ಕಡಬ ಪೊಲೀಸ್ ಠಾಣೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ
(ನ್ಯೂಸ್ ಕಡಬ) newskadaba.com ಕಡಬ, ಜು.25. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಕಡಬ ಆರಕ್ಷಕ ಠಾಣೆಯ ವತಿಯಿಂದ ಜೇಸಿಐ ಕಡಬ ಕದಂಬ, ಕದಂಬ ಆಟೋ ಚಾಲಕ ಮಾಲಕರ ಸಂಘ ಹಾಗೂ ಸಂಗಮ ಟೂರಿಸ್ಟ್ ಜೀಪು ಚಾಲಕ ಮಾಲಕರ ಸಂಘದ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹವು ಸೋಮವಾರದಂದು ಕಡಬದಲ್ಲಿ ನಡೆಯಿತು. ಕಡಬ ಪೇಟೆಯಲ್ಲಿ ಮೆರವಣಿಗೆ ನಡೆದ ಬಳಿಕ ಕಡಬ ಠಾಣೆಯಲ್ಲಿ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗರವರು ರಸ್ತೆ ಸುರಕ್ಷತೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ ಸುರಕ್ಷತಾ ವಿಧಾನಗಳ […]
ಕಡಬ ಪೊಲೀಸ್ ಠಾಣೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ Read More »
ಕರಾವಳಿ








