News Kadaba Desk

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ!

(ನ್ಯೂಸ್‌ ಕಡಬ) newskadaba.com ,ಜ.09: ಅತಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಸಮರ್ಥ ನಾಯ್ಕ ಎಂಬ ವಿದ್ಯಾರ್ಥಿಯೇ ಬಾರವಾದ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ ಕೈ ಮುರಿದುಕೊಂಡ ವಿದ್ಯಾರ್ಥಿ. ಕಾರವಾರದ ಸಮರ್ಥ್ ನಾಯ್ಕ್ ಕಾರವಾರದ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ, ಶಿಕ್ಷಕರು ಹೆಚ್ಚು ಪುಸ್ತಕ ತರಲು ಹೇಳಿದ್ದರಿಂದ ಹೆಚ್ಚು […]

ಅತಿ ಭಾರದ ಶಾಲಾ ಬ್ಯಾಗ್‌ ಹೊತ್ತು ವಿದ್ಯಾರ್ಥಿಯ ಕೈ ಮುರಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ವೃದ್ಧನನ್ನುಸಮಯಕ್ಕೆ ಸರಿಯಾಗಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

(ನ್ಯೂಸ್‌ ಕಡಬ) newskadaba.com ,ಜ.09 ಕಾರ್ಕಳ: ಬಾವಿಗೆ ಬಿದ್ದಿದ್ದ ವೃದ್ಧನನ್ನು ಅಗ್ನಿಶಾಮಕ ಸಿಬ್ಬಂದಿಗಳು  ರಕ್ಷಿಸಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ, ಸುಮಾರು 30 ಅಡಿ ಆಳದ ಬಾವಿಗೆ ಚಂದು ಪರವ (70 ) ಎಂಬ ವರು ಬಿದ್ದ ಘಟನೆ ನಡೆದಿದೆ. ಕೈ–ಕಾಲುಗಳಿಗೆ ಪ್ಯಾರಲಿಸಿಸ್ ಇರುವ ಕಾರಣ ಚಲನೆಗೆ ಅಸಹಾಯಕನಾಗಿದ್ದ ಚಂದು ಪರವ ಅವರು ಅಜಾಗರೂಕತೆಯಿಂದ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸುದ್ದಿ ತಿಳಿದ ತಕ್ಷಣ, ಕಾರ್ಕಳ ಅಗ್ನಿಶಾಮಕ ಠಾಣಾಧಿಕಾರಿ ಚಂದಶೇಖರ್ ಅವರ ನೇತೃತ್ವದಲ್ಲಿ

ಕಾರ್ಕಳ ನಕ್ರೆ ದೇವರ ಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ವೃದ್ಧನನ್ನುಸಮಯಕ್ಕೆ ಸರಿಯಾಗಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ

(ನ್ಯೂಸ್‌ ಕಡಬ) newskadaba.com ,ಜ.09 ಸುಳ್ಯ: ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ ಶಾಸಕಿ ಭಾಗೀರಥಿ ಮುರುಳ್ಯರ ಅಧ್ಯಕ್ಷತೆಯಲ್ಲಿ ಸುಳ್ಯದ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಿತು………… ಕೆಲದಿನಗಳ ಹಿಂದೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಮಗುವೊಂದು ಸಾವನ್ನಪ್ಪಿದ್ದು,ಸಾವಿಗೆ ಕಾರಣ ಏನೆಂದು ತ್ರೈಮಾಸಿಕ ಕೆ.ಡಿ.ಪಿ ನಾಮನಿರ್ದೆಶಿತ ಸದಸ್ಯ ಧರ್ಮಪಾಲ ಕೊಯಿಂಗಾಜೆಯವರು ಪ್ರಶ್ನಿಸಿದರು.ಆಗ ತಾಲೂಕು ಆರೋಗ್ಯ ವೈದ್ಯಾಧಿಕಾರಿಯವರು ಸಮನ್ವಯತೆಯ ಕೊರೆತೆಯಿಂದ ಹೀಗೆ ಆಗಿರಬೇಕು.ಹೆಚ್ಚಿನ ಮಾಹಿತಿ ಆಸ್ಪತ್ರೆಯ ವೈದ್ಯಾಧಿಕಾರಿಯವರಿಗೆ ಗೊತ್ತಿದೆ ಎಂದು ಉತ್ತರಿಸಿದರು.ಆಗ ಧರ್ಮಪಾಲರು ನಮಗೆ ಸ್ಪಷ್ಟ ಮಾಹಿತಿ ಬೇಕು.ಆಡಳಿತ ವೈದ್ಯಾಧಿಕಾರಿ

