News Kadaba Desk

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಂಗಳೂರು ರಾಮಕೃಷ್ಣ ಮಿಷನ್ ಆಶ್ರಯದಲ್ಲಿ ಪ್ರತೀ ತಿಂಗಳ ಒಂದು ಭಾನುವಾರ ನಡೆಯುವ ಸ್ವಚ್ಚತಾ ಕಾರ್ಯಕ್ರಮ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಬಲ್ಯ ಗ್ರಾಮದ ದೇರಾಜೆ ಕ್ರಾಸ್‍ನಲ್ಲಿ ಜ.20ರಂದು ನಡೆಯಿತು. ದೇರಾಜೆ ಕ್ರಾಸ್‍ಬಳಿಯ ಪರಿಸರವನ್ನು ಸ್ವಚ್ಚಗೊಳಿಸಲಾಯಿತು. ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಕೆ.ಗೋಗಟೆ, ಉಪಾಧ್ಯಕ್ಷ ಆನಂದ ಪೂಜಾರಿ, ಸದಸ್ಯರಾದ ಮಹಮ್ಮದ್ ಆಲಿ, ಶಿವಪ್ರಸಾದ್ ಪುತ್ತಿಲ, ತನಿಯಾ ಸಂಪಡ್ಕ, ದೇವಯ್ಯ ಪನ್ಯಾಡಿ, ಯಶೋಧ, ಜಾನಕಿ, ಗೀತಾ, ಹೊಸಮಠ ಹಾ.ಉ.ಸ.ಸಂಘದ ಅಧ್ಯಕ್ಷ ಕಿರಣ್ ಗೋಗಟೆ, ಕುಟ್ರುಪಾಡಿ ಸಿಎ […]

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ದೇರಾಜೆ ಕ್ರಾಸ್‍ನಲ್ಲಿ ಸ್ವಚ್ಚತೆ Read More »

ಕರಾವಳಿ

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜ.23. ಖಾಸಗಿ ವಾಹಿನಿಯ ಪತ್ರಕರ್ತರೋರ್ವರಿಗೆ ಮರಳು ಲಾರಿಯಲ್ಲಿ ಢಿಕ್ಕಿ ಹೊಡೆದು ಕೊಲೆಗೆ ಯತ್ನಿಸಲಾಗಿದೆ ಎಂದು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಪ್ರಕಾಶ್ ಕೋಡಿಂಬಾಳ ಎಂಬವರು ಸೋಮವಾರ ರಾತ್ರಿ ಕಡಬದಿಂದ ನೆಲ್ಯಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಳಾರ ಸಮೀಪ ಲಾರಿಯೊಂದು ಹಿಂದಿನಿಂದ ಬಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್ ಸವಾರ ಪ್ರಕಾಶ್ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಕಡಬ: ಪತ್ರಕರ್ತನ ಕೊಲೆಯತ್ನ ಆರೋಪ Read More »

ಕರಾವಳಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 5 ತಿಂಗಳ ಯಕ್ಷಗಾನ ತರಬೇತಿ ►ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ ಯುವತಿಯರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕರ್ನಾಟಕ ಯಕ್ಷಗಾನ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ/ಯುವತಿಯರಿಗೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ಯುವಕ/ಯುವತಿಯರಿಗೆ 2018-19ನೇ ಸಾಲಿನಲ್ಲಿ 5 ತಿಂಗಳ ಯಕ್ಷಗಾನ ತರಬೇತಿ ಶಿಬಿರಗಳನ್ನು ನಡೆಸಲು ಹಾಗೂ ಪರಿಕರಗಳೊಂದಿಗೆ ಪ್ರದರ್ಶನ ನೀಡಲು ಉದ್ದೇಶಿಸಿದೆ. ಯಕ್ಷಗಾನ ಕಲಾಪ್ರಕಾರಗಳಲ್ಲಿ (ತೆಂಕುತಿಟ್ಟು/ಬಡಗುತಿಟ್ಟು ಯಕ್ಷಗಾನ, ಬಡಾಬಡಗುತಿಟ್ಟು ಯಕ್ಷಗಾನ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದ ಕೋರೆ, ಯಕ್ಷಗಾನ ಗೊಂಬೆಯಾಟ, ತಾಳಮದ್ದಳೆ)ತರಬೇತಿ ನೀಡ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಪ್ರತಿಭಾವಂತ

ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 5 ತಿಂಗಳ ಯಕ್ಷಗಾನ ತರಬೇತಿ ►ಪರಿಶಿಷ್ಟ ವರ್ಗದ ಪ್ರತಿಭಾವಂತ ಯುವಕ ಯುವತಿಯರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ವತಿಯಿಂದ► ಗಾಲಿ ಕುರ್ಚಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜ.23.ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ವತಿಯಿಂದ ಬೆಳ್ತಂಗಡಿಯ ಕರಾಯ ಗ್ರಾಮದ ಶ್ರೀ ಸುಲೈಮಾನ್ ಅವರಿಗೆ ದಿನಾಂಕ 20/01/2019ರ ಭಾನುವಾರದಂದು ಮಂಗಳೂರಿನಲ್ಲಿ ಗಾಲಿ ಕುರ್ಚಿ ನೀಡಲಾಯಿತು. ಶ್ರೀ ಸುಲೈಮಾನ್ ಅವರು ಕಳೆದ ಐದು ವರ್ಷಗಳಿಂದ ನಡೆಯಲಾಗದ ಸ್ಥಿತಿಯಲ್ಲಿದ್ದು ತನ್ನ ದೈನಂದಿನ ಕಾರ್ಯಗಳಿಗೆ ಇತರರನ್ನು ಅವಲಂಬಿಸುತ್ತಿದ್ದಾರೆ. ಶ್ರಿಯುತರು ಬೆಳ್ತಂಗಡಿ ತಾಲೂಕಿನ ಕಾರಾಯ ಗ್ರಾಮದ ಕುಪ್ಪೆಟ್ಟು ಎಂಬಲ್ಲಿ ವಾಸವಾಗಿರುತ್ತಾರೆ. ಚೂಂತಾರು ಪ್ರತಿಷ್ಠಾನದ ಕಾರ್ಯದರ್ಶಿ ಡಾ| ಮುರಲೀ ಮೋಹನ್ ಚೂಂತಾರು ಇವರು ಗಾಲಿ ಕುರ್ಚಿಯನ್ನು ಸುಲೈಮಾನ್

ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ವತಿಯಿಂದ► ಗಾಲಿ ಕುರ್ಚಿ ವಿತರಣೆ Read More »

ಕರಾವಳಿ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಕಡಬ, ಜ.23.  ದ.ಕ.ಜಿಲ್ಲಾ ಪಂಚಾಯತ್, ತಾ.ಪಂ., ಕಡಬ ಗ್ರಾ.ಪಂ. ಇದರ ಆಶ್ರಯದಲ್ಲಿ ಸಮುದಾಯ ಸ್ವಯಂ ಸೇವಾ ಸಂಸ್ಥೆಯ ಸಹಯೋಗದೊಂದಿಗೆ ಜ.19ರಂದು ಕಡಬ ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ ನಡೆಯಿತು.ಕಡಬ ಗ್ರಾ.ಪಂ. ಸದಸ್ಯ ಕೋಡಿಂಬಾಳ ಕುಡಿಯುವ ನೀರಿನ ಸಮಿತಿ ಅಧ್ಯಕ್ಷ ಎ.ಎಸ್. ಶರೀಪು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರು ನೀರಿನ ಬಳಕೆಯಲ್ಲಿ ಜಾಗೃತೆ ವಹಿಸಬೇಕಾಗಿದ್ದು ನೀರನ್ನು ಮಿತವಾಗಿ ಬಳಸಬೇಕಾಗಿದೆ. ಮುಂದಿನ ದಿನಗಳಲ್ಲಿ ನೀರಿಗೂ ಆಹಾಕಾರ ಪಡಬೇಕಾಗಿದ್ದು ನಮ್ಮ

ಕಡಬ: ರಾಷ್ಟ್ರೀಯ ಕುಡಿಯುವ ನೀರು ಮತ್ತು ನೈರ್ಮಲ್ಯ ತರಬೇತಿ ಕಾರ್ಯಗಾರ Read More »

