News Kadaba Desk

ರಾಮಕುಂಜದ ದೀಪಕ್ ಕೆ.ಟಿ‌.ಯವರಿಗೆ ಪಿ.ಎಚ್.ಡಿ ಪದವಿ

(ನ್ಯೂಸ್ ಕಡಬ) newskadaba.com ಕಡಬ, ಜ.14. ಪುತ್ತೂರು ವಿವೇಕಾನಂದ ಇಂಜೀನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ದೀಪಕ್ ಕೆ.ಟಿ ಅವರಿಗೆ ಬೆಂಗಳೂರು ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. ಸುಳ್ಯ ಕೆ.ವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ|ಜ್ಞಾನೇಶ್ ಅವರ ಮಾರ್ಗದರ್ಶನದಲ್ಲಿ ದೀಪಕ್ ಅವರು ಮಂಡಿಸಿರುವ ಇನ್ವೆಸ್ಟಿಗೇಷನ್ ಆನ್ ಡೆನ್ಸಿಫೈಡ್ ಬಂiೆÆೕಮಾಸ್ ಬ್ರಿಕೇಟ್ ಡೆವಲಪ್ಡ್ ಯೂಸಿಂಗ್ ಅರೆಕನಟ್ ಲೀವ್ಸ್‌ ಆ್ಯಂಡ್ ಕೋಕನಟ್ ಲೀವ್ಸ್‌ ಆ್ಯಸ್ ಎ ಸೋರ್ಸ್ ಆಫ್ ರಿನ್ಯೂವೆಬೆಲ್ ಎನರ್ಜಿ ಎಂಬ ಮಹಾ ಪ್ರಬಂಧಕ್ಕೆ […]

ರಾಮಕುಂಜದ ದೀಪಕ್ ಕೆ.ಟಿ‌.ಯವರಿಗೆ ಪಿ.ಎಚ್.ಡಿ ಪದವಿ Read More »

ಕರಾವಳಿ

ಬಿಲ್ ಪಾವತಿಸಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಅಕ್ರಮವಾಗಿ ಇರಿಸುವಂತಿಲ್ಲ ► ಬಾಂಬೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.com ಮುಂಬೈ, ಜ.13. ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ರೋಗಿಯನ್ನು ಅಕ್ರಮವಾಗಿ ಇರಿಸಿಕೊಳ್ಳುವಂತಹುದು ಕಾನೂನು ಬಾಹಿರವಾಗಿದ್ದು, ಪ್ರತಿಯೊಬ್ಬನಿಗೂ ಇದರ ಬಗ್ಗೆ ಅರಿವು ಮೂಡಿಸುವಂತೆ ಬಾಂಬೆ ಹೈಕೋರ್ಟ್ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ‌. ಮುಂಬೈ ಹೈಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಸಾಮಾಜಿಕ ಹಿತಾಸಕ್ತಿ ದಾವೆಯನ್ನು ವಿಚಾರಣೆ ಸಡೆಸಿದ ಕೋರ್ಟ್ ‘ಯಾವುದೇ ರೋಗಿಯನ್ನು ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಯಲ್ಲಿ ಇರಿಸಿಕೊಳ್ಳುವುದು ಕಾನೂನು ಬಾಹಿರ’ ಎಂದು ಜಸ್ಟಿಸ್ ಎಸ್. ಸಿ. ಧರ್ಮಾಧಿಕಾರಿ ಹಾಗೂ ಭರತ್ ಡಂಗ್ರೆ ಅವರನ್ನೊಳಗೊಂಡ ಪೀಠವು ಹೇಳಿದೆ. ‘ರೋಗಿಗಳಿಗಿರುವ

