News Kadaba Desk

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.25.ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ದುರಸ್ಥಿಗೆ ಮಂಜೂರಾಗಿದ್ದ ರೂ. 1 ಕೋಟಿ ಹಣವನ್ನು ಸರಕಾರದ ಸೂಚನೆಯಂತೆ ಜಿಲ್ಲಾಧಿಕಾರಿಯವರು ತಡೆಹಿಡಿದಿದ್ದರು, ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮಾಡಿರುವ ಮನವಿಗೆ ಸ್ಪಂದನೆ ದೊರೆತಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸಲು ಆದೇಶಿಸಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ತಿಳಿಸಿದ್ದಾರೆ. ಹೇಳಿಕೆ ನೀಡಿರುವ ಅವರುಕಡಬ ಸರಕಾರಿ ಪ.ಪೂ.ಕಾಲೇಜಿನ ಶೌಚಾಲಯ, ಶಾಲಾ ಕೊಠಡಿಗಳ ಕಾಮಗಾರಿ ಕೈಗೊಳ್ಳವರೆಗೆ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ರೂ. 1 ಕೋಟಿ […]

ಕಡಬ ಕಾಲೇಜಿನ ಅನುದಾನ ವಾಪಸಾತಿಗೆ ಸಿಎಂ ಆದೇಶ Read More »

ಕರಾವಳಿ

  ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ► ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.25. ವಾರ್ತಾ ಮತ್ತು ಸಾರ್ವಜನಿಕ ಸ0ಪರ್ಕ ಇಲಾಖೆಯ ಮ0ಗಳೂರು  ಕಚೇರಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ  ಎಸ್.ಸಿ.ಪಿ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿ0ದ ಪತ್ರಿಕೋದ್ಯಮ/ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ  ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪಡೆದಿರಬೇಕು. ಸ್ನಾತ್ತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು

  ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿ0ದ► ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com .ಮಂಗಳೂರು, ಜ.24.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 246517 (ದನ, ಕರು, ಎಮ್ಮೆ, ಹಂದಿ) ಜಾನುವಾರುಗಳಿಗೆ ಪಲ್ಸ್ ಪೋಲಿಯೋ ಮಾದರಿ 15 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಜನವರಿ 28 ರಿಂದ ಫೆಬ್ರವರಿ 16 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ

ದ.ಕ.ಹಾಲು ಒಕ್ಕೂಟ ವತಿಯಿಂದ ಉಚಿತವಾಗಿ  ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಕರಾವಳಿ

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.24.ಜೇಸಿಐ ಕಡಬ ಕದಂಬ ಘಟಕದ ವತಿಯಿಂದ ಕಡಬದ ಸರಸ್ವತೀ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತ ತರಬೇತಿ ಕಾರ್ಯಾಗಾರ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಕಾರ್ಯಾಗಾರವನ್ನು ಉದ್ಘಾಟಿಸಿದ ಸರಸ್ವತೀ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರವಿರಾಜ ಶೆಟ್ಟಿ ಮಾತನಾಡಿ ಕೇವಲ ಓದುವಿಕೆಯಿಂದ ಮಾತ್ರ ಪರೀಯಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಿಲ್ಲ. ವ್ಯವಸ್ಥಿತವಾದ ಸಿದ್ಧತೆಯ ಮೂಲಕ ಪರೀಕ್ಷೇಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಬಹುದು

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಪರಿಕ್ಷಾಪೂರ್ವ ತರಬೇತಿ ಕಾರ್ಯಾಗಾರ Read More »

