ಸುಳ್ಯದ ನ್ಯಾಯವಾದಿ ಬಿ.ಎಸ್.ಶರೀಫ್ ಆತ್ಮಹತ್ಯೆಗೆ ಶರಣು
(ನ್ಯೂಸ್ ಕಡಬ) newskadaba.com ಸುಳ್ಯ, ಜೂ.01. ನ್ಯಾಯವಾದಿ, ಸುಳ್ಯ ನಗರ ರೋಟರಿ ಕ್ಲಬ್ ಅಧ್ಯಕ್ಷ ಬಿ.ಎಸ್.ಶರೀಫ್ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ರಂಝಾನ್ ಸಮಯವಾದುದರಿಂದ ಬೆಳಿಗ್ಗೆ 4.30 ರ ನಂತರ ತನ್ನ ಅರಂಬೂರಿನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ 8 ಗಂಟೆಯ ಕೃತ್ಯವು ಮನೆಯವರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಿಯರ್ ಉದ್ಯಮ ನಡೆಸುತ್ತಿದ್ದ ಶರೀಫ್ ಇತ್ತೀಚೆಗೆ ಆರ್ಥಿಕ ಸಂಕಷ್ಟಕ್ಕೆ […]
ಸುಳ್ಯದ ನ್ಯಾಯವಾದಿ ಬಿ.ಎಸ್.ಶರೀಫ್ ಆತ್ಮಹತ್ಯೆಗೆ ಶರಣು Read More »
ಕರಾವಳಿ









