News Kadaba Desk

ಗಂಡಿಬಾಗಿಲು ಮದ್ರಸ ಎಸ್.ಕೆ.ಎಸ್.ಬಿ.ವಿ. ಮಹಾಸಭೆ ► ಅಧ್ಯಕ್ಷರಾಗಿ ಫಝಲ್, ಕಾರ್ಯದರ್ಶಿಯಾಗಿ ಮಹಮ್ಮದ್ ಸುಹೈಲ್ ಆಯ್ಕೆ

ಕಡಬ: ಗಂಡಿಬಾಗಿಲು ಹಿಮಾಯತುಲ್ ಇಸ್ಲಾಂ ಮದ್ರಸ ಸಮಸ್ತ ಕೇರಳ ಸುನ್ನಿ ಬಾಲ ವೇದಿ (ಎಸ್‍ಕೆಎಸ್‍ಬಿ.ವಿ) ಇದರ 2018-19ನೇ ಸಾಲಿನ ಅಧ್ಯಕ್ಷರಾಗಿ ಮಹಮ್ಮದ್ ಫಝಲ್ ಕಾರ್ಯದರ್ಶಿಯಾಗಿ ಮಹಮ್ಮದ್ ಸುಹೈಲ್ ಹಾಗೂ ಕೋಶಾಧಿಕಾರಿಯಾಗಿ ಮಹಮ್ಮದ್ ರಾಫಿ ಆಯ್ಕೆ ಆಗಿದ್ದಾರೆ. ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಸೈಯ್ಯದ್ ಅನಸ್ ಹಾದಿ ತಂಙಳ್ ಅಲ್ ಅಝ್‍ಹರಿ ದುವಾಃದೊಂದಿಗೆ, ಮದ್ರಸದ ಸದರ್ ಮುಅಲ್ಲಿಂ ಮೂಸಾ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ, ರಫೀಕ್ ಮುಸ್ಲಿಯಾರ್, ಹಾರಿಸ್ ಗಂಡಿಬಾಗಿಲು ಉಪಸ್ಥಿತಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಉಪಾಯಕ್ಷರಾಗಿ […]

ಗಂಡಿಬಾಗಿಲು ಮದ್ರಸ ಎಸ್.ಕೆ.ಎಸ್.ಬಿ.ವಿ. ಮಹಾಸಭೆ ► ಅಧ್ಯಕ್ಷರಾಗಿ ಫಝಲ್, ಕಾರ್ಯದರ್ಶಿಯಾಗಿ ಮಹಮ್ಮದ್ ಸುಹೈಲ್ ಆಯ್ಕೆ Read More »

ಕರಾವಳಿ

ಬೆಳಂದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ► ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹ

ಕಡಬ: ಬೆಳಂದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದೆಂಬ ಆಗ್ರಹ ಬೆಳಂದೂರು ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ವ್ಯಕ್ತವಾಯಿತು. ಕುದ್ಮಾರು, ಕಾೈಮಣ, ಬೆಳಂದೂರು ಗ್ರಾಮಗಳನ್ನೊಳಗೊಂಡ ಗ್ರಾಮ ಸಭೆಯು ಬೆಳಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಮೇಶ್ವರಿ ಅಗಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಪಂಚಾಯಿತಿ ಉದ್ಯೋಗ ಖಾತರಿ ಸಹಾಯಕ ನಿರ್ದೇಶಕ ನವೀನ್ ಚರ್ಚಾನಿಯಂತ್ರಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಲೋಕನಾಥ್ ಬರೆಪ್ಪಾಡಿ ಮಾತನಾಡಿ, ಕುದ್ಮಾರಿನಲ್ಲಿ ಮದ್ಯದಂಗಡಿ ತೆರೆಯುವ ವದಂತಿ ಹಬ್ಬಿದೆ. ಇಲ್ಲಿ ಶಾಲೆ, ಅಂಗನವಾಡಿ ಕೆಂದ್ರ,

ಬೆಳಂದೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ► ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಗ್ರಹ Read More »

