News Kadaba Desk

ಪ್ರಧಾನಿಯಾಗದೇ ರಾಜಕೀಯ ನಿವೃತ್ತಿ ಇಲ್ಲ: ಹುಚ್ಚ ವೆಂಕಟ್ ► ಠೇವಣಿ ಕಳೆದುಕೊಂಡರೂ ಪ್ರಚಾರವಿಲ್ಲದೇ ವೆಂಕಟ್ ಪಡೆದ ಮತಗಳೆಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ನಾನು ಪ್ರಧಾನ ಮಂತ್ರಿಯಾಗದೆ ರಾಜಕೀಯದಿಂದ ನಿವೃತ್ತಿ ಹೊಂದುವುದಿಲ್ಲ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿರುವ ಹುಚ್ಚಾ ವೆಂಕಟ್ ಹೇಳಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಮುಂದೊಂದು ದಿನ ದೇಶದ ಪ್ರಧಾನಿಯಾಗಿಯೇ ತೀರುತ್ತೇನೆ. ಪ್ರಧಾನಿಯಾಗದೆ ರಾಜಕೀಯದಿಂದ ನಿರ್ಗಮಿಸುವುದಿಲ್ಲ ಎಂದಿರುವ ಅವರು ರಾಜರಾಜೇಶ್ವರಿ ನಗರದಲ್ಲಿ ಮನೆ – ಮನೆಗೆ ಭೇಟಿ ನೀಡಿ ಮತ ಕೇಳಿರಲಿಲ್ಲ. ಮತದಾರರೇ ನೇರವಾಗಿ ತನಗೆ ಮತ ಹಾಕಬೇಕು. ಯಾರು ದುಡ್ಡಿಗಾಗಿ ಮತವನ್ನು ಮಾರಿಕೊಳ್ಳುತ್ತಾರೋ […]

ಪ್ರಧಾನಿಯಾಗದೇ ರಾಜಕೀಯ ನಿವೃತ್ತಿ ಇಲ್ಲ: ಹುಚ್ಚ ವೆಂಕಟ್ ► ಠೇವಣಿ ಕಳೆದುಕೊಂಡರೂ ಪ್ರಚಾರವಿಲ್ಲದೇ ವೆಂಕಟ್ ಪಡೆದ ಮತಗಳೆಷ್ಟು ಗೊತ್ತೇ..? Read More »

ಕರ್ನಾಟಕ

ತುರ್ತು ಪತ್ರಿಕಾಗೋಷ್ಠಿ ಕರೆದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಡಿಕೆಶಿ ► ಕಾರಣವಾದರೂ ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಕೇಂದ್ರ ಸರಕಾರವು ಸಿಬಿಐ ಹಾಗೂ ಐಟಿ ಅಸ್ತ್ರ ಬಳಸಿ ನಮ್ಮನ್ನು ಕಟ್ಟಿ ಹಾಕುವ ಪ್ರಯತ್ನವನ್ನು ಮಾಡುತ್ತಿದ್ದು, ಇದು ಕೇವಲ ಅವರ ಭ್ರಮೆ ಮಾತ್ರ ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ‌. ಗುರುವಾರ ಬೆಳಿಗ್ಗೆ ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ಕೇಂದ್ರ ಸರಕಾರವು ವಾಮ ಮಾರ್ಗಗಳ ಮೂಲಕ ನಮ್ಮನ್ನು ಕಟ್ಟಿಹಾಕುವ ಪ್ರಯತ್ನ ನಡೆಸುತ್ತಿದ್ದು, ಇದು ಸಾಧ್ಯವಿಲ್ಲ. ನನ್ನನ್ನು ಸಿಬಿಐ ಟಾರ್ಗೆಟ್ ಮಾಡಿದ್ದು, ನಮ್ಮನ್ನು ಯಾರಿಂದಲೂ ಎದುರಿಸಲು