ಕರಾವಳಿ

ಕಡಬ: ಗರ್ಭಿಣಿಯಾದ ಏಳನೇ ತರಗತಿಯ ವಿದ್ಯಾರ್ಥಿನಿ ► ಅತ್ಯಾಚಾರಗೈದ ಆರೋಪಿ ಫೋಕ್ಸೋ ಕಾಯ್ದೆಯಡಿ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜ.24. ಏಳನೇ ತರಗತಿಯ ವಿದ್ಯಾರ್ಥಿನಿಯ‌ ಮೇಲೆ ಅತ್ಯಾಚಾರಗೈದ ಹಿನ್ನೆಲೆಯಲ್ಲಿ ಬಾಲಕಿ ಗರ್ಭಿಣಿಯಾದ ಘಟನೆ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಕಡಬ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಝಾರ್ಖಂಡ್ ಮೂಲದ ಸುಖ್ ರಾಮ್(35) ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಕುಟುಂಬವೊಂದು ಕೋಡಿಂಬಾಳ ಗ್ರಾಮದ ಎಲಿಯೂರು ಎಂಬಲ್ಲಿ ಕೂಲಿ ಕೆಲಸ ನಿರ್ವಹಿಸಲೆಂದು ಬಂದಿದ್ದು, ಜಾರ್ಖಂಡ್ ಮೂಲದ ಸುಖ್

ಕಡಬ: ಗರ್ಭಿಣಿಯಾದ ಏಳನೇ ತರಗತಿಯ ವಿದ್ಯಾರ್ಥಿನಿ ► ಅತ್ಯಾಚಾರಗೈದ ಆರೋಪಿ ಫೋಕ್ಸೋ ಕಾಯ್ದೆಯಡಿ ಬಂಧನ Read More »

ಕರಾವಳಿ

ಪ್ರಧಾನಮಂತ್ರಿ ಉಜ್ವಲ ಯೋಜನೆ- ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.24.ಪ್ರಧಾನಮಂತ್ರಿ ಉಜ್ವಲ ಯೋಜನೆ- 2ರ ಫಲಾನುಭವಿಗಳಿಗೆ ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮವನ್ನು ತೈಲ ಕಂಪೆನಿಗಳು ಜ. 25ರಂದು ಬಿ.ಸಿ. ರೋಡ್‌ನ‌ಲ್ಲಿ ಏರ್ಪಡಿಸಿವೆ.ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಸಮಾರಂಭದಲ್ಲಿ ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್‌, ಸಚಿವ ಯು.ಟಿ. ಖಾದರ್‌, ಕೇಂದ್ರ ಕುಡಿಯುವ ನೀರು ಮತ್ತು ಶೌಚಾಲಯ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಮೇಶ್‌ ಜಿಗಜಿಣಗಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸ್ಥಾಯೀ ಸಮಿತಿಯ ಅಧ್ಯಕ್ಷ ಪ್ರಹ್ಲಾದ ಜೋಷಿ,

ಪ್ರಧಾನಮಂತ್ರಿ ಉಜ್ವಲ ಯೋಜನೆ- ಎಲ್‌ಪಿಜಿ ಸಂಪರ್ಕ ಒದಗಿಸುವ ಕಾರ್ಯಕ್ರಮ Read More »

ಕರಾವಳಿ

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.24. ದೇಶದಲ್ಲಿ 2ಕ್ಕಿಂತಲೂ ಹೆಚ್ಚು ಮಕ್ಕಳಿರುವವರಿಗೆ ಮತದಾನದ ಹಕ್ಕು ನೀಡಬಾರದು ಎಂದು ಯೋಗಗುರು ಬಾಬಾ ರಾಮದೇವ್ ಹೇಳಿದ್ದಾರೆ.  ಅಲ್ಲದೇ ಚುನಾವಣೆ ನಿಲ್ಲುವ ಅವಕಾಶವನ್ನೂ ಕೂಡ ನೀಡಬಾರದು ಎಂದು ಹೇಳಿದ್ದಾರೆ. ಅಲಿಘರ್ ನಲ್ಲಿ ನಡೆದ ಪತಂಜಲಿ ಪರಿಧಾನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. 2ಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಂಡವರಿಗೆ ಮತದಾನದ ಹಕ್ಕು, ಸರ್ಕಾರಿ ಉದ್ಯೋಗ,  ಸರ್ಕಾರಿ ಆಸ್ಪತ್ರೆ ಸೌಲಭ್ಯ,  ಸರ್ಕಾರಿ ಶಾಲೆ ಬಳಕೆಗೂ ಕೂಡ ಅವಕಾಶ ನೀಡಬಾರದು. ಇದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ ಎಂದು

ಜನಸಂಖ್ಯೆ ನಿಯಂತ್ರಣಕ್ಕಾಗಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ► ಸಿಗೋದಿಲ್ಲ ಈ ಎಲ್ಲಾ ಸೌಲಭ್ಯ Read More »

