News Kadaba Desk

ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರದ ಬಗ್ಗೆ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ದೇವಳದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತಾಯ ಮಾತನಾಡಿ, ಶಿಕ್ಷಣ ಕೇಂದ್ರ, ದೇವಾಲಯದ ಅಭಿವೃದ್ದಿಯಾದಲ್ಲಿ ಆ ಊರಿನಲ್ಲಿ ಶಾಂತಿ ನೆಮ್ಮದಿ ಸುಖ ನೆಲೆಸುತ್ತದೆ. ದೇವಸ್ಥಾನದ ಜೀಣೋದ್ದಾರ ಪಾಲ್ಗೊಂಡಲ್ಲಿ ನಮ್ಮ ಪಾಪ ಕರ್ಮಗಳಿಗೆ ಮುಕ್ತಿ ದೊರೆಯುತ್ತದೆ. ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ದಾರ ಕಾರ್ಯದಲ್ಲಿ ಭಕ್ತ ಸಮೂಹ ಸ್ವ್ವಚ್ಚೆಯಿಂದ ಪಾಲ್ಗೊಂಡು […]

ಮರ್ದಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀಣೋದ್ದಾರದ ಬಗ್ಗೆ ಪೂರ್ವಭಾವಿ ಸಭೆ Read More »

ಕರಾವಳಿ

ಸುಬ್ರಹ್ಮಣ್ಯ: ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.27. ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಭಕ್ತಾದಿ ಮಹಿಳೆಯೋರ್ವರು ಇಲ್ಲಿನ ಸಾರ್ವಜನಿಕ ಬಸ್‌ ನಿಲ್ದಾಣದ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರದಂದು ನಡೆದಿದೆ. ಮೂಲತಃ ಚಿಕ್ಕಮಗಳೂರಿನವರಾದ ತುಂಬು ಗರ್ಭಿಣಿ ಆಶಾ ಎಂಬಾಕೆ ಕುಕ್ಕೇ ಸುಬ್ರಹ್ಮಣ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ ಬಸ್‌ ನಿಲ್ದಾಣದಲ್ಲಿ ತಂಗಿದ್ದರು. ಬುಧವಾರ ಬೆಳಗ್ಗೆ ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದು, ಆಕೆ ಅಲ್ಲಿ ಗಂಡು‌ ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ

ಸುಬ್ರಹ್ಮಣ್ಯ: ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಬಂಟ್ವಾಳ: ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ► ಸ್ವತ್ತುಗಳೊಂದಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.27. ಸರಕಾರದಿಂದ ಪಡಿತರ ಕಾರ್ಡ್ ದಾರರಿಗೆ ವಿತರಣೆ ಆಗುವ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ‘ಬಿ’ ಮೂಡ ಗ್ರಾಮದ ಪರ್ಲಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬವರ ಪುತ್ರ ನಿಯಾಜ್ ಹಸನ್ (36) ಎಂದು ಗುರುತಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ಸಬ್ ಇನ್ಸ್ ಪೆಕ್ಟರ್ ಪ್ರಸನ್ನ ಎಂ,ಎಸ್ ಮತ್ತು ಸಿಬಂದಿಯವರು ರಾಮಲ್ ಕಟ್ಟೆ

ಬಂಟ್ವಾಳ: ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ► ಸ್ವತ್ತುಗಳೊಂದಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಆರೋಪಿ Read More »

ಕರ್ನಾಟಕ

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು ► ಇಲಿಜ್ವರಕ್ಕೆ ಬಲಿಯಾದರೇ ಹರೀಶ್..??

(ನ್ಯೂಸ್ ಕಡಬ) newskadaba.com ಕಡಬ, ಸೆ.27. ತೀವ್ರ ಜ್ವರದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಬೆಳಗಿನ ಜಾವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮಜ್ಜಾರು ನಿವಾಸಿ ಜತ್ತಪ್ಪ ಗೌಡ ಎಂಬವರ ಪುತ್ರ ಹರೀಶ್(26) ಎಂದು ಗುರುತಿಸಲಾಗಿದೆ. ವಾರದ ಹಿಂದೆ ಜ್ವರದಿಂದಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಗುಣಮುಖನಾಗಿ ಮನೆಗೆ ಆಗಮಿಸಿದ್ದು, ಜ್ವರ ಉಲ್ಬಣಗೊಂಡ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಚಿಕಿತ್ಸೆ ಫಲಕಾರಿಯಾಗದೆ

ಕಡಬ: ಜ್ವರ ಉಲ್ಬಣಗೊಂಡು ಯುವಕ ಮೃತ್ಯು ► ಇಲಿಜ್ವರಕ್ಕೆ ಬಲಿಯಾದರೇ ಹರೀಶ್..?? Read More »

