News Kadaba Desk

ಕಡಬ – ಎಡಮಂಗಲ ರಸ್ತೆಯ ಪಾಲೋಳಿ ಮುಳುಗು ಸೇತುವೆಗೆ ಊರವರಿಂದಲೇ ಕಾಯಕಲ್ಪ ► ಕೇಸರಿ ಯುವಕ ಮಂಡಲದ ಶ್ರಮದಿಂದ ಪಾಲೋಳಿ ಸೇತುವೆ ಸಂಚಾರಕ್ಕೆ ಮುಕ್ತ ► ಕೇವಲ 5 ಕಿ.ಮೀ. ಅಂತರದಲ್ಲಿ ಎಡಮಂಗಲ – ಕಡಬ ಸಂಪರ್ಕ ಕೊಂಡಿ

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಇಲ್ಲನ ಎಡಮಂಗಲದಿಂದ ತಾಲೂಕು ಕೇಂದ್ರ ಕಡಬವನ್ನು ಪಿಜಕ್ಕಳ ಮೂಲಕ ಸಂಪರ್ಕಿಸುವ ಕುಮಾರಧಾರ ನದಿಗೆ ಪಾಲೋಳಿ ಬಳಿ ಊರವರೇ ಶ್ರಮದಾನದ ಮೂಲಕ ನಿರ್ಮಿಸಿರುವ ತಾತ್ಕಾಲಿಕ ಮುಳುಗು ಸೇತುವೆಯು ಶನಿವಾರ ರಾತ್ರಿಯಿಂದ ಸಂಚಾರಕ್ಕೆ ಮುಕ್ತವಾಗಿದೆ. 5 ವರ್ಷಗಳ ಹಿಂದೆ ಸಾರ್ವಜನಿಕರು ಸೇರಿಕೊಂಡು ಬೃಹತ್ ಗಾತ್ರದ ಮೋರಿಗಳನ್ನು ಬಳಸಿ ರಚನೆಗೊಂಡ ಸದ್ರಿ ಮುಳುಗು ಸೇತುವೆಯು ಬೇಸಿಗೆ ಕಾಲದಲ್ಲಿ ಎಡಮಂಗಲದಿಂದ ಪಿಜಕ್ಕಳ ಮೂಲಕ ಕಡಬಕ್ಕೆ ಸಂಚಾರದ ಕೊಂಡಿಯಾಗಿದೆ. ಮಳೆಗಾಲದಲ್ಲಿ ಈ ಪ್ರತಿ ವರ್ಷವೂ ಮಳೆಗಾಲ ಕಳೆದ […]

ಕಡಬ – ಎಡಮಂಗಲ ರಸ್ತೆಯ ಪಾಲೋಳಿ ಮುಳುಗು ಸೇತುವೆಗೆ ಊರವರಿಂದಲೇ ಕಾಯಕಲ್ಪ ► ಕೇಸರಿ ಯುವಕ ಮಂಡಲದ ಶ್ರಮದಿಂದ ಪಾಲೋಳಿ ಸೇತುವೆ ಸಂಚಾರಕ್ಕೆ ಮುಕ್ತ ► ಕೇವಲ 5 ಕಿ.ಮೀ. ಅಂತರದಲ್ಲಿ ಎಡಮಂಗಲ – ಕಡಬ ಸಂಪರ್ಕ ಕೊಂಡಿ Read More »

ಕರಾವಳಿ

ಮುಂದಿನ ಆರು ತಿಂಗಳಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಆರಂಭ ► ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.16. ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರಸ್ತಾಪಿಸಲಾಗಿರುವ 21 ಕಿ ಮೀ ಉದ್ದದ ಸುರಂಗ ಕಾಮಗಾರಿಯನ್ನು ಆರು ತಿಂಗಳೊಳಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರದಂದು ವಿಧಾನ ಪರಿಷತ್ತಿನಲ್ಲಿ ತೇಜಸ್ವಿನಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಂಗಳೂರು ಮತ್ತು ಬೆಂಗಳೂರಿನ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಂಗ ಮಾರ್ಗ ನಿರ್ಮಿಸುವುದರಿಂದ ಸಂಚಾರಕ್ಕೆ

ಮುಂದಿನ ಆರು ತಿಂಗಳಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಆರಂಭ ► ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ Read More »

