News Kadaba Desk

ಹಲವು ದಶಕಗಳ ಬೇಡಿಕೆ ಈಡೇರಿಕೆಗೆ ಹಸಿರು ನಿಶಾನೆ ► ಆಗಸ್ಟ್ 15 ರಂದು ನೂತನ ಕಡಬ ತಾಲೂಕು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕೊನೆಗೂ ಕಡಬ ಪರಿಸರದ ಜನರ ಕನಸು ನನಸಾಗುವ ಕ್ಷಣ ಹತ್ತಿರವಾಗಿದ್ದು, ಆಗಸ್ಟ್ 15 ಸ್ವಾತಂತ್ರ್ಯೋತ್ಸವದಂದು ನೂತನ ಕಡಬ ತಾಲೂಕು ಉದ್ಘಾಟನೆಗೊಳ್ಳಲಿದೆ. ಕಡಬ ತಾಲೂಕು ಕೇಂದ್ರವಾಗಬೇಕೆಂಬ ಕಳೆದ ಹಲವು ದಶಕಗಳ ಬೇಡಿಕೆಯಂತೆ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ಸರಕಾರವು 43 ತಾಲೂಕುಗಳ ಜೊತೆಗೆ ಕಡಬವನ್ನೂ ನೂತನ ತಾಲೂಕಾಗಿ ಘೋಷಿಸಿತ್ತು. ತದನಂತರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನುಷ್ಠಾನಗೊಳಿಸಿತ್ತು. ಆದರೆ ಉದ್ಘಾಟನಾ ಭಾಗ್ಯಕ್ಕೆ ಹಲವು ದಿನಾಂಕಗಳನ್ನು ಘೋಷಣೆ ಮಾಡಲಾಗಿತ್ತಾದರೂ ತಾಂತ್ರಿಕ […]

ಹಲವು ದಶಕಗಳ ಬೇಡಿಕೆ ಈಡೇರಿಕೆಗೆ ಹಸಿರು ನಿಶಾನೆ ► ಆಗಸ್ಟ್ 15 ರಂದು ನೂತನ ಕಡಬ ತಾಲೂಕು ಉದ್ಘಾಟನೆ Read More »

ಕರ್ನಾಟಕ

ಮಂಗಳೂರು ಮತ್ತು ಕಡಬ ವಲಯ ಪರಿವಾರ ಬಂಟರ ಸಂಘ ► ಬೀರಂತಡ್ಕದಲ್ಲಿ ಆಟಿ ಆಚರಣೆ ಹಾಗೂ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕುಂತೂರು ಪದವಿನ ಬೀರಂತಡ್ಕ ಬಲಮುರಿ ಶ್ರೀ ಮಹಾಗಣಪತಿ ಶ್ರೀ ರಾಜನ್ ದೈವಸ್ಥಾನದ ವಠಾರದಲ್ಲಿ ಮಂಗಳೂರು ಪರಿವಾರ ಬಂಟರ ಸಂಘ, ಕಡಬ ವಲಯ ಪರಿವಾರ ಬಂಟರ ಸಂಘ ಹಾಗೂ ಮಹಿಳಾ ಪರಿವಾರ ಬಂಟರ ಸಂಘದ ವತಿಯಿಂದ ಜು.29ರಂದು ಆಟಿ ಆಚರಣಾ ಕಾರ್ಯಕ್ರಮ ಮತ್ತು ಕ್ರೀಡಾಕೂಟ ನಡೆಯಿತು. ಕಾರ್ಯಕ್ರಮವನ್ನು ಪರಿವಾರ ಬಂಟರ ಹಿರಿಯರಾದ ಸೀತಾ ಆರ್.ನಾೈಕ್ ಬೀರಂತಡ್ಕರವರು ದೀಪ ಪ್ರಜ್ವಲನಗೊಳಿಸುವ ಮೂಲಕ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿ.ಪರಿಷತ್ ಮಾಜಿ ಸದಸ್ಯ ಸಯ್ಯದ್

ಮಂಗಳೂರು ಮತ್ತು ಕಡಬ ವಲಯ ಪರಿವಾರ ಬಂಟರ ಸಂಘ ► ಬೀರಂತಡ್ಕದಲ್ಲಿ ಆಟಿ ಆಚರಣೆ ಹಾಗೂ ಕ್ರೀಡಾಕೂಟ Read More »

ಕರಾವಳಿ

ವಿಕಲ ಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,‌ ಆ.02. 2018-19ನೇ ಸಾಲಿನಲ್ಲಿ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಯಂತ್ರಚಾಲಿತ ದ್ವಿಚಕ್ರವಾಹನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ಬುದ್ದಿಮಾಂದ್ಯ ವ್ಯಕ್ತಿಗಳ ತಂದೆ-ತಾಯಿ/ಪೋಷಕರ

