News Kadaba Desk

►► ಉದ್ಯೋಗ ಮಾಹಿತಿ: ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಾವಕಾಶಗಳು ► ಆಸಕ್ತರು ಕೂಡಲೇ ಸಂಪರ್ಕಿಸಿ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಡಬ ಪರಿಸರದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಾವಕಾಶಗಳಿದ್ದು, ಆಸಕ್ತರು ಸಂಪರ್ಕಿಸಬಹುದಾಗಿದೆ. ಕಡಬದ ಜನರಲ್ ಸ್ಟೋರ್ ವೊಂದರಲ್ಲಿ ಸೇಲ್ಸ್ ವಿಭಾಗಕ್ಕೆ ಪುರುಷ/ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕಂಪ್ಯೂಟರ್ ಸೇಲ್ಸ್ ಸಂಸ್ಥೆಯೊಂದಕ್ಕೆ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಪ್ರಿಂಟಿಂಗ್ ಪ್ರೆಸ್ ವೊಂದಕ್ಕೆ ಗ್ರಾಫಿಕ್ ಡಿಸೈನ್ ತಿಳಿದಿರುವ ಪುರುಷ/ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ‘ನುಡಿ’ ಕನ್ನಡ ಟೈಪಿಂಗ್ ತಿಳಿದಿರುವ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಸ್ಟುಡಿಯೋ ವೊಂದಕ್ಕೆ ಫೋಟೋಗ್ರಫಿ ವಿಭಾಗದಲ್ಲಿ ಮಹಿಳಾ ಅಭ್ಯರ್ಥಿ ಬೇಕಾಗಿದ್ದಾರೆ. ಸ್ಟುಡಿಯೋ ವೊಂದಕ್ಕೆ ವೀಡಿಯೋ ಎಡಿಟಿಂಗ್ […]

►► ಉದ್ಯೋಗ ಮಾಹಿತಿ: ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಾವಕಾಶಗಳು ► ಆಸಕ್ತರು ಕೂಡಲೇ ಸಂಪರ್ಕಿಸಿ Read More »

ಉದ್ಯೋಗ, ಲೈಫ್‍ಸ್ಟೈಲ್

ಮೂಡುಬಿದಿರೆ: ಪತ್ನಿಗೆ ಕತ್ತಿಯಿಂದ ಕಡಿದು ಬಾವಿಗೆ ಹಾರಿದ ಪತಿ ► ಮುಂದೇನಾಯಿತು ಗೊತ್ತೇ…?

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಡಿ.08. ಪತ್ನಿಗೆ ಕತ್ತಿಯಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ಥಳೀಯರು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ಶುಕ್ರವಾರ ನಡೆದಿದೆ. ಹೊಟೇಲ್ ಉದ್ಯೋಗಿಯಾಗಿರುವ ಕುಪ್ಪೆಪದವು ನಿವಾಸಿ ರವಿರಾಜ್ ಶೆಟ್ಟಿ ಎಂಬವರಿಗೆ ಪಡುಮಾರ್ನಾಡು ನಿವಾಸಿ ಶಾಲಾ ಶಿಕ್ಷಕಿ ಸೌಮ್ಯ ಎಂಬಾಕೆಯ ಜೊತೆ ವಿವಾಹವಾಗಿದ್ದು, ಮದುವೆಯಾದ ಕೆಲವೇ ತಿಂಗಳಲ್ಲಿ ದಂಪತಿ ಮಧ್ಯೆ ವೈಮನಸ್ಸು ಉಂಟಾದ ಹಿನ್ನೆಲೆಯಲ್ಲಿ ಸೌಮ್ಯ ಪತಿಯಿಂದ ದೂರವಾಗಿ ತನ್ನ ತವರು ಮನೆಯಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಇದರಿಂದ

ಮೂಡುಬಿದಿರೆ: ಪತ್ನಿಗೆ ಕತ್ತಿಯಿಂದ ಕಡಿದು ಬಾವಿಗೆ ಹಾರಿದ ಪತಿ ► ಮುಂದೇನಾಯಿತು ಗೊತ್ತೇ…? Read More »