ಬಿಲ್ ಪಾವತಿಸಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಅಕ್ರಮವಾಗಿ ಇರಿಸುವಂತಿಲ್ಲ ► ಬಾಂಬೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಐರಾವತ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ► ಸಾರಿಗೆ ಸಚಿವ ಎಚ್.ಎಂ. ರೇವಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ಶನಿವಾರ ಬೆಳಗ್ಗಿನ ಜಾವ ಹಾಸನದ ಶಾಂತಿಗ್ರಾಮದಲ್ಲಿ ನಡೆದ ಕೆಎಸ್ಸಾರ್ಟಿಸಿ ಐರಾವತ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 3 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ. ಅಪಘಾತದಲ್ಲಿ ಅಲ್ಲದೆ, ಗಾಯಗೊಂಡಿರುವ ಎಲ್ಲ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮದಿಂದಲೇ ಭರಿಸಲಾಗುವುದು. ಅಲ್ಲದೆ, ಮೃತರ ವಾರಸುದಾರರಿಗೆ ನಿಗಮದಿಂದ ತಲಾ 15 ಸಾವಿರ ರೂ. ಮಧ್ಯಂತರ ಪರಿಹಾರವನ್ನು ಈಗಾಗಲೇ ವಿತರಣೆ ಮಾಡಲಾಗಿದೆ ಎಂದಿದ್ದಾರೆ. ಅಪಘಾತ ಸಂಭವಿಸುವ ಸಂದರ್ಭದಲ್ಲಿ ವಾಹನದ ವೇಗವು

ಐರಾವತ ಬಸ್ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ► ಸಾರಿಗೆ ಸಚಿವ ಎಚ್.ಎಂ. ರೇವಣ್ಣ Read More »

ಕರ್ನಾಟಕ

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಜಯಪುರ, ಜ.13. ಮೀನು ಹಿಡಿಯಲೆಂದು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ದೊಡ್ಡ ಕೆರೆಯಲ್ಲಿ ಶನಿವಾರದಂದು ನಡೆದಿದೆ. ಪಟ್ಟಣದ ಆಶ್ರಯ ಕಾಲನಿ ನಿವಾಸಿ ಲೋಕೇಶ ನಾಗರಾಜ ಗಣಪ (೧೨ ) ಮೃತಪಟ್ಟಿದ್ದು ಆತನ ಶವ ಪತ್ತೆ ಮಾಡಲಾಗಿದೆ. ಇನ್ನೋರ್ವ ಬಾಲಕನ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ‌. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಕೆರೆಗಿಳಿದು ಕಾರ್ಯಾಚರಣೆ ನಡೆಸದೇ ಅತ್ಯಾಧುನಿಕ ರಕ್ಷಣಾ ಸಾಮಗ್ರಿಗಳಿಲ್ಲದೇ ಮೃತ ದೇಹದ ಶೋಧ ಕಾರ್ಯ ವಿಳಂಬಗೊಂಡಿದೆ. ಸ್ಥಳಕ್ಕೆ

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

ಹಾಸನದಲ್ಲಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತ್ಯು ► ಸ್ಮಶಾನ ಮೌನವಾದ ಗಂಡಿಬಾಗಿಲು ಪರಿಸರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.13. ಶನಿವಾರದಂದು ಬೆಳಿಗ್ಗೆ ಹಾಸನ ಸಮೀಪದ ಶಾಂತಿಗ್ರಾಮ ಕೃಷಿ ಕಾಲೇಜಿನ ಸಮೀಪ ನಡೆದ ಐರಾವತ ಬಸ್ ಅಪಘಾತದಲ್ಲಿ ಮೃತಪಟ್ಟ ಎಂಟು ಮಂದಿಯಲ್ಲಿ ಒಂದೇ ಕುಟುಂಬದ ಮೂವರು ಸೇರಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಗಂಡಿಬಾಗಿಲು ನಿವಾಸಿಗಳಾದ ಬೆಂಗಳೂರಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಡಯಾನಾ, ಸೋನಿಯಾ ಹಾಗೂ ಬಿಜು ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಕುಟುಂಬದ ಇವರು ರಾತ್ರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ

ಹಾಸನದಲ್ಲಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತ್ಯು ► ಸ್ಮಶಾನ ಮೌನವಾದ ಗಂಡಿಬಾಗಿಲು ಪರಿಸರ Read More »

