News Kadaba Desk

ಕಡಬ: ಕ್ಯಾಥೊಲಿಕ್ ಸಮಾಜದ 9ನೇ ಜಿಲ್ಲಾ ಯುವ ಸಮಿತಿ ಸಮ್ಮೇಳನದ ಸಮಾರೋಪ

(ನ್ಯೂಸ್ ಕಡಬ) newskadaba.com ಕಡಬ, ನ.08. ಭಾರತೀಯ ಕಥೋಲಿಕ್ ಯುವ ಸಂಚಾಲನ (ಐಸಿವೈಎಮ್)ದ ಮಂಗಳೂರು ಧರ್ಮಪ್ರಾಂತದ ಕೇಂದ್ರಿಯ ಸಮಿತಿಯ ನಿರ್ದೆಶನದಲ್ಲಿ ಪುತ್ತೂರು ವಲಯ ಮತ್ತು ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ಘಟಕದ ಆಶ್ರಯದಲ್ಲಿ ನಡೆದ 9ನೇ ಜಿಲ್ಲಾ ವಸತಿ ಸಮಾವೇಶದ ಸಮಾರೋಪ ಸಮಾರಂಭವು ಗುರುವಾರದಂದು ನಡೆಯಿತು. ನ. 5 ನೇ ಸೋಮವಾರದಂದು ಆರಂಭಗೊಂಡ ಯುವ ವಸತಿ ಸಮಾವೇಶದಲ್ಲಿ ದ.ಕ. ಮತ್ತು ಕಾಸರಗೋಡ್ ಜಿಲ್ಲಾ ವ್ಯಾಪ್ತಿಯ ಸುಮಾರು 124 ಚರ್ಚ್ ಘಟಕಗಳಿಂದ ಸುಮಾರು 400 ಯುವಕ/ಯುವತಿಯರು ಆಗಮಿಸಿದ್ದರು. 4 […]

ಕಡಬ: ಕ್ಯಾಥೊಲಿಕ್ ಸಮಾಜದ 9ನೇ ಜಿಲ್ಲಾ ಯುವ ಸಮಿತಿ ಸಮ್ಮೇಳನದ ಸಮಾರೋಪ Read More »

ಕರ್ನಾಟಕ

ಕೊಯಿಲ: ಪಶು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ನ.08. ಕೊಯಿಲ ಸರಕಾರಿ ಪಶು ವೈದ್ಯಕೀಯ ಕಾಲೇಜು ಕಟ್ಟಡದ ನಿರ್ಮಾಣಕ್ಕೆಂದು ದಾಸ್ತಾನು ಇರಿಸಲಾಗಿದ್ದ ಸೆಂಟ್ರಿಂಗ್ ಸಾಮಗ್ರಿಗಳನ್ನು ಕಳವುಗೈದಿರುವ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದೆ. ಕೊಯಿಲ ಗ್ರಾಮದ ಕೊಯಿಲ ಪಶುಸಂಗೋಪನಾ (K.C. ಫಾರಂ.) ಇಲಾಖೆಯ ಜಮೀನಿನಲ್ಲಿ ಕರ್ನಾಟಕ ಸರಕಾರದ ಪಶು ವೈದ್ಯಕೀಯ ಕಾಲೇಜು ಕಟ್ಟಡವನ್ನು ಬೆಂಗಳೂರಿನ ಸ್ಟಾರ್ ಬಿಲ್ಡರ್ರ್ಸ್ ಸಂಸ್ಥೆಯು ಗುತ್ತಿಗೆಯ ಆಧಾರದಲ್ಲಿ 2 ವರ್ಷಗಳಿಂದ ಕಟ್ಟಡ ಕಾಮಗಾರಿ ಕೆಲಸವನ್ನು  ಮಾಡುತ್ತಿದ್ದು, ಕಟ್ಟಡ ಕಾಮಗಾರಿಗಾಗಿ ದಾಸ್ತಾನು  ಇರಿಸಿದ್ದ 500 ಕಬ್ಬಿಣದ ಜಾಕ್ ಪೈಪ್, 700 ಕಬ್ಬಿಣದ ಸೆಂಟ್ರಿಂಗ್ ಪ್ಲೇಟ್

ಕೊಯಿಲ: ಪಶು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಕಳ್ಳತನ Read More »