ಕರ್ನಾಟಕ

ತೀರಾ ಹದಗೆಟ್ಟ ಮರ್ದಾಳ – ಕರ್ಮಾಯಿ ರಸ್ತೆ ಪರಿಶೀಲನೆ ► ಕಾಂಕ್ರಿಟೀಕರಣಕ್ಕೆ ಪಿಡಬ್ಲ್ಯುಡಿ ಅಧಿಕಾರಿಗಳಿಂದ ಅಂದಾಜುಪಟ್ಟಿ ತಯಾರಿ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣರವರ ಸೂಚನೆ ಮೇರೆಗೆ ಮರ್ದಾಳದಿಂದ ಕರ್ಮಾಯಿಗೆ ಸಂಪರ್ಕ ಕಲ್ಪಿಸುವ 4.2 ಕಿ.ಮೀ.ರಸ್ತೆ ಕಾಂಕ್ರಿಟೀಕರಣಕ್ಕೆ ಸಂಬಂಧಿಸಿ ಕಡಬ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್‍ರವರ ನೇತೃತ್ವದಲ್ಲಿ ಕಡಬ ತಾಲೂಕು ಪಿಡಬ್ಲ್ಯೂಡಿ ಇಂಜಿನಿಯರ್ ಶ್ರೀಕಾಂತ್‍ರವರು ಸ್ಥಳ ಪರಿಶೀಲನೆ ನಡೆಸಿ ಅಂದಾಜುಪಟ್ಟಿ ತಯಾರಿಸಿದ್ದಾರೆ. ಸದ್ರಿ ರಸ್ತೆಯು ಕರ್ಮಾಯಿ ಸರಕಾರಿ ಹಿ.ಪ್ರಾ.ಶಾಲೆ, ಬಜಕರೆ ರೈಲ್ವೆ ನಿಲ್ದಾಣ, ಕರ್ಮಾಯಿ ಸೈಂಟ್ ಮೇರಿಸ್ ಚರ್ಚ್, ಗುಡ್‍ಶೆಫರ್ಡ್ ಪ್ರೌಢಶಾಲೆ, ಕರ್ಮಾಯಿ ಅಂಗನವಾಡಿ ಕೇಂದ್ರ, ಸೈಂಟ್

ತೀರಾ ಹದಗೆಟ್ಟ ಮರ್ದಾಳ – ಕರ್ಮಾಯಿ ರಸ್ತೆ ಪರಿಶೀಲನೆ ► ಕಾಂಕ್ರಿಟೀಕರಣಕ್ಕೆ ಪಿಡಬ್ಲ್ಯುಡಿ ಅಧಿಕಾರಿಗಳಿಂದ ಅಂದಾಜುಪಟ್ಟಿ ತಯಾರಿ Read More »

ಕರಾವಳಿ

ಇಂದು ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ – ನಿವೃತ್ತ ಶಿಕ್ಷಕರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕೋತ್ಸವ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ಸಂಜೆ ವಿದ್ಯಾಸಂಸ್ಥೆಯ ದಿ| ಫಾ| ಜೋಸ್ ವಾಳಕುಝಿ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಜಾರ್ಜ್ ಟಿ.ಎಸ್. ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ಎಸ್.ಭಟ್‍ರವರು ತಿಳಿಸಿದ್ದಾರೆ. ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಐವನ್ ಡಿ.ಸೋಜ ಉದ್ಘಾಟಿಸಲಿದ್ದು, ಪುತ್ತೂರು  ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ| ಫಾ| ಡಾ| ಎಲ್ದೋ ಪುತ್ತನ್‍ಕಂಡತ್ತಿಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇಂದು ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ – ನಿವೃತ್ತ ಶಿಕ್ಷಕರಿಗೆ ಸನ್ಮಾನ Read More »

ಕರಾವಳಿ

ಮಂಗಳೂರು: ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ► ಆಯುರ್ವೇದಿಕ್ ಥೆರಪಿ ಸೆಂಟರ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08. ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂವರು ನೊಂದ ಮಹಿಳೆಯರನ್ನು ರಕ್ಷಿಸಿದ್ದಾರೆ. ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕ್ಲಾಸಿಕ್ ಆರ್ಕೆಡ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ದೀಪಂ ಆರ್ಯುವೇದಿಕ್ ಥೆರಫಿ ಸೆಂಟರ್ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ದೂರು ಬಂದಿದ್ದು, ಇ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ

ಮಂಗಳೂರು: ಬಾಡಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ► ಆಯುರ್ವೇದಿಕ್ ಥೆರಪಿ ಸೆಂಟರ್ ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು Read More »

