ತುಳುನಾಡಿನಲ್ಲೊಂದು ವಿಚಿತ್ರ ಮದುವೆ ‘ರಾಪಟದ ರಾಕೇಶನ ಮದಿಮೆ’ ► ಬಂಟ್ವಾಳದ ಮದುವೆಯಲ್ಲಿ ಗೆಳೆಯರು ಮಾಡಿದ ಕೀಟಲೆಯ ವೀಡಿಯೋ ಇದೀಗ ವೈರಲ್
(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.26. ತನ್ನ ಗೆಳೆಯರ ಮದುವೆಗೆ ಒಂದು ದಿನ ಮುಂಚಿತವಾಗಿಯೇ ಹಾಜರಾಗಿ, ಮದುಮಗನಿಗೆ ಕೀಟಲೆ ಕೊಟ್ಟು ಸತಾಯಿಸುತ್ತಿದ್ದ ಯುವಕನೋರ್ವನಿಗೆ ಆತನ ಮದುವೆಗೆ ಗೆಳೆಯರೆಲ್ಲ ಸೇರಿಕೊಂಡು ಮದರಂಗಿ ಶಾಸ್ತ್ರದಿಂದ ಹಿಡಿದು ಮೂರು ದಿನಗಳ ಕಾಲ ಕೀಟಲೆ ಕೊಟ್ಟು ಖುಷಿಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಆಂಗ್ಲ ದಿನ ಪತ್ರಿಕೆಯ ಜಾಹೀರಾತು ವಿಭಾಗದಲ್ಲಿ ಉದ್ಯೋಗದಲ್ಲಿರುವ ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ರಾಕೇಶ್‌ನಿಗೆ ಫೆಬ್ರವರಿ 19 ರಂದು ಮದುವೆ ಏರ್ಪಡಿಸಲಾಗಿತ್ತು. ಹಿರಿಯರೆಲ್ಲ ಹಾಲು […]