ಸುಳ್ಯ ತಾಲೂಕು ಪಂಚಾಯತ್ ತ್ರೈ ಮಾಸಿಕ ಕೆಡಿಪಿ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com ,ಜ.09 ಕಲಬುರಗಿ: ಕರ್ನಾಟಕ ಕೇಂದ್ರೀಯ ವಿವಿ ಸ್ನಾತಕ ಪದವಿ ಪ್ರವೇಶದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಕಲಂ 371 (ಕೆ) ಅನ್ವಯ ಶೇ. 8ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಹೀಗಾಗಿ ಇಲ್ಲಿರುವ 15 ಸ್ನಾತಕ ವಿಭಾಗಗಳಲ್ಲಿ ಪ್ರತಿ ವಿಭಾಗದಲ್ಲಿಯೂ 3ರಿಂದ 6ರಷ್ಟು ಸ್ಥಾನಗಳು ಕಲ್ಯಾಣ ಭಾಗದವರಿಗೆ ಲಭ್ಯವಾಗಲಿವೆ ಎಂದು ಕೇಂದ್ರೀಯ ವಿವಿ ಕುಲಪತಿ ಪ್ರೊ.ಬಟು ಸತ್ಯನಾರಾಯಣ ಹೇಳಿದ್ದಾರೆ. ಕೇಂದ್ರೀಯ ವಿವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗಕ್ಕೆ ಸಂವಿಧಾನದ ಕಲಂ 371

ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶೇ. 8 ಮೀಸಲಾತಿ; ಬಂಪರ್ ಸುವರ್ಣವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com: ರಾಜ್ಯದ ಉತ್ತರ ಒಳನಾಡಿನ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶ ಸ್ವಲ್ಪ ಏರಿಕೆಯಾಗಲಿದೆ….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ತಾಯಿ – ಮಗು ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜ.08. ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ನೀರಾಜೆಯ ಮಹಿಳೆಯೋರ್ವರು ತನ್ಬ ಮೂರೂವರೆ ವರ್ಷದ ಮಗುವಿನ ಜೊತೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೀರಾಜೆ ನಿವಾಸಿ ಮುನೀರ್ ಎಂಬವರು ತನ್ನ ಪತ್ನಿ ನೇಹಾ(26) ಮತ್ತು ಪುತ್ರ ಮಹಮ್ಮದ್ ನಿಹಾಲ್ (4) ಜೊತೆ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದು, ಡಿಸೆಂಬರ್ 25 ರಂದು ಮುನೀರ್ ಓರ್ವನೇ ಮನೆಗೆ ಬಂದಾಗ ಹೆಂಡತಿ ಮತ್ತು ಮಗನ ಬಗ್ಗೆ ವಿಚಾರಿಸಲಾಗಿ, ಎರಡು ದಿನಗಳಲ್ಲಿ

ಕಡಬ: ತಾಯಿ – ಮಗು ನಾಪತ್ತೆ Read More »

