News Kadaba Desk

ಕಡಬ: ಎರಡು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ► ಒಂದು ಟಿಪ್ಪರ್, ಮರಳುಗಾರಿಕಾ ದೋಣಿ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಎರಡು ಕಡೆಗಳಿಗೆ ದಾಳಿ‌ ನಡೆಸಿರುವ ಉಪ್ಪಿನಂಗಡಿ ವೃತ್ತ ನಿರೀಕ್ಷಕರು ಹಾಗೂ ಕಡಬ ಠಾಣಾ ಉಪ ನಿರೀಕ್ಷಕರು ಒಂದು ಟಿಪ್ಪರ್ ಹಾಗೂ ಒಂದು ಮರಳುಗಾರಿಕಾ ದೋಣಿಯನ್ನು ವಶಪಡಿಸಿಕೊಂಡಿದ್ದಾರೆ. ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಮಾಯಿಪಾಜೆ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದಲ್ಲಿಗೆ ದಾಳಿ ನಡೆಸಿ ಮರಳು ತುಂಬಿಸಿಟ್ಟಿದ್ದ ಒಂದು ಟಿಪ್ಪರನ್ನು ವಶಪಡಿಸಿಕೊಂಡಿದ್ದಾರೆ. ಇನ್ನೊಂದೆಡೆ ನೂಜಿಬಾಳ್ತಿಲ ಗ್ರಾಮದ ಎಂಜಿರ ಎಂಬಲ್ಲಿ ದಾಳಿ ನಡೆಸಿರುವ ಪೊಲೀಸರು ಮರಳುಗಾರಿಕಾ ದೋಣಿ […]

ಕಡಬ: ಎರಡು ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ► ಒಂದು ಟಿಪ್ಪರ್, ಮರಳುಗಾರಿಕಾ ದೋಣಿ ವಶಕ್ಕೆ Read More »

ಕರಾವಳಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ► ಇತಿಹಾಸದಲ್ಲೇ ಪ್ರಥಮ ಬಾರಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.31. ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, 7 ಸ್ಥಾನಗಳಲ್ಲಿ ಜಯಭೇರಿ ಸಾಧಿಸುವ ಮ‌ೂಲಕ ಪ್ರಥಮ ಬಾರಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ. ಕಳೆದ ಅವಧಿಗಳಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಪಕ್ಷವು ಕೇವಲ 4 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಅಧಿಕಾರವನ್ನು ಕಳೆದುಕೊಂಡಿದೆ 1ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ನ ರಾಜಶ್ರೀ ವಿ. ರಮಣ್, 2ನೇ ವಾರ್ಡ್‌ನಲ್ಲಿ ಬಿಜೆಪಿಯ ಅಂಬರೀಶ್, 3 ನೇ ವಾರ್ಡ್‌ನಲ್ಲಿ ಬಿಜೆಪಿಯ ಶರತ್ ಕುಮಾರ್ ವಿಜೇರಾಗಿದ್ದಾರೆ. 4ನೇ ವಾರ್ಡ್‌ನಲ್ಲಿ ಬಿಜೆಪಿಯ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ► ಇತಿಹಾಸದಲ್ಲೇ ಪ್ರಥಮ ಬಾರಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ Read More »

