ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರಿಗೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.14. ಮುಖ್ಯಮಂತ್ರಿ ಸನ್ಮಾನ್ಯ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಇಂದು ಅಪರಾಹ್ನ 3.50 ಗಂಟೆಗೆ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಿ ಸಂಜೆ 4.30 ಗಂಟೆಗೆ ಕದ್ರಿ ಶಿವಬಾಗ್‍ನ ಸಿಟಿ ಕಾರ್ಪೋರೇಷನ್ ಕಟ್ಟಡದಲ್ಲಿ ಮಾನ್ಯ ವಿಧಾನ ಪರಿಷತ್ತಿನ ಸದಸ್ಯರ ಕಚೇರಿ ಉದ್ಘಾಟನೆ, ಸಂಜೆ 5 ಗಂಟೆಗೆ ಟಿ.ಎಂ.ಎ.ಪೈ. ಇಂಟರ್ ನ್ಯಾಷನಲ್ ಕನ್ವೆನ್ಸನ್ ಸೆಂಟರ್, ಎಂ.ಜಿ. ರಸ್ತೆ ಮಂಗಳೂರು ಇಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.), ಮಂಗಳೂರು ಪ್ರೆಸ್ ಕ್ಲಬ್(ರಿ.) ಹಾಗೂ […]
ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳೂರಿಗೆ Read More »
ಕರ್ನಾಟಕ






