News Kadaba Desk

ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆ 2025-26

 (ನ್ಯೂಸ್‌ ಕಡಬ) newskadaba.com,ಡಿ.22  ಕಡಬ:ಸೈಂಟ್  ಜೋಕಿಮ್  ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆಯು  ಪೂರ್ವಹ್ನ 10.30 ರಂದು ಸೈಂಟ್ ಜೋಕಿಮ್‌  ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆIಫಾಪ್ರಕಾಶ್ ಪಾವ್ಲ್ ಡಿಸೋಜ ಸಂಚಾಲಕರು, ಸೈಂಟ್ ಜೋಕಿಮ್ ವಿದ್ಯಾಸಂಸ್ಥೆ ಕಡಬ ವಹಿಸಿದ್ದು, ಕಾರ್ಯಕ್ರಮಕ್ಕೆ ಚಾಲನೆನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀಸತೀಶ್ ನಾಯ್ಕ್  ಮಾಲಕರು ಭೂಮಿಕ ಕನ್ಸಲ್ಟೆಂಟ್ಸ್ ಕಡಬ ಹಾಗೂ ಶ್ರೀಸೈಮನ್‌ ಸಿ ಜೆ   ಕೌನ್ಸಿಲರ್ ಕಡಬ ಪಟ್ಟಣ ಪಂಚಾಯತ್ ವಹಿಸಿದ್ದು, ವಿದ್ಯಾರ್ಥಿಗಳನ್ನುಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಸರ್ಧೆಯಲ್ಲಿ ವಿಜೇತರಾದ […]

ಶಾಲಾ ವಾರ್ಷಿಕೋತ್ಸವ ಮತ್ತು ಶತಮಾನೋತ್ಸವದ ಉದ್ಘಾಟನೆ 2025-26 Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿತ್ರಕಲೆಯಲ್ಲಿ ಕುಶಿತ್ ಮಲ್ಲಾರ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com,ಡಿ.22 : ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲಾ ಸ್ಪರ್ಧೆಯಲ್ಲಿ ಕುಶಿತ್ ಮಲ್ಲಾರ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನು ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ಸುಬ್ರಮಣ್ಯ ಇಲ್ಲಿ ಯ ಏಳನೇ ತರಗತಿ ವಿದ್ಯಾರ್ಥಿ. ಈತ ಲಿಂಗಪ್ಪಗೌಡ ಮಲ್ಲಾರ ಮತ್ತು

ಚಿತ್ರಕಲೆಯಲ್ಲಿ ಕುಶಿತ್ ಮಲ್ಲಾರ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಟ್ಟೆಯ ದರ ಏರಿಕೆ; ಮೊದಲ ಬಾರಿಗೆ 7 ರೂ. ದಾಟಿದ ಬೆಲೆ

(ನ್ಯೂಸ್‌ ಕಡಬ) newskadaba.com,ಡಿ.22 : ಫಾರ್ಮ್ ಕೋಳಿ ಮೊಟ್ಟೆ ದರ ಗಗನಕ್ಕೇರಿದೆ. ಕ್ರಿಸ್‌ಮಸ್‌, ಹೊಸ ವರ್ಷಾಚರಣೆಗೆ ಅಧಿಕ ಪ್ರಮಾಣದ ಕೇಕ್‌ಗಳ ತಯಾರಿಕೆಗೆ ಮೊಟ್ಟೆ ಬಳಕೆಯಾಗುತ್ತಿದೆ. ಈ ಮಧ್ಯೆ ವಿದೇಶಗಳಿಗೂ ಭಾರತದಿಂದ ಮೊಟ್ಟೆ ಪೂರೈಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದರ ದಾಖಲೆ ಮಟ್ಟ ತಲುಪಿದೆ. ಮಂಡ್ಯ ಜಿಲ್ಲೆಯಲ್ಲಿ ಫಾರ್ಮ್ ಕೋಳಿ ಮೊಟ್ಟೆ ದರ ಒಂದಕ್ಕೆ 7.50 ರೂ. ತಲುಪಿದೆ. ಹೋಲ್‌ಸೇಲ್‌ ದರವೇ 100ಕ್ಕೆ 700 ರೂ. ಆಗಿದೆ. ತಿಂಗಳ ಹಿಂದಷ್ಟೇ 6ರಿಂದ 6.50 ರೂ. ಇದ್ದದ್ದು ಇದೀಗ ದಿಢೀರ್‌ ಏರಿಕೆಯಾಗಿದೆ. ಪ್ರತಿ

ಮೊಟ್ಟೆಯ ದರ ಏರಿಕೆ; ಮೊದಲ ಬಾರಿಗೆ 7 ರೂ. ದಾಟಿದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಕಡಬ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ಸವಾರರಿಬ್ಬರಿಗೂ ಹೆಲ್ಮೆಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾವಣೆ ಮಾಡಬೇಕು ಎಂದು ಕಡಬ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ. ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಕೆ ಅತ್ಯಂತ ಅವಶ್ಯಕವಾಗಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ, ತಮ್ಮ ಹಾಗೂ ಇತರರ ಜೀವ ರಕ್ಷಣೆಗಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ಮುಂದೆ ಕಡಬ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ಸವಾರರಿಬ್ಬರಿಗೂ ಹೆಲ್ಮೆಟ್ ಕಡ್ಡಾಯ Read More »

