ಕಡಬ: ಭಾರೀ ಗಾಳಿ ಮಳೆಗೆ ರಸ್ತೆಗೆ ಬಂದು ಬಿದ್ದ ಸಿಮೆಂಟ್ ಶೀಟುಗಳು ► ರಸ್ತೆಗಡ್ಡವಾಗಿ ಬಿದ್ದ ತೆಂಗು, ಅಪಾರ ನಷ್ಟ
(ನ್ಯೂಸ್ ಕಡಬ) newskadaba.com ಕಡಬ, ಎ.19. ಗುರುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಅಂಗಡಿ ಕಟ್ಟಡದ ಸಿಮೆಂಟ್ ಶೀಟ್, ಹೆಂಚುಗಳು ಸೇರಿದಂತೆ ಅಪಾರ ನಷ್ಟವಾದ ಘಟನೆ ಮರ್ಧಾಳದಲ್ಲಿ ನಡೆದಿದೆ. ಮರ್ಧಾಳ ಪೇಟೆಯ ಜೈನ ಬಸದಿ ಸಮೀಪದ ತೆಂಗಿನ ಮರ ರಸ್ತೆಗೆ ಬಿದ್ದು, ಕೆಲಕಾಲ ರಸ್ತೆ ತಡೆಯುಂಟಾಗಿತ್ತು. ಆ ಸಮಯದಲ್ಲಿ ಅದೇ ರಸ್ತೆಯ ಮೂಲಕ ತೆರಳುತ್ತಿದ್ದ ಜೀಪೊಂದು ಕೂದಳೆಲೆಯ ಅಂತರದಲ್ಲಿ ಪಾರಾಗಿದೆಯೆನ್ನಲಾಗಿದೆ. ಗಣೇಶ್ ಬೇಕರಿ ಮತ್ತು ಸಾಯಿ ಮೆಡಿಕಲ್ ಕಟ್ಟಡದ ಮೇಲ್ಛಾವಣಿಯ 20 ಕ್ಕೂ ಅಧಿಕ ಸಿಮೆಂಟ್ […]










