ಮರ್ಧಾಳ: ನೇಣುಬಿಗಿದು ಯುವಕ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಕಡಬ, ಎ.06. ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಅವಿವಾಹಿತ ವ್ಯಕ್ತಿಯೋರ್ವರು ತನ್ನ ಮನೆಯ ಸಮೀಪದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾತನನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಅಂತಿಬೆಟ್ಟು ನಿವಾಸಿ ಚೆನ್ನಪ್ಪ ಗೌಡ ಎಂಬವರ ಪುತ್ರ ಮೋಹನ್ (30) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಈತನಿಗೆ ಮದುವೆ ನಿಶ್ಚಯಿಸಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಶುಕ್ರವಾರದಂದು ಬೆಳಿಗ್ಗೆ ತನ್ನ ಮನೆ ಸಮೀಪದ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ. […]
ಮರ್ಧಾಳ: ನೇಣುಬಿಗಿದು ಯುವಕ ಆತ್ಮಹತ್ಯೆ Read More »
ಕರಾವಳಿ