ತುರ್ತು ಪತ್ರಿಕಾಗೋಷ್ಠಿ ಕರೆದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಡಿಕೆಶಿ ► ಕಾರಣವಾದರೂ ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಎಂಟನೇ ಮಹಡಿಯಿಂದ ಕೆಳಗೆ ಬಿದ್ದು ಐದು ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31. ಐದು ವರ್ಷದ ಮಗುವೊಂದು ಎಂಟನೇ ಮಹಡಿಯಿಂದ ಕೆಳಕ್ಕೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರದಂದು ನಡೆದಿದೆ. ಮೃತ ಮಗುವನ್ನು ಇಲ್ಲಿನ ಶಾಂತಿನಗರ ನಿವಾಸಿ ವಿಲ್ಸನ್ – ಆಲಿತಾ ದಂಪತಿಯ ಪುತ್ರಿ ಶಾನೆಲ್ ಜೆನಿಶೀಯಾ ಡಿಸೋಜಾ (5) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಎಂಟನೇ ಮಹಡಿಯಲ್ಲಿನ ತನ್ನ ನಿವಾಸದ ಸ್ಲೈಡರ್ ಕಿಟಕಿ ಮೂಲಕ ಕೆಳಗೆ ಇಣುಕಿದ ಮಗು ಆಯತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಎಂಟನೇ ಮಹಡಿಯಿಂದ ಕೆಳಗೆ ಬಿದ್ದು ಐದು ವರ್ಷದ ಮಗು ಮೃತ್ಯು Read More »

ಕರಾವಳಿ

ರಾಜರಾಜೇಶ್ವರಿ ನಗರ ವಿಧಾನ ಸಭಾ ಚುನಾವಣೆ ► ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.31. ಭಾರೀ ಸಂಖ್ಯೆಯಲ್ಲಿ ವೋಟರ್ ಐಡಿ ಪತ್ತೆಯಾದ ಕಾರಣ ಮುಂದೂಡಲಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಗುರುವಾರ ಬೆಳಗ್ಗೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮುನಿರತ್ನ 9ನೇ ಸುತ್ತಿನ ಅಂತ್ಯದಲ್ಲಿ 75,282 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ತುಳಸಿ ಮುನಿರಾಜುಗೌಡ 31,182 ಹಾಗೂ ಜೆಡಿಎಸ್‌ನ ಜಿ.ಎಚ್. ರಾಮಚಂದ್ರ 19,509 ಮತಗಳನ್ನು ಪಡೆದಿದ್ದಾರೆ. ಮುನಿರತ್ನ ಗೆಲುವು ಖಚಿತವಾದ ತಕ್ಷಣ

ರಾಜರಾಜೇಶ್ವರಿ ನಗರ ವಿಧಾನ ಸಭಾ ಚುನಾವಣೆ ► ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು Read More »

ಕರಾವಳಿ

ಸಾಲು ಮರದ ತಿಮ್ಮಕ್ಕನ ಬಗ್ಗೆ ವದಂತಿ‌ ಹಬ್ಬಿಸಿದ ಆರೋಪ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30. ಸಾಲು ಮರದ ತಿಮ್ಮಕ್ಕನ ಬಗ್ಗೆ ಸುಳ್ಳು ವದಂತಿ ಹಬ್ಬಿಸಿದವನ ಬೆಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಸಾಲಿಗ್ರಾಮ ಹೋಬಳಿಯ ಹರದನಹಳ್ಳಿ ಗ್ರಾಮದ ಪ್ರದೀಪ್ ಗೌಡ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹ ಲೋಕ ಎಂಬ ಫೇಸ್‍ಬುಕ್ ಗ್ರೂಪ್ ನಲ್ಲಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫೋಟೊವನ್ನು ಎಡಿಟ್ ಮಾಡಿ ಸುಳ್ಳು

ಸಾಲು ಮರದ ತಿಮ್ಮಕ್ಕನ ಬಗ್ಗೆ ವದಂತಿ‌ ಹಬ್ಬಿಸಿದ ಆರೋಪ ► ಆರೋಪಿಯ ಬಂಧನ Read More »

