News Kadaba Desk

ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಕರಾವಳಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಮಾಡಲಿದ್ದು, ವಿವರ ಈ ಕೆಳಗಿನಂತಿವೆ. ಸೆಪ್ಟಂಬರ್ 7 ಶುಕ್ರವಾರ ರಂದು ಪೂರ್ವಾಹ್ನ 8.50 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 9 ಗಂಟೆಗೆ ಮಂಗಳೂರಿನಿಂದ ರಸ್ತೆಯ ಮೂಲಕ ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ, ಮಂಗಳೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ. ರಾತ್ರಿ 9.55 […]

ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಕರಾವಳಿಗೆ Read More »

ಕರಾವಳಿ

ಕಲ್ಲಾರೆ: ಹೊಂಡಕ್ಕೆ ಬಿದ್ದ ಬೈಕ್ ► ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.06. ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಹೊಂಡಕ್ಕೆ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಲ್ಲಿನ ಕಲ್ಲಾರೆ ಸಮೀಪ ನಡೆದಿದೆ. ಮೃತ ಸವಾರನನ್ನು ಪುತ್ತೂರು ತಾಲೂಕಿನ ಕೊಕ್ಕಡ ಸಮೀಪದ ಹಲ್ಲಿಂಗೇರಿ ನಿವಾಸಿ ಉಮೇಶ್ ಪೂಜಾರಿ(42) ಎಂದು ಗುರುತಿಸಲಾಗಿದೆ. ಉಮೇಶ್ ತನ್ನ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಲ್ಲಾರೆ ಸಮೀಪ ರಸ್ತೆ ಬದಿಯ ಆಳವಾದ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ,ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ

ಕಲ್ಲಾರೆ: ಹೊಂಡಕ್ಕೆ ಬಿದ್ದ ಬೈಕ್ ► ಸವಾರ ಮೃತ್ಯು Read More »

ಕರಾವಳಿ

ವಿಟ್ಲ ಮೂಲದ ವ್ಯಕ್ತಿ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನ ► ಕೆಸಿಎಫ್ ಸಂಘಟನೆ ನೆರವಿನಲ್ಲಿ ರಿಯಾದ್ ನಲ್ಲೇ ದಫನ

(ನ್ಯೂಸ್ ಕಡಬ) newskadaba.com ರಿಯಾದ್, ಸೆ.06. ಇತ್ತೀಚೆಗೆ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನರಾದ ವಿಟ್ಲ ಮೂಲದ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಇಲ್ಲಿನ ಎಕ್ಸಿಟ್ 15 ರ ಅಲ್ ರಾಜ್’ಹಿ ಮಸೀದಿಯ ಸಾರ್ವಜನಿಕ ದಫನ ಭೂಮಿಯಲ್ಲಿ ನೆರವೇರಿಸಲಾಯಿತು. ಬಂಟ್ವಾಳ ತಾಲೂಕಿನ ಕಡಂಬು – ಅನಿಲಕಟ್ಟೆ ನಿವಾಸಿ ಮೋನು ಬ್ಯಾರಿಯ ಹಿರಿಯ ಪುತ್ರ ಮೆಹ್ಮೂದ್ (53) ಕಳೆದ ಇಪ್ಪತ್ತು ವರ್ಷಗಳಿಂದ ಸೌದಿ ಅರೇಬಿಯಾದ ರಿಯಾದ್ ನಲ್ಲಿ ನೌಕರಿ ಮಾಡುತ್ತಿದ್ದು ಇತ್ತೀಚೆಗಷ್ಟೇ ಊರಿನಿಂದ ಮರಳಿದ್ದರು ಎನ್ನಲಾಗಿದೆ. ಇತ್ತೀಚೆಗೆ ಇದ್ದಕ್ಕಿದ್ದಂತೆ ಎದೆ ನೋವು

