News Kadaba Desk

ದೂರವಾಗಿದ್ದ ಮಡದಿಯನ್ನು ಮನೆಗೆ ಕರೆತಂದು ಚಾಕು ಇರಿದ ಗಂಡ

(ನ್ಯೂಸ್‌ ಕಡಬ) newskadaba.com,ಜ.07 ಚಂಡೀಗಢ:  ಪರಿತ್ಯಕ್ತ ಪತ್ನಿಯನ್ನು ಮತ್ತೆ ಮನೆಗೆ ಕರೆದುಕೊಂಡು ಬಂದ ಪತಿ, ಸೊಸೆಗೆ ಬೆಳ್ಳಿ ಕಾಲುಂಗರ ನೀಡಿದ ಆಕೆಯನ್ನು ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಧನಾಸ್‌‍ನಲ್ಲಿ ನಡೆದಿದೆ. ಪಾರ್ವತಿ(40) ಚಾಕು ಇರಿತಕ್ಕೊಳಗಾದ ಪತ್ನಿ. ಮಹಾರಾಜ್‌ ದಿನ್‌ ಹಲ್ಲೆ ಮಾಡಿದ ಪತಿ. ದಂಪತಿ ಕೆಲವು ವರ್ಷಗಳಿಂದ ಬೇರೆಯಾಗಿ ವಾಸಿಸುತ್ತಿದ್ದರು. ಆದರೆ ಪತಿ ದೀನ್‌ ಅವರು ಪಾರ್ವತಿ ಅವರನ್ನುಬಲವಂತವಾಗಿ ಮತ್ತೆ ಮನೆಗೆ ಕರೆತಂದಿದ್ದರು. ಮನೆಗೆ ಬಂದ ಪಾರ್ವತಿ ಅವರು ತನ್ನ ಸೊಸೆಗೆ ಕಾಲುಂಗುರಗಳನ್ನು ಉಡುಗೊರೆಯಾಗಿ ನೀಡಿದ್ದು, […]

ದೂರವಾಗಿದ್ದ ಮಡದಿಯನ್ನು ಮನೆಗೆ ಕರೆತಂದು ಚಾಕು ಇರಿದ ಗಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಜ.07 ಮಂಗಳೂರು: 2025-26ನೇ ಸಾಲಿಗೆ ಸಾಧನೆ ಯೋಜನೆಯಡಿ     ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿರುವ ವಿಕಲಚೇತನರ ಕ್ರೀಡಾಪಟುಗಳಿಗೆ ಗರಿಷ್ಠ ರೂ.50 ಸಾವಿರ ಧನ ಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನರ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ (https://sevasindhuservices.karnataka.gov.in) ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಮಂಗಳೂರು ಒನ್ ಹಾಗೂ ನೇರವಾಗಿಯೂ ಸಹ ತಮ್ಮ ಲಾಗಿನ್ ಬಳಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31. ಈ ಯೋಜನೆಗೆ ವಿಕಲಚೇತನರ

ಮಂಗಳೂರು: ವಿಕಲಚೇತನ ಕ್ರೀಡಾಪಟುಗಳಿಗೆ ಧನಸಹಾಯ : ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್‌ ಟಿಕೆಟ್ ಬೆಲೆಯಲ್ಲಿ ಇಳಿಕೆ: ಹೊಸ ಪ್ರಯಾಣ ದರ

(ನ್ಯೂಸ್‌ ಕಡಬ) newskadaba.com,ಜ.07 ಮಡಿಕೇರಿ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜ. 5ರಿಂದ ಜಾರಿಗೆ ಬರುವಂತೆ ಕ.ರಾ.ರ.ಸಾ. ನಿಗಮ ಪುತ್ತೂರು ವಿಭಾಗದ ವತಿಯಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆಯಿಂದ ಬೆಂಗಳೂರು ಹಾಗೂ ಮೈಸೂರಿಗೆ ಕಾರ್ಯಾಚರಿಸುವ ರಾಜಹಂಸ ಹಾಗೂ ನಾನ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣ ದರವನ್ನು ಕಡಿಮೆ ಮಾಡಲಾಗಿದೆ ಎಂದು ಕರಾರಸಾನಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ. ಶ್ರೀಹರಿಬಾಬು ತಿಳಿಸಿದ್ದಾರೆ. ಕುಶಾಲನಗರ-ಬೆಂಗಳೂರು ನಾನ್ ಎಸಿ ಸ್ಲೀಪರ್ ಈ ಹಿಂದೆ ವಿಧಿಸುತ್ತಿದ್ದ ಪ್ರಯಾಣದರ 780 ರು., ಪ್ರಸ್ತುತ

ರಾಜಹಂಸ, ನಾನ್ ಎಸಿ ಸ್ಲೀಪರ್ ಬಸ್‌ ಟಿಕೆಟ್ ಬೆಲೆಯಲ್ಲಿ ಇಳಿಕೆ: ಹೊಸ ಪ್ರಯಾಣ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com, ಮಂಗಳೂರು: ಮೀನುಗಾರಿಕಾ ದೋಣಿಯನ್ನು ಸುರಕ್ಷಿತವಾಗಿಡುವಾಗ ಆಕಸ್ಮಿಕವಾಗಿ ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಬಂದರ್‌ನಲ್ಲಿ ನಡೆದಿದೆ. ಮೃತರನ್ನು ಛತ್ತೀಸ್‌ಗಢದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ಪ್ರಹ್ಲಾದ್ ಚೌಹಾಣ್ (33) ಎಂದು ಗುರುತಿಸಲಾಗಿದೆ. ಅವರು ಸುಮಾರು ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಮಂಗಳೂರು ಬಂದರ್‌ನ ಉಪ್ಪುಧಕ್ಕ ಪ್ರದೇಶದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ನದಿಗೆ ಬಿದ್ದು ಛತ್ತೀಸ್‌ಗಢದ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳಿಂದ ತಾಪಮಾನ ಕುಸಿದಿದೆ. ಇಂದು ಸಹ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ

