ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಪಾತ್ರರಾಗಲಿರುವ ಸಿ.ಎಂ ಸಿದ್ದರಾಮಯ್ಯ ► ಯಾರೆಲ್ಲ ಈ ಪಟ್ಟಿಯಲ್ಲಿದ್ದಾರೆಂದು ಗೊತ್ತೇ...?
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.15. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 13 ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಜೊತೆ ಮೊದಲ ಸ್ಥಾನವನ್ನು ಹಂಚಿಕೊಳ್ಳಲಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಇಂದಿಗೂ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರಿನಲ್ಲಿದೆ. ಅವರು ಒಟ್ಟಾರೆ 13 ಬಾರಿ ಬಜೆಟ್ ಮಂಡಿಸಿದ್ದಾರೆ. ಹೆಗಡೆ ಅವರು ದಿವಂಗತ ಎಸ್.ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ […]