ವಿಟ್ಲ ಮೂಲದ ವ್ಯಕ್ತಿ ರಿಯಾದ್ ನಲ್ಲಿ ಹೃದಯಾಘಾತದಿಂದ ನಿಧನ ► ಕೆಸಿಎಫ್ ಸಂಘಟನೆ ನೆರವಿನಲ್ಲಿ ರಿಯಾದ್ ನಲ್ಲೇ ದಫನ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ► ಸೆಪ್ಟೆಂಬರ್ 08 ರಂದು ದಕ್ಷಿಣ ಕನ್ನಡದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ಕೊಯಿಲು ಹಬ್ಬ/ಮರಿಯ ಜಯಂತಿ ಹಬ್ಬದ ನಿಮಿತ್ತ ಸೆ.08 ರಂದು ಶಾಲಾ-ಕಾಲೇಜು ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆಯನ್ನು ಘೋಷಿಸುವಂತೆ ದ.ಕ. ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಕರಾವಳಿಯಲ್ಲಿ ಕ್ರೈಸ್ತರು ಪ್ರತೀ ವರ್ಷ ಸೆ.08 ರಂದು ಕೊಯಿಲು ಹಬ್ಬ/ಮರಿಯ ಜಯಂತಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಮಂಗಳೂರಿನ ಕೆಥೋಲಿಕ್ ಸಭಾ ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿ ಪ್ರತೀ ವರ್ಷ ಸ್ಥಳೀಯ ಹಾಗೂ ಅಗತ್ಯಕ್ಕನುಗುಣವಾಗಿ ವರ್ಷದಲ್ಲಿ 4 ದಿನಗಳ ರಜೆ ನೀಡಲು ವಿವೇಚನಾಧಿಕಾರವಿದ್ದು, ಅದರಂತೆ

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ► ಸೆಪ್ಟೆಂಬರ್ 08 ರಂದು ದಕ್ಷಿಣ ಕನ್ನಡದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ Read More »

ಕರಾವಳಿ

ಆಲಂಕಾರು ಸರಕಾರಿ ಶಾಲೆಯಲ್ಲಿ ಕಳ್ಳರ ಕೈಚಳಕ ► ಮೈಕ್ ಸೆಟ್, ಪುಸ್ತಕಗಳ ಕಳ್ಳತನ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಶಾಲಾ ಕೊಠಡಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಮೈಕ್ ಸೆಟ್ ಹಾಗೂ ಪುಸ್ತಕಗಳನ್ನು ಹೊತ್ತೊಯ್ದ ಘಟನೆ ಆಲಂಕಾರಿನಲ್ಲಿ ಸೆಪ್ಟೆಂಬರ್ 04 ಸಂಜೆಯಿಂದ ಸೆಪ್ಟೆಂಬರ್ 06 ಬೆಳಗ್ಗಿನ ನಡುವೆ ನಡೆದಿದೆ. ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಮೈಕ್ ಸೆಟ್ ನ ಆ್ಯಂಪ್, ಮೈಕ್ರೋಫೋನ್, ಕೇಬಲ್ ಹಾಗೂ ಸುಮಾರು 200 ರಷ್ಟು ಪುಸ್ತಕಗಳನ್ನು ಹೊತ್ತೊಯ್ದಿದ್ದಾರೆ. ಸೆಪ್ಟೆಂಬರ್ 05 ರಂದು ಶಿಕ್ಷಕರ ದಿನಾಚರಣೆ

ಆಲಂಕಾರು ಸರಕಾರಿ ಶಾಲೆಯಲ್ಲಿ ಕಳ್ಳರ ಕೈಚಳಕ ► ಮೈಕ್ ಸೆಟ್, ಪುಸ್ತಕಗಳ ಕಳ್ಳತನ Read More »