ಕರಾವಳಿ

ಸೆಕೆಂಡ್ ಹ್ಯಾಂಡ್ ಕಾರು ಖರೀದಿದಾರರಿಗೆ ಎಚ್ಚರ ► ಕಡಿಮೆ ಬೆಲೆಗೆ ಫಾರ್ಚುನರ್ ಕಾರನ್ನು ಖರೀದಿಸಲು ದೆಹಲಿಗೆ ತೆರಳಿದ ತಂಡಕ್ಕೆ ಕಾದಿತ್ತು ಶಾಕ್ ► ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳೆದುಕೊಂಡಿದ್ದಾದರೂ ಹೇಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಹಾಸನ, ಅ.31. ದುಬಾರಿ ಬೆಲೆಯ ಫಾರ್ಚುನರ್‌ ಕಾರು ಅರ್ಧ ಬೆಲೆಗೆ ಸಿಗುತ್ತದೆ ಎಂದು ನಂಬಿದ ಬಾಡಿ ಬಿಲ್ಡರ್ ಗಳ ತಂಡವೊಂದು ನವದೆಹಲಿಗೆ ತೆರಳಿ ಅತ್ತ ಕಾರೂ ಇಲ್ಲದೆ, ಇತ್ತ ಹಣವೂ ಇಲ್ಲದೆ ದರೋಡೆಗೊಳಗಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಶ್ವೇಶ್ವರಯ್ಯ ಬಡಾವಣೆಯ ನಂದಕುಮಾರ್‌, ಅವರ ಪುತ್ರ ನೀಲ್‌ಕುಮಾರ್‌, ಮತ್ತು ಸೋದರಿ ಪುತ್ರ ವಿಕ್ರಂ ಎಂಬವರು ಫಾರ್ಚುನರ್ ಕಾರನ್ನು ಖರೀದಿಸಲೆಂದು ಆನ್‌ಲೈನ್‌ನಲ್ಲಿ ಹುಡುಕಾಡುತ್ತಿದ್ದಾಗ 7 ಲಕ್ಷ ರೂ.ಗಳಿಗೆ ಉತ್ತಮ ಗುಣಮಟ್ಟದ ಫಾರ್ಚುನರ್ ಕಾರಿನ ಜಾಹೀರಾತು

ಸೆಕೆಂಡ್ ಹ್ಯಾಂಡ್ ಕಾರು ಖರೀದಿದಾರರಿಗೆ ಎಚ್ಚರ ► ಕಡಿಮೆ ಬೆಲೆಗೆ ಫಾರ್ಚುನರ್ ಕಾರನ್ನು ಖರೀದಿಸಲು ದೆಹಲಿಗೆ ತೆರಳಿದ ತಂಡಕ್ಕೆ ಕಾದಿತ್ತು ಶಾಕ್ ► ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳೆದುಕೊಂಡಿದ್ದಾದರೂ ಹೇಗೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ

(ನ್ಯೂಸ್ ಕಡಬ) newskadaba.com ಕಡಬ, ಅ.30. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಪರಿಸರದ ಜನರನ್ನು ಭಯಭೀತರನ್ನಾಗಿಸಿದೆ‌.   ಕಳೆದೆರಡು ದಿನಗಳ ಹಿಂದೆ ಇಚಿಲಂಪಾಡಿ ಪರಿಸರಕ್ಕೆ ಕಾಡಾನೆ ಆಗಮಿಸಿದೆ ಎಂಬ ವದಂತಿ ಹಬ್ಬಿತ್ತಾದರೂ, ಮಂಗಳವಾರ ಸಂಜೆಯ ವೇಳೆಗೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಇಚಿಲಂಪಾಡಿಯಿಂದ ಬಲ್ಯ ಮೂಲವಾಗಿ ಕಾಡಿನಲ್ಲಿ ಸಂಚರಿಸಿದ ಆನೆಯು ಪದವು ಗೇರುತೋಪಿನಿಂದ ನೇರವಾಗಿ ರಸ್ತೆಗಿಳಿದಿದೆ. ಆನೆಯು ರಸ್ತೆಯಲ್ಲಿ ಸಂಚರಿಸುತ್ತಿದ್ದುದನ್ನು ಬೈಕ್ ಸವಾರರೊಬ್ಬರು ವೀಡಿಯೋ ಮಾಡಿದ್ದು, ಸಾಮಾಜಿಕ

ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ Read More »

ಕರಾವಳಿ

ಬಲ್ಯ – ಪದವು ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯಲ್ಲಿ ರಾತ್ರಿ ಹೊತ್ತು ಸಂಚರಿಸುವವರಿಗೆ ಎಚ್ಚರ

