ಅಪರಿಚಿತ ವೈರಸ್ ಸೋಂಕಿಗೆ ಮೂರು ಬಲಿ, ಹಲವರು ಗಂಭೀರಾವಸ್ಥೆಯಲ್ಲಿ ► ಬೆಚ್ಚಿಬಿದ್ದ ಕೇರಳ ವೈದ್ಯಕೀಯ ಲೋಕ
(ನ್ಯೂಸ್ ಕಡಬ) newskadaba.com ಕೇರಳ, ಮೇ.21. ವೈರಸ್ ಸೋಂಕಿಗೆ ತುತ್ತಾದ ಒಂದೇ ಕುಟುಂಬದ ಮೂವರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದ ಕಲ್ಲಿಕೋಟೆಯ ಪೆರಂಬಾರ ಎಂಬಲ್ಲಿ ನಡೆದಿದೆ. ಮೃತರ ದುರ್ದೈವಿಗಳನ್ನು ಪೆರಂಬಾರ ನಿವಾಸಿಗಳಾದ ಮುಹಮ್ಮದ್ ಸಾದಿಕ್, ಅವರ ಸಹೋದರ ಮುಹಮ್ಮದ್ ಸಾಲಿಹ್ ಹಾಗೂ ಮರಿಯಮ್ಮ ಎಂಮದು ಗುರುತಿಸಲಾಗಿದೆ. ಜ್ವರ ಉಲ್ಬಣಗೊಂಡು ಮೃತಪಟ್ಟಿದ್ದು, ಯಾವ ಕಾರಣದಿಂದಾಗಿ ಮೃತಪಟ್ಟರೆನ್ನುವುದು ಮಾತ್ರ ಇನ್ನೂ ದೃಢಪಟ್ಟಿಲ್ಲದ ಕಾರಣ ಕೇರಳದ ವೈದ್ಯ ಲೋಕವೇ ಬೆಚ್ಚಿಬಿದ್ದಿದೆ. ಅಲ್ಲದೆ ವೈದ್ಯಕೀಯ ತಜ್ಞರನ್ನು ಶೀಘ್ರದಲ್ಲೇ ರಾಜ್ಯಕ್ಕೆ ಕಳುಹಿಸಬೇಕು ಎಂದು […]
ಅಪರಿಚಿತ ವೈರಸ್ ಸೋಂಕಿಗೆ ಮೂರು ಬಲಿ, ಹಲವರು ಗಂಭೀರಾವಸ್ಥೆಯಲ್ಲಿ ► ಬೆಚ್ಚಿಬಿದ್ದ ಕೇರಳ ವೈದ್ಯಕೀಯ ಲೋಕ Read More »
ಕರಾವಳಿ









