ಕಡಬ: ಕಾರು – ಬೈಕ್ ಢಿಕ್ಕಿ ► ಸವಾರ ಗಂಭೀರ
(ನ್ಯೂಸ್ ಕಡಬ) newskadaba.com ಕಡಬ, ಸೆ.11. ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮಾರುತಿ ಆಲ್ಟೋ ಕಾರೊಂದನ್ನು ಅದರ ಚಾಲಕ ಕಾರ್ಕಳ-ಕನ್ವರೆ ರಸ್ತೆಯ ಕಡೆಯಿಂದ ಕಡಬ-ಉಪ್ಪಿನಂಗಡಿ ಮುಖ್ಯ ರಸ್ತೆಗೆ ಯಾವುದೇ ಸೂಚನೆ ನೀಡದೇ ಒಮ್ಮೆಲೇ ಬಲಬದಿಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಪರಿಣಾಮ ಟಿವಿಎಸ್ ಅಪಾಚಿ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ […]
ಕಡಬ: ಕಾರು – ಬೈಕ್ ಢಿಕ್ಕಿ ► ಸವಾರ ಗಂಭೀರ Read More »
ಕರಾವಳಿ









