News Kadaba Desk

ಕಡಬ: ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಯುವಕ ಅಸ್ವಸ್ಥ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಯುವಕನೋರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ. ಮೃತ ಯುವಕನನ್ನು ಕುಂತೂರು ಗ್ರಾಮದ ಕಂಡತ್ತಡ್ಕ ನಿವಾಸಿ ಪದ್ಮಯ್ಯ ಗೌಡ ಎಂಬವರ ಪುತ್ರ ನಾಗೇಶ್(37) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಕಡಬ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೋಲಿಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಕಡಬ: ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಯುವಕ ಅಸ್ವಸ್ಥ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಬಲ್ಯ: ಬೈಕ್ – ಟಾಟಾ ಮ್ಯಾಜಿಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಬೈಕ್ ಹಾಗೂ ಟಾಟಾ ಮ್ಯಾಜಿಕ್ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಸಮೀಪ ಸೋಮವಾರದಂದು ನಡೆದಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸಿದ ಟಾಟಾ ಮ್ಯಾಜಿಕ್ ನಡುವೆ ಬಲ್ಯ ಸಮೀಪದ ತಿರುವಿನಲ್ಲಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಕೊಂಬಾರು ನಿವಾಸಿ ಸಾಂತಪ್ಪ ಗೌಡ ಎಂಬವರ ಪುತ್ರ ಹರೀಂದ್ರ(24) ಗಂಭೀರ

ಬಲ್ಯ: ಬೈಕ್ – ಟಾಟಾ ಮ್ಯಾಜಿಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಗಂಭೀರ Read More »

ಕರಾವಳಿ

➤➤ Breaking News ಕಡಬ: ಬಸ್ಸಿನಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.18. ಬಸ್ಸಿನಡಿಗೆ ಬಿದ್ದ ಯುವಕನೋರ್ವ ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಸೋಮವಾರದಂದು ಸಂಭವಿಸಿದೆ. ಮೃತ ಯುವಕನನ್ನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಮಣಿ(33) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ಸಿನಡಿಗೆ ಕಡಬ ಸಮೀಪದ ನೀರಾಜೆ ಎಂಬಲ್ಲಿ ಯುವಕ ಬಿದ್ದಿದ್ದು, ಗಂಭೀರ ಗಾಯಗೊಂಡ ಮಣಿಯನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಸಾಗಿಸುವ ಹಾದಿ

➤➤ Breaking News ಕಡಬ: ಬಸ್ಸಿನಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಹೊಸ್ಮಠ: ನದಿ ತಟದಲ್ಲಿ ಗುಂಡು-ತುಂಡು ಪಾರ್ಟಿ ➤ ಭಾಗವಹಿಸಿದ್ದ ವ್ಯಕ್ತಿ ನಿಗೂಢ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.16. ಯುವಕರ ತಂಡವೊಂದು ಮದ್ಯ ಸೇವನೆಯ ಪಾರ್ಟಿ ಮಾಡಿದ್ದು, ಈ ತಂಡದಲ್ಲಿದ್ದ ವ್ಯಕ್ತಿಯೋರ್ವರು ನಿಗೂಢವಾಗಿ ನಾಪತ್ತೆಯಾಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಠಾಣಾ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದ ಉಳಿಪ್ಪು ಕುಮಾರಧಾರ ನದಿ ತಟದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಉಳಿಪ್ಪು ನಿವಾಸಿ ಕುರಿಯನ್ (60ವ.) ಎಂದು ಗುರುತಿಸಲಾಗಿದೆ. ಶುಕ್ರವಾರದಂದು ಸ್ಥಳೀಯ ಯುವಕರು ಎಣ್ಣೆ ಪಾರ್ಟಿ ಮಾಡಿದ್ದರೆನ್ನಲಾಗಿದ್ದು, ಮೃತ ಕುರಿಯನ್ ಅವರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ. ಈ ವಿಚಾರ ಕುರಿಯನ್ ಅವರ ಪತ್ನಿಗೂ ತಿಳಿದಿದ್ದು,

ಹೊಸ್ಮಠ: ನದಿ ತಟದಲ್ಲಿ ಗುಂಡು-ತುಂಡು ಪಾರ್ಟಿ ➤ ಭಾಗವಹಿಸಿದ್ದ ವ್ಯಕ್ತಿ ನಿಗೂಢ ಮೃತ್ಯು Read More »

ಕರಾವಳಿ

ಸುಳ್ಯ: ಬೈಕ್ – ಕಾರು ಮಧ್ಯೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.16. ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆ ಎಂಬಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಕುಂದಲ್ಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಅದೇ ದಾರಿಯಿಂದಾಗಿ ಸಾಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಬೈಕ್ ಸವಾರ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುಳ್ಯ: ಬೈಕ್ – ಕಾರು ಮಧ್ಯೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.15. ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಬಳಿಯ ಬೆದ್ರೋಡಿಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮಗುಚಿ ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ವಿಆರ್ ಎಲ್ ಸಂಸ್ಥೆಯ ಬಸ್ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಗಾಯಗೊಂಡ ಮೂವರನ್ನು ಉಪ್ಪಿನಂಗಡಿ ತನಕ ರಿಕ್ಷಾದಲ್ಲಿ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ನಲ್ಲಿ ಸಾಗಿಸಲಾಯಿತು. ಬಸ್ ನಲ್ಲಿದ್ದ 25 ಪ್ರಯಾಣಿಕರನ್ನು ಉಪ್ಪಿನಂಗಡಿಗೆ ಆಗಮಿಸಿದ ಸಂಸ್ಥೆಯ ಇನ್ನೊಂದು ಬಸ್ ನ ಮೂಲಕ

ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ ➤ ಮೂವರಿಗೆ ಗಾಯ Read More »

ಕರ್ನಾಟಕ

ಕಾರಿನ ಗಾಜುಗಳಿಗೆ ಹಾಕುವ ಟಿಂಟ್ ವಿರುದ್ಧ ಮುಂದುವರಿದ ಪೊಲೀಸರ ಕಾರ್ಯಾಚರಣೆ ➤ ಮಂಗಳೂರಿನಲ್ಲಿ 2500 ಕ್ಕೂ ಹೆಚ್ಚು ವಾಹನಗಳ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.10. ವಾಹನಗಳ ಟಿಂಟ್ ಫಿಲಂ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮಂಗಳೂರು ನಗರ ಪೊಲೀಸರು ಕಳೆದೆರಡು ತಿಂಗಳಿನಲ್ಲಿ 2500ಕ್ಕೂ ಹೆಚ್ಚು ಕೇಸುಗಳನ್ನು ದಾಖಲಿಸಿ, ದಂಡ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದರು. ಮಂಗಳೂರು ಮಹಾನಗರದಲ್ಲಿ ವಾಹನಗಳ ಗಾಜಿಗೆ ಕಪ್ಪು ಟಿಂಟ್ ಅಳವಡಿಕೆಯ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಿರಂತರ

ಕಾರಿನ ಗಾಜುಗಳಿಗೆ ಹಾಕುವ ಟಿಂಟ್ ವಿರುದ್ಧ ಮುಂದುವರಿದ ಪೊಲೀಸರ ಕಾರ್ಯಾಚರಣೆ ➤ ಮಂಗಳೂರಿನಲ್ಲಿ 2500 ಕ್ಕೂ ಹೆಚ್ಚು ವಾಹನಗಳ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಮಾ.10. ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ‌ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಭಾನುವಾರದಂದು ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಆರು ವರ್ಷದ ಮಗು ಸೇರಿದಂತೆ

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ

ಕಡಬ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ ಗುಡ್ಡಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.10. ಇಲ್ಲಿನ ಮುಖ್ಯ ರಸ್ತೆಯ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ, ಹಿರಿಯ ವಾಹನ ಚಾಲಕ, ಪರಿವಾರ ಬಂಟರ ಸಂಘದ ಮುಂದಾಳು ಗುಡ್ಡಪ್ಪ ನಾಯ್ಕ್ ಅಗ್ರಸಾಲೆ ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಡಬದಲ್ಲಿ ಪಿಕಪ್ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತರು ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದು ಬಾನುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದರು.ಮೃತರು ಮೂವರು ಪುತ್ರರನ್ನು ಅಗಲಿದ್ದಾರೆ.

ಕಡಬ ಮಹಾಗಣಪತಿ ಕಾಂಪ್ಲೆಕ್ಸ್ ಮಾಲಕ ಗುಡ್ಡಪ್ಪ ನಾಯ್ಕ್ ನಿಧನ Read More »

ಕರಾವಳಿ

ವಿಟ್ಲ: ಅಪ್ರಾಪ್ತ ಸಹೋದರನಿಂದ ನಿರಂತರ ಅತ್ಯಾಚಾರ ► 13 ವರ್ಷದ ಬಾಲಕಿ ಗರ್ಭಿಣಿ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.10. ತನ್ನ ಸಹೋದರನಿಂದಲೇ ಅತ್ಯಾಚಾರಕ್ಕೆ ಒಳಗಾದ 13 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಗರ್ಭಿಣಿಯಾದ ವಿಚಾರ ಬೆಳಕಿಗೆ ಬಂದಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲದ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷ ಪ್ರಾಯದ ಬಾಲಕಿ ಸದ್ಯ ನಾಲ್ಕು ತಿಂಗಳ ಗರ್ಭಿಣಿ ಎಂಬ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ವಿಟ್ಲ ಸಮೀಪದ ಆರೋಗ್ಯ ಕೇಂದ್ರವೊಂದರ ವತಿಯಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸುವ ವೇಳೆ ಓರ್ವ ಬಾಲಕಿಯು ವಿಭಿನ್ನವಾಗಿರುವುದನ್ನು ಗಮನಿಸಿದ

ವಿಟ್ಲ: ಅಪ್ರಾಪ್ತ ಸಹೋದರನಿಂದ ನಿರಂತರ ಅತ್ಯಾಚಾರ ► 13 ವರ್ಷದ ಬಾಲಕಿ ಗರ್ಭಿಣಿ Read More »

ಕರಾವಳಿ
Scroll to Top