ಕರಾವಳಿ

ಕೊೈಲ ತುಂಬೆತ್ತಡ್ಕದಲ್ಲಿ ಅಪಾಯಕಾರಿ ವಿದ್ಯುತ್ ಪರಿವರ್ತಕ ► ಕುರುಡಾಗಿ ಕುಳಿತಿರುವ ಮೆಸ್ಕಾಂ ಇಲಾಖೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಡಬ ತಾಲೂಕು ಕೊೈಲ ಗ್ರಾಮದ ತುಂಬೆತ್ತಡ್ಕ ಎಂಬಲ್ಲಿ ವಿದ್ಯುತ್ ಪರಿವರ್ತಕವೊಂದನ್ನು ಒಂದೇ ಕಂಬಕ್ಕೆ ಅಳವಡಿಸಿದ ಪರಿಣಾಮ ಕಂಬ ಬಾಗಿಕೊಂಡಿದ್ದು ಅಪಾಯ ಎದುರಿಸುವಂತಾಗಿದೆ. ಸುಮಾರು 20 ಮನೆಗಳಿಗೆ ಮತ್ತು ಕೃಷಿ ಪಂಪು ಸೆಟ್ಟುಗಳಿಗೆ ವಿದ್ಯುತ್ ಒದಗಿಸಲು ಸುಮಾರು ಎಂಟು ವರ್ಷಗಳ ಹಿಂದೆ ಅಳವಡಿಸಲಾದ ವಿದ್ಯುತ್ ಪರವರ್ತಕವನ್ನು ಅಪಾಯಕಾರಿಯಾಗಿ ಅಳವಡಿಸಲಾಗಿದೆ. ಸಬಳೂರು, ರಾಮಕುಂಜ, ಉಪ್ಪಿನಂಗಡಿ, ಪುತ್ತೂರು ಭಾಗಕ್ಕೆ ತೆರಳುವ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಈ ಪರಿವರ್ತಕದ ಸಮೀಪದಲ್ಲಿನ ಸಾರ್ವಜನಿಕ ರಸ್ತೆಯನ್ನು ಅವಲಂಬಿಸಿದ್ದಾರೆ. ಜನ

ಕೊೈಲ ತುಂಬೆತ್ತಡ್ಕದಲ್ಲಿ ಅಪಾಯಕಾರಿ ವಿದ್ಯುತ್ ಪರಿವರ್ತಕ ► ಕುರುಡಾಗಿ ಕುಳಿತಿರುವ ಮೆಸ್ಕಾಂ ಇಲಾಖೆ Read More »

ಕರಾವಳಿ

ಕಾೈಮಣ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಾೈಮಣ ಗ್ರಾಮದ ಕಾೈಮಣ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಮೇಲ್ವಿಚಾರಕಿ ಸುಜಾತಾ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಸಹಾಯಕಿ ನೀಲಮ್ಮ ಪೌಷ್ಠಿಕಾ ಆಹಾರದ ಕುರಿತಾಗಿ, ಬೆಳಂದೂರು ಅಂಚೆ ಇಲಾಖೆಯ ಪೋಸ್ಟ್ ಮಾಸ್ಟರ್ ಸೀತಾರಾಮ ಸುಕನ್ಯಾ ಸಮೃದ್ಧಿ ಯೋಜನೆ ಕುರಿತಾಗಿ ಮಾಹಿತಿ ನೀಡಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುಜಾತಾ, ಸ್ತ್ರೀಶಕ್ತಿ ಸಂಘದ ಸದಸ್ಯರು, ಅಂಗನವಾಡಿ ಮಕ್ಕಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ

ಕಾೈಮಣ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮ Read More »

ಕರಾವಳಿ

ಹಳೆನೇರೆಂಕಿ ಮೊಸರು ಕುಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಕಡಬ ತಾಲೂಕು ಹಳೆನೇರೆಂಕಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಳೆನೇರೆಂಕಿಯಲ್ಲಿ ಮೊಸರು ಕುಡಿಕೆ ಉತ್ಸವ ನಡೆಯಿತು. ಬೆಳಿಗ್ಗೆ ಹಳೆನೇರೆಂಕಿ ಆರಟಿಗೆ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆದು ಬಳಿಕ ಸಾರ್ವಜನಿಕರಿಗೆ, ಅಂಗನವಾಡಿ ಪುಟಾಣಿಗಳಿಗೆ ವಿದ್ಯಾರ್ಥಿಗಳಿಗೆ ನಡೆದ ವಿವಿದ ಸ್ಪರ್ದೆಗಳಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಾಜಿ ಗೌರವಾದ್ಯಕ್ಷ ಆಶೋಕ್ ಬರೆಂಬೆಟ್ಟು ಚಾಲನೆ ನೀಡಿದರು. ಸಾಯಂಕಾಲ ನಡೆದ ಸಮರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗ್ರಾಮ ವಿಕಾಸ್ ಜಿಲ್ಲಾ

