News Kadaba Desk

ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಅನ್ನದಾತನಿಗೆ ಬಂಪರ್ ಕೊಡುಗೆ

(ನ್ಯೂಸ್ ಕಡಬ) newskadaba.comಬೆಂಗಳೂರು ,ಫೆ.05.ಬೆಂಗಳೂರು :  ಮುಖ್ಯಮಂತ್ರಿ  ಎಚ್.ಡಿ ಕುಮಾರಸ್ವಾಮಿ ಬಜೆಟ್‍ ಮಂಡನೆಗೆ ಭರದ ಸಿದ್ಧತೆ ಕೈಗೊಂಡಿದ್ದಾರೆ. ಇದೇ ವೇಳೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ರೈತರಿಗೆ  ಹೆಚ್ಚು ಒತ್ತು ನೀಡುವ ಸಾಧ್ಯತೆ ಇದೆ.  ಈ ಬಾರಿ ರೈತಪರ ಬಜೆಟ್‌ ಮಂಡಿಸಲು ಮುಖ್ಯಮಂತ್ರಿ ಭರದ ಸಿದ್ಧತೆ ಕೈಗೊಂಡಿದ್ದು, ರೈತರ ಬೆಳೆಸಾಲ ಯೋಜನೆಗೆ ಬಾಕಿ ಉಳಿದಿರುವ ಎಲ್ಲ ಹಣವನ್ನೂ ಹಂಚಿಕೆ ಮಾಡುವ ಪ್ರಯತ್ನದಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಬಾರಿಗೆ ಮಂಡಿಸಿದ್ದ ಬಜೆಟ್‌ ಗಾತ್ರ 2.18 ಲಕ್ಷ […]

ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಅನ್ನದಾತನಿಗೆ ಬಂಪರ್ ಕೊಡುಗೆ Read More »

ಕರ್ನಾಟಕ

ಪುತ್ತೂರು-ಉಪ್ಪಿನಂಗಡಿ ಚತುಷ್ಪಥಕ್ಕೆ ಕಾಮಗಾರಿಗೆ 12 ಕೋ. ರೂ.► ಶಾಸಕ ಸಂಜೀವ ಮಠಂದೂರು

(ನ್ಯೂಸ್ ಕಡಬ) newskadaba.comಕೋಡಿಂಬಾಡಿ,ಫೆ.05.ಕೋಡಿಂಬಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕರ, ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ.ನ ಸುಮಾರು 1.50 ಕೋಟಿ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಬಳಿಕ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಭಾ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.ಪುತ್ತೂರು- ಉಪ್ಪಿನಂಗಡಿ ರಸ್ತೆಯ ಚತುಷ್ಪಥ ಕಾಮಗಾರಿಗೆ 12 ಕೋಟಿ ರೂ. ಅನುದಾನ ಮಂಜೂರು ಗೊಂಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇದರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು. ಜನತೆಯ ಅಗತ್ಯಕ್ಕೆ ಅನುಗುಣವಾಗಿ ರಸ್ತೆಗಳೂ ಅಭಿವೃದ್ಧಿಯಾಗಬೇಕು.

ಪುತ್ತೂರು-ಉಪ್ಪಿನಂಗಡಿ ಚತುಷ್ಪಥಕ್ಕೆ ಕಾಮಗಾರಿಗೆ 12 ಕೋ. ರೂ.► ಶಾಸಕ ಸಂಜೀವ ಮಠಂದೂರು Read More »