ಕರ್ನಾಟಕ

ಬೆಳ್ಳಾರೆ: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು ► ಬಾರದ ಲೋಕಕ್ಕೆ ತೆರಳಿದ ಸಹೋದರರ ಮಕ್ಕಳು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಡಿ.15. ನೀರಿನ ಟ್ಯಾಂಕ್‌ ಗೆ ಬಿದ್ದು ಬಾಲಕಿಯರಿಬ್ಬರು ಮೃತಪಟ್ಟ ದಾರುಣ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಳ್ತಿಗೆಯಲ್ಲಿ ಶನಿವಾರ ಸಂಜೆ ನಡೆದಿದೆ.   ಮೃತ ಬಾಲಕಿಯರನ್ನು ಕೊಳ್ತಿಗೆ ಗ್ರಾಮದ ಮೂಲ್ಯತ್ತಡ್ಕ ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರಿ ಕೊಳ್ತಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಂಜನಾ (11) ಹಾಗೂ ಅವರ ಸಹೋದರನ ಪುತ್ರಿ 7ನೇ ತರಗತಿ ವಿದ್ಯಾರ್ಥಿನಿ ಪ್ರಜ್ಞಾ (12) ಎಂದು ಗುರುತಿಸಲಾಗಿದೆ. ಎಂದಿನಂತೆ ಜೊತೆಯಾಗಿ ಶಾಲೆಗೆ

ಬೆಳ್ಳಾರೆ: ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿಯರಿಬ್ಬರು ಮೃತ್ಯು ► ಬಾರದ ಲೋಕಕ್ಕೆ ತೆರಳಿದ ಸಹೋದರರ ಮಕ್ಕಳು Read More »

ಕರಾವಳಿ

ಮೈಸೂರು: ದೇವಸ್ಥಾನದ ಪ್ರಸಾದ ತಿಂದು 12 ಮಂದಿ ಮೃತ್ಯು ► 80 ಕ್ಕೂ ಅಧಿಕ ಮಂದಿ ಆಸ್ವಸ್ಥ ► 60 ಕ್ಕೂ ಹೆಚ್ಚು ಕಾಗೆಗಳ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.15. ಜಿಲ್ಲೆಯ ಮಾರ್ತಳ್ಳಿ ಸಮೀಪದ ಕಿತ್ತಗುಚ್ಚಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ 12 ಮಂದಿ ಮೃತಪಟ್ಟು, 80 ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ನಗರದ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಭಕ್ತರಿಗೆ ಹಂಚಿದ ಪ್ರಸಾದ ತಿಂದ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಪ್ರಸಾದದಲ್ಲಿ ಜಮೀನಿಗೆ ಸಿಂಪಡಿಸುವ ಓಪಿ ಪಾಯ್ಸನ್ ಮಿಕ್ಸ್​ ಆಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಸಾದವನ್ನು

ಮೈಸೂರು: ದೇವಸ್ಥಾನದ ಪ್ರಸಾದ ತಿಂದು 12 ಮಂದಿ ಮೃತ್ಯು ► 80 ಕ್ಕೂ ಅಧಿಕ ಮಂದಿ ಆಸ್ವಸ್ಥ ► 60 ಕ್ಕೂ ಹೆಚ್ಚು ಕಾಗೆಗಳ ಸಾವು Read More »

ಕರ್ನಾಟಕ

ಕಾರ್ಕಳ: ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಕಾಮಕೇಳಿ ನಡೆಸಿದ ಶಿಕ್ಷಕ ► ಸೆಕ್ಸ್ ವೀಡಿಯೋ ವೈರಲ್ ► ಕಾಮುಕ ಶಿಕ್ಷಕ ಕೊನೆಗೂ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.14. ಪಾಠ ಹೇಳಿ ವಿದ್ಯೆ ಕಲಿಸಿಕೊಡಬೇಕಾದ ಶಾಲಾ ಅಧ್ಯಾಪಕನೋರ್ವ ವಿದ್ಯಾರ್ಥಿನಿ ಜೊತೆ ಕಾಮಕೇಳಿಯಲ್ಲಿ ತೊಡಗಿಸಿಕೊಂಡಿರುವ ಘಟನೆಯ ದೃಶ್ಯ ಇದೀಗ ವೈರಲ್ ಆಗಿದ್ದು, ಘಟನೆಗೆ ಸಂಬಂಧಿಸಿ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶಿಕ್ಷಕನನ್ನು ಕಾರ್ಕಳ ಸಮೀಪದ ಖಾಸಗಿ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕನಾಗಿರುವ ಬೆಳ್ತಂಗಡಿ ತಾಲೂಕಿನ ಪೆರಾಡಿ ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ಈತ ತನ್ನದೇ ಶಾಲೆಯ ವಿದ್ಯಾರ್ಥಿನಿ ಯೊಂದಿಗೆ ರಾಸಲೀಲೆ ನಡೆಸಿರುವುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಾರ್ಕಳ: ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ಕಾಮಕೇಳಿ ನಡೆಸಿದ ಶಿಕ್ಷಕ ► ಸೆಕ್ಸ್ ವೀಡಿಯೋ ವೈರಲ್ ► ಕಾಮುಕ ಶಿಕ್ಷಕ ಕೊನೆಗೂ ಅರೆಸ್ಟ್ Read More »

