News Kadaba Desk

ಬಲ್ಯ: ಬೈಕಿಗೆ ಲಾರಿ ಢಿಕ್ಕಿ ► ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.25. ಬೈಕ್‌ ಹಾಗೂ ಲಾರಿ‌ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರನ ಕಾಲಿಗೆ ಗಾಯವಾದ ಘಟನೆ ಶನಿವಾರದಂದು ಕಡಬ ಠಾಣಾ ವ್ಯಾಪ್ತಿಯ ಬಲ್ಯ ಸಮೀಪದ ಪನ್ಯಾಡಿ‌ ಕ್ರಾಸ್ ನಲ್ಲಿ ನಡೆದಿದ್ದು, ಭಾನುವಾರದಂದು ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಬೈಕ್ ಸವಾರ ನೆಲ್ಯಾಡಿ ಗ್ರಾಮದ ಬರೆಮೇಲು ಬೊನ್ಯಸಾಗು ನಿವಾಸಿ ಬಾಲಕೃಷ್ಣ (42) ಎಂಬವರ ಕಾಲಿಗೆ ಬಲವಾದ ಗಾಯಗಳಾಗಿದ್ದು, ಪುತ್ತೂರಿನ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಾಲಕೃಷ್ಣರವರು ನೀಡಿದ ದೂರಿನಂತೆ ಲಾರಿ ಚಾಲಕನ ವಿರುದ್ಧ […]

ಬಲ್ಯ: ಬೈಕಿಗೆ ಲಾರಿ ಢಿಕ್ಕಿ ► ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಬದುಕಿನೊಂದಿಗೆ ಬಡಿದಾಡಿದ ಹಳ್ಳಿಮನೆ ರೊಟ್ಟೀಸ್ ನ ಶಿಲ್ಪಾ ಇದೀಗ ಮಹೀಂದ್ರಾ ಸಂಸ್ಥೆಯ ‘ಮಹಿಳಾ ಸಾಧಕಿ’ ► ಹಳ್ಳಿಮನೆ ರೊಟ್ಟಿಯ ಆಹಾರ ಸವಿಯಲು ಮಂಗಳೂರಿಗೆ ಬರಲಿದ್ದಾರೆ ಕಂಪೆನಿಯ ಸಿಇಒ ಆನಂದ್ ಮಹೀಂದ್ರಾ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.25. ಮಹೀಂದ್ರಾ ಆ್ಯಂಡ್ ಮಹೀಂದ್ರಾ ಕಂಪನಿಯು ಕೊಡಮಾಡುವ ಪ್ರಸಕ್ತ ಸಾಲಿನ ಮಹಿಳಾ ಸಾಧಕಿ ಪುರಸ್ಕಾರಕ್ಕೆ ಮಂಗಳೂರಿನ ಹಳ್ಳಿ ಮನೆ ರೊಟ್ಟೀಸ್ ಮಾಲಕಿ ಶಿಲ್ಪಾ ಅವರು ಆಯ್ಕೆಯಾಗಿದ್ದಾರೆ. ದೇಶದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 16 ಮಹಿಳೆಯರ ಪೈಕಿ ಕರಾವಳಿಯ ಹಳ್ಳಿ ಮನೆ ರೊಟ್ಟೀಸ್ ನ ಶಿಲ್ಪಾ ಓರ್ವರಾಗಿದ್ದಾರೆ. ಮಾರ್ಚ್ 7 ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ‌ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಶಿಲ್ಪಾ ಅವರಿಗೆ ದೆಹಲಿ ಪ್ರಯಾಣದ ವಿಮಾನ ಟಿಕೆಟ್ ಹಾಗೂ ವಸತಿ ವ್ಯವಸ್ಥೆಯನ್ನು

ಬದುಕಿನೊಂದಿಗೆ ಬಡಿದಾಡಿದ ಹಳ್ಳಿಮನೆ ರೊಟ್ಟೀಸ್ ನ ಶಿಲ್ಪಾ ಇದೀಗ ಮಹೀಂದ್ರಾ ಸಂಸ್ಥೆಯ ‘ಮಹಿಳಾ ಸಾಧಕಿ’ ► ಹಳ್ಳಿಮನೆ ರೊಟ್ಟಿಯ ಆಹಾರ ಸವಿಯಲು ಮಂಗಳೂರಿಗೆ ಬರಲಿದ್ದಾರೆ ಕಂಪೆನಿಯ ಸಿಇಒ ಆನಂದ್ ಮಹೀಂದ್ರಾ Read More »

