ಮರ್ಧಾಳ: ಬಾರ್ ನ ಸಪ್ಲಾಯರ್ ಗೆ ಸೋಡಾ ಬಾಟ್ಲಿಯಿಂದ ಹಲ್ಲೆ ► ಗಾಯಾಳು ಸಪ್ಲಾಯರ್ ಆಸ್ಪತ್ರೆಗೆ ದಾಖಲು
(ನ್ಯೂಸ್ ಕಡಬ) newskadaba.com ಕಡಬ, ಡಿ.15. ಊಟ ಮತ್ತು ಮದ್ಯಪಾನ ಸೇವಿಸುತ್ತಿದ್ದಾಗ ಬಿಲ್ ಕೇಳಿದ್ದ ಕಾರಣಕ್ಕಾಗಿ ಸಪ್ಲಾಯರ್ ಓರ್ವರಿಗೆ ತಂಡವೊಂದು ಸೋಡಾ ಬಾಟಲ್ ನಿಂದ ಹಲ್ಲೆ ನಡೆಸಿದ ಘಟನೆ ಮರ್ಧಾಳದ ಸುರಭಿ ಬಾರ್ & ರೆಸ್ಟೋರೆಂಟ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಗಾಯಾಳುವನ್ನು ಸುರಭಿ ರೆಸ್ಟೋರೆಂಟಿನ ಸಪ್ಲಾಯರ್ ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಅಟ್ಟತ್ತೋಡಿ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಯೋಗಿಶ್ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಮೂರು ಜನರ ತಂಡವೊಂದು ಬಾರ್ […]
ಮರ್ಧಾಳ: ಬಾರ್ ನ ಸಪ್ಲಾಯರ್ ಗೆ ಸೋಡಾ ಬಾಟ್ಲಿಯಿಂದ ಹಲ್ಲೆ ► ಗಾಯಾಳು ಸಪ್ಲಾಯರ್ ಆಸ್ಪತ್ರೆಗೆ ದಾಖಲು Read More »
ಕರಾವಳಿ