ಕರ್ನಾಟಕ

ಮರ್ಧಾಳ: ಅಪರಿಚಿತ ವಾಹನ ಬೈಕಿಗೆ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.13. ಅಪರಿಚಿತ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಮಿತ್ತೋಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ‌. ಘಟನೆಯಲ್ಲಿ ಬೈಕ್ ಸವಾರ ಬೆತ್ತೋಡಿ ಸಿ ಆರ್ ಸಿ ನಿವಾಸಿ ಸತ್ಯರಾಜ್(27) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮರ್ಧಾಳ: ಅಪರಿಚಿತ ವಾಹನ ಬೈಕಿಗೆ ಢಿಕ್ಕಿ ಹೊಡೆದು ಪರಾರಿ ► ಬೈಕ್ ಸವಾರ ಗಂಭೀರ Read More »

ಕರಾವಳಿ

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.13. ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದ ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವರು ಮಲಗಿದ್ದಲ್ಲಿಯೇ ಮೃತಪಟ್ಟ ಸ್ಥಿತಿಯಲ್ಲಿ ಶುಕ್ರವಾರದಂದು ಕಂಡುಬಂದಿದೆ. ಸುಮಾರು 38ರಿಂದ 40ರ ಹರೆಯದ ವಿಕಲಾಂಗ ವ್ಯಕ್ತಿಯೋರ್ವರು ಇಲ್ಲಿನ ನದಿ ಕಿನಾರೆಯಲ್ಲಿ ಮಲಗಿದ್ದು, ನಿದ್ರಿಸಿದಾಗಲೇ ಇವರು ಮೃತಪಟ್ಟಿದ್ದಾರೆ. ಶುಕ್ರವಾರದಂದು ಈ ಘಟನೆ ಬೆಳಕಿಗೆ ಬಂದಿದ್ದು, ಇವರು ನಸು ನೀಲಿ ಬಣ್ಣದ ಉದ್ದ ಕೈ ತೋಳಿನ ಶರ್ಟ್ ಹಾಗೂ ನೀಲಿ ಚೌಕುಳಿ ಇರುವ ಪಂಚೆಯನ್ನು ಧರಿಸಿದ್ದರು. ಕಾಯಿಲೆ ಅಥವಾ

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ Read More »

ಕರಾವಳಿ

ಮಂಗಳೂರು: ಗ್ಯಾಂಗ್ ವಾರ್ ಗೆ ರೌಡಿಶೀಟರ್ ಬಲಿ ► ಟಾರ್ಗೆಟ್ ಗ್ಯಾಂಗ್ ಲೀಡರ್ ಇಲ್ಯಾಸ್ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ದೇರಳಕಟ್ಟೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಪಹರಣಗೈದು ಅವರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣದ ಪ್ರಮುಖ ಆರೋಪಿ ಟಾರ್ಗೆಟ್ ಗ್ಯಾಂಗ್ ನ ನಾಯಕ ಇಲ್ಯಾಸ್ ನನ್ನು ದುಷ್ಕರ್ಮಿಗಳ ತಂಡವೊಂದು ಕೊಚ್ಚಿ ಕೊಲಗೈದ ಘಟನೆ ಶನಿವಾರ ಮುಂಜಾನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ ಫರಂಗಿಪೇಟೆಯಲ್ಲಿ ನಡೆದ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿ ಎರಡು ದಿನಗಳ ಹಿಂದಷ್ಟೇ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಇಲ್ಯಾಸ್ ಮಂಗಳೂರಿನ ಜಪ್ಪುವಿನಲ್ಲಿರುವ ಫ್ಲ್ಯಾಟ್ ನಲ್ಲಿದ್ದ

ಮಂಗಳೂರು: ಗ್ಯಾಂಗ್ ವಾರ್ ಗೆ ರೌಡಿಶೀಟರ್ ಬಲಿ ► ಟಾರ್ಗೆಟ್ ಗ್ಯಾಂಗ್ ಲೀಡರ್ ಇಲ್ಯಾಸ್ ಹತ್ಯೆ Read More »