(ನ್ಯೂಸ್ ಕಡಬ) newskadaba.com ಕಡಬ, ಅ.30. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಪರಿಸರದ ಜನರನ್ನು ಭಯಭೀತರನ್ನಾಗಿಸಿದೆ‌. ಕಳೆದೆರಡು ದಿನಗಳ ಹಿಂದೆ ಇಚಿಲಂಪಾಡಿ ಪರಿಸರಕ್ಕೆ ಕಾಡಾನೆ ಆಗಮಿಸಿದೆ ಎಂಬ ವದಂತಿ ಹಬ್ಬಿತ್ತಾದರೂ, ಮಂಗಳವಾರ ಸಂಜೆಯ ವೇಳೆಗೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಇಚಿಲಂಪಾಡಿಯಿಂದ ಬಲ್ಯ ಮೂಲವಾಗಿ ಕಾಡಿನಲ್ಲಿ ಸಂಚರಿಸಿದ ಆನೆಯು ಪದವು ಗೇರುತೋಪಿನಿಂದ ನೇರವಾಗಿ ರಸ್ತೆಗಿಳಿದಿದೆ. ಆನೆಯು ರಸ್ತೆಯಲ್ಲಿ ಸಂಚರಿಸುತ್ತಿದ್ದುದನ್ನು ಬೈಕ್ ಸವಾರರೊಬ್ಬರು ವೀಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ

ಬಲ್ಯ – ಪದವು ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಉಪ್ಪಿನಂಗಡಿ – ಸುಬ್ರಹ್ಮಣ್ಯ ರಸ್ತೆಯಲ್ಲಿ ರಾತ್ರಿ ಹೊತ್ತು ಸಂಚರಿಸುವವರಿಗೆ ಎಚ್ಚರ Read More »

ಕರಾವಳಿ

ಕುಲ್ಕುಂದ: ಮಹೀಂದ್ರಾ ಜೀತೋ ವಾಹನದ ಮೇಲೆ ಕಾಡಾನೆ ದಾಳಿ ► ಇಬ್ಬರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.30. ಸೋಮವಾರಪೇಟೆಯಿಂದ ಬಿಸಿಲೆ ಘಾಟ್ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ಮಹೀಂದ್ರಾ ಜೀತೋ ವಾಹನದ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕುಲ್ಕುಂದ ಸಮೀಪದ ದೇವರ ಗುಡ್ಡ ಸಮೀಪ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಸೋಮವಾರಪೇಟೆ ಮೂಲದ ಸಲೀಂ ಮತ್ತು ಹಮೀದ್ ಎಂಬವರು ಮಹೀಂದ್ರಾ ಜೀತೋ ವಾಹನದಲ್ಲಿ ಹಸಿ ಮೀನು ತರಲೆಂದು ಬಿಸಿಲೆ ಘಾಟ್ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕುಲ್ಕುಂದ ಸಮೀಪದ ದೇವರಗುಡ್ಡ ಬಳಿಯ ತಿರುವಿನಲ್ಲಿ ಕಾಡಾನೆಯು

