News Kadaba Desk

ಇಂದು ಅಂತರ್ರಾಷ್ಟ್ರೀಯ ಡಿಜೆ ದಿನಾಚರಣೆ ► ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಕಡಬದ ‘ಡಿಜೆ ಜೋ’

(ನ್ಯೂಸ್ ಕಡಬ) newskadaba.com ಕಡಬ, ಮಾ.09. ತನ್ನ ಒಡನಾಡಿಗಳಲ್ಲಿ ಸಂಗೀತದ ಹಿನ್ನೆಲೆ ಇಲ್ಲದಿದ್ದರೂ ತಾನು ಸಂಗೀತ ಕ್ಷೇತ್ರಕ್ಕೆ ಕಾಲಿರಿಸಿ ಹಲವು ಏಳುಬೀಳುಗಳನ್ನು ಎದುರಿಸಿ ಇಂದು ಡಿಜೆ ಕ್ಷೇತ್ರದಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸಿದ ಕಡಬದ ಸಾಧಕರೋರ್ವರ ಸಾಧನೆಯ ಬಗ್ಗೆ ಒಂದು ವರದಿ. ಕಡಬ ತಾಲೂಕಿನ ಬಂಟ್ರ ಗ್ರಾಮದ ಬೆಥೇಲ್, ಪೀಡಿಯಾಕಲ್ ನಿವಾಸಿ ಕಡಬ ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಚೆರಿಯನ್ ಬೇಬಿ ಹಾಗೂ ಉಪ್ಪಿನಂಗಡಿ ಸರಕಾರಿ ಕಾಲೇಜಿನ ಪ್ರಾಚಾರ್ಯೆ ತೆರೇಸಾ ಡಿಸೋಜಾರವರ ಏಕೈಕ ಪುತ್ರ ಜೋನ್ಸ್ ಬ್ರಿಜೇಶ್ […]

ಇಂದು ಅಂತರ್ರಾಷ್ಟ್ರೀಯ ಡಿಜೆ ದಿನಾಚರಣೆ ► ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಕಡಬದ ‘ಡಿಜೆ ಜೋ’ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.09. ತೀವ್ರ ಜ್ವರಕ್ಕೆ ತುತ್ತಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಮೃತ ಯುವಕನನ್ನು ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಹುಕ್ರ ಎಂಬವರ ಪುತ್ರ, ಕಡಬದ ಹೆಚ್.ಪಿ‌. ಪೆಟ್ರೋಲ್ ಬಂಕ್ ಉದ್ಯೋಗಿ ಅಭಿಜಿತ್ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಜ್ವರ ಬಾಧಿಸಿದಾಗ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದ ಈತ ಮನೆಯಲ್ಲೇ ಉಳಿದುಕೊಂಡಿದ್ದ ಎನ್ನಲಾಗಿದೆ. ತೀವ್ರ ಅನಾರೋಗ್ಯ ಕಾಡಿದಾಗ ಪುತ್ತೂರು

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು Read More »

ಕರಾವಳಿ

ಕೊನೆಗೂ ನನಸಾದ ಕಡಬದ ಜನತೆಯ ಬಹುಕಾಲದ ಕನಸು ► ನೂತನ ಕಡಬ ತಾಲೂಕಿಗೆ ಚಾಲನೆ ► ವೇದಿಕೆಯಲ್ಲಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು

ಕಡಬ, ಮಾ.08. ಕಡಬದ ನಾಗರಿಕರ ಬಹುಕಾಲದ ಬೇಡಿಕೆಯೊಂದು ಕೊನೆಗೂ ಈಡೇರಿದ್ದು, ಈಗಾಗಲೇ ವಿವಿಧ ಕಾರಣಗಳಿಂದಾಗಿ ಆರು ಬಾರಿ ಮುಂದೂಡಿಕೆಯಾಗಿದ್ದ ನೂತನ ಕಡಬ ತಾಲೂಕು ಶುಕ್ರವಾರ ಸಂಜೆ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಉಪ್ಪಿನಂಗಡಿಯಿಂದ ಕಡಬವನ್ನು ಸಂಪರ್ಕಿಸುವ ನೂತನ ಹೊಸ್ಮಠ ಸೇತುವೆಯನ್ನು ಉದ್ಘಾಟಿಸಿ ಕಡಬಕ್ಕೆ ಆಗಮಿಸಿದ ರಾಜ್ಯ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ನೂತನ ಕಡಬ ತಾಲೂಕನ್ನು ಉದ್ಘಾಟಿಸಿ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಆ ಬಳಿಕ ಮೇಲ್ದರ್ಜೆಗೇರಿರುವ ಕಡಬ ಸಮುದಾಯ ಆಸ್ಪತ್ರೆಯನ್ನು ಉದ್ಘಾಟಿಸಿ ಅನುಗ್ರಹ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ

ಕೊನೆಗೂ ನನಸಾದ ಕಡಬದ ಜನತೆಯ ಬಹುಕಾಲದ ಕನಸು ► ನೂತನ ಕಡಬ ತಾಲೂಕಿಗೆ ಚಾಲನೆ ► ವೇದಿಕೆಯಲ್ಲಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು Read More »

ಕರ್ನಾಟಕ

ಕಡಬ: ಕಾಲೇಜಿಗೆಂದು ತೆರಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಬುಧವಾರ ಬೆಳಿಗ್ಗೆ ಕಾಲೇಜಿಗೆಂದು ಮನೆಯಿಂದ ತೆರಳಿದ ಯುವಕನೋರ್ವ ಮನೆಗೆ ತೆರಳದೆ ನಾಪತ್ತೆಯಾಗಿರುವ ಘಟನೆ ಕಡಬದಿಂದ ವರದಿಯಾಗಿದೆ. ನಾಪತ್ತೆಯಾಗಿರುವ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ದೊಡ್ಡಕೊಪ್ಪ ಜಾಣಮನೆ ನಿವಾಸಿ ದೇವಣ್ಣ ಕುಂಬಾರ ಎಂಬವರ ಪುತ್ರ ಧನಂಜಯ(19) ಎಂದು ಗುರುತಿಸಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಬುಧವಾರದಂದು ಕಾಲೇಜಿನಿಂದ ಕಡಬಕ್ಕೆ ಹಿಂತಿರುಗಿದ್ದು, ಆ ಬಳಿಕ ಮನೆಗೆ ತೆರಳದೆ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ. ಸಂಬಂಧಿಕರಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಗುರುವಾರದಂದು ಆತನ

ಕಡಬ: ಕಾಲೇಜಿಗೆಂದು ತೆರಳಿದ ಯುವಕ ನಾಪತ್ತೆ Read More »

ಕರಾವಳಿ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡಿರುವ ನೆಕ್ಕಿತ್ತಡ್ಕ‌ ಮಖಾಂ ಉರೂಸ್ ಹಾಗೂ ಸೌಹಾರ್ದ ಸಂಗಮ ಇಂದು ಸಂಜೆ‌ ನಡೆಯಲಿದೆ. ಸಂಜೆ ಗಂಟೆ 7 ರಿಂದ ಆರಂಭವಾಗುವ ಸೌಹಾರ್ದ ಸಂಗಮದಲ್ಲಿ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ

ಇಂದು ನೆಕ್ಕಿತ್ತಡ್ಕ ಮಖಾಂ ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ Read More »

ಕರಾವಳಿ

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ ವಿ 15 ಪ್ರೊ ಆಂಡ್ರಾಯ್ಡ್ ಮೊಬೈಲ್ ► ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಮಾ.07. ಹೊಸದಾಗಿ ಮಾರುಕಟ್ಟೆಗೆ ಆಗಮಿಸಿದ ವಿವೊ ಕಂಪೆನಿಯ ವಿ15 ಪ್ರೊ ಮಾಡೆಲನ್ನು ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ಶ್ರೀ ದುರ್ಗಾಂಬ ಮೊಬೈಲ್ ಸ್ಟೋರ್‌ನಲ್ಲಿ ಬಿಡುಗಡೆಗೊಳಿಸಲಾಯಿತು. ಸ್ಮಾರ್ಟ್ ಪೋನ್‌ಗಳಲ್ಲಿ ಅತ್ಯಾಧುನಿಕ ವೈಶಿಷ್ಠವನ್ನೊಳಗೊಂಡಿರುವ ವಿವೋ ಕಂಪೆನಿಯ ವಿ15 ಪ್ರೊ ಹ್ಯಾಂಡ್‌ಸೆಟ್ ಮಾರುಕಟ್ಟೆಗೆ ಆಗಮಿಸಿದ್ದು, ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಕಡಬದ ಪ್ರತಿಷ್ಠಿತ ಶ್ರೀ ದುರ್ಗಾಂಬ ಮೊಬೈಲ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ಮಿತದರದಲ್ಲಿ ದೊರೆಯುವಂತಾಗಿದೆ. ಇನ್‌ಡಿಸ್‌ಪ್ಲೇ ಪಿಂಗರ್ ಪ್ರಿಂಟ್ ಹೊಂದಿರುವ ಈ ಮೊಬೈಲ್ 6.39 ಸೂಪರ್ ಎಮೊಎಲ್‌ಇಡಿ ಅಲ್ಟ್ರಾ ಫುಲ್

ಮಾರುಕಟ್ಟೆಗೆ ಲಗ್ಗೆಯಿಟ್ಟ ವಿವೋ ವಿ 15 ಪ್ರೊ ಆಂಡ್ರಾಯ್ಡ್ ಮೊಬೈಲ್ ► ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡಬದ ದುರ್ಗಾಂಬಾ ಮೊಬೈಲ್ಸ್ ನಲ್ಲಿ ಬಿಡುಗಡೆ Read More »