ಕರಾವಳಿ

ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕಡಬ: ವಿದ್ಯಾರ್ಥಿಯ ಪ್ರಾಥಮಿಕ ಹಂತದಲ್ಲಿ ಪ್ರತಿಭೆಗಳನ್ನು ಕ್ರೋಡಿಕರಿಸಿ ಪ್ರೋತ್ಸಾಹ ನೀಡುವ ಸಲುವಾಗಿ ಪ್ರತಿಭಾ ಕಾರಂಜಿಯನ್ನು ಅಯೋಜಿಸಲಾಗುತ್ತದೆ. ಈ ಅವಕಾಶದಿಂದ ವಿದ್ಯಾರ್ಥಿಯ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಯ ಸರ್ವೋತೊಮುಖ ಬೆಳೆವಣಿಗೆಯಲ್ಲಿ ಶಿಕ್ಷಕರ ಪೋಷಕರು ಪ್ರಮುಖ ಪಾತ್ರವಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಹೇಳಿದರು. ಅವರು ರಾಮಕುಂಜ ಗ್ರಾಮದ ರಾಮಕುಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ ಕೇವಲ ಪಠ್ಯ ವಿಷಯಕ್ಕೆ

ರಾಮಕುಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಕಡಬ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಆ.08. ಉಪ್ಪಿನಂಗಡಿ – ಕಡಬ ಸಂಪರ್ಕ ರಸ್ತೆಯ ಹೊಸ್ಮಠ ಮುಳುಗು ಸೇತುವೆಯು ಬುಧವಾರ ಬೆಳಿಗ್ಗೆಯಿಂದ ಮುಳುಗಡೆಗೊಂಡಿದ್ದು, ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಡಬ ಪರಿಸರದಲ್ಲಿ ಮಂಗಳವಾರ ರಾತ್ರಿಯಿಂದ ಎಡೆಬಿಡದೆ ಮಳೆ‌ ಸುರಿದಿದ್ದು, ಬುಧವಾರ ಬೆಳಿಗ್ಗೆ ಹೊಸ್ಮಠ ನದಿಯಲ್ಲಿ ನೀರಿನ ಪ್ರಮಾಣ ಅಧಿಕಗೊಂಡು ಸೇತುವೆಯ ಮೇಲೆ ಹರಿಯಲಾರಂಭಿಸಿದೆ. ಪರಿಣಾಮ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ತಡೆಯುಂಟಾಗಿದೆ. ಇದರಿಂದಾಗಿ ಉಪ್ಪಿನಂಗಡಿ ಹಾಗೂ ಕಡಬ ಕಡೆಗೆ ತೆರಳಬೇಕಿದ್ದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಪರದಾಡುವಂತಾಯಿತು.

ಹೊಸ್ಮಠ ಸೇತುವೆ ಮುಳುಗಡೆ ► ಉಪ್ಪಿನಂಗಡಿ – ಕಡಬ ಸಂಚಾರ ಸ್ಥಗಿತ Read More »

ಕರಾವಳಿ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ವಿಧಿವಶ ► ಐದು ಬಾರಿ ತಮಿಳುನಾಡಿನ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದ ‘ಕಲೈನಾರ್

(ನ್ಯೂಸ್ ಕಡಬ) newskadaba.com ಚೆನ್ನೈ, ಆ.07. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಮಂಗಳವಾರದಂದು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮಿಳುನಾಡಿನಲ್ಲಿ ‘ಕಲೈನಾರ್’ಎಂದೇ ಖ್ಯಾತರಾಗಿದ್ದ ಕರುಣಾನಿಧಿ ಡಿಎಂಕೆ ಪಕ್ಷದ ಮೂಲಕ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದರು ಐದು ಬಾರಿ ಮುಖ್ಯ ಮಂತ್ರಿಯಾಗಿ, ಮೂರು ಬಾರಿ ವಿಪಕ್ಷ ನಾಯಕನಾಗಿ ಸೇವೆ ಸಲ್ಲಿಸಿದ್ದರು. ಕಳೆದ ಜುಲೈ 29 ರಿಂದ ಕಾವೇರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತಿದ್ದ ಕರುಣಾನಿಧಿಯವರಿಗೆ 94 ವರ್ಷ ವಯಸ್ಸಾಗಿತ್ತು. ಮಂಗಳವಾರದಂದು

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ವಿಧಿವಶ ► ಐದು ಬಾರಿ ತಮಿಳುನಾಡಿನ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದ ‘ಕಲೈನಾರ್ Read More »