ಕರಾವಳಿ

ಬಾಯಿ ಕ್ಯಾನ್ಸರ್ ತಡೆಗಟ್ಟಬಹುದು ► ಹರ್ಷದ್ ವರ್ಕಾಡಿ

(ನ್ಯೂಸ್ ಕಡಬ) newskadaba.com ಕಡಬ,ಫೆ.05.“ವಿಶ್ವ ಕ್ಯಾನ್ಸರ್ ತಿಳುವಳಿಕಾ ದಿನ ಫೆಬ್ರವರಿ 4” ಇದರ ಅಂಗವಾಗಿ ಸುರಕ್ಷಾ ದಂತ ಚಿಕಿತ್ಸಾಲಯ ಹೊಸಂಗಡಿ, ಮಂಜೇಶ್ವರ ಇಲ್ಲಿ ಉಚಿತ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಮಾಹಿತಿ ಶಿಬಿರವನ್ನು ಮಾನ್ಯ ಹರ್ಷದ್ ವರ್ಕಾಡಿ, ಕಾಸರಗೋಡು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಾಯಿ ಕ್ಯಾನ್ಸರ್ ಎನ್ನುವುದು ಹೆಚ್ಚಾಗಿ ಎಲೆ ಅಡಿಕೆ, ಹೊಗೆ ಸೊಪ್ಪು, ಗುಟ್ಕಾ, ಪಾನ್ ಪರಾಗ್, ಬೀಡಿ ಸಿಗರೇಟ್, ಮುಂತಾದ ತಂಬಾಕು ಉತ್ಪನ್ನಗಳಿಂದ ಬರುತ್ತದೆ

ಬಾಯಿ ಕ್ಯಾನ್ಸರ್ ತಡೆಗಟ್ಟಬಹುದು ► ಹರ್ಷದ್ ವರ್ಕಾಡಿ Read More »

ಕರಾವಳಿ

ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಸರಕಾರಕ್ಕೆಶಿಫಾರಸ್ಸು► ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ

(ನ್ಯೂಸ್ ಕಡಬ) newskadaba.com ಕಡಬ,ಫೆ.04.ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಆಯೋಗವು ಸರಕಾರಕ್ಕೆ ಶಿಫಾರಸ್ಸು  ಮಾಡಲಿದೆ ಎಂದು ಕರ್ನಾಟಕ ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ ಹೇಳಿದರು.ಅವರು  ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆಯಲ್ಲಿ ಮಾತನಾಡುತ್ತಿದ್ದರು. ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ಜಿಲ್ಲೆಗಳಲ್ಲಿ ಪಡಿತರ ಯುನಿಟ್‍ವೊಂದರ 5 ಕಿಲೋ ಅಕ್ಕಿ ಮತ್ತು ಎರಡು ಕಿಲೋ ರಾಗಿ, ಜೋಳ

ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ಒದಗಿಸುವಂತೆ ಸರಕಾರಕ್ಕೆಶಿಫಾರಸ್ಸು► ಆಹಾರ ಆಯೋಗದ ಅಧ್ಯಕ್ಷ ಡಾ|ಎನ್.ಕೃಷ್ಣಮೂರ್ತಿ Read More »

ಕರಾವಳಿ

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ

 (ನ್ಯೂಸ್ ಕಡಬ) newskadaba.comಉಪ್ಪಿನಂಗಡಿ,ಫೆ.04.: ಎಸ್.ಕೆ.ಎಸ್.ಎಸ್.ಎಫ್. ಗಂಡಿಬಾಗಿಲು ಶಾಖೆ ಆಶ್ರಯದಲ್ಲಿ ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ಶಂಸುಲ್ ಉಲಮಾ ಮೌಲೀದ್ ಹಾಗೂ ಖತಮುಲ್ ಕುರ್‍ಆನ್ ಮತ್ತು ತಹ್ಲೀಲ್ ಸಮರ್ಪಣೆ ಕಾರ್ಯಕ್ರಮ ಫೆ. 3ರಂದು ಗಂಡಿಬಾಗಿಲು ಜುಮಾ ಮಸೀದಿ ವಠಾರದಲ್ಲಿ ಜರಗಿತು. ಸಮಾರಂಭವನ್ನು ಎನ್.ಪಿ.ಎಂ. ಸಯ್ಯದ್ ಜಲಾಲುದ್ದೀನ್ ತಂಙಳ್ ಅಲ್ ಬುಖಾರಿ ಕುನ್ನಂಗೈ-ಕೇರಳ (ಎಝಿಮಲ ತಂಙಳ್) ಉದ್ಘಾಟಿಸಿ ಮಾತನಾಡಿ ನಾವುಗಳು ನಮ್ಮ ಇಚ್ಚಾನುಸಾರ ಬದುಕು ನಡೆಸುವಾಗ ನೆಬಿವರ್ಯರು ತೋರಿಸಿಕೊಟ್ಟ ಮಾರ್ಗದಲ್ಲಿ ಅಲ್ಲಾಹು ಕಲ್ಪಿಸಿದ ರೀತಿಯಲ್ಲಿ ಜೀವನ ನಿರ್ವಹಣೆ ಮಾಡುವ ಮೂಲಕ