ಕರಾವಳಿ

ಪಾಲಕ್ಕಾಡ್: ತುತ್ತು ಅನ್ನ ಕದ್ದ ಆರೋಪದಲ್ಲಿ ಆದಿವಾಸಿ ಯುವಕನ ಹೊಡೆದು ಸಾಯಿಸಿದ ಸ್ಥಳೀಯರು ► ಘಟನೆಯ ಸಮಗ್ರ ವರದಿ ಕೇಳಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಪಾಲಕ್ಕಾಡ್‌, ಫೆ.25. ಕೇವಲ ಒಂದು ಕೆಜಿ ಅಕ್ಕಿಯನ್ನು ಕದ್ದ ಆರೋಪದಲ್ಲಿ ಆದಿವಾಸಿ ಜನಾಂಗದ ಯುವಕ ಮಧು ಎಂಬಾತನನ್ನು ಸ್ಥಳೀಯರು ಹೊಡೆದು ಸಾಯಿಸಿದ ಘಟನೆಗೆ ಸಂಬಂಧಪಟ್ಟಂತೆ ಸಮಗ್ರ ವರದಿ ಸಲ್ಲಿಸುವಂತೆ ಕೇಂದ್ರ ಸರಕಾರವು ಕೇರಳ ಸರಕಾರಕ್ಕೆ ಸೂಚನೆ ನೀಡಿದೆ. 30 ವರ್ಷ ಪ್ರಾಯದ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಆದಿವಾಸಿ ಯುವಕ ಮಧು ಎಂಬಾತನನ್ನು ಪಾಲಕ್ಕಡ್‌ ಸಮೀಪದ ಅಗಳಿ ಎಂಬಲ್ಲಿ ಫೆಬ್ರವರಿ 22 ರಂದು ಅಕ್ಕಿ ಕದ್ದ ಆರೋಪದಲ್ಲಿ ಸ್ಥಳೀಯರು ಹೊಡೆದು ಸಾಯಿಸಿದ್ದರು. ಅಲ್ಲದೆ ವಿಕೃತ ಮೆರೆದಿದ್ದ

ಪಾಲಕ್ಕಾಡ್: ತುತ್ತು ಅನ್ನ ಕದ್ದ ಆರೋಪದಲ್ಲಿ ಆದಿವಾಸಿ ಯುವಕನ ಹೊಡೆದು ಸಾಯಿಸಿದ ಸ್ಥಳೀಯರು ► ಘಟನೆಯ ಸಮಗ್ರ ವರದಿ ಕೇಳಿದ ಕೇಂದ್ರ ಸರಕಾರ Read More »

ರಾಷ್ಟ್ರೀಯ ನ್ಯೂಸ್

ಕಳೆದ 30 ವರ್ಷಗಳಿಂದ ‘ಡಾಮರೀಕರಣ ಭಾಗ್ಯ’ ಕಾಣದ ಮರ್ಧಾಳ – ಕೆರ್ಮಾಯಿ ಸಂಪರ್ಕ ರಸ್ತೆ ► ಚುನಾವಣೆ ಬಹಿಷ್ಕಾರದತ್ತ ಊರವರ ಚಿತ್ತ

(ನ್ಯೂಸ್ ಕಡಬ) newskadaba.com ಕಡಬ, ಫೆ.25. ಇಲ್ಲಿನ ಮರ್ಧಾಳದಿಂದ ಬಜಕೆರೆಯ ಮೂಲಕ ಕೋಡಿಂಬಾಳವನ್ನು ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಬಂಟ್ರ, 102 ನೆಕ್ಕಿಲಾಡಿ ಮತ್ತು ಐತ್ತೂರು ಸೇರಿದಂತೆ 3 ಗ್ರಾಮಗಳ ಸಂಪರ್ಕ ಕೊಂಡಿಯಾಗಿರುವ ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಜನರು ಸಂಚರಿಸುತ್ತಿದ್ದಾರೆ. ಸುಮಾರು 1000 ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕವಿರುವ ಈ ರಸ್ತೆಯ ಮೂಲಕವೇ ಬಜಕೆರೆ ರೈಲ್ವೇ ಸ್ಟೇಷನ್, ಕೆರ್ಮಾಯಿ ಸರಕಾರಿ ಪ್ರಾಥಮಿಕ ಶಾಲೆ, ಗುಡ್ ಶೆಫರ್ಡ್ ಆಂಗ್ಲ ಮಾಧ್ಯಮ