ವಿಕಲ ಚೇತನರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ಆರೋಪ ► ಉಬರಡ್ಕ-ಮಿತ್ತೂರು ಗ್ರಾ.ಪಂ. ಅಧ್ಯಕ್ಷ, ಪಿ.ಡಿ.ಓ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ-ಮಿತ್ತೂರು ಗ್ರಾಮ ಪಂಚಾಯತ್‍ನಲ್ಲಿ 2015-16ನೇ ಸಾಲಿನಲ್ಲಿ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಆದ ದುರುಪಯೋಗದ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರವೀಣ್ ಕುಮಾರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಸಂಪೂರ್ಣ ಸ್ವಚ್ಛತಾ ಆಂದೋಲನದ ನೋಡಲ್ ಅಧಿಕಾರಿಯಾಗಿದ್ದ ರೋಹಿತ್ ಎ.ಆರ್. ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ದ.ಕ. ಜಿಲ್ಲಾ ಪಂಚಾಯತ್ ವ್ಯಾಪ್ತಿಯ 7

ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಅವ್ಯವಹಾರ ಆರೋಪ ► ಉಬರಡ್ಕ-ಮಿತ್ತೂರು ಗ್ರಾ.ಪಂ. ಅಧ್ಯಕ್ಷ, ಪಿ.ಡಿ.ಓ ವಿರುದ್ಧ ಕೇಸು ದಾಖಲು Read More »

ಕರಾವಳಿ

ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಹುತೇಕ ಮುಕ್ತಾಯ ► ಇಂದಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.02. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆ ಕೊನೆಗೂ ಸಂಚಾರಕ್ಕೆ ತೆರೆದುಕೊಳ್ಳುತ್ತಿದ್ದು, ಆಗಸ್ಟ್ 02 ರಿಂದ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಶಿರಾಡಿ ಘಾಟ್ ಕಾಂಕ್ರೀಟ್ ಕಾಮಗಾರಿ ಬಳಿಕ ಜುಲೈ 15 ರಂದು ರಸ್ತೆಯನ್ನು ಉದ್ಘಾಟನೆ ಮಾಡಲಾಗಿತ್ತಾದರೂ, ರಸ್ತೆಯ ಅಂಚಿನಲ್ಲಿ ಮಣ್ಣು ಹಾಕುವುದು, ಪ್ರಪಾತ ಇರುವ ಜಾಗಗಳಲ್ಲಿ ತಡೆಗೋಡೆ ಇಲ್ಲದಿರುವುದು ಅಪಾಯಕ್ಕೆ ಕಾರಣವಾಗಿತ್ತು. ಹೀಗಾಗಿ 15 ದಿನಗಳ ಕಾಲ

ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಹುತೇಕ ಮುಕ್ತಾಯ ► ಇಂದಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರ ಆರಂಭ Read More »

ಕರ್ನಾಟಕ

ಬಿಳಿನೆಲೆ CPCRI ಯನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳಿಸಲು ತೆರೆಮರೆಯ ಯತ್ನ ► ಸ್ಥಳಾಂತರಗೊಳಿಸದಂತೆ ಕೇಂದ್ರ ಪರಿಸರ ಖಾತೆ ಸಚಿವರಿಗೆ ಸಚಿವ ಡಿವಿಯವರಿಂದ ಒತ್ತಾಯ

(ನ್ಯೂಸ್ ಕಡಬ) newskadaba.com ಕಡಬ, ಆ.01. ಕಡಬ ತಾಲೂಕಿನ ನೆಟ್ಟಣದಲ್ಲಿರುವ ಕಿದು ತೆಂಗು ಸಂಶೋಧನಾ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಗೊಳಿಸದಂತೆ ಕೇಂದ್ರ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಹರ್ಷವರ್ಧನ್ ಅವರಿಗೆ ಕೇಂದ್ರ ಅಂಕಿಅಂಶ ಹಾಗೂ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಮಂಗಳವಾರ ಮನವರಿಕೆ ಮಾಡಿದ್ದು, ಸಿಪಿಸಿಆರ್‍ಐ ಉಳಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಹೋರಾಟಕ್ಕೆ ಆರಂಭಿಕ ಜಯ ಸಿಕ್ಕಂತಾಗಿದೆ. ಸಚಿವ ಸದಾನಂದ ಗೌಡ ಅವರು ನವದೆಹಲಿಯ ತಮ್ಮ ನಿವಾಸಕ್ಕೆ ಕೇಂದ್ರ ಅರಣ್ಯ ಸಚಿವರು, ದ.ಕ ಸಂಸದರು ಹಾಗೂ ಅಧಿಕಾರಿಗಳನ್ನು ಕರೆಸಿ

