News Kadaba Desk

ಪೆರ್ನೆ: ಚರಂಡಿಗೆ ಇಳಿದ ಕುಕ್ಕೆ ಸುಬ್ರಹ್ಮಣ್ಯ – ಗೋಕರ್ಣ ಎಕ್ಸ್‌ಪ್ರೆಸ್ ಬಸ್

(ನ್ಯೂಸ್ ಕಡಬ) newskadaba.com ಕಡಬ, ಮೇ.07. ಕುಕ್ಕೇ ಸುಬ್ರಹ್ಮಣ್ಯದಿಂದ ಕಡಬ ಮಾರ್ಗವಾಗಿ ಮಂಗಳೂರು ಮೂಲಕ ಗೋಕರ್ಣ ಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್‌ ಬಸ್ ಬೇರೆ ವಾಹನಕ್ಕೆ ಸೈಡ್ ಕೊಡುತ್ತಿದ್ದ ವೇಳೆ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಮಂಗಳವಾರದಂದು ಪೆರ್ನೆಯಲ್ಲಿ ಸಂಭವಿಸಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದಿಂದ ಗುಂಡ್ಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವೆಡೆ ರಸ್ತೆ ಬದಿಯಲ್ಲಿ ಮಣ್ಣು ಅಗೆದು ಅಪೂರ್ಣ ಅವಸ್ಥೆಯಲ್ಲಿದೆ. ಮಂಗಳವಾರದಂದು ಪೆರ್ನೆ ಎ.ಎಂ. ಆಡಿಟೋರಿಯಂ ಎದುರು ಗೋಕರ್ಣ ಬಸ್ ನ […]

ಪೆರ್ನೆ: ಚರಂಡಿಗೆ ಇಳಿದ ಕುಕ್ಕೆ ಸುಬ್ರಹ್ಮಣ್ಯ – ಗೋಕರ್ಣ ಎಕ್ಸ್‌ಪ್ರೆಸ್ ಬಸ್ Read More »

ಕರಾವಳಿ

ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು ಸಿದ್ಧವಾಗಿದೆ “ರಾಣಿ ಅಬ್ಬಕ್ಕ ಪಡೆ” ➤ ಪ್ರತೀ ತಾಲೂಕಿಗೆ ಎರಡರಂತೆ ಉತ್ಸಾಹಿ ಮಹಿಳಾ ಪೊಲೀಸರ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು “ರಾಣಿ ಅಬ್ಬಕ್ಕ ಪಡೆ” ಸಿದ್ಧಗೊಂಡಿದ್ದು, ಸೋಮವಾರದಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಬಿ.ಸಿ.ರೋಡ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಹಿಳಾ ಪೊಲೀಸರನ್ನೊಳಗೊಂಡ “ರಾಣಿ ಅಬ್ಬಕ್ಕ ಪಡೆ”ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಚಾಲನೆ ನೀಡಿದರು. ಪ್ರತೀ ತಾಲೂಕಿಗೆ 06 ಜನ ಯುವ ಉತ್ಸಾಹಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಂದ ಕೂಡಿದ ಎರಡು ತಂಡವನ್ನು ರಚಿಸಲಾಗಿದ್ದು, ತಾಲೂಕು ಮಟ್ಟದಲ್ಲಿ

ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು ಸಿದ್ಧವಾಗಿದೆ “ರಾಣಿ ಅಬ್ಬಕ್ಕ ಪಡೆ” ➤ ಪ್ರತೀ ತಾಲೂಕಿಗೆ ಎರಡರಂತೆ ಉತ್ಸಾಹಿ ಮಹಿಳಾ ಪೊಲೀಸರ ತಂಡ ರಚನೆ Read More »