ಕರಾವಳಿ

ಹಾಸನ: ತಡೆಗೋಡೆಗೆ ಢಿಕ್ಕಿ ಹೊಡೆದು ಐರಾವತ ಬಸ್ ಪಲ್ಟಿ ► ಗಂಡಿಬಾಗಿಲಿನ ವಿದ್ಯಾರ್ಥಿನಿ ಸೇರಿ 8 ಜನ ಮೃತ್ಯು, 10 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಹಾಸನ, ಜ.13. ಕೆಎಸ್ಸಾರ್ಟಿಸಿ ಐರಾವತ ಬಸ್ಸೊಂದು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು, 10 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಎಂಬಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಶಾಂತಿಗ್ರಾಮ ಕೃಷಿ ಕಾಲೇಜಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿಯಾದ ಪರಿಣಾಮ ಬೆಳ್ತಂಗಡಿಯ ಗಂಡಿಬಾಗಿಲು ನಿವಾಸಿ ವೈದ್ಯಕೀಯ ವಿದ್ಯಾರ್ಥಿನಿ ಡಯಾನ(20) ಚಾಲಕ ಲಕ್ಷ್ಮಣ್(38), ನಿರ್ವಾಹಕ ಶಿವಪ್ಪ ಛಲವಾದಿ(36), ಬೆಂಗಳೂರು

ಹಾಸನ: ತಡೆಗೋಡೆಗೆ ಢಿಕ್ಕಿ ಹೊಡೆದು ಐರಾವತ ಬಸ್ ಪಲ್ಟಿ ► ಗಂಡಿಬಾಗಿಲಿನ ವಿದ್ಯಾರ್ಥಿನಿ ಸೇರಿ 8 ಜನ ಮೃತ್ಯು, 10 ಮಂದಿ ಗಂಭೀರ Read More »

ಕರ್ನಾಟಕ

ಚಾರ್ವಾಕದಿಂದ ಆಲಂಕಾರಿಗೆ ವಿದ್ಯುತ್ ಪೂರೈಕೆಗೆ ಗ್ರಾಮಸ್ಥರ ವಿರೋಧ ►ಪ್ರತ್ಯೇಕ ಫೀಡರ್ ನಿಂದ ವಿದ್ಯುತ್ ಪೂರೈಸುವಂತೆ ಗ್ರಾಮಸ್ಥರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸವಣೂರು, ಜ.13. ಸವಣೂರು ಸಬ್ ಸ್ಟೇಷನ್ ಚಾರ್ವಾಕ ಫೀಡರ್ ನಿಂದ ಆಲಂಕಾರು ಗ್ರಾಮಕ್ಕೆ ವಿದ್ಯುತ್ ಪೂರೈಸಲು ಇಲಾಖೆಯು ಮುಂದಾಗಿರುವುದನ್ನು ವಿರೋಧಿಸಿ ಹಾಗೂ ಪ್ರತ್ಯೇಕ ಫೀಡರ್ ಮೂಲಕ ವಿದ್ಯುತ್ ಸರಬರಾಜುಗೊಳಿಸುವಂತೆ ಒತ್ತಾಯಿಸಿ ಚಾರ್ವಾಕ, ದೋಳ್ಪಾಡಿ, ಕುದ್ಮಾರು ಗ್ರಾಮಗಳ ಕೃಷಿಕರು ಪ್ರತಿಭಟನೆ ನಡೆಸಿದ ಘಟನೆ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ಶುಕ್ರವಾರದಂದು ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಗತಿಪರ ಕೃಷಿಕ ಪ್ರವೀಣ್ ಕುಂಟ್ಯಾನ, ಸವಣೂರು 33/11 ಕೆವಿ ವಿದ್ಯುತ್ ಉಪಕೇಂದ್ರದ ಚಾರ್ವಾಕ ಫೀಡರ್ ನಿಂದ ಈಗಾಗಲೇ

ಚಾರ್ವಾಕದಿಂದ ಆಲಂಕಾರಿಗೆ ವಿದ್ಯುತ್ ಪೂರೈಕೆಗೆ ಗ್ರಾಮಸ್ಥರ ವಿರೋಧ ►ಪ್ರತ್ಯೇಕ ಫೀಡರ್ ನಿಂದ ವಿದ್ಯುತ್ ಪೂರೈಸುವಂತೆ ಗ್ರಾಮಸ್ಥರಿಂದ ಪ್ರತಿಭಟನೆ Read More »

ಕರಾವಳಿ
Scroll to Top