(ನ್ಯೂಸ್‌ ಕಡಬ) newskadaba.com, ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 2024-25 ರ ಸಾಲಿನಲ್ಲಿ 36,24,791,35 ರು. ಆದಾಯ ದಾಖಲಿಸಿದ್ದು ಮುಜರಾಯಿ ದೇವಾಲಯಗಳ ರಾಜ್ಯದ ಈ ವರುಷದ ಆದಾಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಮೈಸೂರಿನ ಚಾಮುಂಡಿ ಬೆಟ್ಟ ಮೊದಲ ಮೂರು ಸ್ಥಾನಗಳಲ್ಲಿದೆ. ಕಳೆದ ವರ್ಷ 2023-24 ರಲ್ಲಿ ಆದಾಯ 32.53 ಕೋಟಿ ಆಗಿದ್ದು, ಈ ವರ್ಷ ಮೂರೂವರೆ ಕೋಟಿ ರು. ಆದಾಯ ಹೆಚ್ಚಾಗಿದೆ…… ವಿವಿಧ ಸೇವೆಗಳಿಂದ 12 ಕೋಟಿ, ಕೋಣೆ ಬಾಡಿಗೆಯಿಂದ

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ

(ನ್ಯೂಸ್‌ ಕಡಬ) newskadaba.com, ಪುಣೆ, ಜ.6-ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೇಸ್‌‍ ಹಿರಿಯ ಮುಖಂಡ ಸುರೇಶ್‌ ಕಲಾಡಿ (81)ಮುಂಜಾನೆ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮಾಡಿ ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಎರಡು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಕ್ರೀಡಾ ಆಡಳಿತದಲ್ಲಿ ಅತ್ಯುನ್ನತ ಸ್ಥಾನದಲ್ಲಿದ್ದ ಕಲ್ಮಾಡಿ 1996 ರಿಂದ 2011 ರವರೆಗೆ ಐಒಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು, ಇದು ದೇಶದ ಅತ್ಯುನ್ನತ ಒಲಿಂಪಿಕ್‌

ಭಾರತೀಯ ಒಲಿಂಪಿಕ್‌ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸ ದಾಖಲೆ ಬರೆದ ‘ಭಾಗ್ಯ’ಗಳ ಸರದಾರ ಸಿಎಂ…

(ನ್ಯೂಸ್‌ ಕಡಬ) newskadaba.com, ಮೈಸೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಿನವೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲಿಸಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಇತಿಹಾಸ ರಚಿಸಿದ್ದಾರೆ. ಜನವರಿ 6ರಿಂದ ಸಿದ್ದರಾಮಯ್ಯ ಅವರು ರಾಜ್ಯವನ್ನು ಅತಿ ಹೆಚ್ಚು ದಿನಗಳ ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಇದುವರೆಗೆ ಈ ದಾಖಲೆ ದೇವರಾಜ ಅರಸು ಅವರ ಹೆಸರಿನಲ್ಲಿತ್ತು. ಅರಸು ಅವರು ಎರಡು ಅವಧಿಯಲ್ಲಿ

ಹೊಸ ದಾಖಲೆ ಬರೆದ ‘ಭಾಗ್ಯ’ಗಳ ಸರದಾರ ಸಿಎಂ… Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com, ಜ.06 ಕಡಬ: ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾತೆಯರನ್ನು ಆರತಿ ಬೆಳಗಿ, ಅರಿಶಿನ, ಕುಂಕುಮ ಬೆಲ್ಲ ನೀರನ್ನು ಕೊಟ್ಟು ಸತ್ಕರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ವಿದ್ಯಾರ್ಥಿಗಳಿಂದ ಸರಸ್ವತಿ ವಂದನಾ ನಡೆಯಿತು. ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಯನ್ನು ನೆರೆದಿದ್ದ ಮಾತೆಯರಿಗೆ ಮಾತಾಜಿ ಶ್ರೀಮತಿ ಪವಿತ್ರ ಎನ್ ರೈ ಇವರು ಹೇಳಿಕೊಟ್ಟರು. ಶ್ರೀಮತಿ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

.ಗುರುಪುರ : ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಜ.06 ಮಂಗಳೂರು: ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸ್ಕೂಟರ್‌ನಲ್ಲಿ ಬಂದ ಯುವತಿ, ಸೇತುವೆಯ ಮೇಲೆ ವಾಹನವನ್ನು ನಿಲ್ಲಿಸಿ ನಂತರ ನದಿಗೆ ಜಿಗಿದಿರುವುದು ದೃಢಪಟ್ಟಿದೆ. ಮೃತ ಯುವತಿಯನ್ನು ಮೂಡಬಿದ್ರೆ ಅಲಂಗಾರು ಜ್ಯುವೆಲರ್ ಅಂಗಡಿಯಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನವ್ಯ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಯುವತಿಯ ಆತ್ಮಹತ್ಯೆಗೆ ಕಾರಣ

.ಗುರುಪುರ : ನದಿಗೆ ಹಾರಿ ಯುವತಿಯೊಬ್ಬರು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top