News Kadaba Desk

ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.31. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಬಿ.ಆರ್. ರವಿಕಾಂತೇಗೌಡ ಅವರನ್ನು ಬೆಂಗಳೂರು ಪೊಲೀಸ್ ಫೈರ್ ಸರ್ವಿಸಸ್ ವಿಭಾಗದ ಐಜಿಪಿಯಾಗಿ ಭಡ್ತಿಗೊಳಿಸಿ ವರ್ಗಾಯಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿ.ಎಂ. ಲಕ್ಷ್ಮಿಪ್ರಸಾದ್ ರವರನ್ನು ನೇಮಿಸಲಾಗಿದೆ.   ಬೆಂಗಳೂರು ಆಂತರಿಕ ಭದ್ರತಾ ವಿಭಾಗ (ಸಿಸಿಟಿ-ಸೆಂಟರ್ ಫಾರ್ ಕೌಂಟರ್ ಟೆರರಿಸಂ)ದ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲಕ್ಷ್ಮಿಪ್ರಸಾದ್ ರವರನ್ನು ಜನವರಿ 1ರಿಂದ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿ ಹಾಗೂ ಆಡಳಿತಾತ್ಮಕ […]

ದ.ಕ. ಜಿಲ್ಲಾ ಎಸ್ಪಿ ರವಿಕಾಂತೇಗೌಡರಿಗೆ ಐಜಿಪಿಯಾಗಿ ಭಡ್ತಿ ► ನೂತನ ಎಸ್ಪಿಯಾಗಿ ಲಕ್ಷ್ಮೀ ಪ್ರಸಾದ್ ನೇಮಕ Read More »

ಕರ್ನಾಟಕ

ಕಡಬ: ನಾಪತ್ತೆಯಾಗಿದ್ದ ಹತ್ತನೇ ತರಗತಿ ಬಾಲಕಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.30. ಶಾಲೆಗೆಂದು ಮನೆಯಿಂದ ತೆರಳಿದ ಅತ್ತ ಶಾಲೆಗೂ ತೆರಳದೆ, ಇತ್ತ ಮನೆಗೂ ಬಾರದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯನ್ನು ಕಡಬ ಪೊಲೀಸರು ಹುಣಸೂರಿನಲ್ಲಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆತೂರು ಸಮೀಪದ ಖಾಸಗಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯು ಗುರುವಾರದಂದು ಮುಂಜಾನೆ ಎಂದಿನಂತೆ ಶಾಲೆಗೆಂದು ತನ್ನ ಆಲಂಕಾರಿನ ಮನೆಯಿಂದ ತೆರಳಿದ್ದು, ಶಾಲೆಗೆ ಹೋಗದೆ ಪರೀಕ್ಷೆಗೆ ಗೈರು ಹಾಜರಾದ ಬಗ್ಗೆ ಅಧ್ಯಾಪಕರು ಮನೆಯವರಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ಸಂಬಂಧಿಕರಲ್ಲಿ ಹಾಗೂ ನೆರೆಕರೆಯವರಲ್ಲಿ ವಿಚಾರಿಸಿ ಪತ್ತೆಯಾಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ

ಕಡಬ: ನಾಪತ್ತೆಯಾಗಿದ್ದ ಹತ್ತನೇ ತರಗತಿ ಬಾಲಕಿ ಪತ್ತೆ Read More »

ಕರ್ನಾಟಕ

ಹಿರಿಯ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ ► ಉಡುಪಿ ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.29. ಎಚ್1 ಎನ್ 1 ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಐಪಿಎಸ್ ಅಧಿಕಾರಿ ಡಿಐಜಿ ಮಧುಕರ್ ಶೆಟ್ಟಿ ಶುಕ್ರವಾರ ರಾತ್ರಿ ಹೈದ್ರಾಬಾದ್ ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ನಿಧನರಾದರು. ಖ್ಯಾತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ್ ಶೆಟ್ಟಿ ಅವರ ಪುತ್ರ, 1999ರ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ಕರ್ನಾಟಕದ ಉಡುಪಿ ಜಿಲ್ಲೆಯವರು. ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಎಂ.ಎ. ಮತ್ತು ನ್ಯೂಯಾರ್ಕ್ ನ ಯೂನಿವರ್ಸಿಟಿಯಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದ ಇವರು ಚಿಕ್ಕಮಗಳೂರು