ಕರ್ನಾಟಕ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.06. ಸ್ವಿಫ್ಟ್ ಡಿಸೈರ್ ಹಾಗೂ ಮಾರುತಿ ಸೆಲೆರಿಯೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಅತೀ ವೇಗವಾಗಿ ಸಂಚರಿಸುತ್ತಿದ್ದ ಆಂಬ್ಯುಲೆನ್ಸ್ ವಾಹನಕ್ಕೆ ಸೈಡ್ ಕೊಡುತ್ತಿದ್ದ ವೇಳೆ ಬೆಂಗಳೂರು ಮೂಲದ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮದ ಪಜ್ಜಡ್ಕ ಸಮೀಪದ ಬುಡೇರಿಯಾ ನಿವಾಸಿಗಳಿದ್ದ ಮಾರುತಿ ಸೆಲೆರಿಯೋ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ

ಕೊಕ್ಕಡ: ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ➤ ಆಲಂಕಾರು ನಿವಾಸಿಗಳು ಸೇರಿದಂತೆ ಐವರು ಗಂಭೀರ Read More »

ಕರಾವಳಿ

ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4.27 ಗಂಟೆಗಳಲ್ಲಿ 42 ಕಿ.ಮೀ. ಕ್ರಮಿಸಿದ ಕಡಬದ ಯುವಕ ➤ ರನ್ನಿಂಗ್ ರೇಸ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೊಣಾಜೆಯ ಹರೀಶ್

(ನ್ಯೂಸ್ ಕಡಬ) newskadaba.com ಕಡಬ, ಮೇ.06. ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ ಕಡಬದ ಯುವಕನೋರ್ವ 42 ಕಿಲೋಮೀಟರ್ ದೂರವನ್ನು 4 ಗಂಟೆ 27 ನಿಮಿಷಗಳಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ. ಬೆಂಗಳೂರಿನ ಟೈಟಾನ್ ಕಂಪೆನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮುಚ್ಚಿರೋಡಿ ನಿವಾಸಿ ದೇವಪ್ಪ ಪೂಜಾರಿ – ಮೋಹಿನಿ ದಂಪತಿಯ ಪುತ್ರ ಹರೀಶ್ ಎಂ.ಡಿ. ಇತ್ತೀಚೆಗೆ ನಡೆದ ಭಾರತದ ನಂ. 1 ಮ್ಯಾರಥಾನ್ ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4 ಗಂಟೆ 27 ನಿಮಿಷಗಳಲ್ಲಿ 42.195 ದೂರ

ಟಾಟಾ ಮುಂಬಯಿ ಮ್ಯಾರಥಾನ್ ನಲ್ಲಿ 4.27 ಗಂಟೆಗಳಲ್ಲಿ 42 ಕಿ.ಮೀ. ಕ್ರಮಿಸಿದ ಕಡಬದ ಯುವಕ ➤ ರನ್ನಿಂಗ್ ರೇಸ್‌ನಲ್ಲಿ ಹಲವು ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡ ಕೊಣಾಜೆಯ ಹರೀಶ್ Read More »

ಕ್ರೀಡಾ ನ್ಯೂಸ್

ಕಡಬ: ‘ಬಿರಿಯಾನಿ ಹೌಸ್’ ಹವಾನಿಯಂತ್ರಿತ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ ➤ ಸುಮಾರು 250 ಕ್ಕೂ ಹೆಚ್ಚು ಬಗೆಯ ಸಸ್ಯಾಹಾರಿ – ಮಾಂಸಾಹಾರಿ ಖಾದ್ಯಗಳು ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.05. ಸಸ್ಯಾಹಾರಿ ಹಾಗೂ ಮಾಂಸಾಹಾರಿ ಹವಾನಿಯಂತ್ರಿತ ಫ್ಯಾಮಿಲಿ ರೆಸ್ಟೋರೆಂಟ್ ‘ಬಿರಿಯಾನಿ ಹೌಸ್’ ಕಡಬ ಮುಖ್ಯರಸ್ತೆಯಲ್ಲಿರುವ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರದಂದು ಶುಭಾರಂಭಗೊಂಡಿತು. ಮಾಸ್ಟರ್ ಮಹಮ್ಮದ್ ಫಿಝಾನ್‍ರವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಹಿರಿಯರಾದ ಹಾಜಿ ಎ.ಎಂ.ಅಬೂಬಕ್ಕರ್, ಕಡಬ ಅಡಿಕೆ ವರ್ತಕರ ಸಂಘದ ಅಧ್ಯಕ್ಷ ಹಾಜಿ ಎಸ್.ಅಬ್ದುಲ್ ಖಾದರ್, ಎಪಿಎಂಸಿ ಮಾಜಿ ಅಧ್ಯಕ್ಷ ಸೀತಾರಾಮ ಗೌಡ ಪೊಸೊಳಿಕೆ, ಕಡಬ ವರ್ತಕರ ಸಂಘದ ಕೋಶಾಧಿಕಾರಿ ಇಸ್ಮಾಯಿಲ್ ಕೆಮ್ಮಾರ, ಯುನಿಟಿ ಟ್ರೇಡರ್ಸ್‍ನ ಮಾಲಕ ಅಶ್ರಫ್, ಕಡಬ

