News Kadaba Desk

ನಾಳೆ (ಜೂ.07) ಪುತ್ತೂರಿನಲ್ಲಿ ತುಳು ಭಾಷಾ ವಿದ್ಯಾರ್ಥಿಗಳಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.06. ಪ್ರಸಕ್ತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ  ಪರೀಕ್ಷೆಯಲ್ಲಿ ತುಳು ಭಾಷೆಯ ಪಠ್ಯದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಮುಖ್ಯಸ್ಥರನ್ನು ಅಭಿನಂದಿಸುವ ಕಾರ್ಯಕ್ರಮವು ಜೂನ್ 7 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 22 ಶಾಲೆಗಳಲ್ಲಿ 417 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲರೂ ಉತ್ತೀರ್ಣರಾಗಿದ್ದಾರೆ. ಹೆಚ್ಚಿನ ಶಾಲೆಗಳು ಹಾಗೂ ವಿದ್ಯಾರ್ಥಿಗಳು ಪುತ್ತೂರು ತಾಲೂಕಿನವರಾಗಿರುವುದರಿಂದ ಪುತ್ತೂರಿನಲ್ಲಿ ಕರ್ನಾಟಕ ತುಳು […]

ನಾಳೆ (ಜೂ.07) ಪುತ್ತೂರಿನಲ್ಲಿ ತುಳು ಭಾಷಾ ವಿದ್ಯಾರ್ಥಿಗಳಿಗೆ ಅಭಿನಂದನೆ Read More »

ಕರಾವಳಿ

ಕರಾವಳಿಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಚಿವ ಸ್ಥಾನ ► ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಮ್ಮಿಶ್ರ ಸರಕಾರದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಮುಂದುವರಿಯಲು ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬುಧವಾರ ಮಧ್ಯಾಹ್ನ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಹಲವು ಗೊಂದಲಗಳ ನಡುವೆಯೂ ನೂತನ ಸಚಿವರ ಪಟ್ಟಿಯಲ್ಲಿ ಖಾದರ್ ಹೆಸರು ಸೇರ್ಪಡೆಯಾಗಿದೆ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಹಾಗು ಆಹಾರ ಸಚಿವರಾಗಿ ಸೇವೆ ಸಲ್ಲಿಸಿ ಗಮನ

ಕರಾವಳಿಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಚಿವ ಸ್ಥಾನ ► ಇಂದು ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ವಿದ್ಯಾರ್ಥಿಗಳ ಉಚಿತ ಪಾಸ್ ಯೋಜನೆಗೆ ಸರಕಾರದಿಂದ ಕತ್ತರಿ ► ಕಾಸು ಕೊಟ್ರೆ ಮಾತ್ರ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ಈ ಹಿಂದಿನ ಸರಕಾರವು ಘೋಷಿಸಿದ್ದ ಮಹತ್ವಾಕಾಂಕ್ಷಿ ಯೋಜನೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಯೋಜನೆಗೆ ನೂತನ ಸಮ್ಮಿಶ್ರ ಸರಕಾರ ಕತ್ತರಿ ಹಾಕಿದ್ದು, ಕಾಸು ಕೊಟ್ಟರೆ ಮಾತ್ರ ಪಾಸು ಎಂದ ನಿರ್ಧರಿಸಲಾಗಿದೆ. ರಾಜ್ಯದ 19.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದರಿಂದ ಸುಮಾರು ಎರಡು ಸಾವಿರ ಕೋಟಿಗಳಷ್ಟು ಆರ್ಥಿಕ ಹೊರೆ ಬೀಳುತ್ತದೆ ಎಂಬ ಕಾರಣದಿಂದ ಸಾರಿಗೆ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಯು ತಾತ್ಕಾಲಿಕವಾಗಿ ತಡೆ ಹಿಡಿದಿದೆ ಎನ್ನಲಾಗಿದೆ. ಈಗಾಗಲೇ 1

ವಿದ್ಯಾರ್ಥಿಗಳ ಉಚಿತ ಪಾಸ್ ಯೋಜನೆಗೆ ಸರಕಾರದಿಂದ ಕತ್ತರಿ ► ಕಾಸು ಕೊಟ್ರೆ ಮಾತ್ರ ಬಸ್ ಪಾಸ್ Read More »

