News Kadaba Desk

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ.20 ಸಾಂತಕ್ಲಾಸ್ ಯಾತ್ರೆಯ ಖ್ಯಾತಿಯ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ಅವರ 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಬುಧವಾರದಂದು ನೆಲ್ಯಾಡಿಯಲ್ಲಿ ಚಾಲನೆಯನ್ನು ನೀಡಲಾಯಿತು. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಇವರು ಗ್ರಾ.ಪಂ. ಪರವಾಗಿ  ಶಾಲು ಹೊದೆಸಿ ಗೌರವಿಸಿ , ಇವರ 5 ದಿನದ ಸಾಂತಾಕ್ಲಾಸ್ ಯಾತ್ರೆಯನ್ನು ಉದ್ಘಾಟಿಸಿದರು. ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್ , ನೆಲ್ಯಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ […]

ತನ್ನ ಯಾತ್ರೆಯ ಮೂಲಕ ಕ್ರಿಸ್‍ಮಸ್ ಸಂದೇಶ ಸಾರುವ ಕೊಕ್ಕಡದ ವಿನ್ಸೆಂಟ್ ಮಿನೇಜಸ್ ► 19 ನೇ ವರ್ಷದ ಸಾಂತಾಕ್ಲಾಸ್ ಯಾತ್ರೆಗೆ ಚಾಲನೆ Read More »

ಕರಾವಳಿ

ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಹಿಂತಿರುಗಿಸಿ ಮಾನವೀಯತೆ ಮೆರೆದ ಗೃಹರಕ್ಷಕ ಸಿಬ್ಬಂದಿ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ರಸ್ತೆಯಲ್ಲಿ ಬಿದ್ದು ಸಿಕ್ಕಿದ ಪರ್ಸನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಕಡಬ ಠಾಣೆಯ ಗೃಹರಕ್ಷಕ ದಳದ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ಆಲಂಕಾರು – ಶರವೂರು ರಸ್ತೆಯ ಮಿತ್ತಡ್ಕ ಎಂಬಲ್ಲಿ ನಗದು, ಆಧಾರ್ ಕಾರ್ಡ್, ಎಟಿಎಂ ಕಾರ್ಡ್ ಸೇರಿದಂತೆ ಹಲವು ದಾಖಲೆಗಳಿದ್ದ ಪರ್ಸ್ ವೊಂದು ಕಡಬ ಠಾಣಾ ಗೃಹರಕ್ಷಕ ದಳದ ಸಿಬ್ಬಂದಿ ಚೇತನ್ ಕುಮಾರ್ ಎಂಬವರಿಗೆ ಬುಧವಾರ ರಾತ್ರಿ ಬಿದ್ದು ಸಿಕ್ಕಿದೆ. ಅದರಲ್ಲಿದ್ದ ದಾಖಲೆಯನ್ನು ಪರಿಶೀಲಿಸಿದ ಚೇತನ್ ಕುಮಾರ್, ಪರ್ಸ್ ನ

ರಸ್ತೆಯಲ್ಲಿ ಸಿಕ್ಕಿದ ಪರ್ಸನ್ನು ಹಿಂತಿರುಗಿಸಿ ಮಾನವೀಯತೆ ಮೆರೆದ ಗೃಹರಕ್ಷಕ ಸಿಬ್ಬಂದಿ Read More »

