“ಪ್ರಗತಿಯ ಪಕ್ಷ ಕರ್ನಾಟಕ” ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ► ಮತ್ತೆ ಜನಾರ್ದನ ಪೂಜಾರಿ ಕಣಕ್ಕೆ
(ನ್ಯೂಸ್ ಕಡಬ) newskadaba.com ಮಂಗಳೂರು, ಎ.27. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ “ಪ್ರಗತಿಯ ಪಕ್ಷ ಕರ್ನಾಟಕ” 2018 – 2023 ನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳೂರಿನ ಟಿಎಂಎ ಪೈ ಕನ್ವೆನ್‌ಶನ್ ಹಾಲ್‌ನಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು. ಪ್ರಣಾಳಿಕೆಯ ಮೊದಲ ಪ್ರತಿಯನ್ನು ಹಿರಿಯ ಮುಖಂಡ ಜನಾರ್ದನ ಪೂಜಾರಿಯವರಿಗೆ ಹಸ್ತಾಂತರಿಸುವ ಮೂಲಕ ರಾಹುಲ್ ವಿದ್ಯುಕ್ತವಾಗಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರದೇಶ ಕಾಂಗ್ರೆಸ್ […]
“ಪ್ರಗತಿಯ ಪಕ್ಷ ಕರ್ನಾಟಕ” ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ► ಮತ್ತೆ ಜನಾರ್ದನ ಪೂಜಾರಿ ಕಣಕ್ಕೆ Read More »
ಕರಾವಳಿ








