ವಿಟ್ಲ: ಆಸೀಫಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ ► ಬಿಜೆಪಿ ಮುಖಂಡನ ಕೊಲೆ ಯತ್ನ
(ನ್ಯೂಸ್ ಕಡಬ) newskadaba.com ವಿಟ್ಲ, ಎ.16. ಎಂಟರ ಹರೆಯದ ಬಾಲಕಿಯ ಅತ್ಯಾಚಾರ ನಡೆಸಿ ಹತ್ಯೆಗೈದಿರುವುದನ್ನು ಖಂಡಿಸಿ ರಸ್ತೆ ತಡೆ ನಡೆಸುತ್ತಿದ್ದ ವೇಳೆ ಅದೇ ದಾರಿಯಿಂದಾಗಿ ತೆರಳುತ್ತಿದ್ದ ಬಿಜೆಪಿ ಮುಖಂಡರೊಬ್ಬರ ಮೇಲೆ ತಂಡವೊಂದು ದಾಳಿ ನಡೆಸಿದ್ದು, ಬಗ್ಗೆ ಮಾಹಿತಿ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ತೆರಳಿದಾಗ ಪೊಲೀಸ್ ವಾಹನದ ಮೇಲೆಯೇ ದಾಳಿ ನಡೆಸಿ ಪೊಲೀಸರಿಗೆ ದಿಗ್ಭಂಧನ ಹಾಕಿದ ಘಟನೆ ಕರ್ನಾಟಕ – ಕೇರಳ ಗಡಿ ಭಾಗದ ಬೇಡಗುಡ್ಡೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಕೊಳ್ನಾಡು ಬಿಜೆಪಿ ಶಕ್ತಿ ಕೇಂದ್ರದ ಪ್ರಧಾನ […]









