News Kadaba Desk

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರು ಮೂಲದ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ದಮಾಮ್, ಡಿ.06. ಉಮ್ರಾ ಯಾತ್ರೆಗೆ ತೆರಳಿ ಹಿಂತಿರುಗುತ್ತಿದ್ದಾಗ ಉಂಟಾದ ವಾಹನ ಅಪಘಾತದಲ್ಲಿ ಮಂಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಸೌದಿ ಅರೇಬಿಯಾದ ದಮಾಮ್ ನಲ್ಲಿ ಗುರುವಾರದಂದು ಸಂಭವಿಸಿದೆ. ಮೃತರನ್ನು ಎಮಿರೇಟ್ಸ್ ಖಾದರ್ ಎಂದೇ ಚಿರಪರಿಚಿತರಾಗಿದ್ದ ಉಡುಪಿ ಸಮೀಪದ ಪರ್ಕಳ ನಿವಾಸಿ ಕೆ. ಅಬ್ದುಲ್ ಖಾದರ್(58) ಹಾಗೂ ಪತ್ನಿಯ ತಂದೆ ಎಂ.ಕೆ. ಅಬ್ದುಲ್ ಖಾದರ್ ಬಾವಾ(79) ಎಂದು ಗುರುತಿಸಲಾಗಿದೆ. ಉಮ್ರಾ ನಿರ್ವಹಿಸಿ ಕುಟುಂಬ ಸಮೇತ ಕಾರಿನಲ್ಲಿ ಜುಬೈಲ್ ಗೆ ಮರಳುತ್ತಿದ್ದಾಗ ಉಂಟಾದ ಅಪಘಾತದಲ್ಲಿ ಈ […]

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ► ಮಂಗಳೂರು ಮೂಲದ ಇಬ್ಬರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ: 108 ಆಂಬ್ಯಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಏಳು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಏಳು ತಿಂಗಳ ಗರ್ಭಿಣಿಯೋರ್ವರು 108 ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಗುರುವಾರ ರಾತ್ರಿ ಸವಣೂರು ಬಳಿ ಸಂಭವಿಸಿದೆ. 102 ನೆಕ್ಕಿಲಾಡಿ ಗ್ರಾಮದ ಗುರಿಯಡ್ಕ ನಿವಾಸಿ ಹೇಮಲತಾ(32) ಎಂಬಾಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಂಡುಬಂದ ಹಿನ್ನೆಲೆಯಲ್ಲಿ ಕಡಬ ಸಮುದಾಯ ಆಸ್ಪತ್ರೆಗೆ ಆಗಮಿಸಿದ್ದರು. ಗರ್ಭಿಣಿಯನ್ನು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ತೆರಳುವಂತೆ ಸೂಚಿಸಿದ ಕಾರಣ ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ತೆರಳುತ್ತಿದ್ದಾಗ ಸವಣೂರು

ಕಡಬ: 108 ಆಂಬ್ಯಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಏಳು ತಿಂಗಳ ಗರ್ಭಿಣಿ Read More »

ಕರಾವಳಿ

ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಕಡಬದ ಯುವಕನೋರ್ವ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿಳಿನೆಲೆ ಗ್ರಾಮದ ಬೈಲು ಆನಂದ ಗೌಡ ಎಂಬವರ ಪುತ್ರ ರಾಜೇಶ್(24) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಊರಿನಲ್ಲಿದ್ದ ಈತ ತನ್ನ ಅಕ್ಕನ ಜೊತೆಗೆ ಬೆಂಗಳೂರಿಗೆ ತೆರಳಿದ್ದು, ಗುರುವಾರ ಸಂಜೆ ಡೆತ್ ನೋಟ್ ಬರೆದಿಟ್ಟು ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಕರ್ನಾಟಕ

ಪೆರಿಯಶಾಂತಿ – ಇಚಿಲಂಪಾಡಿ ರಸ್ತೆ ಅಗಲೀಕರಣಕ್ಕೆ ತೊಡಕಾದ ಅರಣ್ಯ ► ಬದಲಿ ಜಮೀನು ನೀಡಿದ್ದಲ್ಲಿ ಅರಣ್ಯ ಇಲಾಖೆಯಿಂದ ಮರ ಕಡಿಯಲು ಗ್ರೀನ್ ಸಿಗ್ನಲ್..!!