ರಾಷ್ಟ್ರೀಯ ನ್ಯೂಸ್

ರಾಮಕುಂಜ: ಅಕ್ರಮ ಮರ ಸಾಗಾಟ ಪತ್ತೆ ► ಪಿಕಪ್ ಸಹಿತ ಮರ ವಶಕ್ಕೆ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಆ.07. ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿರುವ ಕಡಬ ಪೊಲೀಸರು ಪಿಕಪ್‌ ಸಹಿತ ಮರದ ತುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಠಾಣಾ ವ್ಯಾಪ್ತಿಯ ರಾಮಕುಂಜದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಎಎಸ್ಐ ಕೊರಗಪ್ಪ, ಹೆಡ್ ಕಾನ್ಸ್‌ಟೇಬಲ್ ಮೋಹನ ಹಾಗೂ ಸಿಬ್ಬಂದಿಗಳು ರಾಮಕುಂಜ ಪಂಚಾಯತ್ ಬಳಿ ಕಾಯುತ್ತಿದ್ಢಾಗ ಬಂದ ಪಿಕಪ್ ವಾಹನವನ್ನು ನಿಲ್ಲಿಸಲು ತಿಳಿಸಿದಾಗ ವಾಹನವನ್ನು ಸ್ವಲ್ಪ

ರಾಮಕುಂಜ: ಅಕ್ರಮ ಮರ ಸಾಗಾಟ ಪತ್ತೆ ► ಪಿಕಪ್ ಸಹಿತ ಮರ ವಶಕ್ಕೆ, ಇಬ್ಬರು ಪರಾರಿ Read More »

ಕರಾವಳಿ

ಕೊಕ್ಕಡ: ಕಾರು – ಬಸ್ ಢಿಕ್ಕಿ ► ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.06. ಕಾರು ಮತ್ತು ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ಕೊಕ್ಕಡ ಸಮೀಪದ ಪಾರ್ಪಿಕಲ್ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಧರ್ಮಸ್ಥಳದ ಮುಳಿಕ್ಕಾರು ನಿವಾಸಿ ವೀರಪ್ಪ ಮಲೆಕುಡಿಯರವರ ಪುತ್ರ ದಿನೇಶ್ ಪಿ. ಮತ್ತು ಧರ್ಮಸ್ಥಳದ ಸಂದು ಲೈಟಿಂಗ್ಸ್ ನ ಮಾಲಕ ಸಂದೇಶ್ ಎಂದು ಗುರುತಿಸಲಾಗಿದೆ. ಕೊಕ್ಕಡದ ಸಮೀಪ ಕೌಕ್ರಾಡಿ ಗ್ರಾಮದ ಪಾರ್ಪಿಕಲು ಬಳಿ ತಿರುವಿನಲ್ಲಿ ಧರ್ಮಸ್ಥಳದಿಂದ ಬೆಂಗಳೂರು ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಧರ್ಮಸ್ಥಳಕ್ಕೆ

ಕೊಕ್ಕಡ: ಕಾರು – ಬಸ್ ಢಿಕ್ಕಿ ► ಇಬ್ಬರು ಮೃತ್ಯು Read More »

ಕರಾವಳಿ

ಕಡಬ: ಹೆರಿಗೆಯಾಗಿ ಮನೆಗೆ ತಲುಪುವಷ್ಟರಲ್ಲಿ ಮೃತಪಟ್ಟ ಆರು ದಿನಗಳ ಹಸುಗೂಸು ► ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆಯೆಂದು ಕುಟುಂಬದ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಆ.05. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆಯಾದ ಆರು ದಿನಗಳ ಹಸುಗೂಸೊಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವ ಘಟನೆ ಕಡಬದಲ್ಲಿ ಭಾನುವಾರದಂದು ನಡೆದಿದ್ದು, ವೈದ್ಯರ ಬೇಜವಾಬ್ದಾರಿಯಿಂದಾಗಿ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕಾಯರಡ್ಕ ನಿವಾಸಿ ದಲಿತ ಕೂಲಿ ಕಾರ್ಮಿಕ ಶೇಖರ ಅವರ ಪತ್ನಿ ವಸಂತಿ ಎರಡನೇ ಹೆರಿಗೆಗಾಗಿ ಜುಲೈ 30 ರಂದು ಕಡಬದ ಸಮುದಾಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿನ ವೈದ್ಯರ ಸಲಹೆಯ ಮೇರೆಗೆ

ಕಡಬ: ಹೆರಿಗೆಯಾಗಿ ಮನೆಗೆ ತಲುಪುವಷ್ಟರಲ್ಲಿ ಮೃತಪಟ್ಟ ಆರು ದಿನಗಳ ಹಸುಗೂಸು ► ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆಯೆಂದು ಕುಟುಂಬದ ಆರೋಪ Read More »

ಕರ್ನಾಟಕ

ನಾಟಿಕೋಳಿಗಳನ್ನು ಬಾಧಿಸುವ ಗ್ರಾಣಿಕೆಟ್ ವೈರಸ್‌ನ ಕೊಕ್ಕರೆ ರೋಗ ► ಆತಂಕದಲ್ಲಿ ಕೋಳಿ ಸಾಕಾಣಿಕೆದಾರರು – ರೋಗಕ್ಕಿರುವ ಪರಿಹಾರವೇನು..?

