News Kadaba Desk

ಮರ್ಧಾಳ: ಗುಡ್ ಶೆಫರ್ಡ್ ಶಾಲೆಯ ಶಿಕ್ಷಣದ ಗುಣಮಟ್ಟ ಕುಸಿತದ ಹಿನ್ನೆಲೆ ► ಶಾಲಾ ಮ್ಯಾನೇಜರ್ ಬದಲಾಯಿಸುವಂತೆ ಆಗ್ರಹಿಸಿ ಶಾಲೆಗೆ ಜಮಾಯಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಐತ್ತೂರು ಗ್ರಾಮದಲ್ಲಿರುವ ಗುಡ್ ಶೆಫರ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ, ಈ ಹಿನ್ನಲೆಯಲ್ಲಿ ವಿದ್ಯಾಥಿಗಳು ಈ ಶಾಲೆಯಿಂದ ಬೇರೆ ಶಾಲೆಗಳಿಗೆ ಸೇರುತ್ತಿದ್ದಾರೆ, ಹೀಗೆ ಮುಂದುವರಿದರೆ ಎಲ್ಲಾ ವಿದ್ಯಾರ್ಥಿಗಳು ಬೇರೆ ಶಾಲೆಗೆ ಹೋಗಲಿದ್ದು ಕೂಡಲೇ ಶಾಲಾ ಮುಖ್ಯಸ್ಥರು ಕ್ರಮ ಕೈಗೊಳ್ಳುವಂತೆ ಮಕ್ಕಳ ಪೋಷಕರು ಆಗ್ರಹಿಸಿದ ಘಟನೆ ಸೆ.24ರಂದು ನಡೆದಿದೆ. ಹಲವಾರು ವರ್ಷಗಳಿಂದ ದೇಶದ ನಾನಾ ಭಾಗದಲ್ಲಿ ಗುಡ್‍ಶೆಫರ್ಡ್ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಆಂಗ್ಲ ಮಾಧ್ಯಮ ಶಾಲೆಯು ಉತ್ತಮ ಶಿಕ್ಷಣ ನೀಡಿ, […]

ಮರ್ಧಾಳ: ಗುಡ್ ಶೆಫರ್ಡ್ ಶಾಲೆಯ ಶಿಕ್ಷಣದ ಗುಣಮಟ್ಟ ಕುಸಿತದ ಹಿನ್ನೆಲೆ ► ಶಾಲಾ ಮ್ಯಾನೇಜರ್ ಬದಲಾಯಿಸುವಂತೆ ಆಗ್ರಹಿಸಿ ಶಾಲೆಗೆ ಜಮಾಯಿಸಿದ ಪೋಷಕರು Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.25. ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರದಂದು ನರಿಮೊಗರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ಮು ಮೂಲತಃ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ತಣ್ಣೀರುಹಳ್ಳಿ ನಿವಾಸಿ ಅಣ್ಣಪ್ಪ ಎಂಬವರ ಪುತ್ರಿ ಪುತ್ತೂರು ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜೀವಿತಾ(17) ಎಂದು ಗುರುತಿಸಲಾಗಿದೆ. ನರಿಮೊಗರು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಈಕೆ ಸೋಮವಾರ ಮಧ್ಯಾಹ್ನ ವೇಳೆಗೆ ಕಾಲೇಜಿನಿಂದ ವಸತಿ ನಿಲಯಕ್ಕೆ ಆಗಮಿಸಿ ಹಾಸ್ಟೆಲ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ Read More »

ಕರ್ನಾಟಕ

ಕೊಳಚೆ ನೀರಿನ ಪೈಪು ಒಡೆದು ರಸ್ತೆಯಲ್ಲೇ ಹರಿಯುತ್ತಿರುವ ತ್ಯಾಜ್ಯ ನೀರು ► ಕಡಬದ ವರ್ತಕರಿಂದ ಗ್ರಾಮ ಪಂಚಾಯತ್ ಗೆ ಮುತ್ತಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಇಲ್ಲಿನ ಮುಖ್ಯ ಪೇಟೆಯಲ್ಲಿ ಕೊಳಚೆ ನೀರಿನ ಪೈಪ್ ಒಡೆದಿರುವುದನ್ನು ಸರಿಪಡಿಸದೇ ಇರುವ ಗ್ರಾಮ ಪಂಚಾಯತ್ ನಿರ್ಲಕ್ಷ್ಯದ ವಿರುದ್ಧ ತೊಂದರೆಗೊಳಗಾಗಿರುವ ವರ್ತಕರು ಕಡಬ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ ಘಟನೆ ಸೋಮವಾರದಂದು ನಡೆದಿದೆ. ಕಳೆದ ಸುಮಾರು ಆರು ತಿಂಗಳಿನಿಂದ ಮುಖ್ಯ ಪೇಟೆಯಲ್ಲಿ ಅಳವಡಿಸಲಾಗಿದ್ದ ಕೊಳಚೆ ನೀರು ಹರಿಯುವ ಪೈಪ್ ಒಡೆದು ಹೋಗಿದ್ದು, ಈ ಬಗ್ಗೆ ಹಲವು ಬಾರಿ ಕಡಬ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಉಂಟಾಗಿಲ್ಲ. ತೀವ್ರ