ಗಂಡಿಬಾಗಿಲು: ಎಸ್.ಕೆ.ಎಸ್.ಎಸ್.ಎಫ್. ವತಿಯಿಂದ ► ಸಮಸ್ತ ಅಗಲಿದ ನೇತಾರರ ಅನುಸ್ಮರಣೆ, ತಹ್ಲೀಲ್ ಸಮರ್ಪಣೆ Read More »

ಕರಾವಳಿ

ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್‍ಶಿಪ್

(ನ್ಯೂಸ್ ಕಡಬ) newskadaba.com ಕಡಬ,ಫೆ.04.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಲಲಿತಕಲಾ ಸಂಘದ ವತಿಯಿಂದ ರವೀಂದ್ರ ಕಲಾಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಂತರ್ ಕಾಲೇಜು  ಸಂಗೀತ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡರೆ, ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಬಾಚಿಕೊಂಡರು.  ಈ ಸ್ಪರ್ಧೆಯಲ್ಲಿ ಸುಮಾರು 16 ಕಾಲೇಜುಗಳ ಸುಮಾರು 145 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾವಗೀತೆ, ಈಸ್ಟರ್ನ್ ಸೋಲೋ, ಜಾನಪದ ಗೀತೆ ಸೋಲೋ, ದೇಶಭಕ್ತಿಗೀತೆ, ಜನಪದ ಗೀತೆ ಸ್ಪರ್ಧೆಗಳು ರವೀಂದ್ರ ಕಲಾಭವನದಲ್ಲಿ ನಡೆದರೆ, ಕ್ಲಾಸಿಕಲ್

ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿಗೆ ಚಾಂಪಿಯನ್‍ಶಿಪ್ Read More »

ಕರಾವಳಿ

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.04 ರೈತರ ಮಕ್ಕಳಿಗೆ ಒಟ್ಟು 10 ತಿಂಗಳ ತೋಟಗಾರಿಕೆ ತರಬೇತಿಯನ್ನು ತೋಟಗಾರಿಕೆ ತರಬೇತಿ ಕೇಂದ್ರ, ಮೂಡಿಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ .ದಿನಾಂಕ 02-05-2019 ರಿಂದ 29-02-2020 ರವರೆಗೆ ನಡೆಸಲಾಗುವುದು. ಕನ್ನಡ ವಿಷಯಗಳೊಂದಿಗೆ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಪೋಷಕರ ಹೆಸರಲ್ಲಿ ಕಡ್ಡಾಯವಾಗಿ ಜಮೀನು ಹೊಂದಿದ್ದು, ಸ್ವಂತ ಸಾಗುವಳಿ ಮಾಡುತ್ತಿರಬೇಕು. ವಯೋಮಿತಿ-ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಕನಿಷ್ಟ 18 ವರ್ಷ ಗರಿಷ್ಟ 33 ವರ್ಷ, ಇತರರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ.

          ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಕ್ಯಾನ್ಸರ್    ರೋಗ ಮನುಕುಲದ ಬಹುದೊಡ್ಡ ಶತ್ರು. ಅನಾದಿ ಕಾಲದಿಂದಲೂ ಈ ರೋಗ ಮನುಕುಲವನ್ನು ಕಾಡುತ್ತಿದೆ. ಅಚ್ಚ ಕನ್ನಡದಲ್ಲಿ ಕ್ಯಾನ್ಸರ್ ರೋಗವನ್ನು ‘ಅರ್ಬುದ ರೋಗ’ ಎಂದು ಕರೆಯಲಾಗುತ್ತದೆ. ‘ಏಡಿ’ ಎಂಬ ಪ್ರಾಣಿಯನ್ನು ‘ಅರ್ಬುದ’ ಎಂದೂ ಕರೆಯಲಾಗುತ್ತದೆ. ಈ ‘ಏಡಿ’ಯ ವಿಶೇಷವೆಂದರೆ ತಾನು ಒಮ್ಮೆ ತನ್ನ ಕದಂಬ ಬಾಹುಗಳಲ್ಲಿ ತನ್ನ ಆಹಾರವನ್ನು ಹಿಡಿದು ಕೊಂಡರೆ ತನ್ನ ಪ್ರಾಣ ಹೋದರೂ ತನ್ನ ಬಾಹುಗಳ ಹಿಡಿತವನ್ನು ಸಡಿಲಿಸುವುದಿಲ್ಲ. ಈ ಕಾರಣದಿಂದಲೇ ಕ್ಯಾನ್ಸರ್ ರೋಗಕ್ಕೆ ‘ಅರ್ಬುದ ರೋಗ’

