News Kadaba Desk

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆ ► ಮೆಸ್ಕಾಂ ಉದ್ಯೋಗಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೆಸ್ಕಾಂ ಉದ್ಯೋಗಿಯೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರದಂದು ಕಲ್ಲಾಜೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ಮೆಸ್ಕಾಂ ಸಬ್ ಸ್ಟೇಷನ್ ನಲ್ಲಿ ವಿದ್ಯುತ್ ಪರಿಕರಗಳ ಓಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಂಕದಕಟ್ಟೆ ಮೂಜೂರು ಬೈಲು ನಿವಾಸಿ ಹರೀಶ್ (33) ಎಂದು ಗುರುತಿಸಲಾಗಿದೆ. ವಿವಾಹಿತರಾಗಿದ್ದ ಇವರು ಪತ್ನಿಯ ಮೇಲೆ ನಿರಂತರ ಹಲ್ಲೆಗೈಯ್ಯುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ಪತ್ನಿ ನೀಡಿದ್ದ ದೂರಿನಂತೆ ಶುಕ್ರವಾರದಂದು ಹರೀಶ್ ನನ್ನು ಕಡಬ […]

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆ ► ಮೆಸ್ಕಾಂ ಉದ್ಯೋಗಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶ ► ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.01. ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಲಾಯ್ಲದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಕಣ್ಣಾಜೆಬೈಲ್ ನಿವಾಸಿ ಯೋಗೀಶ್ (34) ಎಂದು ಗುರುತಿಸಲಾಗಿದೆ. ಯೋಗೀಶ್ ಶನಿವಾರದಂದು ಬೆಳ್ತಂಗಡಿ ತಾಲೂಕಿನ ಲಾಯ್ಲ ಸಮೀಪದ ಓಡದಕರಿಯ ದೇವಸ್ಥಾನದ ಬಳಿಯ ತೋಟವೊಂದರಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡ ಯೋಗೀಶ್ ರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಬೆಳ್ತಂಗಡಿ

ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶ ► ಯುವಕ ಮೃತ್ಯು Read More »

ಕರಾವಳಿ

ಇಂದು (ಡಿ.01) ವಿಶ್ವ ಏಡ್ಸ್ ದಿನ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಡಿ.01. ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನಾಗಿ ಆಚರಿಸಲಾಗುತ್ತದೆ. ಎಚ್.ಐ.ವಿ ಎಂಬ ವೈರಸ್‍ನಿಂದ ಉಂಟಾಗುವ ಈ ರೋಗದ ಬಗ್ಗೆ ಹೆಚ್ಚಿನ ಅರಿವು ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ 1988ರಿಂದ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಮೊದಲ ಹತ್ತು ಸ್ಥಾನದ ಒಳಗೆ ಬರುವ ಏಡ್ಸ್‍ರೋಗ ಮನುಕುಲದ ಬಹುದೊಡ್ಡ ಶತ್ರು. 2013ರ ಅಂಕಿಅಂಶಗಳ ಪ್ರಕಾರ ಸುಮಾರು 36 ಮಿಲಿಯನ್ ಮಂದಿ (1981-2012ರ ವರೆಗೆ) ಸಾವನ್ನಪ್ಪಿದ್ದಾರೆ

ಇಂದು (ಡಿ.01) ವಿಶ್ವ ಏಡ್ಸ್ ದಿನ ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಕಡಬ: ವಿವಾಹಿತ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ನ.30. ಗ್ರಾಮ ಪಂಚಾಯತ್ ಗೆಂದು ತೆರಳಿದ ಮಹಿಳೆಯೋರ್ವರು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ಗುರುವಾರದಂದು ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ಕೊಯಿಲ ಗ್ರಾಮದ ಪಲ್ಲತ್ತಾರು ಕುದ್ಲೂರು ನಿವಾಸಿ ಹರೀಶ್ ಎಂಬವರ ಪತ್ನಿ ಶ್ರೀಮತಿ ಕುಸುಮ ಎಂದು ಗುರುತಿಸಲಾಗಿದೆ. ಇವರು ಗುರುವಾರದಂದು ಗ್ರಾಮ ಪಂಚಾಯತ್ ಗೆಂದು ತೆರಳಿದವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಾಡಿ ಪತ್ತೆಯಾಗದೆ ಇರುವುದರಿಂದ ಅವರ ಪತಿ ಹರೀಶ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ

ಕಡಬ: ವಿವಾಹಿತ ಮಹಿಳೆ ನಾಪತ್ತೆ Read More »

ಕರಾವಳಿ

ಕಡಬ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ► ಕ್ಷಣಾರ್ಧದಲ್ಲೇ ಸುಟ್ಟು ಕರಕಲಾದ ಕಾರು

(ನ್ಯೂಸ್ ಕಡಬ) newskadaba.com ಕಡಬ, ನ.28. ಚಲಿಸುತ್ತಿದ್ದ ಮಾರುತಿ ಆಮ್ನಿ ಕಾರೊಂದು ತನ್ನಿಂದ ತಾನೇ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ರಾತ್ರಿ ಕುಟ್ರುಪ್ಪಾಡಿ ಗ್ರಾಮದ ತಲೇಕಿ ಬಳಿ ಸಂಭವಿಸಿದೆ. ಇಲ್ಲಿನ ಬೈದ್ರಿಜಾಲು ನಿವಾಸಿ ಸುಂದರ ಗೌಡ ಎಂಬವರು ಬುಧವಾರ ರಾತ್ರಿ ವೇಳೆಗೆ ಕುಟುಂಬಿಕರೊಂದಿಗೆ ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಕಡಬಕ್ಕೆ ತೆರಳುತ್ತಿದ್ದ ವೇಳೆ ತಲೇಕಿ ಬಳಿ ತಲುಪಿದಾಗ ಕಾರಿನ ಎಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರು ನಿಲ್ಲಿಸಿ ಪರಿಶೀಲಿಸಿದಾಗ ಎಂಜಿನ್ ಬಳಿ ಸಣ್ಣಗೆ

ಕಡಬ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ► ಕ್ಷಣಾರ್ಧದಲ್ಲೇ ಸುಟ್ಟು ಕರಕಲಾದ ಕಾರು Read More »

ಕರಾವಳಿ

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆಂದು ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಹಾಡುಹಗಲೇ ಸಾಮೂಹಿಕ ಅತ್ಯಾಚಾರಗೈದ ಪೈಶಾಚಿಕ ಘಟನೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪಣಂಬೂರು ಇನ್ ಪೆಕ್ಟರ್ ರಫೀಕ್ ಕೆ.ಎಂ ಮತ್ತು ಮಂಗಳೂರು ಉತ್ತರ ಉಪ-ವಿಭಾಗದ ರೌಡಿ ನಿಗ್ರಹ ದಳದ ವಿಶೇಷ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಬೆಂಗ್ರೆ ನಿವಾಸಿಗಳಾದ ಅಮರನಾಥ ಎಂಬವರ ಪುತ್ರ ಪ್ರಜ್ವಲ್ ಸುವರ್ಣ(25), ಸುರೇಂದ್ರ ಶ್ರೀಯಾನ್ ಎಂಬವರ ಪುತ್ರ ಅರುಣ್

ಮಂಗಳೂರು: ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ► ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ಪಾದಚಾರಿಯೋರ್ವರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೂಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಪಾದಚಾರಿಯನ್ನು ಹಲವಾರು ವರ್ಷಗಳಿಂದ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೂಳೂರು ನಿವಾಸಿ ಭೋಜ(45) ಎಂದು ಗುರುತಿಸಲಾಗಿದೆ. ಅವರು ರಾತ್ರಿ ತನ್ನ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ತೆರಳುತ್ತಿದ್ದ ಖಾಸಗಿ ಬಸ್ ಭೋಜರವರಿಗೆ ಢಿಕ್ಕಿ ಹೊಡೆದಿದ್ದಲ್ಲದೆ ಅವರ ಮೇಲೆ ಹರಿದು ಈ ದುರ್ಘಟನೆ

ಮಂಗಳೂರು: ಖಾಸಗಿ ಬಸ್ ಢಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಪೈಶಾಚಿಕ ಕೃತ್ಯ ► ಏಳು ಮಂದಿಯ ತಂಡದಿಂದ ಹಾಡುಹಗಲೇ ಯುವತಿಯ ಗ್ಯಾಂಗ್ ರೇಪ್