ಕರಾವಳಿ

►► ವಿಶೇಷ ಲೇಖನ: ಮಾರ್ಚ್ 06 – ದಂತ ವೈದ್ಯರ ದಿನ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಮಾ.06. ಮಾರ್ಚ್ 6 ರಂದು ದೇಶಾದ್ಯಂತ “ದಂತ ವೈದ್ಯರ ದಿನ” ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ “ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿಕೊಂಡಿಲ್ಲ. ತಲೆ ತಲಾಂತರಗಳಿಂದ ದಂತ ವೈದ್ಯರನ್ನು “ಖಳ ನಾಯಕ”ನ ರೀತಿಯಲ್ಲಿ ಚಿತ್ರಿಸಲಾಗಿದೆ ಮತ್ತು

►► ವಿಶೇಷ ಲೇಖನ: ಮಾರ್ಚ್ 06 – ದಂತ ವೈದ್ಯರ ದಿನ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ ತಾಲೂಕು ಉದ್ಘಾಟನೆ ಮಾ.8 ಶುಕ್ರವಾರ ಸಂಜೆಗೆ ಮುಂದೂಡಿಕೆ ► ಪುತ್ತೂರು ಸಹಾಯಕ ಕಮಿಷನರ್ ನೇತೃತ್ವದಲ್ಲಿ ಇಂದು ಕಡಬದಲ್ಲಿ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಮಾ.06. ಬಹು ನಿರಿಕ್ಷಿತ ಕಡಬ ತಾಲೂಕು ಉದ್ಘಾಟನೆಯು ಮಾ.8ರಂದು ಸಂಜೆ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆಯು ಇಂದು ಬೆಳಿಗ್ಗೆ 11 ಗಂಟೆಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪುತ್ತೂರು ಸಹಾಯಕ ಕಮೀಷನ್ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಡಬ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಡಬದಲ್ಲಿ ನಡೆಯುವ ಪೂರ್ವಭಾವಿ ಸಭೆಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಭಾಗವಹಿಸಬೇಕೆಂದು ಅವರು ಕೋರಿದ್ದಾರೆ.

ಕಡಬ ತಾಲೂಕು ಉದ್ಘಾಟನೆ ಮಾ.8 ಶುಕ್ರವಾರ ಸಂಜೆಗೆ ಮುಂದೂಡಿಕೆ ► ಪುತ್ತೂರು ಸಹಾಯಕ ಕಮಿಷನರ್ ನೇತೃತ್ವದಲ್ಲಿ ಇಂದು ಕಡಬದಲ್ಲಿ ಪೂರ್ವಭಾವಿ ಸಭೆ Read More »

ಕರ್ನಾಟಕ

ಕೊನೆಗೂ ಬಂತು ಕಡಬ ತಾಲೂಕು ಉದ್ಘಾಟನೆಗೆ ಅಧಿಕೃತ ಆದೇಶ..!! ► ಮಾ. 7 ಸಾಯಂಕಾಲ ಕಂದಾಯ ಸಚಿವರಿಂದ ನೂತನ ಕಡಬ ತಾಲೂಕಿಗೆ ಚಾಲನೆ, ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.05. ಕೊನೆಗೂ ಕಡಬ ಜನತೆಯ ಬಹುಕಾಲದ ಕನಸು ನನಸಾಗುವ ಸಂದರ್ಭಕ್ಕೆ ಗಳಿಗೆ ಕೂಡಿಬಂದಿದ್ದು, ನೂತನ ಕಡಬ ತಾಲೂಕಿನ ಅಧಿಕೃತ ಉದ್ಘಾಟನೆಯು ಮಾರ್ಚ್ 07 ಗುರುವಾರದಂದು ಸಂಜೆ 5.30 ಗಂಟೆಗೆ ನಡೆಯಲಿದೆ. ಈ ಬಗ್ಗೆ ರಾಜ್ಯ ಕಂದಾಯ ಸಚಿವ ಆರ್.ವಿ. ದೇಶಪಾಂಡೆಯವರ ದಕ್ಷಿಣ ಕನ್ನಡ ಪ್ರವಾಸದ ಸಮಯ ನಿಗದಿಯಾಗಿದ್ದು, ಗುರುವಾರ ಮಧ್ಯಾಹ್ನ ಮೂಡುಬಿದಿರೆ ತಾಲೂಕನ್ನು ಉದ್ಘಾಟಿಸಿ ಆ ಬಳಿಕ ಸಾಯಂಕಾಲ ಕಡಬ ತಾಲೂಕು ಉದ್ಘಾಟನೆ ಹಾಗೂ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಕಳೆದ

ಕೊನೆಗೂ ಬಂತು ಕಡಬ ತಾಲೂಕು ಉದ್ಘಾಟನೆಗೆ ಅಧಿಕೃತ ಆದೇಶ..!! ► ಮಾ. 7 ಸಾಯಂಕಾಲ ಕಂದಾಯ ಸಚಿವರಿಂದ ನೂತನ ಕಡಬ ತಾಲೂಕಿಗೆ ಚಾಲನೆ, ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ Read More »

ಕರಾವಳಿ
Scroll to Top