ಕರಾವಳಿ

ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕುಗಳು ಮುಚ್ಚಲಿವೆ.!! ► ಕಾರಣವೇನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.20. ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಅಖಿಲ ಭಾರತೀಯ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಓಸಿ) ಡಿ.21ರಂದು ಶುಕ್ರವಾರ ದೇಶಾದ್ಯಂತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ್ದು, ಮುಂದಿನ 5 ದಿನಗಳ ಕಾಲ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಇರಲಿವೆ. ಡಿಸೆಂಬರ್ 22 ತಿಂಗಳ ನಾಲ್ಕನೇ ಶನಿವಾರವಾದ ಕಾರಣ ರಜೆಯಾಗಿದ್ದು, 23 ಭಾನುವಾರದ ರಜೆ, ಡಿಸೆಂಬರ್ 25 ಮಂಗಳವಾರದಂದು ಕ್ರಿಸ್ಮಸ್ ರಜೆ, 26ರಂದು ಯುಎಫ್‌ಬಿಯು ಮತ್ತೆ ಬ್ಯಾಂಕ್ ಮುಷ್ಕರಕ್ಕೆ ಕರೆ

ನಾಳೆಯಿಂದ ಐದು ದಿನಗಳ ಕಾಲ ಬ್ಯಾಂಕುಗಳು ಮುಚ್ಚಲಿವೆ.!! ► ಕಾರಣವೇನೆಂದು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಚಿತ್ರದ ಶೂಟಿಂಗ್ ವೇಳೆ ನಟ – ನಟಿಯ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ತುಳು ಚಿತ್ರವೊಂದರ ಚಿತ್ರೀಕರಣ ಸಂದರ್ಭದಲ್ಲಿ ನಾಯಕ ನಟ ನಟಿಗೆ ಹಲ್ಲೆ ನಡೆಸಿದ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ. ಅವಿಭಜಿತ ಜಿಲ್ಲೆಯ ಬ್ರಹ್ಮಾವರ ಸಮೀಪದ ಸೂರಾಲು ಎಂಬಲ್ಲಿ ಚಿತ್ರೀಕರಣವಾಗುತ್ತಿರುವ ‘ಏರೆಗಾವು ಕಿರಿಕಿರಿ’ ಎಂಬ ತುಳು ಸಿನಿಮಾದ ನಾಯಕ ಹಾಗೂ ನಾಯಕಿಯ ನಡುವೆ ಚಿತ್ರೀಕರಣದ ಆರಂಭದಿಂದಲೂ ವೈಮನಸ್ಸು ಇತ್ತೆನ್ನಲಾಗಿದ್ದು, ಡಿಸೆಂಬರ್ 17 ರಂದು ಚಿತ್ರೀಕರಣದ ಸಂದರ್ಭದಲ್ಲಿ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ನಾಯಕ ನಟ ಮುಂಬಯಿ ಮೂಲದ ನಟಿಗೆ ಹಲ್ಲೆ ನಡೆಸಿದ್ದಾನೆ

ಮಂಗಳೂರು: ಚಿತ್ರದ ಶೂಟಿಂಗ್ ವೇಳೆ ನಟ – ನಟಿಯ ನಡುವೆ ಹೊಡೆದಾಟ Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18.ಒಂದು ಆರೋಗ್ಯಕರ ದೇಹದಲ್ಲಿ ಆರೋಗ್ಯಯುಕ್ತ ಮನಸ್ಸು ಅಡಗಿರುತ್ತದೆ ಎಂಬುದು ಸುಳ್ಳಲ್ಲ. ನೀವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂದಿದ್ದರೆ, ಸಾಧನೆಯ ಗುರಿಯನ್ನು ಯಶಸ್ವಿಯಾಗಿ ತಲುಪಬೇಕಾದರೆ ಓದಿನೊಂದಿಗೆ ದೈಹಿಕ ವ್ಯಾಯಾಮ ಅತ್ಯಗತ್ಯ. ಆಟ-ಪಾಠ ಎರಡೂ ವಿಷಯಗಳಿಗೆ ಸಮಾನ ಆದ್ಯತೆ ನೀಡಿ ನಿಮ್ಮ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ನಾಡಿನ ಹೆಸರಾಂತ ಕ್ರೀಡಾ ತರಬೇತುದಾರ, ಕಸ್ಟಮ್ಸ್ ಇಲಾಖೆಯ ಅಧೀಕ್ಷಕ ದಿನೇಶ್ ಕುಂದರ್ ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಹೇಳಿದರು. ಕೆನರಾ ಪ್ರೌಢ ಶಾಲೆ

