News Kadaba Desk

ಮಂಗಳೂರು: ಹಾಡುಹಗಲೇ ಕುಡಿದು ತೂರಾಡಿದ ಟ್ರಾಫಿಕ್ ಪೊಲೀಸ್ ► ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೋರ್ವ ಕರ್ತವ್ಯದಲ್ಲಿದ್ದಾಗಲೇ ಕಂಠಪೂರ್ತಿ ಕುಡಿದು ಮುಖ್ಯ ರಸ್ತೆಯಲ್ಲಿ ತೂರಾಡಿದ ಘಟನೆ ಬುಧವಾರ ಹಾಡುಹಗಳು ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಪಶ್ಚಿಮ ಸಂಚಾರಿ ಠಾಣೆಯ ಪೊಲೀಸ್ ಸಿಬ್ಬಂದಿ ಅಶೋಕ್ ಗೌಡ ಎಂಬಾತ ಬುಧವಾರ ಹಾಡುಹಗಲು ಕರ್ತವ್ಯದಲ್ಲಿದ್ದ ವೇಳೆ ಪೂರ್ತಿ ನಶೆಯೇರಿಸಿ ನಡೆಯಲು ಸಾಧ್ಯವಾಗದೆ ತೂರಾಡುತ್ತಾ ಬರುತ್ತಿದ್ದುದನ್ನು ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಲಾಲ್ ಬಾಗ್ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಎದ್ದು ನಿಲ್ಲಲೂ ಸಾಧ್ಯವಿಲ್ಲದ ಈತ […]

ಮಂಗಳೂರು: ಹಾಡುಹಗಲೇ ಕುಡಿದು ತೂರಾಡಿದ ಟ್ರಾಫಿಕ್ ಪೊಲೀಸ್ ► ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಕರಾವಳಿ

ರಾಮಕುಂಜ: ಹಳೆನೇರೆಂಕಿ ಗೊಂಚಲು ಮಹಾಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಕಡಬ: ರಾಮಕುಂಜ ಮತ್ತು ಹಳೆನೇರೆಂಕಿ ಗ್ರಾಮಗಳ ಅಂಗನವಾಡಿ ಕೇಂದ್ರಗಳ ಗೊಂಚಲು ಮಹಾಸಭೆ ರಾಮಕುಂಜ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಸುಜಾತರವರು ಮಾತನಾಡಿ, ಸ್ತ್ರೀಶಕ್ತಿ ಸಂಘದ ಅಜೀವ ಸದಸ್ಯರಾದವರು ತಮ್ಮ ಮಕ್ಕಳು ಎಸ್‍ಎಸ್‍ಎಲ್‍ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿದ್ದಲ್ಲಿ ಪ್ರೋತ್ಸಾಧನಕ್ಕೆ ಅರ್ಜಿ ಸಲ್ಲಿಸಬಹುದು ಎಂದರು. ಪ್ರಧಾನ ಮಂತ್ರಿಯವರು ಜಾರಿಗೆ ತಂದಿರುವ ಬೇಟಿ ಬಚಾವೋ, ಬೇಟಿ ಪಡಾವೋ(ಹೆಣ್ಣು ಮಕ್ಕಳನ್ನು ಸಂರಕ್ಷಿಸಿ, ಹೆಣ್ಣು ಮಕ್ಕಳನ್ನು ಓದಿಸಿ)ಎಂಬ ಜಾಗೃತಿಯ ಬಗ್ಗೆ ಹಾಗೂ ಮಾತೃವಂದನ ಸಪ್ತಾಯ ಯೋಜನೆಯ

ರಾಮಕುಂಜ: ಹಳೆನೇರೆಂಕಿ ಗೊಂಚಲು ಮಹಾಸಭೆ Read More »

ಕರಾವಳಿ

ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಕೊೈಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸಂಘದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ವಾರಿಜರವರು ಮಾತನಾಡಿ, ವರದಿ ಸಾಲಿನಲ್ಲಿ ಸಂಘವು ವ್ಯಾಪಾರದಿಂದ 8,53,282 ರೂ. ಆದಾಯ ಗಳಿಸಿದ್ದು 5,76,884.38 ರೂ. ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು. ಒಕ್ಕೂಟದ ವಿಸ್ತರಣಾಧಿಕಾರಿ ಆದಿತ್ಯರವರು ಹಾಲಿನ ಪೂರೈಕೆ, ಹಾಲಿನ ಗುಣಮಟ್ಟ ಮತ್ತು ಒಕ್ಕೂಟದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಭೆ Read More »