ಕರ್ನಾಟಕ

ತಾಂತ್ರಿಕ ದೋಷದಿಂದ ನದಿಗೆ ಉರುಳಿದ‌ ಕೆಎಸ್ಸಾರ್ಟಿಸಿ ಬಸ್ ► ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡೂರು, ಮೇ.30. ಬೆಂಗಳೂರಿನಿಂದ ಕುಂದಾಪುರಕ್ಕೆ‌ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷವುಂಟಾದ ಪರಿಣಾಮ ಬಸ್ ನದಿಗೆ ಬಿದ್ದು 19 ಮಂದಿ ಗಾಯಗೊಂಡ ಘಟನೆ ಕಡೂರಿನಲ್ಲಿ ನಡೆದಿದೆ. ಕಡೂರು ವೇದಾವತಿ ನದಿಯ ಸೇತುವೆ ಬಳಿ ತಲುಪಿದಾಗ ಬಸ್ಸಿನ ಸ್ಟೇರಿಂಗ್‌ ರಾಡ್‌ ಮುರಿದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ 30 ಅಡಿ ಆಳಕ್ಕೆ ಬಿದ್ದು ಈ ಅವಘಡ ಸಂಭವಿಸಿದೆ. ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಬಸ್‌ ಪಲ್ಟಿಯಾದ ರಭಸಕ್ಕೆ

ತಾಂತ್ರಿಕ ದೋಷದಿಂದ ನದಿಗೆ ಉರುಳಿದ‌ ಕೆಎಸ್ಸಾರ್ಟಿಸಿ ಬಸ್ ► ಹಲವರಿಗೆ ಗಾಯ Read More »

ಕರ್ನಾಟಕ

ಬೆಂಗಾಲ್ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾದ ಕಡಬದ ಮಿಥಿನ್ ಕುಮಾರ್ ► ಪ್ರೋ ಕಬಡ್ಡಿ ಟೂರ್ನಿಗೆ ಕಡಬ ತಾಲೂಕಿನ ಏಕೈಕ ಆಟಗಾರ ಮಿಥಿನ್

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಮುಂಬರುವ ಪ್ರೋ ಕಬಡ್ಡಿ ಟೂರ್ನಿಯಲ್ಲಿ ಬೆಂಗಾಲ್ ವಾರಿಯರ್ಸ್ ಪರ ಆಡಲು ಕಡಬ ತಾಲೂಕಿನ ಯುವಕನೋರ್ವ ಆಯ್ಕೆಯಾಗಿದ್ದಾರೆ.   ಕಡಬ ತಾಲೂಕಿನ ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ಅನ್ನಯ್ಯ – ಪ್ರೇಮ ದಂಪತಿಯ ಪುತ್ರನಾಗಿ 1998 ಡಿಸೆಂಬರ್ 13 ರಂದು ಜನಿಸಿರುವ ಮಿಥಿನ್ ಕುಮಾರ್ ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ವ್ಯಾಸಂಗವನ್ನು ಪೂರೈಸಿರುತ್ತಾರೆ. ಪ್ರೋ ಕಬಡ್ಡಿ 2018 ರಲ್ಲಿ ಜೂನಿಯರ್ ರಾಷ್ಟ್ರೀಯ ಆಟಗಾರರಾಗಿ ಬೆಂಗಾಲ್ ವಾರಿಯರ್ಸ್ ಪರ ಆಡಲಿದ್ದಾರೆ. ಕಳೆದ ತಿಂಗಳು‌ ಮುಂಬೈನಲ್ಲಿ

ಬೆಂಗಾಲ್ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾದ ಕಡಬದ ಮಿಥಿನ್ ಕುಮಾರ್ ► ಪ್ರೋ ಕಬಡ್ಡಿ ಟೂರ್ನಿಗೆ ಕಡಬ ತಾಲೂಕಿನ ಏಕೈಕ ಆಟಗಾರ ಮಿಥಿನ್ Read More »

ಕ್ರೀಡಾ ನ್ಯೂಸ್

ಪಡುಬಿದ್ರಿ: ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಮೃತದೇಹ ಪತ್ತೆ ► ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಮೇ.30. ಮಂಗಳವಾರ ಸುರಿದ ಭಾರೀ ಮಳೆಗೆ ಕೃತಕ ನೆರೆ ನೀರಿನಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಬುಧವಾರದಂದು 100 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಮೃತ ಬಾಲಕಿಯನ್ನು ಪಾದೆಬೆಟ್ಟುವಿನ ಉಮೇಶ್ ಆಚಾರ್ಯ ಮತ್ತು ಆಶಾ ದಂಪತಿಯ ಪುತ್ರಿ, ಪಡುಬಿದ್ರೆಯ ಎಸ್‌ಬಿವಿಪಿ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ನಿಧಿ ಆಚಾರ್ಯ (9) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಲೆ ಬಿಟ್ಟಿದ್ದು, ನಿಧಿ ತನ್ನ ಸಹೋದರಿ

