News Kadaba Desk

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಳೆದ ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಗೌಡಿಗೆ ನಿವಾಸಿ ತೇಜಕುಮಾರ ಯಾನೆ ತಾರಾನಾಥ(38ವ) ಎಂಬವರ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಸೋಮವಾರದಂದು ಪತ್ತೆಯಾಗಿದೆ. ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಾರ್ಚ್ 21 ರಂದು ತನ್ನ ಮನೆಯಿಂದ ಹೊರಟವರು ಮನೆಯ ಕಡೆ ಬಾರದೆ ನಾಪತ್ತೆಯಾಗಿದ್ದರು. ಬಳಿಕ ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದರಾದರೂ ಎಲ್ಲೂ ಸುಳಿವು ದೊರೆತಿರಲಿಲ್ಲ. ಸೋಮವಾರದಂದು ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ […]

ಕಡಬ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ

ಕಡಬ: ಬೈಕಿಗೆ ಪಿಕಪ್ ಢಿಕ್ಕಿ, ಸವಾರನಿಗೆ ಗಾಯ ► ಪೊಲೀಸ್ ಠಾಣೆಗೆ ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು – ಕಡಬದಲ್ಲಿ ಉದ್ವಿಗ್ನ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಕಡಬ, ಮಾ.26. ಪಿಕಪ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕಡಬದಲ್ಲಿ ಸೋಮವಾರ ರಾತ್ರಿ ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕೋಡಿಂಬಾಳ‌ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ. ಈತ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಕಡಬ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪಿಕಪ್ ಢಿಕ್ಕಿ ಹೊಡೆದಿದೆ. ಪಿಕಪ್ ಚಾಲಕ ರಾಜು ಎಂಬಾತ ಕೆಲದಿನಗಳ ಹಿಂದೆ ಅಕ್ರಮ ಗೋ ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿದ್ದು, ಆ ಕಾರಣಕ್ಕಾಗಿ ಉದ್ದೇಶಪೂರ್ವಕವಾಗಿ ಅಪಘಾತ ಎಸಗಿದ್ದಾರೆ ಎಂದು

ಕಡಬ: ಬೈಕಿಗೆ ಪಿಕಪ್ ಢಿಕ್ಕಿ, ಸವಾರನಿಗೆ ಗಾಯ ► ಪೊಲೀಸ್ ಠಾಣೆಗೆ ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು – ಕಡಬದಲ್ಲಿ ಉದ್ವಿಗ್ನ ಪರಿಸ್ಥಿತಿ Read More »

ಕರಾವಳಿ

ಸಿ’ ಫೋರ್ ಚುನಾವಣಾ ಪೂರ್ವ ಸಮೀಕ್ಷೆ ► ಮುಂಬರುವ ಚುನಾವಣೆಯಲ್ಲಿ ಈ ಪಕ್ಷ ಬಹುಮತದಿಂದ ಅಧಿಕಾರ ಹಿಡಿಯಲಿದೆಯಂತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.26. ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಗ್ಗೆ ಸಿ-ಫೋರ್ ಸಂಸ್ಥೆಯು ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವು ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಲಿದೆ ಎಂದು ತಿಳಿದುಬಂದಿದೆ. ಕಳೆದ ಬಾರಿ 122 ಸೀಟುಗಳನ್ನು ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಈ ಬಾರಿ 126 ಸೀಟುಗಳನ್ನು ಗೆಲ್ಲಲಿದ್ದು, ಬಿಜೆಪಿಯ ಸ್ಥಾನಗಳೂ ಕೂಡ ಹೆಚ್ಚಲಿವೆ. ಈ ಬಾರಿ ಬಿಜೆಪಿ 70 ಸೀಟುಗಳನ್ನು ಗೆಲ್ಲಲಿದೆ. 2013ರಲ್ಲಿ ಬಿಜೆಪಿ 40 ಸೀಟುಗಳನ್ನು ಗೆದ್ದಿತ್ತು. ಜೆಡಿಎಸ್

ಸಿ’ ಫೋರ್ ಚುನಾವಣಾ ಪೂರ್ವ ಸಮೀಕ್ಷೆ ► ಮುಂಬರುವ ಚುನಾವಣೆಯಲ್ಲಿ ಈ ಪಕ್ಷ ಬಹುಮತದಿಂದ ಅಧಿಕಾರ ಹಿಡಿಯಲಿದೆಯಂತೆ Read More »