ಕರಾವಳಿ

ಜೇಸಿಐ ಕಡಬ ಕದಂಬ ಘಟಕದ 2019 ನೇ ಸಾಲಿನ ಪದಗ್ರಹಣ ಸಮಾರಂಭ ► ಅಧ್ಯಕ್ಷರಾಗಿ ರವಿಚಂದ್ರ ಪಡುಬೆಟ್ಟು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.07.  ಜೆಸಿಐ ಕಡಬ ಕದಂಬ ಇದರ 2019ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ.5ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಅತಿಥಿಯಾಗಿದ್ದು ಜೆಸಿಐಗೆ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಮಾತನಾಡಿದ ಜೇಸಿಐ ವಲಯ 15ರ ವಲಯಾಧ್ಯಕ್ಷ ಅಶೋಕ್ ಚೂಂತಾರುರವರು, ಜೆಸಿಐಯಲ್ಲಿ ತೊಡಗಿಕೊಂಡಲ್ಲಿ ಸಮಾಜಮುಖಿ ಕೆಲಸ ಮಾಡಲು ಸಾಧ್ಯವಿದೆ. ಇದರಲ್ಲಿ ತೊಡಗಿಕೊಂಡವರು ತಾವು ವಿಕಸನ ಹೊಂದುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಶ್ರಮಿಸಲು ಸಾಧ್ಯವಿದೆ ಎಂದರು. ಹೊಸದಾಗಿ

ಜೇಸಿಐ ಕಡಬ ಕದಂಬ ಘಟಕದ 2019 ನೇ ಸಾಲಿನ ಪದಗ್ರಹಣ ಸಮಾರಂಭ ► ಅಧ್ಯಕ್ಷರಾಗಿ ರವಿಚಂದ್ರ ಪಡುಬೆಟ್ಟು ಅಧಿಕಾರ ಸ್ವೀಕಾರ Read More »

ಕರಾವಳಿ

ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷ್ಯದಿಂದಾಗಿ ಸಿಪಿಸಿಆರ್‍ಐ ಸ್ಥಳಾಂತರಗೊಳ್ಳುವ ಹಂತದಲ್ಲಿದೆ ► ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡುವುದಿಲ್ಲ – ಮಾಜಿ ಸಚಿವ ರಮನಾಥ ರೈ

(ನ್ಯೂಸ್ ಕಡಬ) newskadaba.com ಕಡಬ, ಡಿ.07.  ಕಡಬ ತಾಲೂಕು ಕಿದು ಎಂಬಲ್ಲಿರುವ ಸಿಪಿಸಿಆರ್‍ಐ ಸಂಸ್ಥೆಯು ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷದಿಂದ ಸ್ಥಳಾಂತರಗೊಳ್ಳುವ ಹಂತಕ್ಕೆ ಬಂದಿದ್ದು, ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡವುದಿಲ್ಲ. ಸಂಸ್ಥೆಯನ್ನು ಉಳಿಸಿಕೊಳ್ಳಲು ಯಾವುದೇ ಹೋರಾಟಕ್ಕೂ ಕಾಂಗ್ರೆಸ್ ಸಿದ್ದವಾಗಿದೆ ಎಂದು ಮಾಜಿ ಸಚಿವ ರಮನಾಥ ರೈ ಹೇಳಿದರು. ಅವರು ಬಿಳಿನೆಲೆ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ, ಜನ್ರತಿನಿಧಿಗಳ ಸಹಕಾರದಲ್ಲಿ ಸಿಪಿಸಿಆರ್‍ಐ ಸಂಸ್ಥೆಯ ಮುಂಭಾಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ದೇಶವನ್ನು ಆಳುತ್ತಿರುವ

ಸಂಸದರ, ಕೇಂದ್ರ ಸಚಿವರುಗಳ ನಿರ್ಲಕ್ಷ್ಯದಿಂದಾಗಿ ಸಿಪಿಸಿಆರ್‍ಐ ಸ್ಥಳಾಂತರಗೊಳ್ಳುವ ಹಂತದಲ್ಲಿದೆ ► ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಲು ಬಿಡುವುದಿಲ್ಲ – ಮಾಜಿ ಸಚಿವ ರಮನಾಥ ರೈ Read More »