ಶಕ್ತಿ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟ ► ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್ Read More »

ಕರಾವಳಿ

ಮಂಗಳೂರು: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಮೈಸೂರು ಮೂಲದ ಅಮೃತ್ (23) ಎಂದು ಗುರುತಿಸಲಾಗಿದೆ. ನಗರದ ಪ್ರಸಿದ್ಧ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ ಈತ ಕಳೆದ ಕೆಲವು ಸಮಯದಿಂದ ಮಾನಸಿಕ ಒತ್ತಡಕ್ಕೊಳಗಾಗಿದ್ದ ಎನ್ನಲಾಗಿದೆ. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ತೊಕ್ಕೊಟ್ಟು: ಪೊಲೀಸರ ಸೂಚನೆಯಂತೆ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿದ ಚಾಲಕ ► ನೋಡ ನೋಡುತ್ತಿದ್ದಂತೆಯೇ ನಡೆಯಿತು ಭೀಕರ ಘಟನೆ ► ಓರ್ವ ಮೃತ್ಯು – ಸ್ಥಳೀಯರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಚಲಿಸುತ್ತಿದ್ದ ಲಾರಿಯನ್ನು ನಿಲ್ಲಿಸಲು ಸಂಚಾರಿ ಪೊಲೀಸರು ಸೂಚಿಸಿದ್ದರಿಂದ ಲಾರಿ ನಿಲ್ಲಿಸುವ ಸಂದರ್ಭದಲ್ಲಿ ಪಲ್ಟಿಯಾದ ಪರಿಣಾಮ ಕ್ಲೀನರ್ ಮೃತಪಟ್ಟ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಕ್ಲೀನರ್‌ನನ್ನು ಶಿವಮೊಗ್ಗ ಮೂಲದ ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕೇರಳ ಕಡೆಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ತೊಕ್ಕೊಟ್ಟು ಜಂಕ್ಷನ್ ನಲ್ಲಿ ಟ್ರಾಫಿಕ್ ಪೊಲೀಸರು ನಿಲ್ಲಿಸುವಂತೆ ಸೂಚನೆ ನೀಡಿದ್ದು, ಅದರಂತೆ ಲಾರಿ ಚಾಲಕ ಲಾರಿಯನ್ನು ರಸ್ತೆ ಬದಿಯಲ್ಲಿ

ತೊಕ್ಕೊಟ್ಟು: ಪೊಲೀಸರ ಸೂಚನೆಯಂತೆ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿದ ಚಾಲಕ ► ನೋಡ ನೋಡುತ್ತಿದ್ದಂತೆಯೇ ನಡೆಯಿತು ಭೀಕರ ಘಟನೆ ► ಓರ್ವ ಮೃತ್ಯು – ಸ್ಥಳೀಯರಿಂದ ಪ್ರತಿಭಟನೆ Read More »

ಕರಾವಳಿ

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬ ಪೊಲೀಸ್ ಠಾಣೆ ಹಾಗೂ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಆಶ್ರಯದಲ್ಲಿ ಕಡಬದ ಕದಂಬ ಆಟೋ, ಸಂಗಮ್ ಜೀಪು ಹಾಗೂ ಮಧುರಾ ವ್ಯಾನ್ ಚಾಲಕ – ಮಾಲಕರ ಸಂಘ ಹಾಗೂ ಮರ್ಧಾಳ ಆಟೋ ಚಾಲಕರ ಸಹಕಾರದೊಂದಿಗೆ ‘ಅಪರಾಧ ತಡೆ ಮಾಸಾಚರಣೆ – 2018’ ರ ಅಂಗವಾಗಿ ಸೌಹಾರ್ದ ಹಗ್ಗ ಜಗ್ಗಾಟ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಕಡಬದಲ್ಲಿ ನಡೆಯಿತು. ಕಡಬ ಪೇಟೆಯ ಪಂಜ ಕ್ರಾಸ್

