ಬಲ್ಯ: ಬೆಂಕಿ ಬಿದ್ದು ಹೊತ್ತಿ ಉರಿದ ಮನೆ ► ಲಕ್ಷಾಂತರ ರೂ. ನಷ್ಟ ಅಂದಾಜು
(ನ್ಯೂಸ್ ಕಡಬ) newskadaba.com ಕಡಬ, ಡಿ.31. ಪುತ್ತೂರು ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಲ್ಯ ಎಂಬಲ್ಲಿ ಶನಿವಾರ ತಡ ರಾತ್ರಿ ಮನೆಯೊಂದಕ್ಕೆ ಬೆಂಕಿ ಬಿದ್ದು ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ. ಬಲ್ಯ ಉಮಾಮಹೇಶ್ವರಿ ದೇವಸ್ಥಾನ ಬಳಿಯ ರುಕ್ಮಯ್ಯ ಗೌಡ ಎಂಬವರಿಗೆ ಸೇರಿದ ಮನೆಗ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟದ್ದಾರೆ ಎಂದು ಆರೋಪಿಸಿ ಠಾಣೆಗೆ ದೂರು ನೀಡಲಾಗಿದೆ. ರುಕ್ಮಯ್ಯ ಗೌಡರು ಕಾರ್ಕಳಕ್ಕೆ ಹೋಗಿದ್ದು. ಮನೆಯಲ್ಲಿ ಪತ್ನಿ, ಪುತ್ರ ಹಾಗೂ ಪತ್ರಿ ಇದ್ದರು. ಇವರು ರಾತ್ರಿ ಸುಮಾರು […]
ಬಲ್ಯ: ಬೆಂಕಿ ಬಿದ್ದು ಹೊತ್ತಿ ಉರಿದ ಮನೆ ► ಲಕ್ಷಾಂತರ ರೂ. ನಷ್ಟ ಅಂದಾಜು Read More »
ಕರಾವಳಿ