ಕರಾವಳಿ

ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ► ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ, ಕ್ವಿಝ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ 9ನೇ ತರಗತಿಯ ಮೇಲ್ಪಟ್ಟ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಾತ್ಮಕ ಚಟುವಟಿಕೆಗಳು ನಡೆಯಲಿವೆ. 9 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಎಸ್ಸೆ ರೈಟಿಂಗ್(ಪ್ರಬಂಧ), ಪದವಿ ಪೂರ್ವ ಕಾಲೇಜು/ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಎಸ್ಸೆ ರೈಟಿಂಗ್(ಪ್ರಬಂಧ), ಕಾಲೇಜು/ವಿಶ್ವವಿದ್ಯಾಲಯ/ತಾಂತ್ರಿಕ ಸಂರ್ಸತೆಯ ವಿದ್ಯಾರ್ಥಿಗಳಿಗೆ ಎಸ್ಸೆ ರೈಟಿಂಗ್(ಪ್ರಬಂಧ), ಆರ್ಟ್ಸ್ ಮತ್ತು ಡ್ರಾಯಿಂಗ್ ಶಾಲೆಯ ಮಕ್ಕಳಿಗೆ ಪೋಸ್ಟರ್ ರಚನೆ, ಆರ್ಟ್ಸ್ ಮತ್ತು ಡ್ರಾಯಿಂಗ್ ಶಾಲೆಯ

ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆ ► ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ, ಕ್ವಿಝ್ ಸ್ಪರ್ಧೆ Read More »

ಕರಾವಳಿ

ನವೆಂಬರ್ 10: ದ.ಕ. ಜಿಲ್ಲಾ ಪಂಚಾಯತಿನಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ► ವಿ.ವಿ.ಕಾಲೇಜು ಪ್ರಾಂಶುಪಾಲರಿಂದ ಟಿಪ್ಪು ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ.08. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇವುಗಳ ಆಶ್ರಯದಲ್ಲಿ ನವೆಂಬರ್ 10 ರಂದು ನೇತ್ರಾವತಿ ಸಭಾಂಗಣ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ನಡೆಯಲಿದೆ. ಪೂರ್ವಾಹ್ನ ಗಂಟೆ 10.30ಕ್ಕೆ ಕಾರ್ಯಕ್ರಮವು ನಡೆಯಲಿದ್ದು, ಮಾನ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವರೂ, ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯ

ನವೆಂಬರ್ 10: ದ.ಕ. ಜಿಲ್ಲಾ ಪಂಚಾಯತಿನಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ► ವಿ.ವಿ.ಕಾಲೇಜು ಪ್ರಾಂಶುಪಾಲರಿಂದ ಟಿಪ್ಪು ಸಂದೇಶ Read More »

ಕರ್ನಾಟಕ

ಕಡಬ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನಿಗೆ ದೊರೆತ ಸಾವಿರಾರು ರೂ. ನಗದು ► ಮೂಲ ವಾರಸುದಾರರಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ನ.07. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ ನಿರ್ವಾಹಕರಿಗೆ ದೊರೆತಿದ್ದ 37 ಸಾವಿರ ರೂ. ನಗದನ್ನು ಬುಧವಾರದಂದು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಅಕ್ಟೋಬರ್ 23 ರಂದು ಕಡಬದಿಂದ ಪಂಜಕ್ಕೆ ತೆರಳುತ್ತಿದ್ದ ಧರ್ಮಸ್ಥಳ ಘಟಕದ ಕೆಎಸ್ಸಾರ್ಟಿಸಿ KA.19.F.3060 ಬಸ್ ನ ನಿರ್ವಾಹಕ ಹನುಮಂತ ಹೊಡ್ಡಾರ್ ಎಂಬವರಿಗೆ ಬಸ್ಸಿನಲ್ಲಿ ದೊರೆತಿದ್ದ 37 ಸಾವಿರ ರೂ‌. ನಗದನ್ನು ಘಟಕ ವ್ಯವಸ್ಥಾಪಕರಲ್ಲಿ ಇರಿಸಿದ್ದರು. ಹಣದ ವಾರೀಸುದಾರರು ಬಾರದ ಹಿನ್ನೆಲೆಯಲ್ಲಿ ಘಟಕ ವ್ಯವಸ್ಥಾಪಕರ ಮೂಲಕ ಕಡಬ ಠಾಣೆಗೆ

ಕಡಬ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನಿಗೆ ದೊರೆತ ಸಾವಿರಾರು ರೂ. ನಗದು ► ಮೂಲ ವಾರಸುದಾರರಿಗೆ ಹಸ್ತಾಂತರ Read More »

ಕರಾವಳಿ

ಚೈತ್ರಾ ಕುಂದಾಪುರ ಮತ್ತು ಸಹಚರರಿಗೆ ಜಾಮೀನು ಮಂಜೂರು ► ಜಾಮೀನು ದೊರೆತರೂ ಬುಧವಾರ ಜೈಲಿನಿಂದ ಹೊರ ಬರುವ ಸಾಧ್ಯತೆ..!!