(ನ್ಯೂಸ್ ಕಡಬ) newskadaba.com ಮಂಗಳೂರು, ನ.27. ನಗರದ ಹೊರವಲಯದ ತೋಟ ಬೆಂಗ್ರೆಯಲ್ಲಿ ವಿಹಾರಕ್ಕೆಂದು ತೆರಳಿದ್ದ ಯುವತಿಯೋರ್ವಳನ್ನು ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅಪಹರಿಸಿ ಹಾಡುಹಗಲೇ ಸಾಮೂಹಿಕ ಅತ್ಯಾಚಾರಗೈದ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದ ಕಾರ್ಖಾನೆಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ನವೆಂಬರ್ 18 ರಂದು ಮಧ್ಯಾಹ್ನದ ವೇಳೆಗೆ ವಿಹಾರಕ್ಕೆಂದು ತನ್ನ ಸ್ನೇಹಿತನೊಂದಿಗೆ ತೋಟ ಬೆಂಗರೆಯ ಅಳಿವೆ ಬಾಗಿಲು ಬೀಚ್‌ಗೆ ತೆರಳಿದ್ದಳೆನ್ನಲಾಗಿದ್ದು, ಈ ವೇಳೆ ಏಳು ಮಂದಿ ದುಷ್ಕರ್ಮಿಗಳ ತಂಡವೊಂದು ಅವರಿಬ್ಬರನ್ನು ಬೆದರಿಸಿದ್ದಲ್ಲದೆ ಯುವಕನ ಮೇಲೆ ಹಲ್ಲೆ ನಡೆಸಿ

ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆಯಿತು ಪೈಶಾಚಿಕ ಕೃತ್ಯ ► ಏಳು ಮಂದಿಯ ತಂಡದಿಂದ ಹಾಡುಹಗಲೇ ಯುವತಿಯ ಗ್ಯಾಂಗ್ ರೇಪ್ Read More »

ಕರಾವಳಿ

ಕದ್ರಿ ಪಾರ್ಕ್‌ಗೆ ಸುತ್ತಾಡಲೆಂದು ಬಂದಿದ್ದ ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ನ.26. ಸುತ್ತಾಡಲೆಂದು ಪಾರ್ಕ್‌ಗೆ ಬಂದಿದ್ದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಪ್ರೇಮಿಗಳನ್ನು ಕಾಸರಗೋಡು ನಿವಾಸಿ ಹರ್ಷಿತ್ ಕುಮಾರ್ ಮತ್ತು ಆತನ ಪ್ರಿಯತಮೆ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ವೇಳೆ ಕದ್ರಿ ಪಾರ್ಕಿಗೆ ಬಂದಿದ್ದ ಪ್ರೇಮಿಗಳು ಕೆಲಕಾಲ ಪಾರ್ಕ್‌ನಲ್ಲಿ ಸುತ್ತಾಡಿದ್ದು, ಆ ಬಳಿಕ ವಿಷ ಸೇವಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ

ಕದ್ರಿ ಪಾರ್ಕ್‌ಗೆ ಸುತ್ತಾಡಲೆಂದು ಬಂದಿದ್ದ ಪ್ರೇಮಿಗಳಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನ Read More »

ಕರಾವಳಿ

ಕಡಬ ಠಾಣಾ ಸಿಬ್ಬಂದಿ ಅಂಜನಪ್ಪ ಹುಟ್ಟೂರಿಗೆ ವರ್ಗಾವಣೆ ► ಠಾಣೆಯಲ್ಲಿ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಕಡಬ ಠಾಣೆಯಲ್ಲಿ ಕಳೆದ ಆರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ದಾವಣಗೆರೆ ಜಿಲ್ಲೆಗೆ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಯನ್ನು ಬೀಳ್ಕೊಡಲಾಯಿತು. ಮೂಲತಃ ದಾವಣಗೆರೆಯವರಾದ ಪೊಲೀಸ್ ಸಿಬ್ಬಂದಿ ಅಂಜನಪ್ಪ ಹಾಗೂ ಅವರ ಪತ್ನಿಯನ್ನು ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಶಾಲು ಹೊದಿಸಿ, ಫಲ ಪುಷ್ಪ ನೀಡುವ ಮೂಲಕ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಕಡಬ ಠಾಣಾ ಸಿಬ್ಬಂದಿಗಳು ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಡಬ ಠಾಣಾ ಸಿಬ್ಬಂದಿ ಅಂಜನಪ್ಪ ಹುಟ್ಟೂರಿಗೆ ವರ್ಗಾವಣೆ ► ಠಾಣೆಯಲ್ಲಿ ಬೀಳ್ಕೊಡುಗೆ Read More »

ಕರಾವಳಿ
Scroll to Top