ಬಿಳಿನೆಲೆ CPCRI ಯನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳಿಸಲು ತೆರೆಮರೆಯ ಯತ್ನ ► ಸ್ಥಳಾಂತರಗೊಳಿಸದಂತೆ ಕೇಂದ್ರ ಪರಿಸರ ಖಾತೆ ಸಚಿವರಿಗೆ ಸಚಿವ ಡಿವಿಯವರಿಂದ ಒತ್ತಾಯ Read More »

ರಾಷ್ಟ್ರೀಯ ನ್ಯೂಸ್

ವಿಶ್ವ ಬಾಯಿ ಸ್ವಚ್ಛತಾ ದಿನ – ಆಗಸ್ಟ್ 1 ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com  ಆರೋಗ್ಯ ಮಾಹಿತಿ, ಆ.01. ಮುಖ ಮನಸ್ಸಿನ ಕನ್ನಡಿ, ಸುಂದರವಾದ ಮುಖದಲ್ಲಿ ಅಂದವಾದ ದಂತ ಪಂಕ್ತಿಗಳಿಂದ ಕೂಡಿದ ಶುಭ್ರ, ನಿಷ್ಕಲ್ಮಶ ನಗು ಮತ್ತು ಆರೋಗ್ಯವಂತ ಬಾಯಿ ದೇಹದ ಅರೋಗ್ಯದ ದಿಕ್ಸೂಚಿ. ಪ್ರತಿಯೊಬ್ಬ ಮನುಷ್ಯನೂ ಬಯಸುವುದು ಕೂಡಾ ಸುಂದರ ನಿಷ್ಕಲ್ಮಶ ನಗುವನ್ನೇ. ಹಲ್ಲುಗಳು ವಜ್ರಕ್ಕಿಂತಲೂ ಅಮೂಲ್ಯವಾದ ಆಸ್ತಿ. ನಮ್ಮ ಹಲ್ಲಿನ ಆರೈಕೆಯು ನಮ್ಮ ಶರೀರದ ಸಾಮಾನ್ಯ ಆರೋಗ್ಯದ ಒಂದು ಪ್ರಮುಖ ಅಂಗವಾಗಿದೆ. ಹಲ್ಲಿನ ಆರೋಗ್ಯವನ್ನು ನಿರ್ಲಕ್ಷಿಸಿದರೆ ನಮ್ಮ ಸಾಮಾನ್ಯ ಆರೋಗ್ಯದ ಮೇಲೂ ಅದರ ದುಷ್ಪರಿಣಾಮವಾಗಬಹುದು. ಆದ್ದರಿಂದ ಹಲ್ಲಿನ

ವಿಶ್ವ ಬಾಯಿ ಸ್ವಚ್ಛತಾ ದಿನ – ಆಗಸ್ಟ್ 1 ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ

ಜಗತ್ತನ್ನು ಪ್ರೀತಿಯಿಂದ ಕಾಣಲು ಸಾಹಿತ್ಯದಿಂದ ಸಾಧ್ಯ: ಜಯಂತ್ ಕಾಯ್ಕಿಣಿ ► ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ

(ನ್ಯೂಸ್ ಕಡಬ) newskadaba.com ಕಡಬ, ಆ.01. ಗಾಂಭೀರ್ಯ ಜಗತ್ತು ಮತ್ತು ನಮ್ಮ ಮಧ್ಯೆ ಅಡ್ಡಗೋಡೆ ನಿರ್ಮಾಣವಾದರೆ ಬದುಕಿನ ಸುಂದರ ಕ್ಷಣಗಳನ್ನು ಅನುಭವಿಸಲು ಸಾಧ್ಯವಿಲ್ಲ, ಆದರೆ ಸಾಹಿತ್ಯದಿಂದ ಇಡೀ ಜಗತ್ತನ್ನು ಪ್ರೀತಿಯಿಂದ ನೋಡಲು ಸಾಧ್ಯ ಎಂದು ಖ್ಯಾತ ಸಾಹಿತಿ, ಕಥೆಗಾರ ಜಯಂತ್ ಕಾಯ್ಕಿಣಿ ಹೇಳಿದರು. ಅವರು ಸೋಮವಾರ ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಬದುಕಿನಲ್ಲಿ ನೋವು ನಲಿವುಗಳು ಸಾಹಿತ್ಯಕ್ಕೆ ಪ್ರೇರಣೆ ನೀಡುತ್ತವೆ, ಬದುಕಿನಲ್ಲಿ ಅದಮ್ಯ ಪ್ರೀತಿಯಿದ್ದರೆ ಸಾಹಿತ್ಯ ಸಂಭ್ರಮ ಅಲ್ಲಿ ನವಿರಾಗಿ

ಜಗತ್ತನ್ನು ಪ್ರೀತಿಯಿಂದ ಕಾಣಲು ಸಾಹಿತ್ಯದಿಂದ ಸಾಧ್ಯ: ಜಯಂತ್ ಕಾಯ್ಕಿಣಿ ► ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ Read More »