(ನ್ಯೂಸ್ ಕಡಬ) newskadaba.com ಆಲಂಕಾರು, ಆ.05. ರೊಟ್ಟಿ ಮತ್ತು ನಾಟಿ ಕೋಳಿ ಸಾರು ಆಹಾರ ತಿಂದವನು ಮಾತ್ರ ಬಲ್ಲ ಇದರ ರುಚಿಯ. ಕರಾವಳಿಯ ಅತ್ಯಂತ ಜನಪ್ರಿಯ ಆಹಾರವಾದ ನಾಟಿ ಕೋಳಿಗಳ ವಂಶಕ್ಕೆ ಗ್ರಾಣಿಕೆಟ್ ಎಂಬ ವೈರಸ್ನಿಂದ ಕೊಕ್ಕರೆ ರೋಗ ದಾಳಿಯಾಗಿದ್ದು ಇಡೀ ನಾಟಿ ಕೋಳಿ ವಂಶವೇ ವಿನಾಶದ ಅಂಚಿನಲ್ಲಿದೆ. ಇದರಿಂದ ಮನುಷ್ಯರಿಗೆ ಯಾವುದೇ ತೊಂದರೆ ಇಲ್ಲದಿದ್ದರೂ ಕೋಳಿ ಸಾಕಾಣೆದಾರರಲ್ಲಿ ಆತಂಕ ಸೃಷ್ಠಿಸಿದೆ. ನಾಲ್ಕು ವರ್ಷಗಳಿಂದ ಇಲ್ಲದ ಈ ರೋಗ ಮಳೆಗಾಲದ ಅಂತ್ಯಕ್ಕೆ ಹೆಚ್ಚಾಗಿ ದಾಳಿಯಾಗುತ್ತಿತ್ತು. ಆದರೆ ಈ ವರ್ಷ ಮಳೆಗಾಲದ

ನಾಟಿಕೋಳಿಗಳನ್ನು ಬಾಧಿಸುವ ಗ್ರಾಣಿಕೆಟ್ ವೈರಸ್‌ನ ಕೊಕ್ಕರೆ ರೋಗ ► ಆತಂಕದಲ್ಲಿ ಕೋಳಿ ಸಾಕಾಣಿಕೆದಾರರು – ರೋಗಕ್ಕಿರುವ ಪರಿಹಾರವೇನು..? Read More »

ಆರೋಗ್ಯ ಮಾಹಿತಿ

ಕಡಬ ಏಮ್ಸ್ ಕಾಲೇಜಿನಲ್ಲಿ ‘ಆಟಿದ ಪೊರ್ಲ್’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.05. ಇಲ್ಲಿನ ಏಮ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಳು ಸಂಘದ ಆಶ್ರಯದಲ್ಲಿ ಆಟಿದ ಪೊರ್ಲ್ ಕಾರ್ಯಕ್ರಮವು ಶನಿವಾರದಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಮೂಡಂಬೈಲ್ ರವಿ ಶೆಟ್ಟಿ ಮಾತನಾಡಿ, ಏಮ್ಸ್ ಪ್ರಥಮ ದರ್ಜೆ ಕಾಲೇಜು ಮತ್ತು ಎ.ಎಂ.ಎಸ್. ವಿದ್ಯಾಸಂಸ್ಥೆಯ ಧ್ಯೇಯವಾಕ್ಯದಂತೆ ಜಾತ್ಯತೀತ ಆಧಾರಿತ ಮತ್ತು ಗ್ರಾಮೀಣ ಬಡ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸುಂದರವಾದ ಕನಸು ನನಸಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತೆಗ್ ರ್ ತುಳುಕೂಟದ ಸಂಚಾಲಕರಾದ

ಕಡಬ ಏಮ್ಸ್ ಕಾಲೇಜಿನಲ್ಲಿ ‘ಆಟಿದ ಪೊರ್ಲ್’ ಕಾರ್ಯಕ್ರಮ Read More »

ಕರಾವಳಿ
Scroll to Top