ಹಿರಿಯ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ವಿಧಿವಶ ► ಉಡುಪಿ ಜಿಲ್ಲೆಯ ಹೆಮ್ಮೆಯ ಪೊಲೀಸ್ ಅಧಿಕಾರಿ Read More »

ರಾಷ್ಟ್ರೀಯ ನ್ಯೂಸ್

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿನಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.28. ಶಾಲೆಗೆಂದು ಮನೆಯಿಂದ ತೆರಳಿದ ವಿದ್ಯಾರ್ಥಿನಿಯೋರ್ವಳು ಅತ್ತ ಶಾಲೆಗೂ ತೆರಳದೆ, ಇತ್ತ ಮನೆಗೂ ಬಾರದೆ ನಾಪತ್ತೆಯಾಗಿರುವ ಘಟನೆ ಗುರುವಾರದಂದು ನಡೆದಿದೆ. ಆಲಂಕಾರು ಗ್ರಾಮದ ನಡುಗುಡ್ಡೆ ನಿವಾಸಿ ರಾಘವೇಂದ್ರ ಎಂಬವರ ಪುತ್ರಿ, ರಾಮಕುಂಜದ ಖಾಸಗಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ರಿತೀಕಾ(16) ನಾಪತ್ತೆಯಾಗಿರುವಾಕೆ. ಈಕೆ ಗುರುವಾರದಂದು ಮುಂಜಾನೆ ಎಂದಿನಂತೆ ಶಾಲೆಗೆಂದು ಮನೆಯಿಂದ ತೆರಳಿದ್ದು, ಶಾಲೆಗೆ ಹೋಗದೆ ಪರೀಕ್ಷೆಗೆ ಗೈರು ಹಾಜರಾದ ಬಗ್ಗೆ ಅಧ್ಯಾಪಕರು ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಂಬಂಧಿಕರಲ್ಲಿ ಹಾಗೂ

ಕಡಬ: ಹತ್ತನೇ ತರಗತಿಯ ವಿದ್ಯಾರ್ಥಿನಿ ನಾಪತ್ತೆ Read More »

ಕರಾವಳಿ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ► ಶಾಮಿಯಾನ ಹಾಕುತ್ತಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27. ವಿದ್ಯುತ್ ಶಾಕ್ ತಗಲಿದ ಪರಿಣಾಮ ಮನೆಯೊಂದರಲ್ಲಿ ಶಾಮಿಯಾನ ಹಾಕುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರದಂದು ಸುಳ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಎಲಿಮಲೆ ಸಮೀಪದ ಉಳಿಯ ನಿವಾಸಿ ದಿ| ಸತ್ಯನಾರಾಯಣ ಗೌಡ ಎಂಬವರ ಪುತ್ರ ಪ್ರೀತೇಶ್(19) ಎಂದು ಗುರುತಿಸಲಾಗಿದೆ. ಎಲಿಮಲೆಯ ಮನೆಯೊಂದರಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದ ನಿಮಿತ್ತ ಪ್ರೀತೇಶ್ ಇತರರೊಂದಿಗೆ ಶಾಮಿಯಾನ ಹಾಕಲೆಂದು ತೆರಳಿದ್ದು, ಈ ವೇಳೆ ವಿದ್ಯುತ್ ಶಾಕ್‌ ಹೊಡೆದು ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಕುಟುಂಬಕ್ಕೆ

ಸುಳ್ಯ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ► ಶಾಮಿಯಾನ ಹಾಕುತ್ತಿದ್ದ ವೇಳೆ ದುರ್ಘಟನೆ Read More »

