ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ► ಮರಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.31. ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಪ್ರತ್ಯೇಕ ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ನಡೆಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಗಣಿ ಇಲಾಖಾ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ ೧ ಲಾರಿಯನ್ನು ವಶಪಡಿಸಿಕೊಂಡ ಘಟನೆ ಬುಧವಾರದಂದು ನಡೆದಿದೆ. ಬಂಟ್ವಾಳ ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಜಿಲ್ಲಾ ಎಸ್ಪಿ ರವಿಕಾಂತೇ ಗೌಡ […]
ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ► ಮರಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ Read More »
ಕರಾವಳಿ