ಕರಾವಳಿ

ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಡಿಸೆಂಬರ್ 02 ರಂದು ಕಡಬದಲ್ಲಿ ನಡೆದಿದ್ದು, ಈ ಬಗ್ಗೆ ಸಂಬಂಧಿಕರಲ್ಲೆಲ್ಲಾ ಹುಡುಕಾಡಿ ಎಲ್ಲೂ ಪತ್ತೆಯಾಗದಿದ್ದಾಗ ಬುಧವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ನಾಪತ್ತೆಯಾದವರನ್ನು ಕಡಬ ತಾಲೂಕಿನ ಪಣೆಮಜಲು ನಿವಾಸಿ ರಮೇಶ್ (40) ಎಂದು ಗುರುತಿಸಲಾಗಿದೆ. ಡಿಸೆಂಬರ್ 02 ರಂದು ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನಾಪತ್ತೆಯಾಗಿರುವ ಇವರನ್ನು ಹಲವೆಡೆ ಹುಡುಕಾಡಲಾಗಿದ್ದು, ಪತ್ತೆಯಾಗಿಲ್ಲ. ಈ ಬಗ್ಗೆ ಅವರ ಪತ್ನಿ

ಕಡಬ: ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿ ನಾಪತ್ತೆ Read More »

ಕರಾವಳಿ

ಚಂಪಾ ಷಷ್ಠಿ ಪ್ರಯುಕ್ತ ಗೃಹೋಪಯೋಗಿ ವಸ್ತುಗಳಿಗೆ ಆರೆಂಜ್ ಎಂಟರ್ಪ್ರೈಸಸ್ ನಲ್ಲಿ ದರಕಡಿತ ಮಾರಾಟ ► 0% ಬಡ್ಡಿ ದರದಲ್ಲಿ ವಿಶೇಷ ಸಾಲಮೇಳ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.13. ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಟಿವಿ, ಪ್ರಿಡ್ಜ್, ವಾಷಿಂಗ್ ಮೆಷಿನ್ ಇತ್ಯಾದಿ ಗೃಹ ಉಪಯೋಗಿ ವಸ್ತುಗಳ ಮೇಲೆ ಭರ್ಜರಿ ಡಿಸ್ಕಂಟ್ ಮೇಳ ಹಾಗೂ ಸಾಲ ಮೇಳವನ್ನು ಆಯೋಜಿಸಲಾಗಿದೆ. ಸುಬ್ರಹ್ಮಣ್ಯ ಹಾಗೂ ಕಡಬದಲ್ಲಿ ಶಾಖೆಗಳನ್ನು ಹೊಂದಿರುವ ಆರೆಂಜ್ ಎಂಟರ್ಪ್ರೈಸಸ್ ಸಂಸ್ಥೆಯು ಡಿಸೆಂಬರ್ 11 ರಿಂದ 30 ರ ವರೆಗೆ 0 ಡೌನ್ ಪೇಮೆಂಟ್ ನೊಂದಿಗೆ TVS Credit 0% ಬಡ್ಡಿ ದರದ ಸುಲಭ ಕಂತುಗಳ ವಿಶೇಷ ಸಾಲ ಮೇಳವನ್ನು ಆಯೋಜಿಸಿದೆ. ಗೃಹೋಪಯೋಗಿ