ಕರ್ನಾಟಕ

ಕೊೈಲ: ‘ನಮ್ಮ ರಸ್ತೆ – ನಮ್ಮ ಹಕ್ಕು’ ಸಮಿತಿ ರಚನೆ ► ಅಧ್ಯಕ್ಷರಾಗಿ ಯತೀಶ್ ಪುತ್ಯ, ಕಾರ್ಯದರ್ಶಿಯಾಗಿ ಮಹೇಶ್ ಆಯ್ಕೆ

(ನ್ಯೂಸ್ ಕಡಬ) newskadaba.com  ಕಡಬ, ಆ.01. ವಾಹನ ಸಂಚಾರಕ್ಕೆ ಮತ್ತು ನಡೆದಾಡಲೂ ಯೋಗ್ಯವಲ್ಲದ ರೀತಿಯಲ್ಲಿ ನಾದುರಸ್ಥಿ ಹೊಂದಿರುವ ಕೊೈಲ ಪಶು ಸಂಗೋಪನಾ ಇಲಾಖಾ ಅಧೀನದಲ್ಲಿರುವ ಸಾರ್ವಜನಿಕ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಮತ್ತು ರಸ್ತೆಯನ್ನು ಸಾರ್ವಜನಿಕ ಹಿತದೃಷ್ಠಿಯಿಂದ ಗ್ರಾಮ ಪಂಚಾಯಿತಿ ಸುಪರ್ದಿಗೆ ಬಿಟ್ಟು ಕೊಡಬೇಕು ಎಂಬ ಆಗ್ರಹ ಮತ್ತು ಹೋರಾಟದ ಉದ್ದೇಶದೊಂದಿಗೆ ರಚಿಸಲ್ಪಟ್ಟ ಕೊೈಲ “ನಮ್ಮ ರಸ್ತೆ ನಮ್ಮ ಹಕ್ಕು” ಸಮಿತಿಯ ಅಧ್ಯಕ್ಷರಾಗಿ ಯತೀಶ್ ಪುತ್ಯೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಪೊಸಲಕ್ಕೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ವೀರಪ್ಪ ದಾಸಯ್ಯ, ,

ಕೊೈಲ: ‘ನಮ್ಮ ರಸ್ತೆ – ನಮ್ಮ ಹಕ್ಕು’ ಸಮಿತಿ ರಚನೆ ► ಅಧ್ಯಕ್ಷರಾಗಿ ಯತೀಶ್ ಪುತ್ಯ, ಕಾರ್ಯದರ್ಶಿಯಾಗಿ ಮಹೇಶ್ ಆಯ್ಕೆ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. ವತಿಯಿಂದ ರಾಜ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಕೆ

(ನ್ಯೂಸ್ ಕಡಬ) newskadaba.com ಕಡಬ, 01. ನೂಜಿಬಾಳ್ತಿಲ ಗ್ರಾ.ಪಂ.ವತಿಯಿಂದ ಜು.30ರಂದು ಪೆರಿಯಶಾಂತಿ – ಮರ್ದಾಳ ರಾಜ್ಯ ಹೆದ್ದಾರಿಯಲ್ಲಿರುವ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಮುಂಭಾಗ ಗೋಳಿಯಡ್ಕ ಜಂಕ್ಷನ್, ಪೇರಡ್ಕ, ಸಾನ್‍ತೋಮ್ ಶಾಲಾ ಮುಂಭಾಗ ಜಂಕ್ಷನ್‍ನಲ್ಲಿ ಬ್ಯಾರಿಕೇಡ್ ಅಳವಡಿಸಲಾಯಿತು. ಬ್ಯಾರಿಕೇಡ್ ಉದ್ಘಾಟಿಸಿ ಮಾತನಾಡಿದ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್‍ರವರು ಧರ್ಮಸ್ಥಳ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಾಗಿರುವ ಈ ರಸ್ತೆಯಲ್ಲಿ ವಿವಿಧ ರಾಜ್ಯಾದಂತ ಸಾಲು ಸಾಲಾಗಿ ನಿರಂತರ ವಾಹನಗಳು ಪುಣ್ಯಕ್ಷೇತ್ರಗಳಿಗೆ ಸಂದರ್ಶನಕ್ಕಾಗಿ ಬರುತ್ತಿರುವುದಲ್ಲದೆ ಈ ಭಾಗದಲ್ಲಿರುವ ಹಲವಾರು ಧರ್ಮ ದೇಗುಲಗಳು, ಪ್ರಾರ್ಥನಾ ಮಂದಿರಗಳು,

ನೂಜಿಬಾಳ್ತಿಲ ಗ್ರಾ.ಪಂ. ವತಿಯಿಂದ ರಾಜ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಕೆ Read More »

ಕರಾವಳಿ
Scroll to Top