ಕರ್ನಾಟಕ

ಕರಾವಳಿಯ ಯುವಕ ದುಬೈನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.25. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೋರ್ವ ದುಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಉಡುಪಿಯ ಕೊಳಂಬೆ ನಿವಾಸಿ ರಾಘವೇಂದ್ರ ಭಂಡಾರಿ (35) ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ಅವರು ಇತ್ತೀಚೆಗಷ್ಟೆ ಮದುವೆಯಾಗಿದ್ದರು. ಶನಿವಾರದಂದು ರಾತ್ರಿ ದುಬೈನ ಹೋಟೆಲೊಂದರಲ್ಲಿ ತಂಗಿದ್ದ ರಾಘವೇಂದ್ರ ಊರಿನಲ್ಲಿರುವ ಸಹೋದರರಿಗೆ ಕರೆ ಮಾಡಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ವೈಯಕ್ತಿಕ ಕಾರಣದಿಂದ ಮನನೊಂದು ಕಟ್ಟಡದಿಂದ ಹಾರಿ

ಕರಾವಳಿಯ ಯುವಕ ದುಬೈನಲ್ಲಿ ಆತ್ಮಹತ್ಯೆ Read More »

ಕರಾವಳಿ

ಬೈಕ್ ನ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಬಾಲಕಿ ಮೃತ್ಯು ► ಬೈಕಿನಲ್ಲಿ‌ ಸಂಚರಿಸುವಾಗ ಎಚ್ಚರ

(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ.25. ಪೋಷಕರ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚೂಡಿದಾರ್ ನ ದುಪ್ಪಟ್ಟಾ ಬೈಕ್ ನ ಚಕ್ರಕ್ಕೆ ಸಿಲುಕಿದ ಪರಿಣಾಮ ಬಾಲಕಿ ರಸ್ತೆಗೆಸೆಲ್ಪಟ್ಟು ಮೃತಪಟ್ಟ ದಾರುಣ ಘಟನೆ ಭಾನುವಾರದಂದು ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಾಸರಗೋಡಿನ ಬೀರಿಕುಳಂ ಪೆರಿಯಂಗೋನತ್ ನಿವಾಸಿ ಸಜಿ ಹಾಗೂ ಬಿಂದು ದಂಪತಿಯ ಪುತ್ರಿ, ಪರಪ್ಪ ಸರಕಾರಿ ಹಯರ್ ಸೆಕಂಡರಿ ಶಾಲಾ ಏಳನೇ ತರಗತಿ ವಿದ್ಯಾರ್ಥಿನಿ ಮರಿಯ(12) ಎಂದು ಗುರುತಿಸಲಾಗಿದೆ. ಮರಿಯ ಭಾನುವಾರದಂದು ‘ಪಾಮ್ ಸಂಡೆ’ ಅಂಗವಾಗಿ ತಂದೆ-ತಾಯಿ

ಬೈಕ್ ನ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಬಾಲಕಿ ಮೃತ್ಯು ► ಬೈಕಿನಲ್ಲಿ‌ ಸಂಚರಿಸುವಾಗ ಎಚ್ಚರ Read More »

ಕರಾವಳಿ

ಮುಂದಿನ ಚುನಾವಣೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.25. 2018 ರ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿಯ ಶಾಸಕರು ಇದಕ್ಕೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಬಿಜೆಪಿಯು ಸುಳ್ಯ ಕ್ಷೇತ್ರಕ್ಕೆ ಏನು ಮಾಡಿದೆ ಎಂಬುದು ಜನರಿಗೆ ತಿಳಿದಿದೆ. ಸುಳ್ಯದಲ್ಲಿ ಪಶು ವೈದ್ಯಕೀಯ ಕಾಲೇಜು, ಕಡಬ ಪ್ರತ್ಯೇಕ ತಾಲೂಕು ಆಗಿ ಘೋಷಣೆ ಹಾಗೂ ಇತರ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು

ಮುಂದಿನ ಚುನಾವಣೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ಗ್ಯಾರಂಟಿ: ರಮಾನಾಥ ರೈ Read More »

ಕರಾವಳಿ

ಸಂಪ್ಯ: ಖಾಸಗಿ ಬಸ್ – ರಿಕ್ಷಾ ಢಿಕ್ಕಿ ► ಮಹಿಳೆ‌ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.25. ಖಾಸಗಿ ಬಸ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪ್ಯದಲ್ಲಿ ಭಾನುವಾರದಂದು ನಡೆದಿದೆ. ಮೃತ ಮಹಿಳೆಯನ್ನು ಆರ್ಯಾಪು ಗ್ರಾಮದ ನಿವಾಸಿ ಮೋಹನ್ ಗೌಡ ಎಂಬವರ ಪತ್ನಿ ಲೀಲಾವತಿ (50) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಸಂಪ್ಯದ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಮಹಿಳೆ‌

ಸಂಪ್ಯ: ಖಾಸಗಿ ಬಸ್ – ರಿಕ್ಷಾ ಢಿಕ್ಕಿ ► ಮಹಿಳೆ‌ ಮೃತ್ಯು, ನಾಲ್ವರು ಗಂಭೀರ Read More »

ಕರಾವಳಿ

ಮೂರನೇ ಬಾರಿಗೆ ನೂತನ ಕಡಬ ತಾಲೂಕು ಉದ್ಘಾಟನೆಗೆ ಕೂಡಿಬಂತು ಕಾಲ ► ಯಾವಾಗ ಉದ್ಘಾಟನೆ ಎನ್ನುವ ಕುತೂಹಲವೇ…?