ಕುಲ್ಕುಂದ: ಮಹೀಂದ್ರಾ ಜೀತೋ ವಾಹನದ ಮೇಲೆ ಕಾಡಾನೆ ದಾಳಿ ► ಇಬ್ಬರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಜಾಮೀನು ಕೊಡಿಸಲು ತಾಕತ್ ಇಲ್ಲಾಂದ್ರೆ ಬಳೆ ತೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ.!! ► ಬಿಜೆಪಿ ಶಾಸಕನ ವಿರುದ್ಧ ಕಿಡಿಕಾರಿದ ಚೈತ್ರಾ ಕುಂದಾಪುರ ಆಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಗಂಗಾವತಿ, ಅ.30. ಹಿಂದುತ್ವದ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಕುಕ್ಕೇ ಸುಬ್ರಹ್ಮಣ್ಯದಲ್ಲಿ ನಡೆದ ಹಲ್ಲೆ ಘಟನೆಯಿಂದಾಗಿ ಜೈಲುಪಾಲಾಗಿರುವ ಬೆನ್ನಲ್ಲೇ ಗಂಗಾವತಿ ಬಿಜೆಪಿ ಶಾಸಕರು ಚೈತ್ರಾಳನ್ನು ಮೂಲೆಗುಂಪು ಮಾಡಿದ್ದು, ಈ ಬಗ್ಗೆ ಸ್ವತಃ ಚೈತ್ರಾ ಕುಂದಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪತ್ರಕರ್ತೆಯಾಗಿದ್ದ ಚೈತ್ರಾ ಕುಂದಾಪುರ ಹಿಂದುತ್ವದ ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಕ್ಷಣದಲ್ಲೇ ತನ್ನ ಮಾತಿನ ಮೋಡಿಯಲ್ಲೇ ಬಿಜೆಪಿಯ ಸ್ಟಾರ್ ಪ್ರಚಾರಕಿಯಾಗಿ ಯುವ ಮನಸ್ಸುಗಳನ್ನು ಗೆಲ್ಲುವ ಮೂಲಕ

ಜಾಮೀನು ಕೊಡಿಸಲು ತಾಕತ್ ಇಲ್ಲಾಂದ್ರೆ ಬಳೆ ತೊಟ್ಟು ಮನೆಯಲ್ಲಿ ಕುಳಿತುಕೊಳ್ಳಲಿ.!! ► ಬಿಜೆಪಿ ಶಾಸಕನ ವಿರುದ್ಧ ಕಿಡಿಕಾರಿದ ಚೈತ್ರಾ ಕುಂದಾಪುರ ಆಡಿಯೋ ವೈರಲ್ Read More »

ಕರ್ನಾಟಕ

ಪುತ್ತೂರಿನ ಖ್ಯಾತ ಜವಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.30. ಖ್ಯಾತ ಜವಳಿ ಉದ್ಯಮಿ, ಹಲವು ದಶಕಗಳಿಂದ ಪುತ್ತೂರಿನಲ್ಲಿ ಮನೆಮಾತಾಗಿರುವ ಎಂ. ಸಂಜೀವ ಶೆಟ್ಟಿ ಎದೆನೋವಿನಿಂದಾಗಿ ಮಂಗಳವಾರ ಬೆಳಗ್ಗಿನ ಜಾವ ನಿಧನರಾದರು. ಹಲವು ದಶಕಗಳ ಹಿಂದೆ ಪುತ್ತೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಬಟ್ಟೆ ಅಂಗಡಿಯನ್ನು ತೆರೆಯುವುದರ ಮೂಲಕ ಜವಳಿ ಉದ್ಯಮಕ್ಕೆ ಕಾಲಿಟ್ಟಿದ್ದ ಇವರು ನಂತರದ ದಿನಗಳಲ್ಲಿ ಪುತ್ತೂರು ಹಾಗೂ ಮಂಗಳೂರಿನಲ್ಲಿ ಮದುವೆ ವಸ್ತ್ರಗಳ ಬೃಹತ್ ಭಂಡಾರವನ್ನೇ ತೆರೆದಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ಇವರು ತನ್ನ ಇಳಿವಯಸ್ಸಿನಲ್ಲೂ ಮಳಿಗೆಗೆ ಆಗಮಿಸಿ ಗ್ರಾಹಕರ ಜೊತೆ ಸ್ವತಃ

ಪುತ್ತೂರಿನ ಖ್ಯಾತ ಜವಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ನಿಧನ Read More »