ಕೊಳಚೆ ನೀರಿನ ಪೈಪು ಒಡೆದು ರಸ್ತೆಯಲ್ಲೇ ಹರಿಯುತ್ತಿರುವ ತ್ಯಾಜ್ಯ ನೀರು ► ಕಡಬದ ವರ್ತಕರಿಂದ ಗ್ರಾಮ ಪಂಚಾಯತ್ ಗೆ ಮುತ್ತಿಗೆ Read More »

ಕರಾವಳಿ

ಕಡಬ: ಒಂಭತ್ತನೇ ತರಗತಿಯ ಬಾಲಕನನ್ನು ‘ಚಂದವಾಗಿದ್ದೀಯಾ.. ನನ್ನ ಜೊತೆ ಬಾ ಎಂದ ಅಸ್ಸಾಮಿ’ ► ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಒಂಭತ್ತನೆಯ ತರಗತಿಯ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಘಟನೆ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ನಡೆದಿದ್ದು, ಈ ಬಗ್ಗೆ ಫೋಕ್ಸೋ ಕಾಯ್ದೆಯಡಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 21 ರಂದು ಶಾಲೆಗೆ ರಜೆಯಿದ್ದ ಹಿನ್ನೆಲೆಯಲ್ಲಿ ಒಂಭತ್ತನೆಯ ತರಗತಿಯ ವಿದ್ಯಾರ್ಯೋರ್ವ ಸ್ನೇಹಿತನ ಮನೆಗೆ ಹೋಗಿ ಆಟವಾಡಿ ವಾಪಾಸು ಬರುತ್ತಿರುವಾಗ ಬೈಕಿನಲ್ಲಿ ಬಂದ ಪರಿಚಯದ ಮುಸ್ತಾಫ ಎಂಬಾತ ನೀನು ಬಾರಿ ಚಂದವಾಗಿದ್ದು, ನನ್ನ ಜೊತೆಯಲ್ಲಿ ಬಾ ಎಂದು ಕರೆದಾಗ ತಾನು ಬೈಕಿನಲ್ಲಿ ಹೋಗಲು ನಿರಾಕರಿಸಿದ್ದು,

ಕಡಬ: ಒಂಭತ್ತನೇ ತರಗತಿಯ ಬಾಲಕನನ್ನು ‘ಚಂದವಾಗಿದ್ದೀಯಾ.. ನನ್ನ ಜೊತೆ ಬಾ ಎಂದ ಅಸ್ಸಾಮಿ’ ► ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ

ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ ► ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಸೆ.24. ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಆರೋಪಿ ಮೂಡುಬಿದಿರೆ ನಿವಾಸಿ ಇಮ್ತಿಯಾಝ್(32) ಎಂಬಾತನ ಮೇಲೆ ತಂಡವೊಂದು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ. ಮೂಡುಬಿದಿರೆಯ ಗಂಟಾಲ್‌ಕಟ್ಟೆ ಮಸೀದಿಯ ಕಟ್ಟಡವೊಂದರಲ್ಲಿ ಸಣ್ಣ ಹೋಟೆಲ್ ನಡೆಸುತ್ತಿದ್ದ ಇಮ್ತಿಯಾಝ್ ಎಂದಿನಂತೆ ಇಂದು ಬೆಳಗ್ಗೆ ಹೊಟೇಲ್‌ನಲ್ಲಿದ್ದ ವೇಳೆ ಆಗಮಿಸುತ್ತಾರೆ ತಂಡ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಘಟನೆಯಲ್ಲಿ ಇಮ್ತಿಯಾಝ್‌ರ ತಲೆ, ಕೈ ಹಾಗೂ ಬೆನ್ನಿಗೆ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್

ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿಯ ಕೊಲೆ ಯತ್ನ ► ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು Read More »

ಕರಾವಳಿ

ವಿಟ್ಲ: ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ► ಕಾಸರಗೋಡು ಹಿಂದೂ ಐಕ್ಯವೇದಿ ಕಾರ್ಯದರ್ಶಿ ಮಂಜುನಾಥ ಉಡುಪ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಸೆ.23. ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕೇರಳದ ಕಾಸರಗೋಡು ಜಿಲ್ಲಾ ಹಿಂದೂ ಐಕ್ಯವೇದಿಯ ಕಾರ್ಯದರ್ಶಿ ಮಂಜುನಾಥ ಉಡುಪ ಎಂಬವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ. ಆರೋಪಿಯು ಸೆಪ್ಟೆಂಬರ್ 09 ರಂದು ಬಂಟ್ವಾಳ ತಾಲ್ಲೂಕು ವಿಟ್ಲ ಠಾಣಾ ವ್ಯಾಪ್ತಿಯ ಕಡಂಬು ಗ್ರಾಮದಲ್ಲಿನ ಖಾಸಗಿ ಜಾಗದಲ್ಲಿ ನಡೆದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡುವಾಗ ಅನ್ಯಧರ್ಮದವರನ್ನು ಹೀಯಾಳಿಸಿ ಪ್ರಚೋದನಕಾರಿಯಾಗಿ

ವಿಟ್ಲ: ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ► ಕಾಸರಗೋಡು ಹಿಂದೂ ಐಕ್ಯವೇದಿ ಕಾರ್ಯದರ್ಶಿ ಮಂಜುನಾಥ ಉಡುಪ ಬಂಧನ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸರಕಾರದ ಮಹತ್ತರ ‘ಆಯುಷ್ಮಾನ್ ಭಾರತ್’ ಆರೋಗ್ಯ ಯೋಜನೆ ► ಇಂದು ಪ್ರಧಾನಿ ಮೋದಿಯಿಂದ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.23. ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿರುವ ಮೋದಿ ನೇತೃತ್ವದ ಎನ್‌ಡಿಎ ಸರಕಾರವು‌ ಸುಮಾರು ಹತ್ತು ಕೋಟಿ ಕುಟುಂಬದ 50 ಕೋಟಿ ಬಡವರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ‘ಆಯುಷ್ಮಾನ್‌ ಭಾರತ’ ಯೋಜನೆಯನ್ನು ರವಿವಾರ ದೇಶಾದ್ಯಂತ ಜಾರಿಗೆ ತರುತ್ತಿದೆ. ಯೋಜನೆಗೆ ಪ್ರಧಾನಿ ಮೋದಿ ಝಾರ್ಖಂಡ್‌ನ‌ ರಾಂಚಿಯಲ್ಲಿ ಭಾನುವಾರದಂದು ಚಾಲನೆ ನೀಡಲಿದ್ದು, ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್​ ಆರೋಗ್ಯ ಅಭಿಯಾನ ಎನ್ನಲಾಗಿದೆ. ಈ ಯೋಜನೆಯಡಿ ಪ್ರತೀ ಕುಟುಂಬವು ವಾರ್ಷಿಕ 2 ಸಾವಿರ ರೂ. ಕಂತು ಪಾವತಿಸಿದ್ದಲ್ಲಿ

ಕೇಂದ್ರ ಸರಕಾರದ ಮಹತ್ತರ ‘ಆಯುಷ್ಮಾನ್ ಭಾರತ್’ ಆರೋಗ್ಯ ಯೋಜನೆ ► ಇಂದು ಪ್ರಧಾನಿ ಮೋದಿಯಿಂದ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ನ ಮೂರನೇ ವಾರ್ಷಿಕೋತ್ಸವ ► ರಾಷ್ಟ್ರೀಯ ಪದಕ ವಿಜೇತ ಸ್ಪರ್ಧಾಳುಗಳಿಗೆ ಚಿನ್ನದ ನಾಣ್ಯ ನೀಡಿ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22. ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಮಂಗಳೂರು ಇದರ ಮೂರನೇ ವಾರ್ಷಿಕೋತ್ಸವವು ಇತ್ತೀಚೆಗೆ ಮಣ್ಣಗುಡ್ಡದ ರೋಟರಿ ಬಾಲಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪದಕ ಗಳಿಸಿದ 7 ಮಂದಿ ಸ್ಕೇಟರ್ ಗಳಾದ ಡ್ಯಾಶೀಲ್ ಅಮಂಡಾ ಕಾನ್ಸೆಸ್ಸೋ, ಮೋಕ್ಷಾ ಸುವರ್ಣ, ದೀಯಾ ದಾಸ್, ಶಾಮಿಲ್ ಅರ್ಷದ್, ಖುಷಿ ರಾಣಿ, ಅರ್ಪಿತಾ ಶೇಟ್, ತನ್ಮಯ್ ಕೊಟ್ಟಾರಿ ಇವರಿಗೆ ತಲಾ 4 ಗ್ರಾಂ ಚಿನ್ನದ ನಾಣ್ಯವನ್ನು‌ನೀಡಿ ಅಭಿನಂದಿಸಲಾಯಿತು. ಜೊತೆಗೆ ರಾಷ್ಟ್ರೀಯ ಮಟ್ಟಕ್ಕೆ ತಲುಪಿದ