(ನ್ಯೂಸ್ ಕಡಬ) newskadaba.com ಕಡಬ, ಮಾ.24. ಎರಡೆರಡು ಬಾರಿ ಮುಂದೂಡಲಾಗಿದ್ದ ಕಡಬ ತಾಲೂಕು ಉದ್ಘಾಟನೆಗೆ ಕೊನೆಗೂ ಗಳಿಗೆ ಕೂಡಿ ಬಂದಿದೆ. ಮಾರ್ಚ್ 27 ಮಂಗಳವಾರದಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯವರು ನೂತನ ಕಡಬ ತಾಲೂಕನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಹಿಂದೆ ಎರಡೆರಡು ಬಾರಿ ದಿನ‌ ನಿಗದಿಯಾಗಿದ್ದರೂ ಕಾರಣಾಂತರಗಳಿಂದಾಗಿ ಮುಂದೂಡಲಾಗಿತ್ತು. ಕೊನೆಗೂ ನೂತನ ತಾಲೂಕು ಉದ್ಘಾಟನೆಗೆ ಗಳಿಗೆ ಕೂಡಿ ಬಂದಿದೆ.

ಮೂರನೇ ಬಾರಿಗೆ ನೂತನ ಕಡಬ ತಾಲೂಕು ಉದ್ಘಾಟನೆಗೆ ಕೂಡಿಬಂತು ಕಾಲ ► ಯಾವಾಗ ಉದ್ಘಾಟನೆ ಎನ್ನುವ ಕುತೂಹಲವೇ…? Read More »

ಕರಾವಳಿ

ಸುಳ್ಯ: ಭೀಕರ ರಸ್ತೆ ಅಪಘಾತ ► ಮೂರು ತಿಂಗಳ ಮಗು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಮಾ.25. ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಲಾರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಹಸುಗೂಸು ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಸುಳ್ಯದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತರನ್ನು ಸುಳ್ಯ ತಾಲೂಕಿನ ಪೆರಾಜೆ ಗ್ರಾಮದ ಚಿತ್ತರಂಜನ್(30) ಹಾಗು ಅವರ‌ ಮೂರು ವರ್ಷ ಪ್ರಾಯದ ಎಳೆಗೂಸು ದಿಯಾ ಎಂದು ಗುರುತಿಸಲಾಗಿದೆ. ಮಗುವಿಗೆ ಅನಾರೋಗ್ಯ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತೆರಳಿ ಹಿಂತಿರುಗುತ್ತಿದ್ದಾಗ ಸುಳ್ಯದ ಅರಂಬೂರು ಸಮೀಪ ರಸ್ತೆ ಬದಿ ನಿಲ್ಲಿಸಲಾಗಿದ್ದ

ಸುಳ್ಯ: ಭೀಕರ ರಸ್ತೆ ಅಪಘಾತ ► ಮೂರು ತಿಂಗಳ ಮಗು ಸೇರಿ ಇಬ್ಬರು ಮೃತ್ಯು Read More »

ಕರಾವಳಿ

ನಂದಾವರ: ನೇತ್ರಾವತಿ ನದಿಯಲ್ಲಿ ಮುಳುಗಿ ರೈತ ಮುಖಂಡ ಮೃತ್ಯು ► ಈ ಹಿಂದೆ ಕಡಬದ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದ ಶರತ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.24. ರೈತ ಹಸಿರು ಸೇನೆಯ ಸದಸ್ಯ, ಆರ್ ಟಿ ಐ ಕಾರ್ಯಕರ್ತರೋರ್ವರು ನೇತ್ರಾವತಿ ನದಿಯಲ್ಲಿ ಮುಳುಗಿದ ಘಟನೆ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಹಲವರು ರೈತ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಮಾರ್ನಬೈಲು ನಿವಾಸಿ ಶರತ್( 48) ಎಂದು ಗುರುತಿಸಲಾಗಿದೆ. ಶರತ್ ಶನಿವಾರ ಬೆಳಗ್ಗೆ ತನ್ನ ಮನೆಯಿಂದ ನಂದಾವರ ದೇವಸ್ಥಾನಕ್ಕೆ ಹೋಗಿ, ನಂತರ ಸ್ನಾನ ಮಾಡಲು ನದಿಗೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಮೃತದೇಹವನ್ನು

ನಂದಾವರ: ನೇತ್ರಾವತಿ ನದಿಯಲ್ಲಿ ಮುಳುಗಿ ರೈತ ಮುಖಂಡ ಮೃತ್ಯು ► ಈ ಹಿಂದೆ ಕಡಬದ ಪ್ರತಿಭಟನೆಯಲ್ಲೂ ಭಾಗಿಯಾಗಿದ್ದ ಶರತ್ Read More »

ಕರಾವಳಿ
Scroll to Top