News Kadaba Desk

ನೂಜಿಬಾಳ್ತಿಲ ಗ್ರಾ.ಪಂ. ಉದ್ಯೋಗಿ ವಿಕ್ರಮ್ ರೈ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಅನಾರೋಗ್ಯದಿಂದ ಬಳಲುತ್ತಿದ್ದ ಪಂಚಾಯತ್ ಸಿಬ್ಬಂದಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಉದ್ಯೋಗಿ ವಿಕ್ರಮ್ ರೈ(39) ಎಂದು ಗುರುತಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರದಂದು ಬೆಳಿಗ್ಗೆ ತನ್ನ ಮನೆಯ ಪಕ್ಕದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೂಜಿಬಾಳ್ತಿಲ ಗ್ರಾ.ಪಂ. ಉದ್ಯೋಗಿ ವಿಕ್ರಮ್ ರೈ ಆತ್ಮಹತ್ಯೆ Read More »

ಕರಾವಳಿ

ಕೊಯಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಮಾನಸಿಕವಾಗಿ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಅರ್ಬಿ ಎಂಬಲ್ಲಿ ಶುಕ್ರವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಬಿ ಸುರೇಶ ಎಂಬವರ ಪತ್ನಿ ನೇತ್ರಾವತಿ(32) ಎಂದು ಗುರುತಿಸಲಾಗಿದೆ. ಸುರೇಶ್ ಅವರು ಸುಮಾರು ಹತ್ತು ತಿಂಗಳ ಹಿಂದೆ ಮದುವೆಯಾಗಿದ್ದು, ಮದುವೆಯಾದ ಆರಂಭದಿಂದಲೇ ಮಾನಸಿಕವಾಗಿ ಖಿನ್ನತೆಯಿಂದ ಇದ್ದ ಮೃತ ಮಹಿಳೆ ಇತ್ತೀಚೆಗೆ ತೀವ್ರವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಶುಕ್ರವಾರ ಮಧ್ಯಾಹ್ನದ

ಕೊಯಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಇಂದು 2019ನೇ ಸಾಲಿನ CET ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25. ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಶುಕ್ರವಾರದಂದು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಅಧಿಕೃತ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದಿದ್ದಾರೆ. ಸಿಇಟಿ ಫಲಿತಾಂಶಕ್ಕಾಗಿ

ಇಂದು 2019ನೇ ಸಾಲಿನ CET ಫಲಿತಾಂಶ Read More »

ಕರ್ನಾಟಕ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಮೇ.24. ಇಲ್ಲಿನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 18 ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ನಾಲ್ಕು ಮಹಡಿಗಳ ಕಟ್ಟಡದ ಮೇಲಿನ ಮಹಡಿಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯೊಂದಿಗೆ ಬೆಂಕಿಯ ಕೆನ್ನಾಲಿಗೆ ಜೋರಾಗುತ್ತಿರುವುದನ್ನು ನೋಡಿ ಗಾಬರಿಯಾದ ವಿದ್ಯಾರ್ಥಿಗಳು ಜೀವ ಭಯದಿಂದ ಕಟ್ಟಡದ ಕಿಟಕಿಗಳಿಂದ ಕೆಳಕ್ಕೆ ಜಿಗಿದಿದ್ದಾರೆ. ಇದರಿಂದಾಗಿ 18 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಂಭೀರ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ Read More »

ಕರಾವಳಿ

ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ನೂತನ ವಧುವೊಬ್ಬಳು ಗಂಡನನ್ನು ಕೊಲೆ ಮಾಡುವ ಉದ್ದೇಶದಿಂದ ಪತಿಗೆ ಚೂರಿಯಿಂದ ಇರಿದು ಪೊಲೀಸರ ಅತಿಥಿಯಾದ ಘಟನೆ ಗುರುವಾರ ರಾತ್ರಿ ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಏಣಿತಡ್ಕ ಅತ್ರೇಲು ನಿವಾಸಿ ಗೋಪಾಲಕೃಷ್ಣ ನಾಯ್ಕ ಎಂಬವರ ಪತ್ನಿ ಸುಪ್ರಿಯಾ(30) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ ನಿವಾಸಿಯಾಗಿರುವ ಈಕೆಯನ್ನು ಇಪ್ಪತೈದು ದಿನಗಳ ಹಿಂದೆಯಷ್ಟೇ ಗೋಪಾಲಕೃಷ್ಣ ನಾಯ್ಕ ಮದುವೆಯಾಗಿದ್ದರು. ಆದರೆ ಈಕೆಗೆ ಈ ಮದುವೆ ಇಷ್ಟವಿರಲಿಲ್ಲ ಎಂದು ಹೇಳಲಾಗಿದೆ.

ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ Read More »

ಕರಾವಳಿ

2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು ಹಾಗೂ ಕೇಂದ್ರದಲ್ಲಿ ಎರಡನೇ ಬಾರಿಗೆ ಮೋದಿ‌ ಸರಕಾರವು ಬಹುಮತ ಗಳಿಸಿರುವ ಹಿನ್ನೆಲೆಯಲ್ಲಿ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು. ಕಡಬ ಪೇಟೆಯ ಹೃದಯ ಭಾಗದಿಂದ ಆರಂಭಗೊಂಡ ಮೆರವಣಿಗೆಯು ಅನುಗ್ರಹ ಸಭಾಭವನದವರೆಗೆ ತೆರಳಿ ಬಸ್ ನಿಲ್ದಾಣದ ವರೆಗೆ ನಡೆಯಿತು. ಆ ಬಳಿಕ ಹಲವು ಕಾರ್ಯಕರ್ತರು ವಾಹನಗಳ ಮೂಲಕ

2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲೇ ಭಾರೀ ಮುನ್ನಡೆ ಕಾಯ್ದುಕೊಂಡು ಬಂದಿದ್ದ ನಳಿನ್ ಬಳಿಕ ಗೆಲುವಿನ ಅಂತರ ಹೆಚ್ಚಿಸಿಕೊಳ್ಳುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದರೆ, ತನ್ನ ಎದುರಾಳಿ ಪ್ರತಿಸ್ಪರ್ಧಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ ಉಂಟಾಗಿದೆ. 28 ವರ್ಷಗಳ ಬಿಜೆಪಿಯ ಭದ್ರಕೋಟೆಯನ್ನು

ಹ್ಯಾಟ್ರಿಕ್ ಗೆಲುವಿನ ನಗೆ ಬೀರಿದ ಸೋಲಿಲ್ಲದ ಸರದಾರ ನಳಿನ್ ಕುಮಾರ್ ➤ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಖಭಂಗ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರ ಕಾಯ್ದುಕೊಂಡ ಬಿಜೆಪಿ ➤ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 1 ಲಕ್ಷದ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಆರಂಭದಲ್ಲಿ ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು. ಆದರೆ ಇಲೆಕ್ಟ್ರಾನಿಕ್ ಮತಪೆಟ್ಟಿಗೆಯ ಮತ ಎಣಿಕೆಯಲ್ಲಿ ನಳಿನ್ ಕುಮಾರ್ ಪರ ಮತಗಳ ಅಂತರ ಹೆಚ್ಚಾಗುತ್ತಿದೆ.

ದಕ್ಷಿಣ ಕನ್ನಡದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚಿನ ಮತಗಳ ಅಂತರ ಕಾಯ್ದುಕೊಂಡ ಬಿಜೆಪಿ ➤ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆ Read More »

ಕರಾವಳಿ

30 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ➤ ಹಾಸನದಲ್ಲಿ 1 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಮುನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 30 ಸಾವಿರ ಮತಗಳ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.   ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬಿಜೆಪಿಯ ಎ.ಮಂಜು ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.

30 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ➤ ಹಾಸನದಲ್ಲಿ 1 ಲಕ್ಷ ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಮುನ್ನಡೆ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ಕಟೀಲ್ ➤ ಮಿಥುನ್ ರೈಗೆ ಹಿನ್ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.23. ದೇಶದಲ್ಲೆಡೆ ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ 16 ಸಾವಿರ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಅಂಚೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುನ್ನಡೆಯನ್ನು ಸಾಧಿಸಿದ್ದರು.

ದಕ್ಷಿಣ ಕನ್ನಡದಲ್ಲಿ ಮುನ್ನಡೆ ಕಾಯ್ದುಕೊಂಡ ನಳಿನ್ ಕುಮಾರ್ ಕಟೀಲ್ ➤ ಮಿಥುನ್ ರೈಗೆ ಹಿನ್ನಡೆ Read More »

ಕರಾವಳಿ
Scroll to Top