ಕರ್ನಾಟಕ

ಮೆಲ್ಕಾರ್: ಬೈಕಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.29. ಟ್ಯಾಂಕರೊಂದು ಬೈಕಿಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತ‌ ಸವಾರನನ್ನು‌ ಕೆಲಿಂಜ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಹಸನ್ ಸಾಹಿಕ್(28) ಎಂದು ಗುರುತಿಸಲಾಗಿದೆ. ಮೂಡಬಿದಿರೆಯ ಬುರ್ಖಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹಸನ್ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ಸಮೀಪದ ಬೋಳಂಗಡಿ ಮಸೀದಿ ಬಳಿ ಹಿಂದಿನಿಂದ ಅತೀ ವೇಗವಾಗಿ ಬಂದ ಟ್ಯಾಂಕರೊಂದು ಢಿಕ್ಕಿ ಹೊಡೆದು

ಮೆಲ್ಕಾರ್: ಬೈಕಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಮೃತ್ಯು Read More »

ಕರಾವಳಿ

ಕುಪ್ಪೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೇರಳದ ಉಗ್ರಗಾಮಿಯ ಬಂಧನ ► ರಾಜ ಮರ್ಯಾದೆಯಲ್ಲಿ ಮೆರೆಯುತ್ತಿದ್ದ ನಟೋರಿಯಸ್ ಗೆ ಕೈಕೋಳ ತೊಡಿಸಿದ ಉಪ್ಪಿನಂಗಡಿ ಪೊಲೀಸರು ► 50 ಮಂದಿ ಅಂಗರಕ್ಷಕರ ನಡುವೆ ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾದರೂ ಹೇಗೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.29. ಕೇರಳದ ನಟೋರಿಯಸ್ ಕ್ರಿಮಿನಲ್ ಉಣ್ಣಿಕೃಷ್ಣನ್ ಕೊಲೆ ಪ್ರಕರಣದ ಹಿಂದಿನ ರಹಸ್ಯವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿದ್ದು, ಭೂಗತ ಜಗತ್ತಿನಲ್ಲಿ ತನ್ನನ್ನು ಮೀರಿ ಬೆಳೆಯುತ್ತಿದ್ದಾನೆ ಎಂಬ ಕಾರಣಕ್ಕೆ ಕೇರಳದ ಕುಖ್ಯಾತ ರೌಡಿ ಅನಾಸ್ ಎಂಬಾತನ ಕುಮ್ಮಕ್ಕಿನಿಂದ ಈ ಹತ್ಯೆ ನಡೆದಿರುವುದಾಗಿ ತಿಳಿದು ಬಂದಿದೆ. ಕೇರಳದ ಎರ್ನಾಕುಲಂನ ಕುನ್ನತನಾಡು ತಾಲೂಕಿನ ಅರೆಕ್ಕಿಪ್ಪಾಡಿ ನಿವಾಸಿ ಉಣ್ಣಿಕೃಷ್ಣನ್ ಎಂಬಾತನನ್ನು ಕಳೆದ ಸೆ 1 ರಂದು ಉಪ್ಪಿನಂಗಡಿಯ ಪರಿಸರದಲ್ಲಿ ಕೊಲೆಗೈದು ಕುಪ್ಪೆಟ್ಟಿ ಸಮೀಪ ಸೇತುವೆ ಕೆಳಗಡೆ ಎಸೆದ ಪ್ರಕರಣಕ್ಕೆ

ಕುಪ್ಪೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೇರಳದ ಉಗ್ರಗಾಮಿಯ ಬಂಧನ ► ರಾಜ ಮರ್ಯಾದೆಯಲ್ಲಿ ಮೆರೆಯುತ್ತಿದ್ದ ನಟೋರಿಯಸ್ ಗೆ ಕೈಕೋಳ ತೊಡಿಸಿದ ಉಪ್ಪಿನಂಗಡಿ ಪೊಲೀಸರು ► 50 ಮಂದಿ ಅಂಗರಕ್ಷಕರ ನಡುವೆ ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾದರೂ ಹೇಗೆ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್
Scroll to Top