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿ – ಇಚ್ಲಂಪಾಡಿ ಮಧ್ಯದ ರಕ್ಷಿತಾರಣ್ಯ ಪ್ರದೇಶದಲ್ಲಿ ಹಾದುಹೋಗಿರುವ 02 ಕಿ.ಮೀ.ರಸ್ತೆಯ ಅಗಲೀಕರಣಕ್ಕೆ ಸಂಬಂಧಿಸಿದಂತೆ ರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯ ಮರಗಳ ತೆರವಿಗೆ ಬದಲಾಗಿ ಅಷ್ಟೇ ಪ್ರಮಾಣದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಂದಾಯ ಜಮೀನು ಗುರುತಿಸಿಕೊಡುವಂತೆ ವಿಶೇಷ ತಹಶೀಲ್ದಾರ್‌ಗೆ ಕೋರಲಾಗಿದೆ ಎಂದು ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಿದ್ದ ಅರ್ಜಿಗೆ ಲೋಕೋಪಯೋಗಿ ಇಲಾಖೆಯಿಂದ ಉತ್ತರ ಬಂದಿದೆ ಎಂದು ಅರ್ಜಿದಾರ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ನಿವಾಸಿ ಉಮೇಶ್

ಪೆರಿಯಶಾಂತಿ – ಇಚಿಲಂಪಾಡಿ ರಸ್ತೆ ಅಗಲೀಕರಣಕ್ಕೆ ತೊಡಕಾದ ಅರಣ್ಯ ► ಬದಲಿ ಜಮೀನು ನೀಡಿದ್ದಲ್ಲಿ ಅರಣ್ಯ ಇಲಾಖೆಯಿಂದ ಮರ ಕಡಿಯಲು ಗ್ರೀನ್ ಸಿಗ್ನಲ್..!! Read More »

ಕರಾವಳಿ

ಬಿಳಿನೆಲೆ ಸಿಪಿಸಿಆರ್ಐ ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ► ಜನತೆ ಆತಂಕ ಪಡುವ ಅಗತ್ಯವಿಲ್ಲ – ಸಿಪಿಸಿಆರ್ಐ ಉಳಿಸಿ ಹೋರಾಟ ಸಮಿತಿ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಇಲ್ಲಿನ ಬಿಳಿನೆಲೆ ಗ್ರಾಮದ ಕಿದು ಸಿಪಿಸಿಆರ್‌ಐ ಕೇಂದ್ರವನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ, ಅಧಿಕಾರಿಗಳ ಸ್ವ ಹಿತಾಸಕ್ತಿಯಿಂದ ಇಷ್ಟೆಲ್ಲಾ ಗೊಂದಲಗಳು ಉಂಟಾಗಿದ್ದು, ನಾವು ವ್ಯವಸ್ಥಿತ ಹೋರಾಟ ಮಾಡುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನಕ್ಕೆ ಜನಪ್ರತಿನಿಧಿಗಳು ಸಂಪೂರ್ಣ ಸ್ಪಂದನ ನೀಡುತ್ತಿದ್ದು, ಜನತೆ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಸಿಪಿಸಿಆರ್‌ಐ ಉಳಿಸಿ ಹೋರಾಟ ಸಮಿತಿಯ ಸಂಚಾಲಕ ಬಾಲಕೃಷ್ಣ ಗೌಡ ವಾಲ್ತಾಜೆ ಹೇಳಿದರು. ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ

ಬಿಳಿನೆಲೆ ಸಿಪಿಸಿಆರ್ಐ ಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ► ಜನತೆ ಆತಂಕ ಪಡುವ ಅಗತ್ಯವಿಲ್ಲ – ಸಿಪಿಸಿಆರ್ಐ ಉಳಿಸಿ ಹೋರಾಟ ಸಮಿತಿ ಭರವಸೆ Read More »

ಕರಾವಳಿ

ಕಡಬ: ಹಾವು ಕಡಿದು ಮಹಿಳೆ ಮೃತ್ಯು ► ರಬ್ಬರ್ ಶೀಟ್ ಒಣಗಿಸಲು ತೆರಳುತ್ತಿದ್ದಾಗ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ರಬ್ಬರ್ ಶೀಟ್ ಮಾಡಲು ತೆರಳುತ್ತಿದ್ದ ವೇಳೆ ವಿಷ ಜಂತು ಕಡಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಕಡಬದ ಕುಟ್ರುಪಾಡಿಯಲ್ಲಿ ಮಂಗಳವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕುಟ್ರುಪಾಡಿ ಗ್ರಾಮದ ಬಳ್ಳಿತ್ತಡ್ಡ ವಿಶ್ವನಾಥ ಗೌಡ ಎಂಬವರ ಪತ್ನಿ ಕಮಲಾಕ್ಷಿ(55ವ.) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ತನ್ನ ಮನೆಯ ಸಮೀಪದಲ್ಲಿ ರಬ್ಬರ್ ಶೀಟ್ ಒಣಗಿಸಲು ಹೋಗುತ್ತಿದ್ದ ವೇಳೆ ವಿಷ ಜಂತು ಕಚ್ಚಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಮೃತರು ಪುತ್ರಿ ಭವ್ಯ,

