ಪಂಜ ಸೇರಿದಂತೆ ಹತ್ತಿರದ 7 ಗ್ರಾಮಗಳನ್ನು ಕಡಬ ತಾಲೂಕಿಗೆ ಸೇರಿಸಲು ಆಗ್ರಹ ► ಕಡಬ ತಾಲೂಕು ಉದ್ಘಾಟನೆಗೆ ಕ್ರಮ ಕೈಗೊಳ್ಳುವಂತೆ ದೇವೇಗೌಡರಿಗೆ ಮನವಿ.
(ನ್ಯೂಸ್ ಕಡಬ) newskadaba.com ಕಡಬ, ಮಾ.05. ಮಾಜಿ ಪ್ರಧಾನಿ ರಾಷ್ಟ್ರೀಯ ಜೆಡಿಎಸ್ ಅಧ್ಯಕ್ಷ ಹೆಚ್.ಡಿ ದೇವೆಗೌಡರಲ್ಲಿ ಕಡಬ ತಾಲೂಕು ಉದ್ಘಾಟನೆಯೊಂದಿಗೆ ಅಭಿವೃದ್ದಿಗೆ ಅನುದಾನ ಒದಗಿಸುವಂತೆ ರಾಜ್ಯ ಸರಕಾರ ಹಾಗೂ ಮಂತ್ರಿಗಳಿಗೆ ಸಲಹೆ ನೀಡುವಂತೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ, ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ಮನವಿ ಮಾಡಿಕೊಂಡಿದ್ದಾರೆ. ಭಾನುವಾರದಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ ಮಾಜಿ ಪ್ರಧಾನಿ ದೇವೆಗೌಡರನ್ನು ಭೇಟಿ ಮಾಡಿದ ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್‍ರ ನೇತೃತ್ವದ ನಿಯೋಗವು […]









