ವಿಶ್ವ ಕ್ಷಯ ರೋಗ ದಿನ – ಮಾರ್ಚ್ 24
(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.24. ವಿಶ್ವದಾದ್ಯಂತ ಮಾರ್ಚ್ 24 ರಂದು “ವಿಶ್ವ ಕ್ಷಯ ರೋಗ ದಿನ” ಎಂದು ಆಚರಿಸಲಾಗುತ್ತಿದೆ. ಕ್ಷಯ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಆಚರಣೆಯನ್ನು ವಿಶ್ವ ಸಂಸ್ಥೆ 1982ರಿಂದ ಜಾರಿಗೆ ತಂದಿತು. ಪ್ರತಿ ವರ್ಷ ಯಾವುದಾದರೊಂದು ಧ್ಯೇಯ ಇಟ್ಟುಕೊಂಡು ಈ ಆಚರಣೆ ಮಾಡಲಾಗುತ್ತಿದ್ದು, 2014ರಲ್ಲಿ ಮೂರು ಮಿಲಿಯನ್ ಕ್ಷಯ ರೋಗಿಗಳನ್ನು ತಲುಪುವ ಧ್ಯೇಯವನ್ನು ಹೊಂದಿತ್ತು ಪ್ರತಿ ವರ್ಷ ಸುಮಾರು 9 ಮಿಲಿಯನ್ ಮಂದಿ ವಿಶ್ವದಾದ್ಯಂತ ಈ ರೋಗಕ್ಕೆ ತುತ್ತಾಗುತ್ತಿದ್ದು, […]
ವಿಶ್ವ ಕ್ಷಯ ರೋಗ ದಿನ – ಮಾರ್ಚ್ 24 Read More »
ಆರೋಗ್ಯ ಮಾಹಿತಿ