ಕರಾವಳಿ

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಮಲ್ ಮಾರ್ಷಲ್ ಆಟ್ರ್ಸ್ ಅಕಾಡೆಮಿರವರು ಮಂಗಳೂರಿನ ಕೆಪಿಟಿಯಲ್ಲಿ ಜ.13ರಂದು ನಡೆಸಿದ ಅಂತರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಭಾಗವಹಿಸಿದ ಕಡಬದ ಸೈಂಟ್ ಆನ್ಸ್ ಶಾಲಾ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಪ್ರಕ್ಷಿತ್. ಕೆ. ಪ್ರೇಕ್ಷಕ್ ಕೆ.ಎಚ್‍ಗೆ ಚಿನ್ನದ ಪದಕ ಹಾಗೂ ಕಟಾದಲ್ಲಿ ಸಿದ್ದಾರ್ಥ್ ಆರ್. ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕುಮಿಟೆ ವಿಭಾಗದಲ್ಲಿ ಸಲ್ಮಾನ್ ಫಾರಿಸ್, ಬಿ.ಸಾಯಿ ಪ್ರಣಾವ್, ಆರ್ವಿನ್ ಗ್ರೇಸ್ ಡಿ’ಸೋಜ, ಸಾತ್ವಿಕ್ .ಕೆ.ಆರ್., ಸುಮುಖ್, ಮಹಮ್ಮದ್

ಕರಾಟೆ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಗೆ ಪ್ರಶಸ್ತಿ Read More »

ಕರಾವಳಿ

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜ.23.  ನೂಜಿಬಾಳ್ತಿಲ ಗ್ರಾ.ಪಂ ಕಟ್ಟಡದ ಬದಿಯಲ್ಲಿ ಕಲ್ಲುಗುಡ್ಡೆ ಪೇಟೆ ಮಧ್ಯದಲ್ಲಿ ಗ್ರಾ.ಪಂ ನಿಂದ ನೂತನವಾಗಿ ನಿರ್ಮಿಸಿದ ಬಸ್ಸ್ ನಿಲ್ದಾಣವನ್ನು ಜ.17ರಂದು ಜಿ.ಪಂ ಸದಸ್ಯ ಪಿ.ಪಿ. ವರ್ಗೀಸ್ ಉದ್ಘಾಟಿಸಿ ಶುಭಹಾರೈಸಿದರು. ಗ್ರಾ.ಪಂ ಅಧ್ಯಕ್ಷ ಸದಾನಂದ ಗೌಡ , ಗ್ರಾ.ಪಂ ಸದಸ್ಯರಾದ ತೋಮಸ್ ಕೆ.ಜೆ, ಪಿ.ಯು ಸ್ಕರಿಯ, ರಾಮಚಂದ್ರ ಗೌಡ , ಹೊನ್ನಮ್ಮ , ಗ್ರಾ.ಪಂ ಮಾಜಿ ಅಧ್ಯಕ್ಷ ವಸಂತ ಪೂಜಾರಿ ಮಾಜಿ ಸದಸ್ಯರಾದ ತಮ್ಮಯ್ಯ ಗೌಡ ಬಳ್ಳೇರಿ, ನೂಜಿಬಾಳ್ತಿಲ ಇಚ್ಲಂಪಾಡಿ ಜೈನ್ ಮಿಲನ್

ಕಲ್ಲುಗುಡ್ಡೆ ಬಸ್ಸ್ ಸ್ಯ್ಟಾಂಡ್ ಉದ್ಘಾಟನೆ Read More »

ಕರಾವಳಿ

ಕಡಬ: ತ್ಯಾಜ್ಯ ಸಾಗಾಟಕ್ಕೆ ಟೆಂಪೊ ವಾಹನ ಒದಗಿಸುವಂತೆ, ಪ್ರವಾಸಿ ಮಂದಿರ ದುರಸ್ತಿಗಾಗಿ► ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಡಬ ಗ್ರಾ.ಪಂ. ಗೆ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಆರ್. ಜ.16ರಂದು ಬೇಟಿ ನೀಡಿ ಪಂಚಾಯತ್ ಅಭಿವೃದ್ಧಿ ಬಗ್ಗೆ ಕಡತಗಳನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಕಡಬ ಗ್ರಾ.ಪಂ. ಘನತ್ಯಾಜ್ಯ ವ್ಯವಸ್ಥೆಗೆ ಇದ್ದಂತಹ ಸಣ್ಣ ವಾಹನ ನಾದುರಸ್ತಿಯಲ್ಲಿದ್ದು ಅಲ್ಲದೆ ಅದು ಸಣ್ಣದಾದ ಅಟೋ ಆಪೆ ವಾಹನವಾಗಿದ್ದು ಕಡಬ ಪೇಟೆಯ ತ್ಯಾಜ್ಯ ಸಾಗಿಸಲು ತೊಂದರೆಯಾಗಿದ್ದು ಇಲ್ಲಿಗೆ ಒಂದು ಟೆಂಪೋ (407) ವಾಹನ ಒದಗಿಸುವಂತೆ ಕೇಳಿಕೊಂಡರು.

