News Kadaba Desk

ವಿಟ್ಲ: ವ್ಯಕ್ತಿಗೆ ಆ್ಯಸಿಡ್ ಎರಚಿದ ದಂಪತಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ.18. ಜಾಗದ ತಕರಾರು ತಾರಕಕ್ಕೇರಿ ವ್ಯಕ್ತಿಯೊಬ್ಬರ ಮೇಲೆ ಆ್ಯಸಿಡ್ ಎರಚಿದ ಘಟನೆ ವಿಟ್ಲದ ಪುಣಚ ಸಮೀಪದ ಮಲ್ಲಿಕಟ್ಟೆ ಎಂಬಲ್ಲಿ ಗುರುವಾರದಂದು ನಡೆದಿದೆ. ಪುಣಚ ಗ್ರಾಮದ ಮಲ್ಲಿಕಟ್ಟೆ ನಿವಾಸಿ ಗಂಗಾಧರ್ ಹಾಗೂ ನೆರೆಮನೆಯ ರಾಮಚಂದ್ರ ಮಣಿ ಎಂಬವರಿಗೆ ಜಾಗದ ತಕರಾರಿತ್ತೆನ್ನಲಾಗಿದೆ. ಜಾಗದ ವಿಷಯದಲ್ಲಿ ಮಾತನಾಡುತ್ತಾ ರಾಮಚಂದ್ರರ ಮನೆಗೆ ಹೋದ ಗಂಗಾಧರ್ ರವರಿಗೆ ರಾಮಚಂದ್ರ ಮಣಿ ಹಾಗೂ ಅವರ ಪತ್ನಿ ಅನ್ನಪೂರ್ಣ ಎಂಬವರು ಆ್ಯಸಿಡ್ ಎರಚಿದ್ದು, ತಕ್ಷಣವೇ ಗಂಗಾಧರ್ ರವರನ್ನು ವಿಟ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. […]

ವಿಟ್ಲ: ವ್ಯಕ್ತಿಗೆ ಆ್ಯಸಿಡ್ ಎರಚಿದ ದಂಪತಿ Read More »

ಕರಾವಳಿ

ದೀಪಕ್ ರಾವ್ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ► ದೀಪಕ್ ಮನೆಯವರಿಗೆ ಧನ ಸಹಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.18. ಇತ್ತೀಚೆಗೆ ಹಾಡುಹಗಲೇ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಮನೆಗೆ ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಭೇಟಿ ನೀಡಿ ದೀಪಕ್ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗುರುವಾರದಂದು ದೀಪಕ್ ಮನೆಗೆ ಭೇಟಿ ನೀಡಿದ ಸಚಿವರು ವೈಯಕ್ತಿಕವಾಗಿ ಧನಸಹಾಯ ನೀಡಿ ದೀಪಕ್ ರಾವ್ ತಮ್ಮ ಸತೀಶ್ ಗೆ ಕುದುರೆಮುಖದ ಕಂಪೆನಿಯಲ್ಲಿ ಕೆಲಸ ಒದಗಿಸುವ ಭರವಸೆಯಿತ್ತರು. ಗುರುವಾರ ಬೆಳಿಗ್ಗೆ ಗುರುಪುರ ವಜ್ರದೇವಿ ಮಠಕ್ಕೆ ತೆರಳಿ ರಾಜಶೇಖರಾನಂದ ಸ್ವಾಮೀಜಿಯನ್ನು ಭೇಟಿ ಮಾಡಿದ

ದೀಪಕ್ ರಾವ್ ಮನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ► ದೀಪಕ್ ಮನೆಯವರಿಗೆ ಧನ ಸಹಾಯ Read More »

ಕರಾವಳಿ

ಕಂಠಪೂರ್ತಿ ಕುಡಿದು ಬಂದು ವಿಮಾನ ಚಲಾಯಿಸಲೆತ್ನಿಸಿದ ಮಹಿಳಾ ಪೈಲಟ್ ► ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಮತ್ತೊಂದು ದುರಂತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.18. ಕಳೆದ ಹಲವಾರು ಸಮಯಗಳಿಂದ ಪದೇ ಪದೇ ಒಂದಲ್ಲ ಒಂದು ರೀತಿಯ ಎಡವಟ್ಟುಗಳಿಂದಲೇ ಸುದ್ದಿಯಾಗುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಮತ್ತೊಂದು ಎಡವಟ್ಟು ಸಂಭವಿಸಿದ್ದು, ತಡವಾಗಿ ಸುದ್ದಿಯಾಗಿದೆ. ವಿಮಾನ ಚಲಾಯಿಸಲು ಬಂದ ಮಹಿಳಾ ಪೈಲಟ್‌ ಒಬ್ಬರು ಕಂಠ ಪೂರ್ತಿ ಕುಡಿದು ಅವಾಂತರ ಸೃಷ್ಟಿಸಿದ ಹಿನ್ನೆಲೆಯಲ್ಲಿ ಮಂಗಳೂರು – ದುಬೈ ವಿಮಾನದಲ್ಲಿದ್ದ ಸುಮಾರು 180 ಪ್ರಯಾಣಿಕರು ಮಂಗಳವಾರ ಮಧ್ಯರಾತ್ರಿಯಿಂದ ಬೆಳಗಾಗುವ ತನಕ ನಿಲ್ದಾಣದಲ್ಲೇ ತೂಕ‌ಡಿಸುತ್ತ ಕುಳಿತುಕೊಳ್ಳ ಬೇಕಾದ ಅನಿವಾರ್ಯತೆ ಉಂಟಾಗಿದೆ. ಮಂಗಳೂರು