ಕರಾವಳಿ

ಮದ್ಯಪಾನ ಮಾಡಲು ನೀರು ಹಾಗೂ ಲೋಟ ನೀಡಿ ಸಹಾಯ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.19. ಮದ್ಯಪಾನ ಮಾಡಲು ನೀರು ಹಾಗೂ ಗಾಜಿನ ಲೋಟವನ್ನು ಕೊಟ್ಟ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಮಂಗಳವಾರದಂದು ಪೆರ್ನೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಗಿರಿಯಪ್ಪ ಪೂಜಾರಿ ಎಂದು ಗುರುತಿಸಲಾಗಿದ್ದು, ಈತ ಮಂಗಳವಾರದಂದು ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಪುರಿಯ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಮೋರಿಯಲ್ಲಿ ಅಬಕಾರಿ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅಮಲು ಪದಾರ್ಥಗಳನ್ನು ತಂದ ವ್ಯಕ್ತಿಗೆ ಕುಡಿಯಲು ನೀರು ಹಾಗೂ ಗಾಜಿನ ಲೋಟವನ್ನು ಕೊಟ್ಟು ಅಮಲು ಪದಾರ್ಥ ಸೇವಿಸಲು ಅನುವು ಮಾಡಿಕೊಡುತ್ತಿದ್ದಾಗ ದಾಳಿ ನಡೆಸಿದ ಉಪ್ಪಿನಂಗಡಿ

ಮದ್ಯಪಾನ ಮಾಡಲು ನೀರು ಹಾಗೂ ಲೋಟ ನೀಡಿ ಸಹಾಯ ► ಆರೋಪಿಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು Read More »

ಕರಾವಳಿ

ಕೆನರಾ ಎಂಜಿನಿಯರಿಂಗ್ ಕಾಲೇಜಿನ ರವೀಂದ್ರ ಮಲ್ಯರಿಗೆ ಡಾಕ್ಟರೇಟ್ ಪದವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಕೆನರಾ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹ ಪ್ರಾಧ್ಯಾಪಕ ರವೀಂದ್ರ ಮಲ್ಯ ಅವರು ಮಾಹೆಯ ಡಾ.ರಘುವೀರ ಪೈ ಮತ್ತು ಡಾ.ಸತೀಶ್ ಶೆಣೈ ಅವರ ಮಾರ್ಗದರ್ಶನದಲ್ಲಿ ‘ಸ್ಟೆಬಿಲಿಟಿ ಆಫ್ ಮಲ್ಟಿಪಲ್ ಆಕ್ಸಿಲ್ ಗ್ರೂವ್ ವಾಟರ್ ಲೂಬ್ರಿಕೇಟೆಡ್ ಬೇರಿಂಗ್ ಇನ್‍ದ ಟರ್ಬುಲೆಂಟ್ ರೆಜಿಮ್’ ವಿಷಯದೊಂದಿಗೆ ಮಂಡಿಸಿದ ಮಂಡಿಸಿದ ಮಹಾಪ್ರಬಂಧಕ್ಕೆ ಮಾಹೆ ವಿವಿಯು ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ರವೀಂದ್ರ ಮಲ್ಯ ಅವರು ಮಂಗಳೂರಿನ ವಿಶ್ರಾಂತ ಶಿಕ್ಷಕ, ಸಾವಯವ ಕೃಷಿ, ಜಲ ಮರುಪೂರಣ ತಜ್ಞ ಎಸ್.

ಕೆನರಾ ಎಂಜಿನಿಯರಿಂಗ್ ಕಾಲೇಜಿನ ರವೀಂದ್ರ ಮಲ್ಯರಿಗೆ ಡಾಕ್ಟರೇಟ್ ಪದವಿ Read More »

ಕರಾವಳಿ

ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯ ಯೋಜನೆಯ ಅನುಷ್ಠಾನದ ಹಿನ್ನೆಲೆ ► ತಾಂತ್ರಿಕ ಹಾಗೂ ಸಾಮಾನ್ಯ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19. ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯ ಯೋಜನೆಯ ಅನುಷ್ಠಾನಕ್ಕಾಗಿ ಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಮತ್ತು ಸಾಮಾನ್ಯ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 01 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್ www.mangalorecity.mrc.gov.in ನಲ್ಲಿ ಪಡೆಯಬಹುದು. ಸೂಕ್ತ ಅರ್ಜಿ ನಮೂನೆಯೊಂದಿಗೆ ಸಂಬಂಧಿಸಿರುವ ದಾಖಲೆಗಳನ್ನು ಲಗತ್ತಿಸಿ, ಆಸಕ್ತರು smartcitymangaluru@gmail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಪ್ರಕಟಣೆ ತಿಳಿಸಿದೆ.

