ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ
(ನ್ಯೂಸ್ ಕಡಬ) newskadaba.com.,ಜ.12. ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ಆಶ್ರಯದಲ್ಲಿ ಬೃಹತ್ ಘೋಷಣಾ ಸಮಾವೇಶ ಬೆಂಗಳೂರಿನ ಹಜ್ ಕಮಿಟಿ ವಠಾರದಲ್ಲಿ ಜ.27ನೇ ಭಾನುವಾರ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಕೌನ್ಸಿಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಮೀರಾ ಸಾಹೇಬ್ ಹೇಳಿದರು.ಅವರು ಶನಿವಾರ ಕಡಬದ ಪ್ರೆಸ್ ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಈ ಒಂದು ಸಮಾವೇಶದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಉಲಾಮ ಶಿರೋಮಣಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮುಸ್ಲಿಂ ಜಮಾಅತ್ ಕೌನ್ಸಿಲ್ ಮುಸ್ಲಿಂ ಸಮುದಾಯದ ಅತ್ಯಂತ ಬಲಿಷ್ಠವಾದ […]
ಜ.27ರಂದು ಬೆಂಗಳೂರಿನಲ್ಲಿ ಮುಸ್ಲಿಂ ಜಮಾಅತ್ ಘೋಷಣಾ ಸಮಾವೇಶ Read More »
ಕರಾವಳಿ