ಮಂಗಳೂರು ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‌ನ ಮೂರನೇ ವಾರ್ಷಿಕೋತ್ಸವ ► ರಾಷ್ಟ್ರೀಯ ಪದಕ ವಿಜೇತ ಸ್ಪರ್ಧಾಳುಗಳಿಗೆ ಚಿನ್ನದ ನಾಣ್ಯ ನೀಡಿ ಅಭಿನಂದನೆ Read More »

ಕ್ರೀಡಾ ನ್ಯೂಸ್

ಕಡಬ: ಒಂಟಿ ಮಹಿಳೆಯ ಕೊಲೆಗೆ 5 ವರ್ಷ ► ಇನ್ನೂ ಪತ್ತೆಯಾಗದ ಹಂತಕರು – ಫಲ ನೀಡದ ಪೊಲೀಸರ ಪ್ರಯತ್ನ

(ನ್ಯೂಸ್ ಕಡಬ) newskadaba.com ಕಡಬ, ಸೆ.21. ಇಲ್ಲಿಗೆ ಸಮೀಪದ ನೂಜಿಬಾಳ್ತಿಲ ಗ್ರಾಮದ ಕೋರಿಜಾಲು ನಿವಾಸಿ ವೃದ್ಧೆ ಚಿನ್ನಮ್ಮ ಅವರ ಕೊಲೆ ನಡೆದು 5 ವರ್ಷ ಕಳೆದರೂ ಕೊಲೆಗಾರರನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಪೊಲೀಸರು ನಡೆಸುತ್ತಿರುವ ಪ್ರಯತ್ನಕ್ಕೆ ಇನ್ನೂ ಯಶಸ್ಸು ಲಭಿಸಿಲ್ಲ. ತನ್ನ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 60 ವರ್ಷ ಪ್ರಾಯದ ವೃದ್ಧ ಮಹಿಳೆ ಚಿನ್ನಮ್ಮ ಅವರನ್ನು ಆ.28, 2013 ರಂದು ತಡರಾತ್ರಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿತ್ತು. ಮರುದಿನ ಸಂಜೆಯ ವೇಳೆಗೆ ಪ್ರಕರಣ ಬೆಳಕಿಗೆ ಬಂದಿತ್ತು. ಮೃತರ

ಕಡಬ: ಒಂಟಿ ಮಹಿಳೆಯ ಕೊಲೆಗೆ 5 ವರ್ಷ ► ಇನ್ನೂ ಪತ್ತೆಯಾಗದ ಹಂತಕರು – ಫಲ ನೀಡದ ಪೊಲೀಸರ ಪ್ರಯತ್ನ Read More »

ಕರಾವಳಿ

ಕರಾವಳಿಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ ► ಸೆ. 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.20. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮರಳು ಸಮಸ್ಯೆ ಮತ್ತು ಭೂಪರಿವರ್ತನೆ ಸಂಬಂಧ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಪೂರ್ವಭಾವಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ರಾಜಶೇಖರ್ ಪಾಟೀಲ್ ಅವರು 24 ರಂದು ಅಪರಾಹ್ನ ಎರಡು ಗಂಟೆಗೆ ವಿಶೇಷ ಸಭೆಯನ್ನು ನಡೆಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅದೇ ದಿನ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಕರಾವಳಿಯ

ಕರಾವಳಿಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ ► ಸೆ. 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಭೆ Read More »

ಕರ್ನಾಟಕ
Scroll to Top