ಪಡುಬಿದ್ರಿ: ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯ ಮೃತದೇಹ ಪತ್ತೆ ► ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ Read More »

ಕರಾವಳಿ

ಬೆಳ್ತಂಗಡಿ:‌ ಎರ್ಮಾಯ್‌ ಫಾಲ್ಸ್‌ನಿಂದ ಕೆಳಗೆ ಬಿದ್ದು ಚಿತ್ರ ನಿರ್ದೇಶಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.30. ಇಲ್ಲಿನ ಎರ್ಮಾಯ್ ಫಾಲ್ಸ್ ನಿಂದ‌ ಕಾಲು ಜಾರಿ ಕೆಳಗಡೆ‌ ಬಿದ್ದು ಕನ್ನಡ ಚಿತ್ರ ನಿರ್ದೇಶಕರೋರ್ವರು ಜಲ ಸಮಾಧಿಯಾದ ಘಟನೆ ಬುಧವಾರದಂದು ನಡೆದಿದೆ. ‘ಕನಸು ಕಣ್ಣು ತೆರೆದಾಗ’ ಕನ್ನಡ ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಕಟೀಲ್ ಎರ್ಮಾಯ್ ಫಾಲ್ಸ್‌ನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ದುರ್ದೈವಿ. ಇವರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಅರಣ್ಯ ವ್ಯಾಪ್ತಿಯ ಕಾಡಿನ ಮಧ್ಯದಲ್ಲಿರುವ ಎರ್ಮಾಯ್ ಫಾಲ್ಸ್‌ನಲ್ಲಿ ಫೋಟೊ ಶೂಟ್ ನಡೆಸಲು ತನ್ನ ತಂಡದೊಂದಿಗೆ ತೆರಳಿದ್ದು, ಸಂತೋಷ್ ಕಾಲಿಗೆ

ಬೆಳ್ತಂಗಡಿ:‌ ಎರ್ಮಾಯ್‌ ಫಾಲ್ಸ್‌ನಿಂದ ಕೆಳಗೆ ಬಿದ್ದು ಚಿತ್ರ ನಿರ್ದೇಶಕ ಮೃತ್ಯು Read More »

ಕರಾವಳಿ

ಭಾರೀ ಮಳೆಯಿಂದ ತತ್ತರಿಸಿದ ಕರಾವಳಿ ► ಜಿಲ್ಲಾಡಳಿತಕ್ಕೆ ಸಕಲ ನೆರವು ನೀಡಲಾಗುವುದು: ಮುಖ್ಯಮಂತ್ರಿ ಕುಮಾರಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ತೀವ್ರ ಮಳೆಯ ಪರಿಸ್ಥಿತಿಯನ್ನು ರಾಜ್ಯ ಸರಕಾರ ನಿಕಟವಾಗಿ ಗಮನಿಸುತ್ತಿದ್ದು, ಸಂತ್ರಸ್ತರ ರಕ್ಷಣೆಗೆ ಜಿಲ್ಲಾಡಳಿತಕ್ಕೆ ರಾಜ್ಯ ಸರಕಾರ ಸಕಲ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅತಿವೃಷ್ಟಿ ಬಗ್ಗೆ ಇಂದು ಬೆಳಿಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳಿಂದ ತಾನು ಮಾಹಿತಿ ಪಡೆದಿದ್ದು, ಮಳೆ ಹಾನಿ ತೀವ್ರತೆ ಕಡಿಮೆಗೊಳಿಸಲು ಮತ್ತು ಸಂತ್ರಸ್ತರ ಪ್ರಾಣಹಾನಿ ತಪ್ಪಿಸಲು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು

ಭಾರೀ ಮಳೆಯಿಂದ ತತ್ತರಿಸಿದ ಕರಾವಳಿ ► ಜಿಲ್ಲಾಡಳಿತಕ್ಕೆ ಸಕಲ ನೆರವು ನೀಡಲಾಗುವುದು: ಮುಖ್ಯಮಂತ್ರಿ ಕುಮಾರಸ್ವಾಮಿ Read More »

ಕರಾವಳಿ
Scroll to Top