ಮಂಗಳೂರು ಸ್ಮಾರ್ಟ್ ಸಿಟಿ ಕಾರ್ಯ ಯೋಜನೆಯ ಅನುಷ್ಠಾನದ ಹಿನ್ನೆಲೆ ► ತಾಂತ್ರಿಕ ಹಾಗೂ ಸಾಮಾನ್ಯ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ.19. ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರವನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮುಸ್ತಫಾ ಕಲ್ಲಪನೆ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಮಂಡಳಿಯು ಇತ್ತೀಚೆಗೆ ಮಂಗಳೂರಿನ ವಕ್ಫ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಬೆಳ್ಳಾರೆ ಝಕರಿಯ ಜುಮಾ ಮಸೀದಿಯನ್ನು ಆದರ್ಶ ಮಸೀದಿ ಎಂದು ಘೋಷಣೆ ಮಾಡಿ, ಮಾಹಿತಿ ಕೇಂದ್ರ ತೆರೆಯಲು 80,000ರೂ ಚೆಕ್ ಅನ್ನು ಮಂಜೂರು ಮಾಡಲಾಗಿತ್ತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಝಕರಿಯ ಜುಮಾ ಮಸೀದಿಯ ಅದ್ಯಕ್ಷರಾದ

ಆದರ್ಶ ಮಸೀದಿಯಾಗಿ ಆಯ್ಕೆಗೊಂಡ ಬೆಳ್ಳಾರೆ ಝಕರಿಯ ಜುಮಾ ಮಸೀದಿಯಲ್ಲಿ ಮಾಹಿತಿ ಕೇಂದ್ರ ಉದ್ಘಾಟನೆ Read More »

ಕರಾವಳಿ

ಧರ್ಮಸ್ಥಳ ದಿಂದ ಕಡಬಕ್ಕೆ ಇಚಿಲಂಪಾಡಿ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ತಾಲೂಕು ಕೇಂದ್ರವಾಗಿರುವ ಕಡಬಕ್ಕೆ ಧರ್ಮಸ್ಥಳ ಡಿಪೋದಿಂದ ನೆಲ್ಯಾಡಿ-ಇಚ್ಲಂಪಾಡಿ ಮಾರ್ಗವಾಗಿ ಕಡಬಕ್ಕೆ ಪ್ರಯಾಣ ಆರಂಭಿಸಿದ ಕೆಎಸ್ಸಾರ್ಟಿಸಿ ಬಸ್ಸನ್ನು ಇಚ್ಲಂಪಾಡಿಯಲ್ಲಿ ಸ್ವಾಗತಿಸಲಾಯಿತು. ಧರ್ಮಸ್ಥಳ – ಕಡಬಕ್ಕೆ ಬೆಳಿಗ್ಗೆ ಹಾಗೂ ಸಾಯಂಕಾಲ ಆರಂಭಗೊಂಡ ನೂತನ ಬಸ್ ಸಂಚಾರವನ್ನು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗಿಸ್ ಸ್ವಾಗತಿಸಿ, ಶುಭಹಾರೈಸಿದರು. ತಾ.ಪಂ.ಸದಸ್ಯೆ ಕೆ.ಟಿ.ವಲ್ಸಮ್ಮ, ಉಷಾ ಅಂಚಾನ್, ಗ್ರಾ.ಪಂ.ಸದಸ್ಯರಾದ ಮಾದವ, ಅಬ್ರಾಹಂ, ಡಿಸಿಸಿ ಸದಸ್ಯರಾದ ಜೋರ್ಜ್ ಕುಟ್ಟಿ, ಸೂಸಮ್ಮ, ಗ್ರಾ.ಪಂ.ಮಾಜಿ ಸದಸ್ಯರಾದ ಮಂಜು, ಯಮುನ, ಅಬ್ರಾಹಂ ವರ್ಗಿಸ್, ಗುತ್ತಿಗೆದಾರ ಪಾಪಚ್ಚನ್, ಡೇವಿಡ್ ಎಂ.ಪಿ.,

ಧರ್ಮಸ್ಥಳ ದಿಂದ ಕಡಬಕ್ಕೆ ಇಚಿಲಂಪಾಡಿ ಮಾರ್ಗವಾಗಿ ಕೆಎಸ್ಸಾರ್ಟಿಸಿ ಬಸ್ ಆರಂಭ Read More »