►► Live | ನೇರ ಪ್ರಸಾರ – ಕಡಬ: ಸೌಹಾರ್ದತಾ ಹಗ್ಗ ಜಗ್ಗಾಟ Read More »

ಕರಾವಳಿ

ಪಂಜ: ಅಕ್ರಮ ಮರ ಸಾಗಾಟ ಭೇದಿಸಿದ ಅರಣ್ಯಾಧಿಕಾರಿಗಳು ► ಟಿಪ್ಪರ್, ಬೊಲೇರೋ ಅರಣ್ಯಾಧಿಕಾರಿಗಳ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಪಂಜ ವಲಯ ಅರಣ್ಯಾಧಿಕಾರಿಗಳು ಟಿಪ್ಪರ್ ಹಾಗೂ ಬೊಲೋರೋ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರದಂದು ನಡೆದಿದೆ. ಪಂಜ ವಲಯ ಅರಣ್ಯ ಇಲಾಖಾ ವ್ಯಾಪ್ತಿಯ ಬಳ್ಪ ಗ್ರಾಮದ ಅಡ್ಡಬೈಲು ಎಂಬಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಕಿರಲ್‌ ಬೋಗಿ ಮತ್ತು ಹೆಬ್ಬಲಸು ಜಾತಿಗೆ ಸೇರಿದ ಮರದ 13 ದಿಮ್ಮಿಗಳನ್ನು ಅಕ್ರವಾಗಿ ಸಾಗಾಟ ಮಾಡುತ್ತಿದ್ದ

ಪಂಜ: ಅಕ್ರಮ ಮರ ಸಾಗಾಟ ಭೇದಿಸಿದ ಅರಣ್ಯಾಧಿಕಾರಿಗಳು ► ಟಿಪ್ಪರ್, ಬೊಲೇರೋ ಅರಣ್ಯಾಧಿಕಾರಿಗಳ ವಶಕ್ಕೆ Read More »

ಕರಾವಳಿ

ನಾಳೆ(ಡಿ.18) ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕಡಬದಲ್ಲಿ ಸೌಹಾರ್ದ ಹಗ್ಗ ಜಗ್ಗಾಟ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಕಡಬ ಪೊಲೀಸ್ ಠಾಣೆ ಹಾಗೂ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್(ರಿ.)ನ ಆಶ್ರಯದಲ್ಲಿ ಕಡಬದ ಕದಂಬ ಆಟೋ, ಸಂಗಮ್ ಜೀಪು ಹಾಗೂ ಮಧುರಾ ವ್ಯಾನ್ ಚಾಲಕ – ಮಾಲಕರ ಸಂಘ ಹಾಗೂ ಮರ್ಧಾಳ ಆಟೋ ಚಾಲಕರ ಸಹಕಾರದೊಂದಿಗೆ ‘ಅಪರಾಧ ತಡೆ ಮಾಸಾಚರಣೆ – 2018’ ರ ಅಂಗವಾಗಿ ಸೌಹಾರ್ದ ಹಗ್ಗ ಜಗ್ಗಾಟ ಸ್ಪರ್ಧೆಯು ಮಂಗಳವಾರದಂದು ಕಡಬದಲ್ಲಿ ನಡೆಯಲಿದೆ. ಅಪರಾಹ್ನ 2 ಗಂಟೆಗೆ ಕಡಬ ಪೇಟೆಯ

ನಾಳೆ(ಡಿ.18) ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕಡಬದಲ್ಲಿ ಸೌಹಾರ್ದ ಹಗ್ಗ ಜಗ್ಗಾಟ Read More »

ಕ್ರೀಡಾ ನ್ಯೂಸ್
Scroll to Top