ಕಳೆದ 30 ವರ್ಷಗಳಿಂದ ‘ಡಾಮರೀಕರಣ ಭಾಗ್ಯ’ ಕಾಣದ ಮರ್ಧಾಳ – ಕೆರ್ಮಾಯಿ ಸಂಪರ್ಕ ರಸ್ತೆ ► ಚುನಾವಣೆ ಬಹಿಷ್ಕಾರದತ್ತ ಊರವರ ಚಿತ್ತ Read More »

ಕರಾವಳಿ

ಗೋಳಿತ್ತಡಿ: ಸ್ಕೂಟರ್ ಗೆ ಕಾರು‌ ಢಿಕ್ಕಿ ► ಸ್ಕೂಟರ್ ಸವಾರೆ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಫೆ.25. ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಎಂಬಲ್ಲಿ ಭಾನುವಾರದಂದು ನಡೆದಿದೆ. ಗಾಯಾಳುವನ್ನು ಸ್ಕೂಟರ್ ಸವಾರೆ ಮಂಗಳೂರಿನ ಚಾನೆಲೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಯಿಲ ಗ್ರಾಮದ ಕೊಲ್ಯ ನಿವಾಸಿ ಸೌಮ್ಯ ಎಂದು ಗುರುತಿಸಲಾಗಿದೆ. ಈಕೆ ತನ್ನ ಸ್ಕೂಟಿಯಲ್ಲಿ ಮುಖ್ಯ ರಸ್ತೆಗೆ ಬರುತ್ತಿದ್ದಾಗ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಗಾಯಾಳುವನ್ನು ಪುತ್ತೂರಿನ ಖಾಸಗಿ

ಗೋಳಿತ್ತಡಿ: ಸ್ಕೂಟರ್ ಗೆ ಕಾರು‌ ಢಿಕ್ಕಿ ► ಸ್ಕೂಟರ್ ಸವಾರೆ ಗಂಭೀರ Read More »

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾದ ಬಂಟ್ಸ್ ಹಾಸ್ಟೆಲ್ ರಸ್ತೆ ► ಅಪಾಯಕಾರಿ ಕಬ್ಬಿಣದ ಪಟ್ಟಿಯನ್ನು ಸರಿಪಡಿಸಿದ ‘ಪಬ್ಲಿಕ್ ಹೀರೋ’ ಟ್ರಾಫಿಕ್ ಪೊಲೀಸ್ ರೇವಣ ಸಿದ್ದಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.25. ನಗರದ ಬಂಟ್ಸ್‌ ಹಾಸ್ಟೆಲ್‌ ವೃತ್ತದ ಬಳಿ ಕಾಂಕ್ರೀಟ್‌ ರಸ್ತೆಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ಕಬ್ಬಿಣದ ಪಟ್ಟಿಯನ್ನು ಸರಿಪಡಿಸಿದ ಟ್ರಾಫಿಕ್‌ ಪೊಲೀಸ್‌ ರೇವಣ ಸಿದ್ದಪ್ಪರವರಿಗೆ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಶುಕ್ರವಾರದಂದು ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಅವರು ನಗದು ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಅತೀ ಹೆಚ್ಚು ವಾಹನದ ಓಡಾಟದಿಂದಾಗಿ ಬಂಟ್ಸ್‌ ಹಾಸ್ಟೆಲ್‌ ಸರ್ಕಲ್‌ನಿಂದ ಮಲ್ಲಿಕಟ್ಟೆ ಕಡೆಗೆ ತೆರಳುವ ಕಾಂಕ್ರೀಟ್‌ ರಸ್ತೆಯಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಪಟ್ಟಿ ಸವೆದ ಪರಿಣಾಮ ಕಳೆದ ಕೆಲವು ದಿನಗಳ ಹಿಂದೆ ಮೇಲೆ ಬಂದಿತ್ತು. ಇದನ್ನು ಸಾರ್ವಜನಿಕರು

ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾದ ಬಂಟ್ಸ್ ಹಾಸ್ಟೆಲ್ ರಸ್ತೆ ► ಅಪಾಯಕಾರಿ ಕಬ್ಬಿಣದ ಪಟ್ಟಿಯನ್ನು ಸರಿಪಡಿಸಿದ ‘ಪಬ್ಲಿಕ್ ಹೀರೋ’ ಟ್ರಾಫಿಕ್ ಪೊಲೀಸ್ ರೇವಣ ಸಿದ್ದಪ್ಪ Read More »