ರಾಷ್ಟ್ರೀಯ ನ್ಯೂಸ್

ಬಾಲನ್ಯಾಯ ಮಂಡಳಿಗೆ  ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ಮಂಗಳೂರು ಜನವರಿ 23 .ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಸೆಕ್ಷನ್ (4)ರನ್ವಯ ಒಂದು ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಲನ್ಯಾಯ ಮಂಡಳಿಗಳನ್ನು ಸ್ಥಾಪಿಸಲು ಅವಕಾಶವಿರುತ್ತದೆ. ಅದರಂತೆ ಕಾನೂನಿನನೊಡನೆ ಸಂಘರ್ಷದಲ್ಲಿರುವ ಮಕ್ಕಳ ಹೆಚ್ಚು ಪ್ರಕರಣಗಳು ಬಾಕಿ ಇರುವ ಬೆಂಗಳೂರು ನಗರ, ವಿಜಯಪುರ, ಕಲ್ಬುರ್ಗಿ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಈ 5 ಜಿಲ್ಲೆಗಳನ್ನು ಒಳಗೊಂಡಂತೆ 5 ಹೆಚ್ಚುವರಿ ಬಾಲನ್ಯಾಯ ಮಂಡಳಿ ಸ್ಥಾಪಿಸಲಾಗಿದ್ದು, ಬಾಲನ್ಯಾಯ ಮಂಡಳಿಗಳಿಗೆ 2019ರಿಂದ 2022 ರವರೆಗೆ 3

ಬಾಲನ್ಯಾಯ ಮಂಡಳಿಗೆ  ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ Read More »

ಕರಾವಳಿ

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ  

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ತೋಟಗಾರಿಕೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ(ರಿ) ಮಂಗಳೂರು ಮತ್ತು ಇತರೆ ಅಭಿವೃದ್ದಿ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿರುತ್ತದೆ. ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಜನವರಿ 26 ರಂದು ಪೂರ್ವಾಹ್ನ 10.30 ಗಂಟೆಗೆ ಉದ್ಘಾಟನೆಗೊಂಡು ದಿನಾಂಕ 28 ರವರೆಗೆ 3 ದಿನಗಳ ಕಾಲ ನಡೆಯಲಿದೆ. ಈ ವರ್ಷದ

  ಜ.26 ರಿಂದ  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ   Read More »

ಕರಾವಳಿ

ಎಲ್ಲಾ ಶಾಲೆಗಳ ಮುಂದೆ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿ ಫಲಕ ಕಡ್ಡಾಯ ► ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.24. ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿಯಿರುವ ಫಲಕಗಳನ್ನು ಎಲ್ಲಾ ಶಾಲೆಗಳ ಮುಂದೆ ಅಳವಡಿಸುವ ಸಲುವಾಗ ಸುತ್ತೋಲೆ ಹೊರಡಿಸಲು ಎರಡು ವಾರಗಳ ಗಡುವು ನೀಡಲಾಗಿದೆ. 2015ರಲ್ಲಿಯೇ ಶುಲ್ಕ ಮಾಹಿತಿ ಫಲಕ ಕಡ್ಡಾಯಗೊಳಿಸಿ ಹೊರಡಿಸಿರುವ ಸುತ್ತೋಲೆಯನ್ನು ಎರಡು ವಾರಗಳಲ್ಲಿ ಅನುಷ್ಠಾನಗೊಳಿಸಿ ಆ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ವಕೀಲ ಎನ್‌ಪಿ ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌. ನಾರಾಯಣ ಸ್ವಾಮಿ ಮತ್ತು

ಎಲ್ಲಾ ಶಾಲೆಗಳ ಮುಂದೆ ವಿದ್ಯಾರ್ಥಿಗಳಿಂದ ಸಂಗ್ರಹಿಸುವ ಶುಲ್ಕದ ಮಾಹಿತಿ ಫಲಕ ಕಡ್ಡಾಯ ► ಹೈಕೋರ್ಟ್ ಆದೇಶ Read More »

ಕರ್ನಾಟಕ
Scroll to Top