ಕರಾವಳಿ

ಅಕ್ರಮ ಮರಳು ಅಡ್ಡೆಗೆ ದಾಳಿ ► ಭಾರೀ ಪ್ರಮಾಣದ 850 ಲೋಡ್ ಮರಳು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.05. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಮರಳನ್ನು ಪತ್ತೆ ಹಚ್ಚಿರುವ ಪೊಲೀಸರು ಸುಮಾರು 850 ಲೋಡು ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದಾರೆ. ಠಾಣಾ ವ್ಯಾಪ್ತಿಯ ಬಡಗುಳಿಪಾಡಿ, ಮೂಡುಪೆರಾರ್ ಗ್ರಾಮದ ಚರ್ಚ್ ಬಳಿ ಹಾಗೂ ಮೊಗರು ಗ್ರಾಮದ ನಾರ್ಲಪದವು ಎಂಬಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಿ ಗೌಪ್ಯವಾಗಿ ಬಚ್ಚಿಡಲಾಗಿದ್ದುದನ್ನು ಪತ್ತೆಹಚ್ಚಿದ ಪೊಲೀಸರು ಸುಮಾರು 35 ಲಕ್ಷ ಮೌಲ್ಯದ ಅಕ್ರಮ ಮರಳನ್ನು ವಶಪಡಿಸಿಕೊಂಡರು. ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತರಾದ

ಅಕ್ರಮ ಮರಳು ಅಡ್ಡೆಗೆ ದಾಳಿ ► ಭಾರೀ ಪ್ರಮಾಣದ 850 ಲೋಡ್ ಮರಳು ವಶ Read More »

ಕರಾವಳಿ

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಜೂ.05. ಪೊಲೀಸ್ ಸಬ್ – ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳೆ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು 2018 ನೇ ಎಪ್ರಿಲ್ 19 ಕ್ಕೆ ವಿಸ್ತರಿಸಿ ನಿಗದಿಪಡಿಸಲಾಗಿತ್ತು. ವಿಧಾನಸಭೆ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಿಸಿ ಜೂನ್ 11 ಕ್ಕೆ ಪರಿಗಣಿಸಲಾಗುವುದು.   ಅರ್ಜಿ ಶುಲ್ಕವನ್ನು ಜೂನ್ 13 ರ ವರೆಗೆ ವಿಸ್ತರಿಸಲಾಗಿದೆ. ಬ್ಯಾಂಕ್

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ Read More »

ಉದ್ಯೋಗ

ಕಾರ್ಕಳದಲ್ಲಿ ರಸ್ತೆ ಅಪಘಾತ ► ಕಡಬದ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಕಡಬ ನಿವಾಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳದಲ್ಲಿ ಮಂಗಳವಾರದಂದು ನಡೆದಿದೆ.   ಮೃತ ಯುವಕನನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಪ್ರಕಾಶ್ ಭಟ್ ಎಂಬವರ ಪುತ್ರ ಅಕ್ಷತ್ ಭಟ್(21) ಎಂದು ಗುರುತಿಸಲಾಗಿದೆ. ಅಕ್ಷತ್ ತನ್ನ ಬೈಕಿನಲ್ಲಿ ಕಾರ್ಕಳ ಕಡೆಗೆ ತೆರಳುತ್ತಿದ್ದಾಗ ಕಾರ್ಕಳದ ನೆಲ್ಲಿಕಾರು ಬಳಿ ಲಾರಿ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ

ಕಾರ್ಕಳದಲ್ಲಿ ರಸ್ತೆ ಅಪಘಾತ ► ಕಡಬದ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಇನ್ನೆರಡು ದಿನದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ ► ಮತ್ತೊಮ್ಮೆ ಪ್ರವಾಹದ ಭೀತಿಯಲ್ಲಿ ಕರಾವಳಿ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ನವದೆಹಲಿ, ಜೂ.05. ಭಾರೀ ಮಳೆಗೆ ಕರಾವಳಿಯು ತತ್ತರಿಸಿ ವಾರವಾಗುವುದರೊಳಗೆ ಇದೀಗ ಮುಂಗಾರಿನ ಪ್ರಭಾವದಿಂದ ಜೂನ್‌ 10 ರ ಬಳಿಕ ಕರಾವಳಿಯು ಮತ್ತೊಮ್ಮೆ ಪ್ರವಾಹದ ಭೀತಿಯನ್ನು ಎದುರಿಸುತ್ತಿದೆ. ಈ ಬಗ್ಗೆ ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಜೂನ್‌ 7 ರ ಬಳಿಕ ಕೇರಳ, ಕರಾವಳಿ ಕರ್ನಾಟಕ ಸೇರಿದಂತೆ ಗೋವಾದಲ್ಲಿ ಭಾರೀ ಮಳೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಮಾಹಿತಿ ನೀಡಿದೆ. ಮುಂಬಯಿಯಲ್ಲಿ ಜೂನ್‌ ಆರರಿಂದ ಮಳೆಯಾಗಲಿದ್ದು, 8/9/10ರಂದು ಅದು ಜಡಿ

ಇನ್ನೆರಡು ದಿನದಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ ► ಮತ್ತೊಮ್ಮೆ ಪ್ರವಾಹದ ಭೀತಿಯಲ್ಲಿ ಕರಾವಳಿ Read More »