ಕಡಬ: ತ್ಯಾಜ್ಯ ಸಾಗಾಟಕ್ಕೆ ಟೆಂಪೊ ವಾಹನ ಒದಗಿಸುವಂತೆ, ಪ್ರವಾಸಿ ಮಂದಿರ ದುರಸ್ತಿಗಾಗಿ► ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ Read More »

ಕರಾವಳಿ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಜ.23. ಮಲೆನಾಡು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಂಗನ ಖಾಯಿಲೆ ಆವರಿಸಿ ಜನರ ಸಾವು ನೋವು ಅನುಭವಿಸಿದ ಬೆನ್ನಲ್ಲೇ ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗನ ಖಾಯಿಲೆ ಇರುವುದು ದೃಢಪಟ್ಟಿದ್ದು, ಕಡಬ ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ಏರಿದ್ದು, ಜನರ ಭೀತಿ ತಾರಕಕ್ಕೇರಿದೆ, ಇನ್ನೊಂದೆಡೆ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. .ಈಗಾಗಲೇ ತಾಲೂಕಿನ ಕುಟ್ರುಪ್ಪಾಡಿ ಹಾಗೂ ಹಳೆನೇರೆಂಕಿ ಗ್ರಾಮದಲ್ಲಿ ಒಂದು ಕುಟ್ರುಪ್ಪಾಡಿ ಗ್ರಾಮದಲ್ಲಿ ಮೂರು ಮಂಗಗಳು ಸತ್ತಿರುವ ಸುದ್ದಿಯಾಗುತ್ತಿದ್ದಂತೆ ತಾಲೂಕಿನ ಬೆಳಂದೂರು ಗ್ರಾಮದ ಕೋಕ್ಯಾ

ಕಡಬ: ತಾಲೂಕಿನಾದ್ಯಂತ ಮಂಗಗಳ ಸಾವಿನ ಸಂಖ್ಯೆ ಆರಕ್ಕೆ ► ಜನರ ಭೀತಿ ತಾರಕಕ್ಕೆ: ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ Read More »

ಕರಾವಳಿ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜ.23. ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದರ್ಶನಬಲಿ ಉತ್ಸವ ನಡೆಯಿತು. ಬೆಳಿಗ್ಗೆ ನಂದಾದೀಪೋತ್ಸವ, ಬಳಿಕ ಉತ್ಸವ ಆರಂಭಗೊಂಡು ಮಧ್ಯಾಹ್ನ ದೇವರ ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ ನಡೆಯಿತು. ಸಂಜೆ ಬಲಿ ಹೊರಟು ದಂಡತೀರ್ಥ ಕೆರೆ ಉತ್ಸವ, ದೇವರ ಗುಡ್ಡೆ, ತಾವೂರು ದಾರಿಯ ಕಟ್ಟೆಪೂಜೆಗಳು ನಡೆದು ರಾತ್ರಿ ಶ್ರೀರಾಮ ಸಂದರ್ಶನೋತ್ಸವ ನಡೆಯಿತು. ಬಳಿಕ ಶಾಲಾ ಕಾಲೇಜು ಬಳಿಯ ಕಟ್ಟೆಪೂಜೆಗಳು, ದೈವಗಳ ಭಂಡಾರ ಹಿಡಿಯುವುದು, ವಸಂತ

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಾರ್ಷಿಕ ಜಾತ್ರೆ-ದರ್ಶನ ಬಲಿ ಉತ್ಸವ Read More »

ಕರಾವಳಿ
Scroll to Top