ವೆನ್ಲಾಕ್ ಆಸ್ಪತ್ರೆಯಲ್ಲಿ ‘ಆರೋಗ್ಯ ಕರ್ನಾಟಕ’ ಹೆಲ್ತ್ ಕಾರ್ಡ್ ಗೆ ಚಾಲನೆ ನೀಡಿದ ಶಾಸಕ ಲೋಬೋ ► ಏನಿದು ‘ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್’…? ಯಾರಿಗೆಲ್ಲಾ ಪಡೆಯಬಹುದೆಂದು ತಿಳಿಯಬೇಕೆ..?
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.05. ಸಾರ್ವತ್ರಿಕ ಆರೋಗ್ಯ ಸೇವೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ “ಆರೋಗ್ಯ ಕರ್ನಾಟಕ’ ಯೋಜನೆಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮೊದಲ ಹಂತದಲ್ಲಿ ರಾಜ್ಯದ 10 ಪ್ರಮುಖ ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಂಡಿದೆ. ಇದೀಗ ಮಂಗಳೂರಿನ ಸರಕಾರಿ ವೆನ್ ಲಾಕ್ ಆಸ್ಪತ್ರೆಯಲ್ಲೂ ಎಲ್ಲರಿಗೂ ಆರೋಗ್ಯ ಸೇವೆ ಒದಗಿಸುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊರ ತಂದಿರುವ ‘ಆರೋಗ್ಯ ಕರ್ನಾಟಕ’ ಯೋಜನೆಗೆ ಫಲಾನುಭವಿಗಳಿಗೆ ಹೆಲ್ತ್ ಕಾರ್ಡ್ ವಿತರಿಸುವ ಮೂಲಕ ಮಂಗಳೂರು ದಕ್ಷಿಣ […]