ಕಂಠಪೂರ್ತಿ ಕುಡಿದು ಬಂದು ವಿಮಾನ ಚಲಾಯಿಸಲೆತ್ನಿಸಿದ ಮಹಿಳಾ ಪೈಲಟ್ ► ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಮತ್ತೊಂದು ದುರಂತ Read More »

ರಾಷ್ಟ್ರೀಯ ನ್ಯೂಸ್

ಎಪ್ರಿಲ್ 01 ರಿಂದ ರಾಜ್ಯಾದ್ಯಂತ ಓಮ್ನಿ ಆಂಬ್ಯುಲೆನ್ಸ್ ನಿಷೇಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.17. ಆಂಬುಲೆನ್ಸ್ ನಲ್ಲಿ ಇರಬೇಕಾದ ಸೌಲಭ್ಯಗಳು ಇಲ್ಲದಿರುವುದರಿಂದ ಹಾಗೂ ಅಪಘಾತ ಸಂದರ್ಭದಲ್ಲಿ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದಲ್ಲಿ ಎಪ್ರಿಲ್ 01 ರಿಂದ ಓಮ್ನಿ ಆಂಬುಲೆನ್ಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಸಾರಿಗೆ ಇಲಾಖೆಯು ಸಿದ್ಧತೆ ನಡೆಸಿದೆ. ಓಮ್ನಿ ಆಂಬುಲೆನ್ಸ್ ಗಳನ್ನು ನಿರ್ಬಂಧಿಸುವಂತೆ ಆರೋಗ್ಯ ಇಲಾಖೆಯು ಕಳೆದ ವರ್ಷ ಸಾರಿಗೆ ಇಲಾಖೆಗೆ ಮನವಿ ಮಾಡಿತ್ತು. ಅದರಂತೆ ಸಾರಿಗೆ ಓಮ್ನಿ ಆಂಬುಲೆನ್ಸ್ ಗಳನ್ನು ನಿರ್ಬಂಧಿಸಿತ್ತು. ಏಕಾಏಕಿ ನಿಷೇಧಿಸಿದ್ದಕ್ಕೆ ತಡೆ ನೀಡಿದ್ದ ಹೈಕೋರ್ಟ್, 2018 ರ ಎಪ್ರಿಲ್

ಎಪ್ರಿಲ್ 01 ರಿಂದ ರಾಜ್ಯಾದ್ಯಂತ ಓಮ್ನಿ ಆಂಬ್ಯುಲೆನ್ಸ್ ನಿಷೇಧ Read More »

ಕರ್ನಾಟಕ

ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ಅವರು ಶ್ರೀಶಂಕರ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಶೀನಾಥ್ ಅವರನ್ನು 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ, ಸಂಗೀತ ನಿರ್ದೇಶಕ ವಿ.ಮನೋಹರ್‌, ನಿರ್ದೇಶಕ ಸುನೀಲ್‌ ಕುಮಾರ್‌ ದೇಸಾಯಿ ಸೇರಿದಂತೆ ಅನೇಕರನ್ನು ಕಾಶೀನಾಥ್ ಚಿತ್ರರಂಗಕ್ಕೆ ಕರೆತಂದಿದ್ದಾರೆ. ಕಾಶಿನಾಥ್‌ ಅವರ ನಿಧನದ ವಾರ್ತೆ ತಿಳಿದು ಚಿತ್ರರಂಗದ

ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶ Read More »