ಕರಾವಳಿ

ಬೈಕಂಪಾಡಿ: ತಾಳೆ ಎಣ್ಣೆ ಸಾಗಾಟದ ಲಾರಿ ಚಾಲಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ► ಚಾಲಕನನ್ನು ಕೊಂದು ಲಾರಿಯಲ್ಲಿದ್ದ ಸ್ವತ್ತು ದೋಚಿದ ದುಷ್ಕರ್ಮಿಗಳು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18. ಬೆಂಗಳೂರಿಗೆ ತಾಳೆ ಎಣ್ಣೆ ಸಾಗಿಸುತ್ತಿದ್ದ ಲಾರಿಯ ಚಾಲಕನನ್ನು ಅಪಹರಿಸಿ ಕೊಲೆಗೈದಿರುವ ಪ್ರಕರಣವನ್ನು ಭೇದಿಸಿರುವ ಮಂಗಳೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆಗಸ್ಟ್ 28 ರಂದು ಬೈಕಂಪಾಡಿಯಲ್ಲಿರುವ ರುಚಿ ಸೋಯ ಇಂಡಸ್ಟ್ರೀಯಿಂದ ಸುಮಾರು 7‌ ಲಕ್ಷ 50 ಸಾವಿರ ರೂ. ಮೌಲ್ಯದ 1050 ಬಾಕ್ಸ್ ತಾಳೆ ಎಣ್ಣೆಯನ್ನು ಸುಗಮ ಕಂಪನಿಯ ಲಾರಿಯಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ತಲುಪಿಸಬೇಕಾದ ಸ್ಥಳಕ್ಕೆ ತಲುಪಿಸದೇ ಮೋಸ ಮಾಡಿರುವ ಬಗ್ಗೆ ಶಿವಗಣೇಶ್ ಟ್ರಾನ್ಸ್ ಪೋರ್ಟ್ ಮಾಲೀಕರು ಪಣಂಬೂರು ಠಾಣೆಗೆ

ಬೈಕಂಪಾಡಿ: ತಾಳೆ ಎಣ್ಣೆ ಸಾಗಾಟದ ಲಾರಿ ಚಾಲಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ► ಚಾಲಕನನ್ನು ಕೊಂದು ಲಾರಿಯಲ್ಲಿದ್ದ ಸ್ವತ್ತು ದೋಚಿದ ದುಷ್ಕರ್ಮಿಗಳು..!! Read More »

ಕರ್ನಾಟಕ

ಮಂಗಳೂರು: ರೈಲ್ವೇ ಕಾಮಗಾರಿಯ ವಿದ್ಯುತ್ ಕೇಬಲ್‌ ಕಳ್ಳತನ ► ಐವರು ಕುಖ್ಯಾತ ಡಕಾಯಿತರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದಲ್ಲಿ ವಿದ್ಯುತ್ ಚಾಲಿತ ರೈಲ್ವೆ ಕಾಮಗಾರಿಗೆಂದು ತ್ರಿಮೂರ್ತಿ ಕಂಪೆನಿಯವರು ಕೆಂಜಾರು ಮೂಡಾಯಿ ಮಠ ಎಂಬಲ್ಲಿ ಶೇಖರಿಸಿಟ್ಟಿದ್ದಂತಹ ವಿದ್ಯುತ್ ಕೇಬಲ್ ನ್ನು ಕಳವುಗೈದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಐವರು ಕುಖ್ಯಾತ ಚೋರರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಳವಾರು ನಿವಾಸಿ ಅಹಮ್ಮದ್ ಬಾವ ಎಂಬವರ ಪುತ್ರ ಆರೀಫ್ ಯಾನೆ ಮುನ್ನ(28), ಕಿನ್ನಿಪದವು‌ ನಿವಾಸಿ ಶೌಕತ್ ಅಲಿ‌ ಎಂಬವರ ಪುತ್ರ ರಮ್ಲಾನ್ ಇದ್ದಿನ್ ಯಾನೆ ಕಮಲ್(20), ಕಳವಾರು

ಮಂಗಳೂರು: ರೈಲ್ವೇ ಕಾಮಗಾರಿಯ ವಿದ್ಯುತ್ ಕೇಬಲ್‌ ಕಳ್ಳತನ ► ಐವರು ಕುಖ್ಯಾತ ಡಕಾಯಿತರ ಬಂಧನ Read More »

ಕರಾವಳಿ
Scroll to Top