ಕರಾವಳಿ

ಕಾಲ್ ಬಂದ್ರೆ ಹೇಳುತ್ತೆ, ರೈಡಿಂಗಲ್ಲಿದ್ದರೆ ಮೆಸೇಜ್ ಕಳುಹಿಸುತ್ತೆ ► ಬಂದಿದೆ ಸ್ಮಾರ್ಟ್ ಸ್ಕೂಟರ್ ‘ಟಿವಿಎಸ್ ಎನ್‌ಟಾರ್ಕ್ 125’

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ಫೆ.25. ಯುವಜನತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಸುಧಾರಿತ ತಂತ್ರಜ್ಞಾನ, ಪವರ್ ಫುಲ್ 125 ಸಿಸಿ ಎಂಜಿನ್ ಹೊಂದಿರುವ ಸ್ಪೋರ್ಟಿ ಲುಕ್ ನಲ್ಲಿರುವ ಹೊಸ ಸ್ಕೂಟರೊಂದನ್ನು ಟಿವಿಎಸ್ ಕಂಪೆನಿಯು ಬಿಡುಗಡೆಗೊಳಿಸಿದೆ.   ಆಕ್ರಮಣಕಾರಿ ಕ್ರೀಡಾ ವಿನ್ಯಾಸದೊಂದಿಗೆ ಬಿಡುಗಡೆಗೊಂಡಿರುವ ಹೊಸ ‘ಟಿವಿಎಸ್ ಎನ್‌ಟಾರ್ಕ್ 125’ ಸ್ಕೂಟರ್‌ ಅಭಿವೃದ್ಧಿಯಲ್ಲಿ ರೇಸ್ ಟ್ರ್ಯಾಕ್‌ ಕೌಶಲ್ಯಗಳನ್ನು ಬಳಕೆ ಮಾಡಿರುವುದರಿಂದ 125 ಸಿಸಿ ಸ್ಕೂಟರ್ ವಿಭಾಗದಲ್ಲಿ ಮತ್ತಷ್ಟು ಪೈಪೋಟಿಗೆ ವೇದಿಕೆ ಸೃಷ್ಟಿಸಿದೆ. ಆಟೋಮ್ಯಾಟೆಡ್ ಮ್ಯಾನುವಲ್ ಗೇರ್ ಬಾಕ್ಸ್

ಕಾಲ್ ಬಂದ್ರೆ ಹೇಳುತ್ತೆ, ರೈಡಿಂಗಲ್ಲಿದ್ದರೆ ಮೆಸೇಜ್ ಕಳುಹಿಸುತ್ತೆ ► ಬಂದಿದೆ ಸ್ಮಾರ್ಟ್ ಸ್ಕೂಟರ್ ‘ಟಿವಿಎಸ್ ಎನ್‌ಟಾರ್ಕ್ 125’ Read More »

ತಂತ್ರಜ್ಞಾನ

‘ರೀಚಾರ್ಜ್ ಮಾಡಿ – ವಿದ್ಯುತ್ ಬಳಸಿ’ ► ಬುದ್ಧಿವಂತರ ಜಿಲ್ಲೆ ಮಂಗಳೂರಿಗೆ ಬರುತ್ತಿದೆ ಹೊಸ ‘ಪ್ರಿ-ಪೇಯ್ಡ್’ ಕರೆಂಟ್ ಯೋಜನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.25. ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ಹೊಸದೊಂದು ಸ್ಮಾರ್ಟ್ ಯೋಜನೆಯನ್ನು ಜಾರಿಗೆ ತರಲು ಮೆಸ್ಕಾಂ ಇಲಾಖೆ ಸಿದ್ಧವಾಗಿದೆ. ಮೊಬೈಲ್, ಡಿಟಿಎಚ್ ಸೇವೆಗಳಿಗೆ ರಿಚಾರ್ಜ್ ಮಾಡಿದಂತೆ ಇನ್ಮುಂದೆ ವಿದ್ಯುತ್ ಪಡೆಯಬೇಕಾದಲ್ಲಿ ಮೊದಲೇ ಪ್ರಿಪೈಡ್ ಮಾಡಿ ನಂತರ ವಿದ್ಯುತ್ ಬಳಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಹಕರು ಬಿಲ್ ಕಟ್ಟದೇ ಇರುವಂತಹ ಕಿರಿಕಿರಿಯನ್ನು ತಪ್ಪಿಸಲು ಮೆಸ್ಕಾಂ ಇಲಾಖೆಯು ಹೊಸದೊಂದು ಯೋಜನೆಯನ್ನು ಪರಿಚಯಿಸುತ್ತಿದ್ದು, ಪ್ರಾಯೋಗಿಕವಾಗಿ ಮಂಗಳೂರಿನಲ್ಲಿ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ನಾವು ರೀಚಾರ್ಜ್ ಮಾಡಿಕೊಂಡ