ಕರಾವಳಿ

ಜೂನ್ 07 ರಿಂದ ಕೆಎಸ್ಸಾರ್ಟಿಸಿ ಉಚಿತ ಬಸ್ ಪಾಸ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2018 -19 ನೆ ಸಾಲಿನ ಜೂ.7 ರಿಂದ ರಿಯಾಯಿತಿ ಬಸ್ ಪಾಸ್‌ಗಳನ್ನು ವಿತರಿಸಲಿದೆ. ವಿದ್ಯಾರ್ಥಿಗಳು ಉಚಿತ ಬಸ್‌ಪಾಸ್ ಪಡೆಯಲು ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಿ ಸಂಸ್ಕರಣಾ ಶುಲ್ಕ ಹಾಗೂ ಅಪಘಾತ ಪರಿಹಾರ ನಿಧಿಯ ಒಟ್ಟು 150 ರೂ. ಮೊತ್ತವನ್ನು ಪಾವತಿಸಬೇಕಿದೆ. ನಿಗಮದ ಎಲ್ಲ ಬಸ್ ನಿಲ್ದಾಣಗಳಲ್ಲಿ ಹಾಗೂ ನಿಗಮದ ವೆಬ್‌ಸೈಟ್‌ನಲ್ಲಿ (www.ksrtc.in)

ಜೂನ್ 07 ರಿಂದ ಕೆಎಸ್ಸಾರ್ಟಿಸಿ ಉಚಿತ ಬಸ್ ಪಾಸ್ ವಿತರಣೆ Read More »

ಕರಾವಳಿ

ಎಡಕುಮೇರಿ: ರೈಲು ಢಿಕ್ಕಿ ► ತಾಯಿ ಆನೆ ಹಾಗೂ ಮರಿಯಾನೆ ಸಾವು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.04. ಆನೆ ಹಾಗೂ ಮರಿ ಆನೆಯೊಂದು ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಎಡಕುಮೇರಿ ಸಮೀಪ ಸೋಮವಾರದಂದು ನಡೆದಿದೆ. ಮಂಗಳೂರು – ಬೆಂಗಳೂರು ರೈಲು ಮಾರ್ಗದ ಹಾಸನದಿಂದ ಸುಮಾರು 72 ಕಿಲೋಮೀಟರ್ ದೂರದಲ್ಲಿ ಎಡಕುಮೇರಿ ಹಾಗೂ ಅರೆ ಘಟ್ಟ ಪ್ರದೇಶದ ನಡುವೆ ರೈಲ್ವೇ ಸೇತುವೆಯಲ್ಲಿ ಭಾನುವಾರ ರಾತ್ರಿ ರೈಲಿಗೆ ಆನೆಗಳು ಅಡ್ಡ ಬಂದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಮರಿಯಾನೆ ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿ ಆನೆ ಗಂಭೀರ ಗಾಯಗೊಂಡು ಸೋಮವಾರದಂದು ಅಸುನೀಗಿದೆ.

ಎಡಕುಮೇರಿ: ರೈಲು ಢಿಕ್ಕಿ ► ತಾಯಿ ಆನೆ ಹಾಗೂ ಮರಿಯಾನೆ ಸಾವು Read More »

ಕರಾವಳಿ

ಸುಳ್ಯ: ಟ್ಯಾಂಕರ್ ಢಿಕ್ಕಿಯಾಗುವುದನ್ನು ತಪ್ಪಿಸಿದ ಕೆಎಸ್ಸಾರ್ಟಿಸಿ ಚಾಲಕ ► ಬಸ್ ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.04. ಟ್ಯಾಂಕರೊಂದು ವಿರುದ್ಧ ದಿಕ್ಕಿನಲ್ಲಿ ಬಂದು ಢಿಕ್ಕಿಯಾಗುತ್ತದೆ ಎನ್ನುವುದನ್ನು ಅರಿತ ಕೆಎಸ್ಸಾರ್ಟಿಸಿ ಚಾಲಕನೋರ್ವ ತನ್ನ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ ಘಟನೆ ಸೋಮವಾರದಂದು ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಕೊಯನಾಡು ಸಮೀಪ ನಡೆದಿದೆ. ಕುಕ್ಕೇ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಗೆ ಕೊಯನಾಡು ಸಮೀಪ ರಾಂಗ್ ಬಂದು ಢಿಕ್ಕಿಯಾಗುವುದರಲ್ಲಿತ್ತು. ಅಪಾಯವನ್ನು ಅರಿತ ಬಸ್ ಚಾಲಕ ಬಸ್ಸನ್ನು ರಸ್ತೆಯ ಎಡಬದಿಗೆ ಚಲಾಯಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರಾದರೂ ಬಸ್ ರಸ್ತೆ

ಸುಳ್ಯ: ಟ್ಯಾಂಕರ್ ಢಿಕ್ಕಿಯಾಗುವುದನ್ನು ತಪ್ಪಿಸಿದ ಕೆಎಸ್ಸಾರ್ಟಿಸಿ ಚಾಲಕ ► ಬಸ್ ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಪ್ರಶಂಸೆ Read More »

ಕರಾವಳಿ
Scroll to Top