ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ► ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
(ನ್ಯೂಸ್ ಕಡಬ) newskadaba.com ಪುತ್ತೂರು, ಎ.26. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಳೆದ ಒಂದು ವರ್ಷದಿಂದ ಸಂದರ್ಭ ಸಿಕ್ಕಿದಾಗಲೆಲ್ಲ ಲೈಂಗಿಕ ಕಿರುಕುಳ ನೀಡುತ್ತಿದ್ದುದಲ್ಲದೆ ಯಾರಲ್ಲಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಮಂಗಳವಾರದಂದು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ನೆಹರೂ ನಗರ ಮುರ ನಿವಾಸಿ ಶಂಷೇರ್ ಖಾನ್(50) ಎಂದು ಗುರುತಿಸಲಾಗಿದೆ. ಆರೋಪಿಯು ಬಂಧನದ ನಂತರ ಲಾಕಪ್ ಸರಳಿಗೆ ತನ್ನ ತಲೆಯನ್ನು ಗುದ್ದಿಕೊಂಡು ಆತ್ಮಹತ್ಯೆಗೆ ಯತ್ನಿಸಿ ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಈತ ಕಳೆದ […]
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ► ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ Read More »
ಕರಾವಳಿ