ಕರಾವಳಿ

ಸುಳ್ಯ: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.27. ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ಸುಳ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಸುಳ್ಯ ಕೆವಿಜಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ, ಕೇರಳ ಮೂಲದ ನೇಹಾ ಎ. ಥಾಮ್ಸನ್ ಎಂದು ಗುರುತಿಸಲಾಗಿದೆ. ಸುಳ್ಯದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ಈಕೆ ಬುಧವಾರ ಸಂಜೆ ಕಾಲೇಜಿನಿಂದ ಹಿಂತಿರುಗಿದ್ದು, ಆ ಬಳಿಕ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಸುಳ್ಯ ಪೊಲೀಸರು

ಸುಳ್ಯ: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ

ಟಿವಿ ವರದಿಗಾರರ ಹೆಸರಲ್ಲಿ ಮರಳು ಸಾಗಾಟಗಾರರನ್ನು ಬೆದರಿಸಿ ಹಣ ಸುಲಿಗೆ ► ನೆಲ್ಯಾಡಿ ಮೂಲದ ನಕಲಿ ಪತ್ರಕರ್ತ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.26. ಟಿವಿ ಮಾಧ್ಯಮ ವರದಿಗಾರರ ಹೆಸರಲ್ಲಿ ಸುಲಿಗೆ ನಡೆಸುತ್ತಿದ್ದ ನಕಲಿ ಪತ್ರಕರ್ತನೋರ್ವನನ್ನು ಪೊಲೀಸರ ವಶಕ್ಕೊಪ್ಪಿಸಿದ ಘಟನೆ ಬುಧವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ. ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಮರಳು ಇರುವ ಪ್ರದೇಶಕ್ಕೆ ತೆರಳಿ ಬಿಟಿವಿ ನ್ಯೂಸ್ ಚಾನಲ್ ಹೆಸರಿನಲ್ಲಿ ಮರಳು ಸಾಗಾಟಗಾರರನ್ನು ಬೆದರಿಸಿ 15 ಸಾವಿರ, 7 ಸಾವಿರ ಹಾಗೂ 30 ಸಾವಿರ ಹಣ ಸುಲಿಗೆ ಮಾಡಿದ್ದ ನಕಲಿ ಪತ್ರಕರ್ತ ಕೊಕ್ಕಡ ಗ್ರಾಮದ ಪಟ್ರಮೆ ನಿವಾಸಿ ಸತೀಶ್ ಬುಧವಾರ ಸಂಜೆ

ಟಿವಿ ವರದಿಗಾರರ ಹೆಸರಲ್ಲಿ ಮರಳು ಸಾಗಾಟಗಾರರನ್ನು ಬೆದರಿಸಿ ಹಣ ಸುಲಿಗೆ ► ನೆಲ್ಯಾಡಿ ಮೂಲದ ನಕಲಿ ಪತ್ರಕರ್ತ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಮಾನವೀಯತೆಯಿಂದ ಮಹಿಳೆಗೆ ಸಹಾಯ ಮಾಡಿದ ಕಡಬದ ಯುವಕರಿಬ್ಬರಿಗೆ ಪೊಲೀಸರಿಂದ ಹಲ್ಲೆ ► ಮಂಗಳೂರು ಪೊಲೀಸರ ಅಮಾನವೀಯ ವರ್ತನೆಗೆ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.26. ತನ್ನ ಮೊಬೈಲ್‌ ಗೆ ಬಂದ ಕೊನೆಯ ಕರೆಯ ಸಂಖ್ಯೆಯನ್ನು ತೆಗೆದು ಕೊಡುವಂತೆ ಮಹಿಳೆಯೋರ್ವರು ವಿನಂತಿಸಿದ್ದಕ್ಕೆ ಮಾನವೀಯತಾ ದೃಷ್ಟಿಯಿಂದ ಸಹಾಯ ಮಾಡಲು ತೆರಳಿದ ಕಡಬದ ಇಬ್ಬರು ಯುವಕರಿಗೆ ಮಫ್ತಿಯಲ್ಲಿದ್ದ ಪೊಲೀಸರು ಹಿಗ್ಗಾ ಮುಗ್ಗಾ ಝಾಡಿಸಿ ಒದ್ದು ಹಲ್ಲೆ ನಡೆಸಿದ ಅಮಾನವೀಯ ಘಟನೆ ಬುದ್ದಿವಂತರ ಜಿಲ್ಲೆಯ ಹೃದಯಭಾಗದಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೂಲತಃ ಕಡಬ ನಿವಾಸಿ, ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಜೋಬಿನ್ ಎಂಬವರ ಚಿಕ್ಕಪ್ಪ ಅನಾರೋಗ್ಯದ ನಿಮಿತ್ತ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ

ಮಾನವೀಯತೆಯಿಂದ ಮಹಿಳೆಗೆ ಸಹಾಯ ಮಾಡಿದ ಕಡಬದ ಯುವಕರಿಬ್ಬರಿಗೆ ಪೊಲೀಸರಿಂದ ಹಲ್ಲೆ ► ಮಂಗಳೂರು ಪೊಲೀಸರ ಅಮಾನವೀಯ ವರ್ತನೆಗೆ ವ್ಯಾಪಕ ಆಕ್ರೋಶ Read More »

ಕರಾವಳಿ

ಕಡಬ: ಬೈಕ್ ಹಾಗೂ ಸ್ವಿಫ್ಟ್ ಗೆ ಢಿಕ್ಕಿ ಹೊಡೆದ ಮಾರುತಿ 800 ಕಾರು ► ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೈಕ್ ಹಾಗೂ ಸ್ವಿಫ್ಟ್ ಕಾರೊಂದಕ್ಕೆ ಮಾರುತಿ 800 ಕಾರು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಕಡಬ ಮಾಲೇಶ್ವರ ನಿವಾಸಿ ಕ್ರೇನ್ ಆಪರೇಟರ್ ಅನಿಲ್ ರವರ ಕಾಲಿಗೆ ಗಂಭೀರ ಸ್ವರೂಪದಲ್ಲಿ ಗಾಯಗಳಾಗಿದ್ದು, ಕಡಬದ 108 ಆಂಬ್ಯಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಬೈಕ್ ಹಾಗೂ ಸ್ವಿಫ್ಟ್ ಗೆ ಢಿಕ್ಕಿ ಹೊಡೆದ ಮಾರುತಿ 800 ಕಾರು ► ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ

ಕಡಬ ಪೊಲೀಸ್ ಠಾಣಾ ವಾಹನದ ಮಾಜಿ ಚಾಲಕ ಕುರಿಯಕೋಸ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ನಿವೃತ್ತ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಮರ್ಧಾಳ ಇಳಾರ ನಿವಾಸಿ ಇ.ಸಿ. ಕುರಿಯಕೋಸ್(65) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರದಂದು ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕರ್ತವ್ಯ ಆರಂಭಿಸಿದ್ದ ಇವರು ಬಳಿಕ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ, ಕಡಬ ಠಾಣೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಬುಧವಾರ ಅಪರಾಹ್ನ 2 ಗಂಟೆಗೆ ಮರ್ಧಾಳ ಸೈಂಟ್ ಮೇರೀಸ್ ಚರ್ಚಿನಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮೃತರ ಕುಟುಂಬ

ಕಡಬ ಪೊಲೀಸ್ ಠಾಣಾ ವಾಹನದ ಮಾಜಿ ಚಾಲಕ ಕುರಿಯಕೋಸ್ ನಿಧನ Read More »

ಕರ್ನಾಟಕ

ರಾಜ್ಯದ ಮರಳು ನೀತಿಯ ವಿರುದ್ಧ ಸೆ.27 ರಂದು ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ ► ತಿಂಗಳೊಳಗೆ ಅವಕಾಶ ನೀಡದಿದ್ದಲ್ಲಿ ‘ನಮ್ಮ ನದಿ – ನಮ್ಮ ಹಕ್ಕು’ ನೆಲೆಯಲ್ಲಿ ಸಾರ್ವಜನಿಕ ಮರಳುಗಾರಿಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಾಜ್ಯದಲ್ಲಿರುವ ಜನ ವಿರೋಧಿ ಮರಳು ನೀತಿಯ ವಿರುದ್ಧ ಸೆಪ್ಟೆಂಬರ್ 27 ಗುರುವಾರದಂದು ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ತಿಳಿಸಿದ್ದಾರೆ. ಅವರು ಮಂಗಳವಾರದಂದು ಕಡಬ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸರಕಾರವು ಮರಳು ನೀತಿಯನ್ನು ರೂಪಿಸದೆ ಇರುವುದರಿಂದಾಗಿ ಬಡವರು ವಸತಿ ಯೋಜನೆಯಲ್ಲಿ ಮನೆ ಕಟ್ಟಿಕೊಳ್ಳಲಾಗದೆ ಬೀದಿಗೆ ಬಿದ್ದಿದ್ದಾರೆ. ಒಂದು ಲೋಡು ಮರಳಿಗೆ

ರಾಜ್ಯದ ಮರಳು ನೀತಿಯ ವಿರುದ್ಧ ಸೆ.27 ರಂದು ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ ► ತಿಂಗಳೊಳಗೆ ಅವಕಾಶ ನೀಡದಿದ್ದಲ್ಲಿ ‘ನಮ್ಮ ನದಿ – ನಮ್ಮ ಹಕ್ಕು’ ನೆಲೆಯಲ್ಲಿ ಸಾರ್ವಜನಿಕ ಮರಳುಗಾರಿಕೆ Read More »

ಕರ್ನಾಟಕ
Scroll to Top