ಚಂಪಾ ಷಷ್ಠಿ ಪ್ರಯುಕ್ತ ಗೃಹೋಪಯೋಗಿ ವಸ್ತುಗಳಿಗೆ ಆರೆಂಜ್ ಎಂಟರ್ಪ್ರೈಸಸ್ ನಲ್ಲಿ ದರಕಡಿತ ಮಾರಾಟ ► 0% ಬಡ್ಡಿ ದರದಲ್ಲಿ ವಿಶೇಷ ಸಾಲಮೇಳ Read More »

ಕರಾವಳಿ

ಕೈಕಂಬ: ಮೂವರು ಯುವಕರಿಗೆ ಚೂರಿ ಇರಿತ ► ಕಾರಿನಲ್ಲಿ ಆಗಮಿಸಿದ ತಂಡದಿಂದ ಕೃತ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12. ರಸ್ತೆ ಬದಿಯಲ್ಲಿ ನಿಂತಿದ್ದ ಮೂವರು ಯುವಕರಿಗೆ ದುಷ್ಕರ್ಮಿಗಳ ತಂಡವೊಂದು ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಬಿ.ಸಿ.ರೋಎ್ ಸಮೀಪದ ಕೈಕಂಬದಲ್ಲಿ ನಡೆದಿದೆ. ಇರಿತಕ್ಕೊಳಗಾದವರನ್ನು ಬಂಟ್ವಾಳ ತಾಲೂಕಿನ ಶಾಂತಿಯಂಗಡಿ ಸಮೀಪದ ತಾಳಿಪಡ್ಪು ನಿವಾಸಿಗಳಾದ ಅನ್ಸಾರ್ (23), ಸಫ್ವಾನ್ (23), ಹಾಗೂ ಫಯಾಝ್ (23) ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ರಾತ್ರಿ ಬಿ.ಸಿ. ರೋಡ್ ಕೈಕಂಬ ಬಳಿ ನಿಂತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಇವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ.ಘಟನೆಯಲ್ಲಿ ಗಾಯಗೊಂಡ

ಕೈಕಂಬ: ಮೂವರು ಯುವಕರಿಗೆ ಚೂರಿ ಇರಿತ ► ಕಾರಿನಲ್ಲಿ ಆಗಮಿಸಿದ ತಂಡದಿಂದ ಕೃತ್ಯ Read More »

ಕರಾವಳಿ

ಸರಕಾರಿ ಶಾಲಾ ಜಮೀನು ಒತ್ತುವರಿ ಆಗುತ್ತಿರುವ ಹಿನ್ನೆಲೆ ► ಶಾಲಾ ಭೂ ದಾಖಲೆ ವ್ಯವಸ್ಥಿತವಾಗಿಡಲು ಜಿ.ಪಂ. ಅಧ್ಯಕ್ಷರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11. ಜಿಲ್ಲೆಯ ಎಲ್ಲಾ ಸರಕಾರಿ ಶಾಲೆಗಳ ಜಮೀನಿನ ದಾಖಲೆಗಳನ್ನು ಸಮರ್ಪಕವಾಗಿಟ್ಟುಕೊಳ್ಳುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸೂಚಿಸಿದ್ದಾರೆ. ಅವರು ಮಂಗಳವಾರದಂದು ನೇತ್ರಾವತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಹಲವಾರು ಸರಕಾರಿ ಶಾಲೆಗಳಿಗೆ ತಮ್ಮ ಜಮೀನಿನ ಸಮರ್ಪಕವಾದ ದಾಖಲೆಗಳಿಲ್ಲದೆ ಶಾಲಾ ಭೂಮಿ ಒತ್ತುವರಿಯಾಗುತ್ತಿರುವುದು ಕಂಡುಬಂದಿದೆ. ಶಾಲಾ ಆಟದ ಮೈದಾನಗಳು ಕೂಡಾ ಅತಿಕ್ರಮಿಸಲ್ಪಟ್ಟಿವೆ. ಈ ನಿಟ್ಟಿನಲ್ಲಿ ಕಂದಾಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು

ಸರಕಾರಿ ಶಾಲಾ ಜಮೀನು ಒತ್ತುವರಿ ಆಗುತ್ತಿರುವ ಹಿನ್ನೆಲೆ ► ಶಾಲಾ ಭೂ ದಾಖಲೆ ವ್ಯವಸ್ಥಿತವಾಗಿಡಲು ಜಿ.ಪಂ. ಅಧ್ಯಕ್ಷರ ಸೂಚನೆ Read More »

ಕರಾವಳಿ
Scroll to Top