ರಾಷ್ಟ್ರೀಯ ನ್ಯೂಸ್

ಕಡಬ: ಮೃತ ಚಾಲಕ ಹರೀಶ್ ಕುಟುಂಬಕ್ಕೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.07. ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಕಡಬ ಅಂಗಡಿಮನೆ ನಿವಾಸಿ, ಚಾಲಕ ಹರೀಶ್‍ರವರ ಕುಟುಂಬಕ್ಕೆ ಕಡಬ ಮಧುರ ಟೂರಿಸ್ಟ್ ವಾಹನ ಚಾಲಕ – ಮಾಲಕರ ವತಿಯಿಂದ 25 ಸಾವಿರ ರೂ. ಧನ ಸಹಾಯ ನೀಡಲಾಯಿತು. ಕಡಬ ಮಧುರ ಟೂರಿಸ್ಟ್ ವಾಹನ ಚಾಲಕ – ಮಾಲಕರ ಸಂಘದ ಅಧ್ಯಕ್ಷ ಲೋಕೇಶ್‍ರವರು 25 ಸಾವಿರ ರೂಪಾಯಿಯನ್ನು ಮೃತ ಹರೀಶ್‍ರವರ ಪತ್ನಿ ಶಂಕರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರುಗಳಾದ ನಿತ್ಯಾನಂದ ಪಡಿಯಾರ್, ಮುನೀರ್ ತಿಮರಡ್ಡ, ಕೃಷ್ಣಪ್ಪ

ಕಡಬ: ಮೃತ ಚಾಲಕ ಹರೀಶ್ ಕುಟುಂಬಕ್ಕೆ ಧನಸಹಾಯ Read More »

ಕರಾವಳಿ

ನೀವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಬೇಕೇ..? ► ಪ್ರವರ್ಗ ‘ಬಿ’ & ‘ಸಿ’ ದೇವಸ್ಥಾನದ ಸಮಿತಿಗೆ ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.07. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25ರ ಅನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಪ್ರವರ್ಗ ‘ಬಿ‘ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ  ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವರ್ಗ ‘ಬಿ‘ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಮೂರು  ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿಯನ್ನು ರಚಿಸುವುದಕ್ಕಾಗಿ ಆಸಕ್ತಿಯುಳ್ಳ ಭಕ್ತಾಧಿಗಳಿಂದ ನಿಗದಿತ

ನೀವು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಬೇಕೇ..? ► ಪ್ರವರ್ಗ ‘ಬಿ’ & ‘ಸಿ’ ದೇವಸ್ಥಾನದ ಸಮಿತಿಗೆ ಅರ್ಹರಿಂದ ಅರ್ಜಿ ಆಹ್ವಾನ Read More »

ಕರಾವಳಿ

ಸುಬ್ರಹ್ಮಣ್ಯ ಶ್ರೀ ಸಂಪುಟ ಮಠದ ವಿರುದ್ಧದದ ಆಪಾದನೆ ಸತ್ಯಕ್ಕೆ ದೂರ ► ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.07. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಹಣಿ ಪತ್ರದಲ್ಲಿ ಶ್ರೀ ಸಂಪುಟ ನರಸಿಂಹ ಮಠದ ಕಡೆಯಿಂದ ತಿದ್ದುಪಡಿ ಮಾಡಿದ ಆರೋಪ ಸತ್ಯಕ್ಕೆ ದೂರವಾದುದು ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿ ಸ್ಪಷ್ಠೀಕರಣ ನೀಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿರುವ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಷ ಅವರು, ಸುಬ್ರಹ್ಮಣ್ಯ ಗ್ರಾಮದ ಸ.ನಂ 82/1ರ ಕೈ ಬರಹದ ಪಹಣಿಯಲ್ಲಿ ಸುಬ್ರಾಯ ದೇವಸ್ಥಾನ, ನರಸಿಂಹ ಮಠದ ಹೆಸರು ಅನಾದಿಕಾಲದಿಂದ ಕಲಂ ನಂ.11ರಲ್ಲಿ

ಸುಬ್ರಹ್ಮಣ್ಯ ಶ್ರೀ ಸಂಪುಟ ಮಠದ ವಿರುದ್ಧದದ ಆಪಾದನೆ ಸತ್ಯಕ್ಕೆ ದೂರ ► ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸ್ಪಷ್ಟನೆ Read More »

ಕರ್ನಾಟಕ
Scroll to Top