ಕಡಬ: ಹಾವು ಕಡಿದು ಮಹಿಳೆ ಮೃತ್ಯು ► ರಬ್ಬರ್ ಶೀಟ್ ಒಣಗಿಸಲು ತೆರಳುತ್ತಿದ್ದಾಗ ಘಟನೆ Read More »

ಕರಾವಳಿ

ಅಡ್ಯಾರ್: ಗ್ಯಾಸ್ ಟ್ಯಾಂಕರ್ ಗೆ ಹಿಂದಿನಿಂದ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04. ಗ್ಯಾಸ್ ಟ್ಯಾಂಕರಿಗೆ ಸರಕಾರಿ ಬಸ್ಸೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ನಗರದ ಹೊರವಲಯದ ಅಡ್ಯಾರ್ ಕಣ್ಣೂರು ಬಳಿ ಮಂಗಳವಾರದಂದು ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮುಂಭಾಗದಲ್ಲಿದ್ದ ವಾಹನವು ಹಠಾತ್ತನೆ ಬಲಬದಿಗೆ ತಿರುಗಿದ ಕಾರಣ ಟ್ಯಾಂಕರ್ ಚಾಲಕ ಬ್ರೇಕ್ ಹಾಕಿದ್ದು, ಈ ವೇಳೆ ಹಿಂದಿನಿಂದ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣ

ಅಡ್ಯಾರ್: ಗ್ಯಾಸ್ ಟ್ಯಾಂಕರ್ ಗೆ ಹಿಂದಿನಿಂದ ಬಸ್ ಢಿಕ್ಕಿ ► ಇಬ್ಬರಿಗೆ ಗಾಯ Read More »

ಕರಾವಳಿ

ವಿಟ್ಲ ದೇವಸ್ಥಾನದ ಮಾಜಿ ಅರ್ಚಕ ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.04. ಇಲ್ಲಿನ ದೇವಸ್ಥಾನದ ಮಾಜಿ ಅರ್ಚಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಇತಿಹಾಸ ಪ್ರಸಿದ್ಧ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುಮಾರು 35 ವರ್ಷಗಳ ಕಾಲ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ವಾಸುದೇವ ಕೆದಿಲಾಯ(79) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗಿನ ಜಾವ ದೇವಸ್ಥಾನದ ಪಕ್ಕದಲ್ಲಿನ ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು

ವಿಟ್ಲ ದೇವಸ್ಥಾನದ ಮಾಜಿ ಅರ್ಚಕ ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ

ಮೆಲ್ಕಾರ್: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.03. ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಮೆಲ್ಕಾರ್ ನಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ಮೆಲ್ಕಾರ್ ಸಮೀಪದ ಬೋಗೋಡಿ ನಿವಾಸಿ ಅತಾವುಲ್ಲಾ ಎಂಬವರ ಪತ್ನಿ ರುಕ್ಸಾನಾ (26) ಎಂದು ಗುರುತಿಸಲಾಗಿದೆ. ರುಕ್ಸಾನಾ ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸಾಮಾಗ್ರಿ ಖರೀದಿಗೆಂದು ಬಂದಿದ್ದು, ಹಿಂತಿರುಗಲೆಂದು ಬೋಗೋಡಿ ಸಮೀಪ ರಸ್ತೆ ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ

ಮೆಲ್ಕಾರ್: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ► ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬೆದ್ರೋಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.02. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಪಲ್ಟಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿಯ ತೂಗುಸೇತುವೆಯ ತಿರುವಿನಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದು, ರಸ್ತೆ ತಡೆ ಉಂಟಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಭಾರತ್ ಗ್ಯಾಸ್ ಸಂಸ್ಥೆಗೆ ಸೇರಿದ ಟ್ಯಾಂಕರ್ ಪಲ್ಟಿಯಾಗಿದ್ದು, ಟ್ಯಾಂಕರ್ ನಿಂದ ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆದ್ರೋಡಿ ಆಸುಪಾಸಿನ ಮತ್ತು ಮೊಗೇರಡ್ಕ ನದಿ ಕಿನಾರೆಯಲ್ಲಿ ವಾಸಿಸುವ ಮನೆಗಳಲ್ಲಿ ಬೆಂಕಿ

ಬೆದ್ರೋಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ Read More »

ಕರಾವಳಿ
Scroll to Top