“ವಿಶ್ವ ಕ್ಯಾನ್ಸರ್ ದಿನ” – ಫೆಬ್ರವರಿ 4” ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ

(ನ್ಯೂಸ್ ಕಡಬ) newskadaba.com ಕಡಬ, ಫೆ.04.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬ ಪರಿಸರದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಶನಿವಾರ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿ ಸುಮಾರು 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಸದ್ಭಾವನ ಪ್ರಮಾಣವಚನ ಬೋಧಿಸಲಾಯಿತು. ಜೇಸಿ ಘಟಕದ ಅಧ್ಯಕ್ಷ ರವಿಚಂದ್ರ ಪಡುಬೆಟ್ಟು ಹಾಗೂ ಕಾರ್ಯದರ್ಶಿ ಕಾಶೀನಾಥ ಗೋಗಟೆ ಅವರ ನೇತೃತ್ವದಲ್ಲಿ ಕಡಬದ ಸರಸ್ವತೀ ಪ.ಪೂ.ಕಾಲೇಜು, ಸರಸ್ವತೀ ಪ್ರೌಢಶಾಲೆ, ಸರಸ್ವತೀ ಪ್ರಾಥಮಿಕ ಶಾಲೆ, ಸೈಂಟ್ ಜೋಕಿಮ್ಸ್ ಪ.ಪೂ.ಕಾಲೇಜು, ಸೈಂಟ್ ಜೋಕಿಮ್ಸ್ ಪ್ರೌಢಶಾಲೆ, ಸೈಂಟ್ ಜೋಕಿಮ್ಸ್

ಕಡಬ: .ಜೇಸಿಐ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ► 10 ಸಾವಿರಕ್ಕಿಂತಲೂ ಮಿಕ್ಕಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ Read More »

ಕರಾವಳಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.04. ಶಿಕ್ಷಣ ಎನ್ನುವುದು ಕೇವಲ ಜ್ಞಾನ ಸಂಪಾದನೆ ಮಾಡಿ ಸ್ಥಾನಮಾನಗಳಿಸುದೇ ಧ್ಯೇಯವಾಗದೆ, ಅದು ಹೃದಯ ವೈಶಾಲ್ಯತೆಯನ್ನು ಪ್ರೇರೇಪಿಸಿ ಸಮಾಜದಲ್ಲಿ ಸೌಹಾರ್ದ ವಾತಾವರಣ ನಿರ್ಮಾಣಕ್ಕೆ ಕಾರಣವಾಗಬೇಕು, ಆ ಮೂಲಕ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಕ್ಯಾಥೋಲಿಕ್ ಧರ್ಮ ಸಭೆಯ ಮಂಗಳೂರು ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷ ಶ್ರೀ ಪೀಟರ್ ಪಾವ್ಲ್ ಸಲ್ದಾನ ಹೇಳಿದರು. ಅವರು ಶನಿವಾರ ಕಡಬ ಸೈಂಟ್ ಜೋಕಿಮ್ಸ್ ಸಮೂಹ ಸಂಸ್ಥೆಗಳಿಗೆ ಭೇಟಿ ಸಂಸ್ಥೆಯ ವತಿಯಿಂದ ಸನ್ಮಾನ ಸ್ವೀಕರಿಸಿ ಆಶೀರ್ವಚನ ನೀಡುತ್ತಿದ್ದರು. ನಮ್ಮಲ್ಲಿ

ಶಿಕ್ಷಣ ಹೃದಯ ವೈಶಾಲ್ಯತೆಗೆ ಪ್ರೇರಣೆಯಾಗಬೇಕು► ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಮಂಗಳೂರು ಧರ್ಮಾಧ್ಯಕ್ಷರ ಸಂದೇಶ Read More »

ಕರಾವಳಿ
Scroll to Top