(ನ್ಯೂಸ್ ಕಡಬ) newskadaba.com ಪುತ್ತೂರು, ನ.05. ಇತ್ತೀಚೆಗೆ ಸುಬ್ರಹ್ಮಣ್ಯದಲ್ಲಿ ನಡೆದ ಹೊಡೆದಾಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಚೈತ್ರಾ ಕುಂದಾಪುರ ಮತ್ತು ಸಹಚರರಿಗೆ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಠದಲ್ಲಿ ನಡೆಯುವ ಸರ್ಪ ಸಂಸ್ಕಾರದ ವಿಚಾರದಲ್ಲಿ ಪರಸ್ಪರ ವಾಗ್ವಾದ ಉಂಟಾಗಿ ಹೊಡೆದಾಟ ನಡೆದು ನ್ಯಾಯಾಂಗ ಬಂಧನದಲ್ಲಿದ್ದ ಚೈತ್ರಾ ಕುಂದಾಪುರ ಮತ್ತು ಸಹಚರರಾದ ಸುದಿನ, ಹರೀಶ, ನಿಖಿಲ್, ವಿನಯ್, ಮಣಿಕಂಠ ಹಾಗೂ ಹರೀಶ ಎಂಬವರಿಗೆ ಸೋಮವಾರ ಸಂಜೆ

ಚೈತ್ರಾ ಕುಂದಾಪುರ ಮತ್ತು ಸಹಚರರಿಗೆ ಜಾಮೀನು ಮಂಜೂರು ► ಜಾಮೀನು ದೊರೆತರೂ ಬುಧವಾರ ಜೈಲಿನಿಂದ ಹೊರ ಬರುವ ಸಾಧ್ಯತೆ..!! Read More »

ಕರಾವಳಿ

ಕಡಬ: ಸಾವಿರಾರು ರೂ. ನಗದನ್ನು ಪೊಲೀಸ್ ಠಾಣೆಗೆ ತಲುಪಿಸಿದ ಕೆಎಸ್ಸಾರ್ಟಿಸಿ ನಿರ್ವಾಹಕ ► ಹಣ ಕಳೆದುಕೊಂಡವರು ಸೂಕ್ತ ದಾಖಲೆ ನೀಡಿ ಕಡಬ ಠಾಣೆಯನ್ನು ಸಂಪರ್ಕಿಸುವಂತೆ ಕೋರಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.04. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನಲ್ಲಿ 37 ಸಾವಿರ ರೂ. ನಗದು ಬಸ್ ನಿರ್ವಾಹಕರಿಗೆ ದೊರೆತಿದ್ದು, ಹಣದ ವಾರೀಸುದಾರರು ಬಾರದ ಹಿನ್ನೆಲೆಯಲ್ಲಿ ಘಟಕ ವ್ಯವಸ್ಥಾಪಕರ ಮೂಲಕ ಕಡಬ ಠಾಣೆಗೆ ಹಸ್ತಾಂತರಿಸಿದ್ದಾರೆ. ಅಕ್ಟೋಬರ್ 23 ರಂದು ಕಡಬದಿಂದ ಪಂಜಕ್ಕೆ ತೆರಳುತ್ತಿದ್ದ ಧರ್ಮಸ್ಥಳ ಘಟಕದ ಕೆಎಸ್ಸಾರ್ಟಿಸಿ KA.19.F.3060 ಬಸ್ ನ ನಿರ್ವಾಹಕ ಹನುಮಂತ ಹೊಡ್ಡಾರ್ ಎಂಬವರಿಗೆ ಬಸ್ಸಿನಲ್ಲಿ 37 ಸಾವಿರ ರೂ‌. ನಗದು ದೊರೆತಿದೆ. ನಗದನ್ನು ಘಟಕ ವ್ಯವಸ್ಥಾಪಕರಿಗೆ ಹಸ್ತಾಂತರಿಸಿದ

ಕಡಬ: ಸಾವಿರಾರು ರೂ. ನಗದನ್ನು ಪೊಲೀಸ್ ಠಾಣೆಗೆ ತಲುಪಿಸಿದ ಕೆಎಸ್ಸಾರ್ಟಿಸಿ ನಿರ್ವಾಹಕ ► ಹಣ ಕಳೆದುಕೊಂಡವರು ಸೂಕ್ತ ದಾಖಲೆ ನೀಡಿ ಕಡಬ ಠಾಣೆಯನ್ನು ಸಂಪರ್ಕಿಸುವಂತೆ ಕೋರಿಕೆ Read More »