ಕಡಬ: ‘ಬಿರಿಯಾನಿ ಹೌಸ್’ ಹವಾನಿಯಂತ್ರಿತ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ ➤ ಸುಮಾರು 250 ಕ್ಕೂ ಹೆಚ್ಚು ಬಗೆಯ ಸಸ್ಯಾಹಾರಿ – ಮಾಂಸಾಹಾರಿ ಖಾದ್ಯಗಳು ಲಭ್ಯ Read More »

ಕರಾವಳಿ

ನಾಳೆ (ಮೇ.04) ಕಡಬ ಸರಕಾರಿ ಆಸ್ಪತ್ರೆಯಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವಿಶೇಷ ವೈದ್ಯಕೀಯ ಶಿಬಿರ ➤ ಮೆಡಿಸಿನ್‌ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರಿಂದ ಸಾರ್ವಜನಿಕ ಸೇವೆ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಕರ್ನಾಟಕ ಸರಕಾರಿ ವೈದ್ಯರ ಸಂಘದ ಆಶ್ರಯದಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವೈದ್ಯಕೀಯ ಶಿಬಿರವು ಶನಿವಾರದಂದು ಕಡಬ ಸಮುದಾಯ ಆಸ್ಪತ್ರೆಯಲ್ಲಿ ನಡೆಯಲಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಮೆಡಿಸಿನ್ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ವೈದ್ಯಕೀಯ ಶಿಬಿರ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬೇಕೆಂದು ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಮೇ.04) ಕಡಬ ಸರಕಾರಿ ಆಸ್ಪತ್ರೆಯಲ್ಲಿ ‘ಸ್ಪೆಶಾಲಿಟಿ ಕ್ಲಿನಿಕ್’ ವಿಶೇಷ ವೈದ್ಯಕೀಯ ಶಿಬಿರ ➤ ಮೆಡಿಸಿನ್‌ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಚರ್ಮರೋಗ ತಜ್ಞರಿಂದ ಸಾರ್ವಜನಿಕ ಸೇವೆ Read More »

ಆರೋಗ್ಯ ಮಾಹಿತಿ

ನರಿಮೊಗರು: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ತೂಫಾನ್ ➤ ಬೈಕ್ ಸವಾರ ಆಲಂಕಾರು ನಿವಾಸಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ತೂಫಾನ್ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ಬೈಕ್ ಸವಾರ ಗಾಯಗೊಂಡ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ಗುರುವಾರದಂದು ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ಬೇರೊಂದು ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ

ನರಿಮೊಗರು: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ತೂಫಾನ್ ➤ ಬೈಕ್ ಸವಾರ ಆಲಂಕಾರು ನಿವಾಸಿಗೆ ಗಾಯ Read More »