‘ರೀಚಾರ್ಜ್ ಮಾಡಿ – ವಿದ್ಯುತ್ ಬಳಸಿ’ ► ಬುದ್ಧಿವಂತರ ಜಿಲ್ಲೆ ಮಂಗಳೂರಿಗೆ ಬರುತ್ತಿದೆ ಹೊಸ ‘ಪ್ರಿ-ಪೇಯ್ಡ್’ ಕರೆಂಟ್ ಯೋಜನೆ Read More »

ಕರಾವಳಿ

ಅಪ್ರತಿಮ ಸುಂದರಿ, ಬಹುಭಾಷಾ ಹಿರಿಯ ನಟಿ ಶ್ರೀದೇವಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.25. ಹಿಂದಿ, ಕನ್ನಡ, ಮಲಯಾಳಂ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಬಹುಭಾಷಾ ತಾರೆ, ಭಾರತೀಯ ಚಿತ್ರರಂಗದ ಹಿರಿಯ ನಟಿ ಶ್ರೀದೇವಿ (54) ಶನಿವಾರ ತಡರಾತ್ರಿ ಹೃದಯಾಘಾತದಿಂದಾಗಿ ವಿಧಿವಶರಾದರು. ತನ್ನ ಕುಟಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪತಿ ಬೋನಿ ಕಪೂರ್ ಹಾಗೂ ಪುತ್ರಿ ಖುಷಿ ಅವರೊಂದಿಗೆ ಶನಿವಾರದಂದು ದುಬೈಗೆ ತೆರಳಿದ್ದ ಶ್ರೀದೇವಿ ತಡರಾತ್ರಿ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟರು. 1963ರಲ್ಲಿ ಜನಿಸಿದ್ದ ಇವರು ಬಾಲ್ಯದಲ್ಲಿಯೇ ಚಿತ್ರರಂಗಕ್ಕೆ ಧುಮುಕಿ ಅಪ್ರತಿಮ ಪ್ರತಿಭೆಯನ್ನು ಪ್ರದರ್ಶಿಸಿದ್ದರು. ಕನ್ನಡದ

ಅಪ್ರತಿಮ ಸುಂದರಿ, ಬಹುಭಾಷಾ ಹಿರಿಯ ನಟಿ ಶ್ರೀದೇವಿ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಫ್ಲಾಟ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ► ಮಹಿಳಾ ಪಿಂಪ್ ಸೇರಿ ಇಬ್ಬರ ಬಂಧನ, ಯುವತಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.24. ನಗರದ ಫ್ಲ್ಯಾಟೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಗಳನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಯುವತಿಯೋರ್ವಳನ್ನು ರಕ್ಷಿಸಿದ ಘಟನೆ ಶನಿವಾರದಂದು ನಡೆದಿದೆ. ಬಂಧಿತರನ್ನು ಅಡ್ಯಾರ್ ಪದವು ನಿವಾಸಿ ರಿಯಾಸ್ ಅಹಮ್ಮದ್ (35) ಮತ್ತು ಯುವತಿಯರನ್ನು ಫ್ಲಾಟ್ ನಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮಹಿಳಾ ಪಿಂಪ್ ಎಂದು ಗುರುತಿಸಲಾಗಿದೆ. ಇವರು ನಗರದ ಕೊಡಿಯಾಲ್ ಬೈಲ್ ನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ

ಮಂಗಳೂರು: ಫ್ಲಾಟ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ► ಮಹಿಳಾ ಪಿಂಪ್ ಸೇರಿ ಇಬ್ಬರ ಬಂಧನ, ಯುವತಿಯ ರಕ್ಷಣೆ Read More »

ಕರಾವಳಿ
Scroll to Top