ಕರಾವಳಿ

ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದೆಯೇ..? ► ನ.12 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ ► ಮುಂಚಿತವಾಗಿ ಮನವಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.04. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲು ಮತ್ತು ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ‘ಕಂದಾಯ ಅದಾಲತ್’ನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನವೆಂಬರ್ 12 ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮನವಿ ಸಲ್ಲಿಸಬೇಕಾದ ವಿಷಯಗಳು: ಭೂಪರಿವರ್ತನೆಗೆ ಸಂಬಂಧಿಸಿದಂತೆ ವಿಳಂಬ ಅಥವಾ ಸಮಸ್ಯೆಗಳು ಇದ್ದಲ್ಲಿ, ಇತರೆ ಕಂದಾಯ ವಿಷಯಗಳಾದ ಆರ್.ಟಿ.ಸಿ. ಭೂಮಾಪನ ಮುಂತಾದ ಕಂದಾಯ ವಿಷಯಗಳು ಮನವಿ ಸಲ್ಲಿಸುವ ವಿಧಾನ: ಈ ಮೇಲಿನ ವಿಷಯಗಳಿಗೆ ಸಂಬಂಧಿಸಿದಂತೆ

ಆರ್.ಟಿ.ಸಿ., ಭೂಮಾಪನ, ಭೂ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದೆಯೇ..? ► ನ.12 ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್‍ನಲ್ಲಿ ದೊರೆಯಲಿದೆ ಪರಿಹಾರ ► ಮುಂಚಿತವಾಗಿ ಮನವಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ Read More »

ಕರಾವಳಿ

ಸುಬ್ರಹ್ಮಣ್ಯ: ಹೊಡೆದಾಟ ಪ್ರಕರಣದಲ್ಲಿ ಗುರುಪ್ರಸಾದ್ ಪಂಜ ಅವರಿಗೆ ಜಾಮೀನು ► ನ್ಯಾಯಾಲಯಕ್ಕೆ ಹಾಜರಾಗದ ಚೈತ್ರಾ ವಿರುದ್ಧ ಗರಂ ಆದ‌ ನ್ಯಾಯಾಧೀಶರು ► ನ.05 ರಂದು ಆಂಬ್ಯುಲೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲು ಆದೇಶ

(ನ್ಯೂಸ್ ಕಡಬ) newskadaba.com ಸುಳ್ಯ, ನ.04. ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಠಕ್ಕೆ ಸಂಬಂಧಿಸಿ ಇತ್ತೀಚೆಗೆ ನಡೆದ ಹೊಡೆದಾಟ ಪ್ರಕರಣದ ಆರೋಪಿ ಗುರುಪ್ರಸಾದ್ ಪಂಜ ಅವರಿಗೆ ಸುಳ್ಯ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಇನ್ನೋರ್ವೆ ಆರೋಪಿ ಚೈತ್ರಾ ಕುಂದಾಪುರ ಜ್ವರದ ನೆಪದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ಇದ್ದುದರಿಂದ ಗರಂ ಆದ ಮಾನ್ಯ ನ್ಯಾಯಾಧೀಶರು ನವೆಂಬರ್ 05 ರಂದು ಚೈತ್ರಾ ಕುಂದಾಪುರರವರನ್ನು ಅಂಬ್ಯುಲೆನ್ಸ್ ಮೂಲಕ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಮತ್ತು ಜೈಲು ಅಧೀಕ್ಷಕರು ಹಾಗೂ ಚೈತ್ರಾರಿಗೆ

ಸುಬ್ರಹ್ಮಣ್ಯ: ಹೊಡೆದಾಟ ಪ್ರಕರಣದಲ್ಲಿ ಗುರುಪ್ರಸಾದ್ ಪಂಜ ಅವರಿಗೆ ಜಾಮೀನು ► ನ್ಯಾಯಾಲಯಕ್ಕೆ ಹಾಜರಾಗದ ಚೈತ್ರಾ ವಿರುದ್ಧ ಗರಂ ಆದ‌ ನ್ಯಾಯಾಧೀಶರು ► ನ.05 ರಂದು ಆಂಬ್ಯುಲೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲು ಆದೇಶ Read More »

ಕರ್ನಾಟಕ

►► ವಿಶೇಷ ಲೇಖನ “ಬೆಳಕಿನ ಹಬ್ಬ ದೀಪಾವಳಿ – ತರದಿರಲಿ ನಿಮ್ಮ ಬಾಳಿಗೆ ಅಂಧಕಾರ” ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ನ.03. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್‌ಗಳು, ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು

►► ವಿಶೇಷ ಲೇಖನ “ಬೆಳಕಿನ ಹಬ್ಬ ದೀಪಾವಳಿ – ತರದಿರಲಿ ನಿಮ್ಮ ಬಾಳಿಗೆ ಅಂಧಕಾರ” ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top