ಕರಾವಳಿ

ಕಡಬ: ಸುಸಜ್ಜಿತ ಹವಾನಿಯಂತ್ರಿತ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಷನ್’ ಶುಭಾರಂಭ ➤ ಪುರುಷರ, ಮಹಿಳೆಯರ ಹಾಗೂ ಮಕ್ಕಳ ಬಟ್ಟೆಬರೆಯೊಂದಿಗೆ ಮದುವೆ ವಸ್ತ್ರಗಳ ಅಪೂರ್ವ ಸಂಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಮೇ.03. ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಬಾಬು ಟವರ್ಸ್ ನ ಪ್ರಥಮ ಅಂತಸ್ತಿನಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಉಡುಪುಗಳ ಸುಸಜ್ಜಿತ ಹವಾನಿಯಂತ್ರಿತ ವ್ಯಾಪಾರ ಮಳಿಗೆ ‘ಪಿಲ್ಯ ಫ್ಯಾಷನ್’ ಗುರುವಾರದಂದು ಶುಭಾರಂಭಗೊಂಡಿತು. ಉಡುಪಿ – ಚಿಕ್ಕಮಗಳೂರು ಖಾಝಿ ಶೈಖುನಾ ತಾಜುಲ್ ಪುಖಹಾಅ್ ಇಬ್ರಾಹಿಂ ಮುಸ್ಲಿಯಾರ್ ಬೇಕಲ್‍ರವರು ದುವಾಃ ಪ್ರಾರ್ಥನೆಗೈದು ನೂತನ ಮಳಿಗೆಯ ಯಶಸ್ವಿಗೆ ಶುಭ ಹಾರೈಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ರಿಬ್ಬನ್ ಕತ್ತರಿಸುವ

ಕಡಬ: ಸುಸಜ್ಜಿತ ಹವಾನಿಯಂತ್ರಿತ ವಸ್ತ್ರ ಮಳಿಗೆ ‘ಪಿಲ್ಯ ಫ್ಯಾಷನ್’ ಶುಭಾರಂಭ ➤ ಪುರುಷರ, ಮಹಿಳೆಯರ ಹಾಗೂ ಮಕ್ಕಳ ಬಟ್ಟೆಬರೆಯೊಂದಿಗೆ ಮದುವೆ ವಸ್ತ್ರಗಳ ಅಪೂರ್ವ ಸಂಗ್ರಹ Read More »

ಕರಾವಳಿ

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ತಿಳಿಯಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಇಂದು(ಎ.30) ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲಾ ಹೇಳಿದ್ದಾರೆ.   ಮಧ್ಯಾಹ್ನ 12 ಗಂಟೆಗೆ ಪ್ರೌಢಶಿಕ್ಷಣ ಮಂಡಳಿಯ ವೆಬ್ ಸೈಟ್‌ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ವೆಬ್‌ಸೈಟ್ ಲಿಂಕನ್ನು ಕ್ಲಿಕ್ ಮಾಡಿ. www.karresults.nic.in , http://www.kaceb.kar.nic.in

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ತಿಳಿಯಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ Read More »

ಕರ್ನಾಟಕ

ಕಡಬ: ಮನೆಯಿಂದ ಹೊರಹೋದ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಎ.28. ಮನೆಯಿಂದ ತೆರಳಿದ ವ್ಯಕ್ತಿಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಅಡ್ಕಾಡಿ ನಿವಾಸಿ ಮಿರ್ಷಾದ್(38) ಎಪ್ರಿಲ್ 22 ರಂದು ಮನೆಯಿಂದ ಹೊರಹೋಗಿದ್ದು, ಈತನಕ ಮನೆಗೆ ಹಿಂದಿರುಗಿಲ್ಲ ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಮಿರ್ಷಾದ್ ರವರ ಪತ್ನಿ ನೀಡಿದ ದೂರಿ‌‌ನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಪೂರ ಶರೀರ ಹಾಗೂ ಗೋಧಿ ಮೈಬಣ್ಣ ಹೊಂದಿರುವ ಮಿರ್ಷಾದ್ ಗಡ್ಡ ಬಿಟ್ಟಿದ್ದು,

ಕಡಬ: ಮನೆಯಿಂದ ಹೊರಹೋದ ವ್ಯಕ್ತಿ ನಾಪತ್ತೆ Read More »

ಕರಾವಳಿ
Scroll to Top