ಹಳೆನೇರೆಂಕಿ ಮೊಸರು ಕುಡಿಕೆ ಉತ್ಸವ Read More »

ಕರಾವಳಿ

ನೂಜಿಬಾಳ್ತಿಲ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ನೂಜಿಬಾಳ್ತಿಲ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಬೆಥನಿ ವಿದ್ಯಾ ಸಂಸ್ಥೆಯ ಸಂಚಾಲಕ ರೆ|ಫಾ|ವರ್ಗೀಸ್‍ರವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಹಿರಿಯ ಧರ್ಮಗುರು ರೆ|ಫಾ| ಸಕರಿಯಾಸ್ ನಂದಿಯಾಟ್, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಖಾದರ್ ಸಾಹೇಬ್ ಕಡಬ ಸರಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೆರಿಯನ್ ಇ.ಸಿ., ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ತ್ರಿಮೂರ್ತಿ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಭಿಲಾಷ್ ಪಿ.ಕೆ, ಸಂಸ್ಥೆಯ ಗುಮಾಸ್ತ

ನೂಜಿಬಾಳ್ತಿಲ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಇಲೆಕ್ಟ್ರಾನಿಕ್ ವಸ್ತು, ಮೊಬೈಲ್ ಖರೀದಿದಾರರಿಗೆ ಸಿಹಿಸುದ್ದಿ ► ಇನ್ಮುಂದೆ ಕಡಬದಲ್ಲಿ ಹಣ ಕೊಡದೆಯೇ ಸಿಗಲಿದೆ ಈ ವಸ್ತುಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲೆಕ್ಟ್ರಾನಿಕ್ ವಸ್ತು, ಮೊಬೈಲ್ ಖರೀದಿದಾರರಿಗೆ ಸಿಹಿ ಸುದ್ದಿಯೊಂದಿದ್ದು, ಇನ್ಮುಂದೆ ಕಡಬದಲ್ಲಿ ಹಣ ಕೊಡದೆಯೇ ಈ ವಸ್ತುಗಳು ಗ್ರಾಹಕರ ಕೈಗೆ ಸಿಗಲಿದೆ. ಇಷ್ಟರವರೆಗೆ ದೂರದ ಪುತ್ತೂರು, ಸುಳ್ಯದಲ್ಲಿ ಮಾತ್ರವೇ ಸಿಗುತ್ತಿದ್ದ ಇಎಂಐ ವ್ಯವಸ್ಥೆ ಕಡಬಕ್ಕೂ ಕಾಲಿಟ್ಟಿದ್ದು, ಇನ್ಮುಂದೆ ನಿಮಗಿಷ್ಟದ ಕಂಪೆನಿಗಳ ಮೊಬೈಲ್, ಗೃಹೋಪಯೋಗಿ ವಸ್ತುಗಳಾದ ಟಿ.ವಿ., ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಹಲವು ವಸ್ತುಗಳನ್ನು ಸುಲಭ ಕಂತುಗಳಲ್ಲಿ ಖರೀದಿಸಬಹುದಾಗಿದೆ. ಈ ಯೋಜನೆಯ ಬಗೆಗಿನ ಹೆಚ್ಚಿನ ವಿವರಗಳಿಗಾಗಿ ಗೃಹೋಪಯೋಗಿ ವಸ್ತುಗಳ ಮಾರಾಟ ಕೇಂದ್ರ

ಇಲೆಕ್ಟ್ರಾನಿಕ್ ವಸ್ತು, ಮೊಬೈಲ್ ಖರೀದಿದಾರರಿಗೆ ಸಿಹಿಸುದ್ದಿ ► ಇನ್ಮುಂದೆ ಕಡಬದಲ್ಲಿ ಹಣ ಕೊಡದೆಯೇ ಸಿಗಲಿದೆ ಈ ವಸ್ತುಗಳು Read More »

ಕರಾವಳಿ
Scroll to Top