ಕರ್ನಾಟಕ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ► ಉಪ್ಪಿನಂಗಡಿ ಪೊಲೀಸರಿಂದ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.18. ಸುಮಾರು ಒಂದೂವರೆ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನದ ಉಮೇಶ್(30) ಎಂದು ಗುರುತಿಸಲಾಗಿದೆ. ಶಿರಾಡಿ ಗ್ರಾಮದ ಗುಂಡ್ಯದ ಐದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆಹಚ್ಚಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ಗ್ರಾಮಾಂತರ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ► ಉಪ್ಪಿನಂಗಡಿ ಪೊಲೀಸರಿಂದ ಬಂಧನ Read More »

ಕರಾವಳಿ

ತೆಂಗಿನ ಎಣ್ಣೆ ಬಳಸಿ ಹಲ್ಲುಜ್ಜಿದರೆ ಉಂಟಾಗುವ ಲಾಭವೇನು ಗೊತ್ತೇ..? ► ಗೊತ್ತಿಲ್ಲದಿದ್ದರೆ ಈ ವಿಷಯವನ್ನು ಈಗಲೇ ಓದಿ ತಿಳಿಯಿರಿ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜ.18. ತೆಂಗಿನ ಎಣ್ಣೆಯಿಂದ ಹಲ್ಲನ್ನು ಉಜ್ಜಿದರೆ ಹಲ್ಲುಗಳು ಇನ್ನಷ್ಟು ಬೆಳ್ಳಗಾಗುತ್ತಂತೆ. ತೆಂಗಿನ ಎಣ್ಣೆ ಕೂದಲಿಗೆ ಒಳ್ಳೆಯದಲ್ಲವೇ ಅದು ಎಲ್ಲರಿಗೂ ತಿಳಿದಿರುವ ವಿಷಯವೇ. ಕರಾವಳಿಯಲ್ಲಿ ತೆಂಗಿನ ಎಣ್ಣೆಯನ್ನು ಅಡುಗೆಗೆ ಸಹ ಬಳಸುತ್ತಾರೆ. ತೆಂಗಿನ ಎಣ್ಣೆಯನ್ನು ಹಲ್ಲುಜ್ಜಲು ಸಹ ಬಳಸಬಹುದು. ಅದೇನೇ ಇರಲಿ ಸರಿಯಾದ ಸ್ವಚ್ಛತೆಯನ್ನು ಕಾಪಾಡಿಕೊಂಡಿಲ್ಲ ಎಂದಾದಲ್ಲಿ ನಮ್ಮ ಹಲ್ಲುಗಳ ಅರೋಗ್ಯ ಹಾಳಾಗುತ್ತದೆ. ದಂತಕುಳಿ, ದಂತ ಸವಕಳಿ ಮತ್ತು ಹಲ್ಲು ನೋವು ಇತ್ಯಾದಿ ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹಲ್ಲುನೋವು ತಾನೇ ಎಂದು

ತೆಂಗಿನ ಎಣ್ಣೆ ಬಳಸಿ ಹಲ್ಲುಜ್ಜಿದರೆ ಉಂಟಾಗುವ ಲಾಭವೇನು ಗೊತ್ತೇ..? ► ಗೊತ್ತಿಲ್ಲದಿದ್ದರೆ ಈ ವಿಷಯವನ್ನು ಈಗಲೇ ಓದಿ ತಿಳಿಯಿರಿ Read More »

ಆರೋಗ್ಯ ಮಾಹಿತಿ

ರಾಜ್ಯದ ಮರಳು ಹರಾಜು ನೀತಿ ಅವೈಜ್ಞಾನಿಕವೆಂದು ಚಾಟಿ ಬೀಸಿದ ಹೈಕೋರ್ಟ್ ►ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮರಳನ್ನು ವಿತರಣೆ ಮಾಡಲು ಸಲಹೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ರಾಜ್ಯದಲ್ಲಿ ಜಾರಿಯಲ್ಲಿರುವ ಮರಳು ಹರಾಜು ನೀತಿ ಅವೈಜ್ಞಾನಿಕ ಹಾಗೂ ಅವಾಸ್ತವಿಕವಾಗಿದೆ’ ಎಂದು ಕಿಡಿ ಕಾರಿರುವ ಹೈಕೋರ್ಟ್‌, ಇಂದಿರಾ ಕ್ಯಾಂಟೀನ್‌ ರೀತಿಯಲ್ಲಿ ಮರಳನ್ನು ವಿತರಿಸಲು ಸೂಚನೆ ನೀಡಿದೆ. ಸರ್ಕಾರದ ವತಿಯಿಂದ ನಡೆಸಿದ್ದ ಮರಳು ಹರಾಜು ಪ್ರಕ್ರಿಯೆಯಲ್ಲಿ ‘ಹೆಚ್ಚಿನ ಮೊತ್ತಕ್ಕೆ ಬಿಡ್‌ ಮಾಡಲಾಗಿದ್ದರೂ ನನ್ನ ಅರ್ಜಿಯನ್ನು ತಿರಸ್ಕರಿಸಲಾಗಿದೆ’ ಎಂದು ಆರೋಪಿಸಿ ಹಾವೇರಿಯ ವನಜಾಕ್ಷಿ ಎಂಬವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್