ಕರಾವಳಿ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್‌ ಕಡಬ) newskadaba.com,ಡಿ.19 ಸುಳ್ಯ:  ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಅಧ್ಯಕ್ಷತೆಯಲ್ಲಿ ನಡೆಯಿತು. ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸಿ ನವೆಂಬರ್ ತಿಂಗಳ ಸಭೆಯ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಪಾಲನಾ ವರದಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು. ಸದಸ್ಯ ಭವಾನಿಶಂಕರ್ ಕಲ್ಮಡ್ಕ ಮಾತನಾಡಿ ಬಾಳುಗೋಡು ಗ್ರಾಮದ ಕೊತ್ನಡ್ಕ ನಿವಾಸಿ ಸುಂದರಿ ಅಜಿಲ ಎಂಬವರಿಗೆ ಸೂಕ್ತ ದಾಖಲಾತಿ ಇಲ್ಲದೆ ಆಧಾರ್ ಕಾರ್ಡ್ ಇಲ್ಲ. ಅವರಿಗೆ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಹಲವರ ಸಾವು

(ನ್ಯೂಸ್‌ ಕಡಬ) newskadaba.com,ಡಿ.19 ವಾಷಿಂಗ್ಟನ್: ಅಮೆರಿಕಾದಲ್ಲಿ ವಿಮಾನ ದುರಂತ ಸಂಭವಿಸಿದ್ದು, ಉತ್ತರ ಕೆರೊಲಿನಾದ ಇರೆಡೆಲ್ ಕೌಂಟಿಯಲ್ಲಿ ವಿಮಾನ ಅಪಘಾತಕ್ಕೀಡಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ.ಈ ವಿಮಾನ ದುರ್ಘಟನೆಯನ್ನು ಮೊದಲು ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣ ವರದಿ ಮಾಡಿದೆ. “ಸುಮಾರು ಬೆಳಿಗ್ಗೆ ೧೦:೧೫ ಕ್ಕೆ, ವಿಮಾನವು ಇಳಿಯುವಾಗ ಅಪಘಾತಕ್ಕೀಡಾಗಿದೆ. ಫೆಡರಲ್ ವಿಮಾನಯಾನ ಆಡಳಿತ ಮಂಡಳಿ ಘಟನೆಯ ಬಗ್ಗೆ ತನಿಖೆ ನಡೆಸುತ್ತದೆ ಎಂದು ಹೇಳಿದೆ.ವರದಿಗಳ ಪ್ರಕಾರ, ವಿಮಾನದಲ್ಲಿದ್ದ ಎಲ್ಲಾ ೭ ಜನರನ್ನು ಗುರುತಿಸಲಾಗಿದೆ. ಇದರಲ್ಲಿ ಮಾಜಿ ನಾಸ್ಕರ್ ಚಾಲಕ ಗ್ರೆಗ್ ಬಿಫಲ್

ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಹಲವರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,ಡಿ.19 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. (Gold Price Today on 19th December 2025) ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂ. ಇಳಿಕೆ ಕಂಡು ಬಂದಿದ್ದು, 12,300 ರೂ ಆಗಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 66 ರೂ. ಇಳಿಕೆ ಕಂಡು 13,418 ರೂ. ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 98,400 ರೂ. ಆದರೆ

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉತ್ತಮ ಸಂಬಳ, ಲಿಖಿತ ಪರೀಕ್ಷೆ ಇಲ್ಲ, ದೇಶದ ಕೇಂದ್ರ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಅವಕಾಶ

(ನ್ಯೂಸ್‌ ಕಡಬ) newskadaba.com,ಡಿ.19 ಉತ್ತಮ ಸಂಬಳ, ಲಿಖಿತ ಪರೀಕ್ಷೆ ಇಲ್ಲ, ದೇಶದ ಕೇಂದ್ರ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಅವಕಾಶ ಇವುಗಳೆಲ್ಲ ಒಂದೇ ನೇಮಕಾತಿಯಲ್ಲಿ ಲಭ್ಯವಿವೆ. ಭಾರತೀಯ ರಿಸರ್ವ್ ಬ್ಯಾಂಕ್ ವಿವಿಧ ತಜ್ಞರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.ಭಾರತೀಯ ರಿಸರ್ವ್ ಬ್ಯಾಂಕ್ ದೇಶಾದ್ಯಂತ ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಅಧಿಸೂಚನೆಯಡಿ ಒಟ್ಟು 93 ಹುದ್ದೆಗಳು ಲಭ್ಯವಿವೆ. ಮಾಹಿತಿ ತಂತ್ರಜ್ಞಾನ ಇಲಾಖೆ

ಉತ್ತಮ ಸಂಬಳ, ಲಿಖಿತ ಪರೀಕ್ಷೆ ಇಲ್ಲ, ದೇಶದ ಕೇಂದ್ರ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ- ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು

(ನ್ಯೂಸ್‌ ಕಡಬ) newskadaba.com,ಡಿ.19 ಮೈಸೂರು: ಚಲಿಸುತ್ತಿದ್ದ ವೇಳೆಯಲ್ಲೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ)ಗೆ ಸೇರಿದ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಳ್ಳಿ ಗೇಟ್ ಬಳಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ಸನ್ನು ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿ, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಪ್ರಯಾಣಿಕರನ್ನು

ಕೆಎಸ್‌ಆರ್‌ಟಿಸಿ ಬಸ್‌ಗೆ ಅಗ್ನಿ- ಪವಾಡ ರೀತಿಯಲ್ಲಿ ಪಾರಾದ ಪ್ರಯಾಣಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,ಡಿ.19 ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದೊಳಗೆ ರಾಜ್ಯದಲ್ಲಿ 11,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್‌. ಮಧು ಬಂಗಾರಪ್ಪ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. “ರಾಜ್ಯದಲ್ಲಿ ಒಟ್ಟು 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, 1,78,935 ಶಿಕ್ಷಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿವೆ, ಇನ್ನೂ 45,590 ಹುದ್ದೆಗಳು ಖಾಲಿ ಇವೆ”

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top