ಕರಾವಳಿ

ಕಡಬ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಕಳ್ಳರ ಕೈಚಳಕ ► ನೂಜಿಬಾಳ್ತಿಲ ಚರ್ಚ್‌ನ ಕಾಣಿಕೆ ಡಬ್ಬಿ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ‌ ಬೆಥನಿ ಚರ್ಚ್‌ನ ಮುಂಭಾಗದಲ್ಲಿ ಇರಿಸಲಾಗಿದ್ದ ಹರಕೆ ಡಬ್ಬಿಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಬುಧವಾರ ಅಪರಾಹ್ನ ಬೆಳಕಿಗೆ ಬಂದಿದೆ. ಕ್ರೈಸ್ತ ಬಾಂಧವರು ಕ್ರಿಸ್‌ಮಸ್ ಸಂಭ್ರಮಾಚರಣೆಯಲ್ಲಿ ಇರುವುದರಿಂದ ಇದೇ ಸಂದರ್ಭದಲ್ಲಿ ಕಳ್ಳರು ತಮ್ಮ‌ ಕೈಚಳಕವನ್ನು ತೋರಿದ್ದಾರೆ. ಹರಕೆ ಡಬ್ಬಿಯಲ್ಲಿ ಕಾಣಿಕೆ ಹಣ ಇರುವುದನ್ನರಿತ ಕಳ್ಳರು ಡಬ್ಬಿಯನ್ನೇ ಹೊತ್ತೊಯ್ದಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ, ಗುರುತು ಸಿಗಬಾರದೆನ್ನುವ ಉದ್ದೇಶದಿಂದ ಆಧುನಿಕ ತಂತ್ರಜ್ಞಾನವನ್ನೇ ಬಳಸಿದ್ದಾರೆ. ನೂಜಿಬಾಳ್ತಿಲ ಸಮೀಪದ ಪೇರಡ್ಕ ಹಾಗೂ

ಕಡಬ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಕಳ್ಳರ ಕೈಚಳಕ ► ನೂಜಿಬಾಳ್ತಿಲ ಚರ್ಚ್‌ನ ಕಾಣಿಕೆ ಡಬ್ಬಿ ಕಳ್ಳರ ಪಾಲು Read More »

ಕರಾವಳಿ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಉಪ್ಪಿನಂಗಡಿಗೆಂದು ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಮಂಗಳವಾರ ತಡರಾತ್ರಿ ಕೊಯಿಲ ಸಮೀಪದ ರಸ್ತೆಬದಿಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಹೊಸಮಜಲು ಆನೆಗುಂಡಿ ನಿವಾಸಿ ಡಿಂಬಯ್ಯ ಮುಗೇರ(58) ಎಂಬವರು ಭಾನುವಾರದಂದು ಉಪ್ಪಿನಂಗಡಿ ಪೇಟೆಗೆಂದು ಹೋದವರು ಹಿಂತಿರುಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದ ಕಾರಣ ಅವರ ಪುತ್ರ ದುರ್ಗಾ ಪ್ರಸಾದ್ ಕಡಬ ಠಾಣೆಗೆ ದೂರು ನೀಡಿದ್ದರು. ಮಂಗಳವಾರ ತಡರಾತ್ರಿ ಕೊಯಿಲ ಸಮೀಪ ರಸ್ತೆ ಬದಿಯ

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ Read More »

ಕರಾವಳಿ

ಕಡಬ: 39ನೇ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ವತಿಯಿಂದ ನಡೆಯುವ 39 ನೇ ವರ್ಷದ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಪರಿಸರದ ಎಲ್ಲಾ ಚರ್ಚುಗಳ ಕ್ರೈಸ್ತ ಬಾಂಧವರು ಕಡಬದ ಕಾಲೇಜು ರಸ್ತೆಯ ಬಳಿಯಿಂದ ಪೇಟೆಯ ಹೃದಯಭಾಗದ ಮೂಲಕ ಭವ್ಯ ಮೆರವಣಿಗೆಯಲ್ಲಿ ಆಗಮಿಸಿ ಬಳಿಕ ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ಮುಂಭಾಗದಲ್ಲಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮ‌ಪೂಜ್ಯ ಡಾ| ಗೀವರ್ಗೀಸ್ ಮಾರ್