ರಾಜ್ಯದ ಮರಳು ಹರಾಜು ನೀತಿ ಅವೈಜ್ಞಾನಿಕವೆಂದು ಚಾಟಿ ಬೀಸಿದ ಹೈಕೋರ್ಟ್ ►ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮರಳನ್ನು ವಿತರಣೆ ಮಾಡಲು ಸಲಹೆ Read More »

ಕರ್ನಾಟಕ

ಸಮಸ್ಯೆಗಳ ಸುರಿಮಳೆಯಲ್ಲಿ ಮುಳುಗಿದ ಕಡಬದ ಮೆಸ್ಕಾಂ ಜನಸಂಪರ್ಕ ಸಭೆ ►ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿ ಮೆಸ್ಕಾಂ ಅಧಿಕಾರಿಗಳು ಕಂಗಾಲು

(ನ್ಯೂಸ್ ಕಡಬ) newskadaba.com ಕಡಬ, ಜ.18. ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಕಡಬ ಉಪವಿಭಾಗಮಟ್ಟದ ವಿದ್ಯುತ್ ಗ್ರಾಹಕರ ಜನಸಂಪರ್ಕ ಸಭೆ ಅಕ್ಷರಶಃ ಸಮಸ್ಯೆಗಳ ಆಗರವನ್ನೇ ಅನಾವರಣಗೊಳಿಸಿತು. ಮೆಸ್ಕಾಂ ಮಂಗಳೂರು ವೃತ್ತ ಕಚೇರಿಯ ಅಧೀಕ್ಷಕ ಇಂಜಿನಿಯರ್ ಮಂಜಪ್ಪರವರ ನೇತೃತ್ವದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರು ಬರಪೂರ ಸಮಸ್ಯೆಗಳ ಪಟ್ಟಿಯನ್ನೇ ಮುಂದಿಟ್ಟರು. ಕಡಬ ಅನುಗ್ರಹ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಗ್ರಾಹಕರು ಭಾರಿ ಸಂಖ್ಯೆಯಲ್ಲಿ ತಮ್ಮ ತಮ್ಮ ಭಾಗದ ಹತ್ತು ಹಲವು ವಿದ್ಯುತ್ ಸಮಸ್ಯೆಗಳನ್ನು ಮೆಸ್ಕಾಂ ಅಧಿಕಾರಿಗಳಿಗೆ ಮನವರಿಕೆ ಮಾಡಿದರು. ರೈತ

ಸಮಸ್ಯೆಗಳ ಸುರಿಮಳೆಯಲ್ಲಿ ಮುಳುಗಿದ ಕಡಬದ ಮೆಸ್ಕಾಂ ಜನಸಂಪರ್ಕ ಸಭೆ ►ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿ ಮೆಸ್ಕಾಂ ಅಧಿಕಾರಿಗಳು ಕಂಗಾಲು Read More »

ಕರಾವಳಿ

ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ► ಮರ್ಧಾಳದ ಕ್ಯಾನ್ಸರ್ ಪೀಡಿತ ಬಾಲಕನಿಗೆ ಸಹಾಯ ಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜ.17. ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮರ್ಧಾಳ ಸಮೀಪದ ಬಂಟ್ರ ಗ್ರಾಮದ ಕಂಪ ನಿವಾಸಿ ಸುರೇಶ್ ಗೌಡ ಮತ್ತು ಲಲಿತಾ ದಂಪತಿಯ ಪುತ್ರ, ಮರ್ದಾಳ ಸೈಂಟ್ ಮೇರಿಸ್ ಪ್ರೌಢಶಾಲಾ 9ನೇ ತರಗತಿಯ ವಿದ್ಯಾರ್ಥಿ ರಾಜೇಶ್ ಅವರ ಚಿಕಿತ್ಸೆಗೆ ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬುಧವಾರ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಂದು ಹಂತದ ಚಿಕಿತ್ಸೆ ಪಡೆದು ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು  ಆಸ್ಪತ್ರೆಯಿಂದ ಬಿಡುಗಡೆಗೊಂಡು

ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ► ಮರ್ಧಾಳದ ಕ್ಯಾನ್ಸರ್ ಪೀಡಿತ ಬಾಲಕನಿಗೆ ಸಹಾಯ ಧನ ಹಸ್ತಾಂತರ Read More »

ಕರಾವಳಿ
Scroll to Top