ಕರ್ನಾಟಕ

ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್-ದೂರು ದಾಖಲು

(ನ್ಯೂಸ್‌ ಕಡಬ) newskadaba.com,ಜ.07: ಶಾಸಕ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕಿನ ಸದಾನಂದ ಅವರು ಜನವರಿ 7ರಂದು ತನ್ನ ಮೊಬೈಲ್‌ನ ಫೇಸ್ ಬುಕ್ ಖಾತೆಯನ್ನು ಗಮನಿಸಿದಾಗ ಬಿಲ್ಲವ ಸಂದೇಶ್ ಎಂಬ ಫೇಸ್ ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿ ಶಾಸಕ ಭಾಗೀರಥಿ ಮುರುಳ್ಯ ಅವರ ಫೋಟೊವನ್ನು ಅವಹೇಳನ ರೀತಿಯಲ್ಲಿ ಬರಹಗಳನ್ನು ಹಾಕಿರುವುದು ಗಮನಿಸಿದ್ದಾರೆ. ಭಾಗೀರಥಿ ಮುರುಳ್ಯ ಅವರ

ಶಾಸಕಿ ಭಾಗೀರಥಿ ಮುರುಳ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್-ದೂರು ದಾಖಲು Read More »

ಕರಾವಳಿ, ಕರ್ನಾಟಕ

ರಷ್ಯಾ ತೈಲ ಖರೀದಿದಾರರ ಮೇಲೆ ಅಮೆರಿಕ ಶೇ.500ರಷ್ಟು ಸುಂಕ

(ನ್ಯೂಸ್‌ ಕಡಬ) newskadaba.com,ಜ.07: ರಷ್ಯಾದ ಇಂಧನವನ್ನು ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ಶೇಕಡಾ 500ರವರೆಗೆ ಭಾರೀ ಸುಂಕಗಳು ಮತ್ತು ಎರಡನೇ ನಿರ್ಬಂಧಗಳನ್ನು ವಿಧಿಸುವ ಪ್ರಸ್ತಾವಿತ ಯುಎಸ್ ಕಾಂಗ್ರೆಸ್ ಮಸೂದೆಯು ಭಾರತ ಮತ್ತು ಚೀನಾವನ್ನು ಸೂಕ್ಷ್ಮ ಹಾದಿಯಲ್ಲಿ ಇರಿಸಬಹುದು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ಅವರು ಶ್ವೇತಭವನದಲ್ಲಿ ಟ್ರಂಪ್ ಅವರನ್ನು ಭೇಟಿಯಾದ ನಂತರ ಈ ವಿಷಯ ತಿಳಿಸಿದ್ದಾರೆ. ಅಧ್ಯಕ್ಷರು ದೀರ್ಘಕಾಲದಿಂದ ಬಾಕಿ ಇರುವ ರಷ್ಯಾ ನಿರ್ಬಂಧಗಳ ಕಾನೂನು

ರಷ್ಯಾ ತೈಲ ಖರೀದಿದಾರರ ಮೇಲೆ ಅಮೆರಿಕ ಶೇ.500ರಷ್ಟು ಸುಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಒಂದೇ ದಿನ ಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,ಜ.07: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು ವಿಧಿವಶರಾಗಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ವೇದಾಂತ ಗ್ರೂಪ್​ನ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಗ್ನಿವೇಶ್

ರಾಜ್ಯದಲ್ಲಿ ಒಂದೇ ದಿನ ಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳು ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೇದಾಂತ ಗ್ರೂಪ್ನ ಛೇರ್ಮನ್ ಅನಿಲ್ ಅಗರ್ವಾಲ್ ಮಗ ಅಗ್ನಿವೇಶ್ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,ಜ.07: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು ವಿಧಿವಶರಾಗಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಆಘಾತ ವ್ಯಕ್ತಪಡಿಸಿದ್ದಾರೆ. ವೇದಾಂತ ಗ್ರೂಪ್​ನ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅಗ್ನಿವೇಶ್

ವೇದಾಂತ ಗ್ರೂಪ್ನ ಛೇರ್ಮನ್ ಅನಿಲ್ ಅಗರ್ವಾಲ್ ಮಗ ಅಗ್ನಿವೇಶ್ ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top