ಕಡಬ: 39ನೇ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ Read More »

ಕರಾವಳಿ

ಬರಿಮಾರು ಸಂತ ಜೋಸೆಫ್ ಚರ್ಚ್ ಆಶ್ರಯದಲ್ಲಿ ಸೌಹಾರ್ದ ಕ್ರಿಸ್ಮಸ್-2018 ► ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ವಿಶ್ವಕ್ಕೆ ಉತ್ತಮ ಸಂದೇಶ ಸಾರುತ್ತಿದೆ: ಕನ್ಯಾನ ಮಠದ ಡಾ. ಶಶಿಕಾಂತ ಸ್ವಾಮಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.26. ಏಸು ಸ್ವಾಮಿಯ ಸಂದೇಶಗಳು ಕೇವಲ ಕ್ರೈಸ್ತರಿಗೆ ಮಾತ್ರ ಸೀಮಿತವಾಗಿಲ್ಲ, ಅದನ್ನು ಎಲ್ಲಾ ಸಮುದಾಯಕ್ಕೆ ತಲುಪಿಸುವ ಜವಬ್ದಾರಿ ಕ್ರೈಸ್ತ ಸಮುದಾಯದವರ ಮೇಲಿದೆ ಎಂದು ಪುತ್ತೂರಿನ ಸಿರೋ ಮಲಂಕರ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಹೇಳಿದರು. ಅವರು ಬರಿಮಾರು ಸಂತ ಜೋಸೆಫರ ದೇವಾಲಯದ ಶತಮಾನೋತ್ತರ ಬೆಳ್ಳಿಹಬ್ಬದ ಸಂಭ್ರಮ ಹಾಗೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮಾಣಿಯ ಗಾಂಧಿ ಮೈದಾನದಲ್ಲಿ ಮಂಗಳವಾರ ಸಂಜೆ ನಡೆದ ಸೌಹಾರ್ದ ಕ್ರಿಸ್ಮಸ್ -2018 ಕಾರ್ಯಕ್ರಮದಲ್ಲಿ ಆಶೀರ್ವಚನ

ಬರಿಮಾರು ಸಂತ ಜೋಸೆಫ್ ಚರ್ಚ್ ಆಶ್ರಯದಲ್ಲಿ ಸೌಹಾರ್ದ ಕ್ರಿಸ್ಮಸ್-2018 ► ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತ ವಿಶ್ವಕ್ಕೆ ಉತ್ತಮ ಸಂದೇಶ ಸಾರುತ್ತಿದೆ: ಕನ್ಯಾನ ಮಠದ ಡಾ. ಶಶಿಕಾಂತ ಸ್ವಾಮಿ Read More »

ಕರಾವಳಿ

ಯುವವಾಹಿನಿ(ರಿ.) ಕಡಬ: ದಿ| ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ 11 ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಮಂಗಳೂರು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಕಥೆ, ನಾಟಕಕಾರ, ನಟ, ಕಾದಂಬರಿಕಾರ, ಸಾಹಿತಿ ದಿವಂಗತ ವಿಶು ಕುಮಾರ್ ಅವರ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ಕಾರ್ಯಕ್ರಮವು ಕಡಬ ಘಟಕದ ಆತಿಥ್ಯದಲ್ಲಿ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ವಿವಿಧ ರಂಗಗಳಲ್ಲಿ ಗುರುತಿಸಿಕೊಂಡಿದ್ದ ವಿಶುಕುಮಾರ್ ನೆನಪಿನಲ್ಲಿ ಯುವ ವಾಹಿನಿ ನಡೆಸುತ್ತಿರುವ ಕಾರ್ಯಕ್ರಮಗಳು ಹಾಗೂ ಮುಂದೆ

ಯುವವಾಹಿನಿ(ರಿ.) ಕಡಬ: ದಿ| ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ 11 ಕಾರ್ಯಕ್ರಮ Read More »

ಕರಾವಳಿ
Scroll to Top